Saturday, September 21, 2024

CATEGORY

ಕರಾವಳಿ

ಪಕ್ಷ ಬಯಸಿದರೆ ಲೋಕಸಭೆ ಚುನಾವಣೆಯಲ್ಲಿ ಸ್ಪರ್ಧಿಸಲು ಸಿದ್ಧ: ಪ್ರಮೋದ್ ಮಧ್ವರಾಜ್

ಉಡುಪಿ: ಪಕ್ಷ ಬಯಸಿದರೆ ಉಡುಪಿ- ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದಿಂದ ನಾನು ಚುನಾವಣೆಗೆ ನಿಲ್ಲಲು ಸಿದ್ಧ ಇದ್ದೇನೆ. ಇಲ್ಲದಿದ್ದರೆ ಪಕ್ಷ ಯಾರಿಗೆ ಟಿಕೆಟ್ ಕೊಟ್ಟರೂ ನಾನು ಅವರನ್ನು ಸಂಪೂರ್ಣವಾಗಿ ಬೆಂಬಲಿಸುತ್ತೇನೆ ಎಂದು ಮಾಜಿ ಸಚಿವ...

ಉಡುಪಿ: ಟ್ರಾನ್ಸ್ಫಾರ್ಮರ್ ಕಂಬ ಹತ್ತಿದ ಯುವಕನ ರಕ್ಷಣೆ; ಆಸ್ಪತ್ರೆಗೆ ದಾಖಲು

ಉಡುಪಿ: ಉಡುಪಿ ಬಲಾಯಿಪಾದೆ ಬಳಿ ಇಂದು ಬೆಳಿಗ್ಗೆ ಟ್ರಾನ್ಸ್ಫಾರ್ಮರ್ ಕಂಬ ಹತ್ತಿ ವಿದ್ಯುತ್ ತಂತಿಯನ್ನು ಮುಟ್ಟಲು ಯತ್ನಿಸುತ್ತಿದ್ದ ಮಾನಸಿಕ ಖಿನ್ನತೆಯಿಂದ ಬಳಲುತ್ತಿದ್ದ ಯುವಕನನ್ನು ಸಮಾಜ ಸೇವಕ ವಿಶು ಶೆಟ್ಟಿ ಅವರು ಸಾರ್ವಜನಿಕರ ಸಹಕಾರದಿಂದ...

ಪ್ರತಿಯೊಂದು ಹಿಂದೂ ಮನೆಗಳ ಮೇಲೆ ಹನುಮ ಧ್ವಜ ಹಾರಲಿ; ಶಾಸಕ ಯಶ್ ಪಾಲ್ ಸುವರ್ಣ

ಉಡುಪಿ: ಸಿದ್ಧರಾಮಯ್ಯ ನೇತೃತ್ವದ ಹಿಂದೂ ವಿರೋಧಿ ಕಾಂಗ್ರೆಸ್ ಸರ್ಕಾರ ಪೊಲೀಸ್ ಇಲಾಖೆ ಹಾಗೂ ಅಧಿಕಾರಿಗಳ ಮೂಲಕ ಮಂಡ್ಯದಲ್ಲಿ ಹನುಮ ಧ್ವಜವನ್ನು ತೆರವುಗೊಳಿಸುವ ಮೂಲಕ ಹಿಂದೂ ಸಮಾಜದ ಧಾರ್ಮಿಕ ಭಾವನೆಗೆ ಧಕ್ಕೆ ತಂದಿದೆ ಎಂದು...

ಬ್ರಹ್ಮಾವರ: ನಿಯಂತ್ರಣ ತಪ್ಪಿ ವಾಹನಕ್ಕೆ ಡಿಕ್ಕಿ ಹೊಡೆದ ಗ್ಯಾಸ್ ಟ್ಯಾಂಕರ್; ಚಾಲಕ ಗಂಭೀರ

ಉಡುಪಿ: ಚಾಲಕನ ನಿಯಂತ್ರಣ ತಪ್ಪಿದ ಗ್ಯಾಸ್ ತುಂಬಿದ್ದ ಬುಲೆಟ್ ಟ್ಯಾಂಕರೊಂದು ನವಯುಗ ಕಂಪೆನಿಯ ವಾಹನಕ್ಕೆ ಢಿಕ್ಕಿ ಹೊಡೆದ ಪರಿಣಾಮ ಚಾಲಕ ಗಂಭೀರವಾಗಿ ಗಾಯಗೊಂಡ ಘಟನೆ ಬ್ರಹ್ಮಾವರ ಚರ್ಚ್ ಸಮೀಪ ರಾಷ್ಟ್ರೀಯ ಹೆದ್ದಾರಿ 66ರಲ್ಲಿ...

ಉಡುಪಿ: ಫೆ.10,11ರಂದು ವಕೀಲರ ರಾಜ್ಯಮಟ್ಟದ ಸಾಂಸ್ಕ್ರತಿಕ ಸ್ಪರ್ಧೆ ‘ಕಲಾ ಸಂಭ್ರಮ’

ಉಡುಪಿ: ಉಡುಪಿ ವಕೀಲರ ಸಂಘವು ಫೆಬ್ರವರಿ 10 ಮತ್ತು 11ರಂದು ಉಡುಪಿ ನ್ಯಾಯಾಲಯ ಆವರಣದಲ್ಲಿ ವಕೀಲರಿಗಾಗಿ ಆಯೋಜಿಸಿರುವ ರಾಜ್ಯ ಮಟ್ಟದ ಸಾಂಸ್ಕ್ರತಿಕ ಸ್ಪರ್ಧಾಕೂಟ 'ಕಲಾ ಸಂಭ್ರಮ' ಇದರ ಆಮಂತ್ರಣ ಪತ್ರಿಕೆಯನ್ನು ಶ್ರೀಕ್ಷೇತ್ರ ಧರ್ಮಸ್ಥಳದ...

ಉಡುಪಿ: ಶುದ್ಧ ಕುಡಿಯುವ ನೀರು ಚರಂಡಿ ಪಾಲು; ದುರಸ್ತಿಗೆ ಆಗ್ರಹ

ಉಡುಪಿ: ಬಹ್ಮಗಿರಿಯಿಂದ ನಾಯರ್ ಕೆರೆ ಹಾದುಹೋಗುವ ಮುಖ್ಯ ರಸ್ತೆಯಿಂದ ಜಿಲ್ಲಾಧಿಕಾರಿ ನಿವಾಸಕ್ಕೆ ಹೋಗುವ ಮಾರ್ಗದಲ್ಲಿ ಕುಡಿಯುವ ನೀರಿನ ಕೊಳವೆ ಹೊಡೆದು ಹೋಗಿದ್ದು, ಕೆಲವು ದಿನಗಳಿಂದ ಕುಡಿಯುವ ನೀರು ರಸ್ತೆಯಲ್ಲಿ ಹರಿದು ಚರಂಡಿ ಸೇರುತ್ತಿದೆ....

ಕಾರ್ಕಳ: ವಿದ್ಯುತ್ ಹರಿದು ಲೈನ್ ಮ್ಯಾನ್ ಮೃತ್ಯು

ಉಡುಪಿ: ವಿದ್ಯುತ್ ದುರಸ್ತಿ ಮಾಡುತ್ತಿದ್ದ ವೇಳೆ ವಿದ್ಯುತ್ ಪ್ರವಹಿಸಿ ಲೈನ್ ಮ್ಯಾನ್ ಓರ್ವರು ದಾರುಣವಾಗಿ ಮೃತಪಟ್ಟ ಘಟನೆ ಕಾರ್ಕಳ ತಾಲೂಕಿನ ಈದು ಗ್ರಾಮದ ನೂರಾಲ್ ಬೆಟ್ಟು ಎಂಬಲ್ಲಿ ಭಾನುವಾರ ರಾತ್ರಿ ನಡೆದಿದೆ.  ಮೃತರನ್ನು ಬಾಗಲಕೋಟೆಯ...

ಮಲ್ಪೆ: ಯುವಕ ನಾಪತ್ತೆ; ಕಾರಣ ನಿಗೂಢ

ಮಲ್ಪೆ: ಕಲ್ಮಾಡಿಯ ನಿವಾಸಿ ವಸಂತ ಕುಂದರ್ ಅವರ ಮಗ ರವಿಕುಮಾರ್ (35) ಎಂಬವರು ಕಳೆದ ಐದು ದಿನಗಳಿಂದ ನಾಪತ್ತೆಯಾಗಿದ್ದಾರೆ‌. ಈ ಬಗ್ಗೆ ಮಲ್ಪೆ ಪೋಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಹೆಬ್ರಿ: ರಿಕ್ಷಾ, ಬಸ್ ಗೆ ಕಾರು ಡಿಕ್ಕಿ; ಮಹಿಳೆ ಮೃತ್ಯು

ಹೆಬ್ರಿ: ಇನ್ನೊವಾ ಕಾರೊಂದು ರಿಕ್ಷಾಕ್ಕೆ ಢಿಕ್ಕಿ ಹೊಡೆದ ಪರಿಣಾಮ ಮಹಿಳೆಯೊಬ್ಬರು ಮೃತಪಟ್ಟ ಘಟನೆ ಇಂದು ನಾಡ್ತಾಲು ಗ್ರಾಮದ ಜಕ್ಕನಮಕ್ಕಿ ಎಂಬಲ್ಲಿ ನಡೆದಿದೆ. ಮೃತರನ್ನು ಶಾಂತಮ್ಮ (77) ಎಂದು ಗುರುತಿಸಲಾಗಿದೆ. ಹೆಬ್ರಿ ಕಡೆಯಿಂದ ಆಗುಂಬೆ ಕಡೆಗೆ...

ಸಿಲಿಂಡ‌ರ್ ಸ್ಫೋಟ; ಉಡುಪಿ ಮೂಲದ ಒಂದೇ ಕುಟುಂಬದ ಐವರು ಸ್ಥಿತಿ ಗಂಭೀರ

ಬೆಳಗಾವಿ: ಸಿಲಿಂಡ‌ರ್ ಸ್ಫೋಟಗೊಂಡು ಒಂದೇ ಕುಟುಂಬದ ಐವರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಬೆಳಗಾವಿಯ ಬಸವನಗಲ್ಲಿಯಲ್ಲಿ ನಡೆದಿದೆ. ಗಾಯಗೊಂಡವರನ್ನು ಆದಿಉಡುಪಿ ಮೂಲದ ಲಲಿತಾ ಭಟ್ (48), ಮೋಹನ್ ಭಟ್ (56), ಕಮಲಾಕ್ಷಿ ಭಟ್ (80), ಗೋಪಾಲಕೃಷ್ಣ...

Latest news

- Advertisement -spot_img