Sunday, September 22, 2024

CATEGORY

ಕರಾವಳಿ

ಕೇಂದ್ರ ಸರ್ಕಾರದಿಂದ ತೆರಿಗೆ, ಬರದ ವಿಚಾರದಲ್ಲಿ ರಾಜ್ಯಕ್ಕೆ ಅನ್ಯಾಯ: ಸಚಿವ ಕೆ.ಜೆ. ಜಾರ್ಜ್

ಉಡುಪಿ: ಕೇಂದ್ರ ಸರ್ಕಾರದಿಂದ ರಾಜ್ಯಕ್ಕೆ ಅನ್ಯಾಯ ಆಗುತ್ತಿರೋದು ನಿಜ. ತೆರಿಗೆ ವಿಚಾರದಲ್ಲಿ ಮಾತ್ರವಲ್ಲ, ಬರದಲ್ಲೂ ಅನ್ಯಾಯ ಆಗಿದೆ. ಇದರ ವಿರುದ್ಧ ನಾವು ಫೆ. 7ರಂದು ಪ್ರತಿಭಟನೆ ಮಾಡುತ್ತೇವೆ ಎಂದು ಇಂಧನ ಸಚಿವ ಕೆ.ಜೆ...

ಹಿರಿಯ ಬಿಜೆಪಿ ಮುಖಂಡ ಸೋಮಶೇಖರ್ ಭಟ್ ನಿಧನ

ಉಡುಪಿ: ಆರ್.ಎಸ್.ಎಸ್. ಧುರೀಣ, ಬಿಜೆಪಿ ಹಿರಿಯ ಮುಖಂಡ ಸೋಮಶೇಖರ್ ಭಟ್ (94) ಭಾನುವಾರ ನಿಧನರಾಗಿದ್ದಾರೆ. ಉಡುಪಿ ಜಿಲ್ಲೆಯಲ್ಲಿ ಬಿಜೆಪಿಯನ್ನು ಕಟ್ಟಿ ಬೆಳೆಸಿದ್ದ ಇವರು, ಎಲ್.ಕೆ.ಅಡ್ವಾಣಿ, ಅಟಲ್ ಬಿಹಾರಿ ವಾಜಪೇಯಿ ಅವರ ನಿಕಟವರ್ತಿಯಾಗಿದ್ದರು. ಮಾಜಿ ಸಚಿವ...

ರಸ್ತೆ ಬದಿಯಲ್ಲಿ ಬಸ್ಸಿಗೆ ಕಾಯುತ್ತಿದ್ದವರಿಗೆ ಲಾರಿ ಢಿಕ್ಕಿ; ಸ್ಥಳದಲ್ಲೇ ಇಬ್ಬರು ಮೃತ್ಯು

ಬೆಳ್ತಂಗಡಿ: ರಸ್ತೆ ಬದಿಯಲ್ಲಿ ಬಸ್ಸಿಗಾಗಿ ಕಾಯುತ್ತಿದ್ದವರಿಗೆ ಲಾರಿಯೊಂದು ಢಿಕ್ಕಿ ಹೊಡೆದ ಪರಿಣಾಮ ಓರ್ವ ಮಹಿಳೆ ಸಹಿತ ಇಬ್ಬರು ಸ್ಥಳದಲ್ಲೇ ಮೃತಪಟ್ಟ ಘಟನೆ ಉಜಿರೆ ಸಮೀಪ ಇಂದು ಮಧ್ಯಾಹ್ನ ನಡೆದಿದೆ. ಮೃತ ಪುರುಷ ಹಾಗೂ ಮಹಿಳೆಯ...

ಉಡುಪಿ: ನಾರಾಯಣಗುರು ವಿದ್ಯಾನಿಧಿ ಟ್ರಸ್ಟ್ ನಿಂದ 114 ಮಕ್ಕಳಿಗೆ ವಿದ್ಯಾರ್ಥಿ ವೇತನ ವಿತರಣೆ

ಉಡುಪಿ: ನಾರಾಯಣ ಗುರು ವಿದ್ಯಾನಿಧಿ ಟ್ರಸ್ಟ್ ನ 2024ನೇ ವಿದ್ಯಾರ್ಥಿ ವೇತನ ಕಾರ್ಯಕ್ರಮವು ಬನ್ನಂಜೆ ಬಿಲ್ಲವ ಸಂಘದ ಶಿವಗಿರಿ ಸಭಾಭವನದಲ್ಲಿ‌ ಇಂದು ನಡೆಯಿತು. ಕಾರ್ಯಕ್ರಮದಲ್ಲಿ ಸುಮಾರು 114 ಮಕ್ಕಳಿಗೆ ವಿದ್ಯಾರ್ಥಿಗಳಿಗೆ ವೇತನವನ್ನು ವಿತರಿಸಲಾಯಿತು.ಈ ಸಂಧರ್ಭದಲ್ಲಿ...

ಉಡುಪಿ: ಶ್ರೀರಾಮ್ ಫೈನಾನ್ಸ್ ನಿಂದ 375 ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ನಿಧಿ ವಿತರಣೆ

ಉಡುಪಿ: ಶ್ರೀರಾಮ್ ಫೈನಾನ್ಸ್ ಲಿಮಿಟೆಡ್ ಉಡುಪಿ ಇದರ ಪ್ರಾಯೋಜಕತ್ವದಲ್ಲಿ ಬನ್ನಂಜೆ ಶ್ರೀನಾರಾಯಣಗುರು ಶಿವಗಿರಿ ಸಭಾಭವನದಲ್ಲಿ ಇಂದು ನಡೆದ ಕಾರ್ಯಕ್ರಮದಲ್ಲಿ 375 ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ನಿಧಿ (ಸ್ಕಾಲರ್‌ಶಿಪ್) ವಿತರಣೆ ಮಾಡಲಾಯಿತು. ವಿದ್ಯಾರ್ಥಿ ನಿಧಿ ವಿತರಿಸಿ ಬಿಜೆಪಿ...

ಫೆ.11ರಂದು ಮಣಿಪಾಲದಲ್ಲಿ ವಾಗ್ಮಿ ಬಿ.ಕೆ. ಶಿವಾನಿ ಅವರಿಂದ ಪ್ರೇರಣಾತ್ಮಕ ಪ್ರವಚನ

ಉಡುಪಿ: ಬ್ರಹ್ಮಾಕುಮಾರೀಸ್ ಮಣಿಪಾಲ ಸೇವಾಕೇಂದ್ರದ ವತಿಯಿಂದ ಇದೇ ಫೆ.11ರಂದು ಸಂಜೆ 6ಗಂಟೆಯಿಂದ 8ಗಂಟೆಯವರೆಗೆ ಮಣಿಪಾಲದ ಎಂಜೆಸಿ ಮೈದಾನದಲ್ಲಿ ಪ್ರಜಾಪಿತ ಬ್ರಹ್ಮಾಕುಮಾರೀಸ್ ಈಶ್ವರೀಯ ವಿಶ್ವವಿದ್ಯಾಲಯದ ಪ್ರಖ್ಯಾತ ವಾಗ್ಮಿ ಬಿ.ಕೆ. ಶಿವಾನಿ ಅವರಿಂದ ಪ್ರೇರಣಾತ್ಮಕ ಪ್ರವಚನ...

ಉಡುಪಿ: ಆಟೋ ನಿಲ್ದಾಣದಲ್ಲಿ ದಬ್ಬಾಳಿಕೆ ನಡೆಸಿದರೆ ಸೂಕ್ತ ಕ್ರಮ; ಪ್ರಾದೇಶಿಕ ಸಾರಿಗೆ ಅಧಿಕಾರಿ ಎಚ್ಚರಿಕೆ

ಉಡುಪಿ: ಉಡುಪಿ ತಾಲೂಕು ವಲಯ-01 ರ ಪರವಾನಿಗೆ ಹೊಂದಿರುವ ಆಟೋ ರಿಕ್ಷಾಗಳು ನಗರದ ಯಾವುದೇ ಆಟೋರಿಕ್ಷಾ ನಿಲ್ದಾಣದಲ್ಲಿ ನಿಲುಗಡೆ ಮಾಡಬಹುದಾಗಿದೆ ಆದರೆ ಕೆಲವು ಆಟೋರಿಕ್ಷಾ ನಿಲ್ದಾಣದಲ್ಲಿ ನಿಲುಗಡೆಗೆ ಅವಕಾಶ ನೀಡದೇ ದಬ್ಬಾಳಿಕೆ ಮಾಡುತ್ತಿರುವುದಾಗಿ ಸಾಕಷ್ಟು...

ಬೆಳ್ಳಂಪಳ್ಳಿ: ಖಾಯಂ ಶಿಕ್ಷಕರ‌ ನೇಮಕಾತಿಗೆ ಆಗ್ರಹಿಸಿ ವಿದ್ಯಾರ್ಥಿಗಳಿಂದ ಧರಣಿ

ಉಡುಪಿ: ಉಡುಪಿಯ ಕುಕ್ಕೆಹಳ್ಳಿ ಗ್ರಾಮದ ಬೆಳ್ಳಂಪಳ್ಳಿ ಜೈ ಹಿಂದ್ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಗೆ ಖಾಯಂ ಶಿಕ್ಷಕರನ್ನು ನೇಮಕ ಮಾಡುವಂತೆ ಆಗ್ರಹಿಸಿ ವಿದ್ಯಾರ್ಥಿಗಳು ತರಗತಿಗಳನ್ನು ಬಹಿಷ್ಕರಿಸಿ ಶಾಲೆಯ ಮುಂಭಾಗದಲ್ಲಿ ಇಂದು ಧರಣಿ ಸತ್ಯಾಗ್ರಹ...

ಉಡುಪಿ: ಕಾಡಬೆಟ್ಟು ಹುಲಿ ವೇಷ ತಂಡದ ಮುಖ್ಯಸ್ಥ ಅಶೋಕ್‌ರಾಜ್ ಕಾಡಬೆಟ್ಟು ನಿಧನ

ಉಡುಪಿ: ಕಾಡಬೆಟ್ಟು ಹುಲಿ ವೇಷ ತಂಡದ ಮುಖ್ಯಸ್ಥ ಅಶೋಕ್‌ರಾಜ್ ಕಾಡಬೆಟ್ಟು (56) ಅವರು ಅಲ್ಪಕಾಲದ ಅಸೌಖ್ಯದಿಂದ ಇಂದು ನಿಧನ ಹೊಂದಿದರು. ಕಳೆದ ನವರಾತ್ರಿಯಂದು ಹುಲಿವೇಷ ಪ್ರದರ್ಶನ ನೀಡಲು ಬೆಂಗಳೂರಿಗೆ ಹೋಗಿದ್ದರು. ಈ ಸಂದರ್ಭದಲ್ಲಿ ಅವರು...

ಬಲಿಷ್ಠ ಭಾರತ ನಿರ್ಮಾಣದ ಸಂಕಲ್ಪಕ್ಕೆ ಮುನ್ನುಡಿ ಬರೆದ ಬಜೆಟ್ : ಶಾಸಕ ಯಶ್ ಪಾಲ್ ಸುವರ್ಣ

ಉಡುಪಿ: ವಿತ್ತ ಸಚಿವೆ ನಿರ್ಮಲ ಸೀತಾರಾಮನ್ ಅವರು ಚುನಾವಣಾ ಹೊಸ್ತಿಲಲ್ಲಿ ಮತದಾರರ ಓಲೈಕೆಗಾಗಿ ಯಾವುದೇ ಉಚಿತ ಭಾಗ್ಯಗಳನ್ನೂ ಘೋಷಿಸದೆ ಆರ್ಥಿಕತೆಯಲ್ಲಿ ಬಲಿಷ್ಠ ಭಾರತ ನಿರ್ಮಾಣದ ಸಂಕಲ್ಪಕ್ಕೆ ಈ ಬಾರಿಯ ಬಜೆಟ್ ಮೂಲಕ ಮುನ್ನುಡಿ...

Latest news

- Advertisement -spot_img