Saturday, September 21, 2024

CATEGORY

ಕರಾವಳಿ

ಮಲ್ಪೆ: ಬ್ಯಾಂಕ್ ಉದ್ಯೋಗಿ ಸಮುದ್ರಪಾಲು

ಉಡುಪಿ: ಪ್ರವಾಸಕ್ಕೆ ಬಂದಿದ್ದ ಬ್ಯಾಂಕ್ ಉದ್ಯೋಗಿಯೊಬ್ಬರು ಸಮುದ್ರದ ನೀರಿನಲ್ಲಿ ಕೊಚ್ಚಿಹೋದ ಘಟನೆ ಕೋಡಿಬೆಂಗ್ರೆಯ ಡೆಲ್ಟಾ ಬೀಚ್ ಎಂಬಲ್ಲಿ ಶನಿವಾರ ಸಂಜೆ ನಡೆದಿದೆ. ನಾಪತ್ತೆಯಾದವರನ್ನು ಬೆಂಗಳೂರಿನ ಬ್ಯಾಂಕ್ ಉದ್ಯೋಗಿ ನಿತೀನ್ (35) ಎಂದು ಗುರುತಿಸಲಾಗಿದೆ. ಇವರು...

ಪರಶುರಾಮ ಥೀಮ್ ಪಾರ್ಕ್ ಕಳಪೆ ಕಾಮಗಾರಿ ವಿಚಾರದಲ್ಲಿ ತಪ್ಪಿತಸ್ಥರನ್ನು ರಕ್ಷಿಸುವ ಪ್ರಶ್ನೆಯೇ ಇಲ್ಲ: ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಉಡುಪಿ: ಕಾರ್ಕಳದ ಪರಶುರಾಮ ಥೀಮ್ ಪಾರ್ಕ್ ಕಳಪೆ ಕಾಮಗಾರಿ ವಿಚಾರದಲ್ಲಿ ತಪ್ಪಿತಸ್ಥರನ್ನು ರಕ್ಷಿಸುವ ಪ್ರಶ್ನೆಯೇ ಇಲ್ಲ. ಈ ಬಗ್ಗೆ ಯಾರಿಗೂ ಅನುಮಾನ ಬೇಡ. ಈ ವಿಷಯದಲ್ಲಿ ಮುಖ್ಯಮಂತ್ರಿಗಳು ತೀರ್ಮಾನ ಕೈಗೊಳ್ಳುತ್ತಾರೆ ಎಂದು ಉಡುಪಿ...

ಕುಂದಾಪುರ ಕೈ ಕಾರ್ಯಕರ್ತರ ಸಭೆಯಲ್ಲಿ ಗದ್ದಲ: ಸಚಿವೆ ಲಕ್ಷ್ಮೀ ಹೆಬ್ಬಾಳ್ಳ‌ರ್ ಸಮ್ಮುಖದಲ್ಲೇ ಆಕ್ರೋಶ ಹೊರಹಾಕಿದ ಕಾರ್ಯಕರ್ತರು

ಕುಂದಾಪುರ: ಜಿಲ್ಲಾ ಉಸ್ತುವಾರಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಳ‌ರ್ ಅವರ ಸಮ್ಮುಖದಲ್ಲೇ ಕಾಂಗ್ರೆಸ್ ಕಾರ್ಯಕರ್ತರು ಪಕ್ಷದ ಮುಖಂಡರನ್ನು ತೀವ್ರವಾಗಿ ತರಾಟೆಗೆ ತೆಗೆದುಕೊಂಡ ಘಟನೆ ಕುಂದಾಪುರ ಆರ್.ಎನ್. ಶೆಟ್ಟಿ ಭವನದಲ್ಲಿ ಇಂದು ನಡೆದಿದೆ. ಸಭೆಯಲ್ಲಿ ಮುಖಂಡರ ವಿರುದ್ಧ...

ಬ್ರಿಟಿಷರಿಗೆ ಹೆದರದ ಕಾಂಗ್ರೆಸ್ ಬಿಜೆಪಿಗೆ ಹೆದರುವ ಪ್ರಶ್ನೆಯೇ ಇಲ್ಲ: ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಕುಂದಾಪುರ: ಕಳೆದ ವಿಧಾನಸಭೆ ಚುನಾವಣೆಯಲ್ಲಿ ಉಡುಪಿ ಜಿಲ್ಲೆಯಲ್ಲಿ ಕಾಂಗ್ರೆಸ್ ಪಕ್ಷ ಸೋತಿರಬಹುದು. ಆದರೆ, ರಾಜ್ಯದಲ್ಲಿ ಪಕ್ಷ ಅಧಿಕಾರದಲ್ಲಿದ್ದು, ಮುಂಬರುವ ಲೋಕಸಭಾ ಚುನಾವಣೆಗೆ ಕಾರ್ಯಕರ್ತರ ಪಡೆ ಸಜ್ಜಾಗಬೇಕೆಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ವಿಕಲಚೇತನರ...

ಮಲ್ಪೆ: ಭೀಕರ ಅಪಘಾತ; ಓರ್ವ ಮೃತ್ಯು, ಮತ್ತೋರ್ವ ಗಂಭೀರ

ಉಡುಪಿ: ದ್ವಿಚಕ್ರ ವಾಹನವೊಂದು ಬಸ್‌ಗೆ ಡಿಕ್ಕಿ ಹೊಡೆದ ಪರಿಣಾಮ ಯುವಕನೊಬ್ಬ ಸ್ಥಳದಲ್ಲೇ ಸಾವನ್ನಪ್ಪಿದ್ದು, ಇನ್ನೋರ್ವ ಗಂಭೀರವಾಗಿ ಗಾಯಗೊಂಡ ಘಟನೆ ಮಲ್ಪೆ ರಸ್ತೆಯ ಪಂದುಬೆಟ್ಟು ಶುಕ್ರವಾರ ರಾತ್ರಿ ನಡೆದಿದೆ. ಮೃತ ಸವಾರನನ್ನು ಮೋಕಿಮ್ ಅನ್ಸಾರಿ ಎಂದು...

ಗ್ಯಾರಂಟಿ ಯೋಜನೆಗಳು ರಾಜ್ಯ ಸರ್ಕಾರದ ಹೆಮ್ಮೆ : ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಉಡುಪಿ: ರಾಜ್ಯ ಸರ್ಕಾರದ ಯೋಜನೆಗಳು ಸರ್ವರಿಗೂ ಅನುಕೂಲವಾಗುವಂತಿರಬೇಕು ಎಂಬ ದೃಷ್ಠಿಯಿಂದ ಐದು ಗ್ಯಾರಂಟಿ ಯೋಜನೆಗಳನ್ನು ಜಾತಿ, ಧರ್ಮ, ಲಿಂಗಬೇಧಗಳಿಲ್ಲದೇ ಸರ್ವರಿಗೂ ಯೋಜನೆಗಳನ್ನು ತಲುಪಿಸುವ ನಿಟ್ಟಿನಲ್ಲಿ ನಮ್ಮ ಸರ್ಕಾರ ಬದ್ಧತೆ ಮೆರೆಯುತ್ತಿದೆ‌ ಎಂದು ಮಹಿಳಾ...

ಶೆಟ್ಟರ್ ಸೋತರೂ ಕಾಂಗ್ರೆಸ್ ಸೂಕ್ತ ಸ್ಥಾನಮಾನ ನೀಡಿದೆ: ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಉಡುಪಿ: ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ಅವರಿಗೆ ಕಾಂಗ್ರೆಸ್ ಪಕ್ಷ ಸೂಕ್ತ ಸ್ಥಾನಮಾನ ನೀಡಿತ್ತು. ಕಳೆದ ವಿಧಾನ ಸಭಾ ಚುನಾವಣೆಯಲ್ಲಿ 35 ಸಾವಿರ ಮತಗಳಿಂದ ಸೋತರೂ ಅವರನ್ನ ವಿಧಾನ ಪರಿಷತ್ ಸದಸ್ಯರನ್ನಾಗಿ ಮಾಡಲಾಗಿತ್ತು....

ಬೀಚ್ ಸ್ವಚ್ಛತೆ ಮಾಡಿದ್ದ ದಂಪತಿಗೆ ಗಣರಾಜ್ಯೋತ್ಸವಕ್ಕೆ ಆಹ್ವಾನ

ಬೈಂದೂರು: ಬೈಂದೂರಿನ ಅನುದೀಪ್‌ ಹಾಗೂ ಮಿನುಷಾ ದಂಪತಿಗೆ ಈ ವರ್ಷ ದಿಲ್ಲಿಯಲ್ಲಿ ನಡೆಯುವ ಗಣ ರಾಜ್ಯೋತ್ಸವದಲ್ಲಿ ಭಾಗವಹಿಸಲು ಪ್ರಧಾನಮಂತ್ರಿ ಕಚೇರಿಯಿಂದ ಆಹ್ವಾನ ಬಂದಿದೆ. ಕೆಲ ವರ್ಷಗಳ ಹಿಂದೆ ಇವರಿಬ್ಬರ ವಿವಾಹವಾಗಿದ್ದು, ಎಲ್ಲರಂತೆ ದೂರದ...

ಕಲೆ ಎಲ್ಲರನ್ನು ಒಗ್ಗೂಡಿಸುವ ಮಾಧ್ಯಮ: ಜಯಂತ್ ಕಾಯ್ಕಿಣಿ

ಉಡುಪಿ: ಕಲೆ ಎಲ್ಲರನ್ನು ಒಗ್ಗೂಡಿಸುವ ಮಾಧ್ಯಮ. ಅದು ಸಂಯುಕ್ತ ವಿಕಸನದ ಮಾರ್ಗ ಕೂಡ ಆಗಿದೆ ಎಂದು ಸಾಹಿತಿ ಜಯಂತ್ ಕಾಯ್ಕಿಣಿ ಹೇಳಿದರು. ಸಂಸ್ಕೃತಿ ವಿಶ್ವ ಪ್ರತಿಷ್ಠಾನದ ಆಶ್ರಯದಲ್ಲಿ ಎಂಜಿಎಂ ಕಾಲೇಜು ಹಾಗೂ ಕನ್ನಡ ಮತ್ತು...

ಕಾಂಗ್ರೆಸಿಗರು ಬಾಬರ್‌ ಸಂತಾನವನ್ನು ಅಪ್ಪನಿಗಿಂತ ಜಾಸ್ತಿ ಪ್ರೀತಿಸುತ್ತಾರೆ: ಬಿಜೆಪಿ ನಾಯಕ ಸಿ.ಟಿ. ರವಿ ಲೇವಡಿ

ಉಡುಪಿ: ಕಾಂಗ್ರೆಸಿಗರು ಬಾಬರ್‌ ಮತ್ತು ಅವನ ಸಂತಾನವನ್ನು ಅಪ್ಪನಿಗಿಂತ ಜಾಸ್ತಿ ಹೊತ್ತುಕೊಂಡಿದ್ದಾರೆ. ಬಾಬರ್‌ ಸಂತಾನವನ್ನು ಪ್ರೀತಿಸಿದಷ್ಟು ಅವರ ಅಪ್ಪನನ್ನು ಪ್ರೀತಿಸುತ್ತಾರೋ ಗೊತ್ತಿಲ್ಲ ಎಂದು ಬಿಜೆಪಿ ನಾಯಕ ಸಿ.ಟಿ. ರವಿ ಲೇವಡಿ ಮಾಡಿದ್ದಾರೆ. ಉಡುಪಿಯಲ್ಲಿ ಮಾಧ್ಯಮದ...

Latest news

- Advertisement -spot_img