Friday, October 16, 2026

CATEGORY

ಕರಾವಳಿ

ಅಭಿವೃದ್ಧಿಗೆ ಹಣವಿಲ್ಲ, ಸರ್ಕಾರದ ಬೊಕ್ಕಸ ಖಾಲಿ’: ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ಧ ಸುನೀಲ್ ಕುಮಾರ್ ವಾಗ್ದಾಳಿ

ಉಡುಪಿ: ನಾಲ್ಕು ಬಜೆಟ್‌ ಮಂಡಿಸಿದರೂ ನಿರೀಕ್ಷಿತ ಅಭಿವೃದ್ಧಿ ಕಾರ್ಯಗಳು ನಡೆದಿಲ್ಲ. ಸರ್ಕಾರ ಒಂದೇ ಒಂದು ಹೊಸ ರೇಷನ್‌ ಕಾರ್ಡ್‌ ನೀಡಿಲ್ಲ. ಬಿಪಿಎಲ್‌ ಕಾರ್ಡ್‌ಗಳ ಪರಿಶೀಲನೆ ಹೆಸರಿನಲ್ಲಿ 6 ಸಾವಿರಕ್ಕೂ ಅಧಿಕ ಕಾರ್ಡ್‌ಗಳನ್ನು ರದ್ದುಪಡಿಸಲು...

ಕಾರ್ಕಳದಲ್ಲಿ ‘ಅನುವಾ’ ಸ್ಕಿನ್, ಹೇರ್ & ಎಸ್ತೆಟಿಕ್ ಕ್ಲಿನಿಕ್ ಶುಭಾರಂಭ

ಕಾರ್ಕಳ: ಚರ್ಮದ ಆರೋಗ್ಯ, ಸೌಂದರ್ಯ ಹಾಗೂ ಕೇಶ ಸಂರಕ್ಷಣೆಗೆ ಆಧುನಿಕ ವೈದ್ಯಕೀಯ ಸೇವೆಗಳನ್ನು ಒಂದೇ ಸೂರಿನಡಿ ಒದಗಿಸುವ ಉದ್ದೇಶದಿಂದ ಕಾರ್ಕಳ ನಗರದಲ್ಲಿ ನೂತನ ‘ಅನುವಾ ಸ್ಕಿನ್, ಹೇರ್ & ಎಸ್ತೆಟಿಕ್ ಕ್ಲಿನಿಕ್’ ಆರಂಭಗೊಂಡಿದೆ.ನಗರದ...

ಅ.4ರಂದು ಕಿನ್ನಿಮೂಲ್ಕಿಯಲ್ಲಿ ವಿವಿಧ ಸ್ಪರ್ಧಾವಳಿ

ಉಡುಪಿ: ಸಾರ್ವಜನಿಕ ಶ್ರೀ ಶಾರದಾ ಮಹೋತ್ಸವ ಸಮಿತಿ ಕಿನ್ನಿಮೂಲ್ಕಿ ಹಾಗೂ ಶ್ರೀ ಶಾರದಾ ಜನಸೇವಾ ಚಾರಿಟೇಬಲ್ ವೆಲ್ಫೇರ್ ಟ್ರಸ್ಟ್ (ರಿ.) ಆಶ್ರಯದಲ್ಲಿ ಅ.4ರಂದು ವಿವಿಧ ಸ್ಪರ್ಧಾವಳಿಗಳನ್ನು ಆಯೋಜಿಸಲಾಗಿದೆ.ಕಿನ್ನಿಮೂಲ್ಕಿಯ ಶ್ರೀ ವೀರಭದ್ರ ದೇವಸ್ಥಾನದ ವಠಾರದಲ್ಲಿ...

ಹಿರೇಬೆಟ್ಟು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಸುತ್ತುಪೌಳಿ ಕಾಮಗಾರಿಗೆ ಶಿಲಾ ಮುಹೂರ್ತ

ಉಡುಪಿ: ಭಟ್ರಕೋಡಿ–ಹಿರೇಬೆಟ್ಟಿನ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಜೀರ್ಣೋದ್ಧಾರದ ಅಂಗವಾಗಿ ಕೈಗೆತ್ತಿಕೊಳ್ಳಲಾಗಿರುವ ಸುತ್ತುಪೌಳಿ ಕಾಮಗಾರಿಯ ಪ್ರಾರಂಭ ಹಾಗೂ ಶಿಲಾ ಮುಹೂರ್ತ ಕಾರ್ಯಕ್ರಮವು ವಿವಿಧ ಧಾರ್ಮಿಕ ವಿಧಿವಿಧಾನಗಳೊಂದಿಗೆ ನೆರವೇರಿತು. ಕ್ಷೇತ್ರದ ತಂತ್ರಿವರ್ಯರಾದ ಡಾ. ಸತ್ಯಕೃಷ್ಣ ಭಟ್, ಮಂಗಳೂರು...

ಮಂಗಳೂರು: ಎಂಆರ್‌ಪಿಎಲ್‌ ಭಾಗದಲ್ಲಿ ಭಾರಿ ಸ್ಫೋಟ: ಜೋಕಟ್ಟೆಯಲ್ಲಿ ಕಂಪಿಸಿದ ಮನೆಗಳು!

ಮಂಗಳೂರು: ಎಂಆರ್‌ಪಿಎಲ್‌ (ಮಂಗಳೂರು ರಿಫೈನರಿ ಆ್ಯಂಡ್ ಪೆಟ್ರೋಕೆಮಿಕಲ್ಸ್ ಲಿಮಿಟೆಡ್) ವ್ಯಾಪ್ತಿಯಲ್ಲಿ ಬುಧವಾರ ಮಧ್ಯಾಹ್ನ ಗಂಭೀರ ಸ್ಫೋಟ ಸಂಭವಿಸಿದ್ದು, ಸುತ್ತಮುತ್ತಲಿನ ಪ್ರದೇಶಗಳಲ್ಲಿ ಆತಂಕದ ವಾತಾವರಣ ನಿರ್ಮಾಣವಾಗಿದೆ.ಸ್ಫೋಟದ ತೀವ್ರತೆಗೆ ಜೋಕಟ್ಟೆ ಗ್ರಾಮ ಪಂಚಾಯಿತಿ ಕಟ್ಟಡ ಸೇರಿದಂತೆ...

ಬೈಂದೂರು: ಕೊಲೆ ಯತ್ನ ಪ್ರಕರಣದ ಆರೋಪಿಗಳಿಬ್ಬರ ಮೃತದೇಹ ನೇಣುಬಿಗಿದ ಸ್ಥಿತಿಯಲ್ಲಿ ಪತ್ತೆ

ಉಡುಪಿ: ಕೊಲ್ಲೂರು ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ ಕೊಲೆ ಯತ್ನ ಪ್ರಕರಣದ ಆರೋಪಿಗಳಿಬ್ಬರ ಮೃತದೇಹಗಳು ಬೈಂದೂರು ತಾಲ್ಲೂಕಿನ ಗೋಳಿಹೊಳೆ ಗ್ರಾಮದ ಚಾರ್ಸಲ್‌ ಪ್ರದೇಶದ ಸೌಪರ್ಣಿಕಾ ನದಿ ಸಮೀಪ ನೇಣುಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿವೆ.ಮೃತರನ್ನು ವಿಟ್ಟಲ್ ನಾಯಕ್...

ಕಾರ್ಕಳ: ಸುವರ್ಣ ನದಿಯಲ್ಲಿ ಮುಳುಗಿ ಇಬ್ಬರು ಯುವಕರ ಸಾವು

ಉಡುಪಿ: ಸ್ನೇಹಿತರೊಂದಿಗೆ ಈಜಲು ತೆರಳಿದ್ದ ಇಬ್ಬರು ಯುವಕರು ಸುವರ್ಣ ನದಿಯಲ್ಲಿ ಮುಳುಗಿ ಮೃತಪಟ್ಟ ಘಟನೆ ಮಂಗಳವಾರ ಮಧ್ಯಾಹ್ನ ಹಿರ್ಗಾನ ಗ್ರಾಮದ ಹೆರ್ಮುಂಡೆ ಬಳಿ ನಡೆದಿದೆ.ಮೃತರನ್ನು ಹಿರ್ಗಾನದ ಭರತ್ ಪೂಜಾರಿ (29) ಹಾಗೂ ಹರ್ಷನ್...

ಉದ್ಯಮಿಗಳ ಕಪಿಮುಷ್ಠಿಯಲ್ಲಿ ಪ್ರವಾಸೋದ್ಯಮ ದಿನಾಚರಣೆ?*ಜನರಿಗೆ ಮಾಹಿತಿ ಇಲ್ಲ, ಜಿಲ್ಲೆಯ ಪ್ರವಾಸೋದ್ಯಮ ಕ್ಷೇತ್ರದ ಪ್ರಮುಖ ಕಾರ್ಯಕ್ರಮ ರೆಸಾರ್ಟ್‌ನಲ್ಲಿ!

ಉಡುಪಿ: ಜಿಲ್ಲೆಯ ಪ್ರವಾಸೋದ್ಯಮವನ್ನು ಜನಪರವಾಗಿ ಬೆಳೆಸಬೇಕಾದ ಜಿಲ್ಲಾ ಪ್ರವಾಸೋದ್ಯಮ ಇಲಾಖೆ ಹಾಗೂ ಜಿಲ್ಲಾಡಳಿತವೇ ಪ್ರವಾಸೋದ್ಯಮ ಕ್ಷೇತ್ರದ ಕೆಲವೇ ಉದ್ಯಮಿಗಳ ಸುತ್ತ ಸೀಮಿತವಾಗುತ್ತಿದೆಯೇ? ವಿಶ್ವ ಪ್ರವಾಸೋದ್ಯಮ ದಿನಾಚರಣೆಯ ಹಿನ್ನೆಲೆಯಲ್ಲಿ ಉಡುಪಿಯಲ್ಲಿ ನಡೆದ ಕಾರ್ಯಕ್ರಮದ ಸ್ವರೂಪ...

ಅ.17ರಂದು 9ನೇ ವರ್ಷದ ‘ಉಡುಪಿ ದಾಂಡಿಯಾ’

ಉಡುಪಿ: ಉಡುಪಿ ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ಯುವ ಘಟಕದ ನೇತೃತ್ವದಲ್ಲಿ 9ನೇ ವರ್ಷದ ‘ಉಡುಪಿ ದಾಂಡಿಯಾ–2026’ ಕಾರ್ಯಕ್ರಮ ಅ.17ರಂದು ಸಂಜೆ 6ರಿಂದ ಕಡಿಯಾಳಿ ಹಿರಿಯ ಪ್ರಾಥಮಿಕ ಶಾಲಾ ಮೈದಾನದಲ್ಲಿ ನಡೆಯಲಿದೆ.ಕಾರ್ಯಕ್ರಮದ ಪೋಸ್ಟರ್‌ನ್ನು...

ಕಡಿಯಾಳಿ ಗಣೇಶೋತ್ಸವದ ವಜ್ರಮಹೋತ್ಸವ ಯಶಸ್ಸು ಜನತೆಗೆ ಸಮರ್ಪಣೆ

ಉಡುಪಿ: ಉಡುಪಿ ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ಕಡಿಯಾಳಿ ವತಿಯಿಂದ ನಡೆದ 60ನೇ ವರ್ಷದ ವಜ್ರಮಹೋತ್ಸವದ ಯಶಸ್ಸಿನ ಶ್ರೇಯಸ್ಸು ಉಡುಪಿಯ ಜನತೆಗೆ ಸಲ್ಲುತ್ತದೆ ಎಂದು ವಜ್ರಮಹೋತ್ಸವ ಸಮಿತಿ ಅಧ್ಯಕ್ಷ ಡಾ. ಕಟ್ಟೆ ರವಿರಾಜ...

Latest news

- Advertisement -spot_img