Saturday, September 21, 2024

CATEGORY

ಕರಾವಳಿ

ರಾಜ್ಯದ ಎಲ್ಲಾ ಕ್ಷೇತ್ರಗಳಲ್ಲಿ ಆಪ್‌ ಸ್ಪರ್ಧೆ: ಪಂಜಾಬ್ ಮುಖ್ಯಮಂತ್ರಿ ಘೋಷಣೆ

ದಿಲ್ಲಿ: ಲೋಕಸಭಾ ಚುನಾವಣೆಗೆ ಕಾಂಗ್ರೆಸ್‌ನೊಂದಿಗೆ ಮೈತ್ರಿ ಮಾಡಿಕೊಳ್ಳುವುದಿಲ್ಲ ಎಂದು ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಘೋಷಿಸಿದ ಬೆನ್ನಲ್ಲೇಪಂಜಾಬ್ ಮುಖ್ಯಮಂತ್ರಿ ಭಗವಂತ್‌ ಮಾನ್ ಕಾಂಗ್ರೆಸ್ ಮತ್ತೊಂದು ಶಾಕ್ ನೀಡಿದ್ದಾರೆ. ಇಂಡಿಯಾ ಮೈತ್ರಿಕೂಟದ ಮಿತ್ರಪಕ್ಷಗಳಲ್ಲಿ ಒಂದಾಗಿರುವ...

ಉಡುಪಿ: ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಕಾರ್ಮಿಕರಿಂದ ಧರಣಿ

ಉಡುಪಿ: ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಸಿಐಟಿಯು ನೇತೃತ್ವದಲ್ಲಿ ಕಾರ್ಮಿಕರು ಇಂದು ಸಂಸದರ ಕಚೇರಿ ಚಲೋ ಹೋರಾಟ ನಡೆಸಿದರು. ಮಣಿಪಾಲ ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿ ಮುಂಭಾಗದಲ್ಲಿ ನಡೆದ ಧರಣಿಯಲ್ಲಿ ಹಂಚು ಕಾರ್ಮಿಕರು, ಬೀಡಿ ಕಾರ್ಮಿಕರು,...

ವಾರದಲ್ಲಿ ‌ಅಕಾಡೆಮಿ, ಪ್ರಾಧಿಕಾರಗಳಿಗೆ ಅಧ್ಯಕ್ಷರ ನೇಮಕ: ಸಚಿವ ಶಿವರಾಜ್ ತಂಗಡಗಿ

ಉಡುಪಿ: ವಾರದಲ್ಲಿ ಅಕಾಡೆಮಿ ಹಾಗೂ ಪ್ರಾಧಿಕಾರಗಳಿಗೆ ಅಧ್ಯಕ್ಷರ ನೇಮಕಾತಿ ಪ್ರಕ್ರಿಯೆ ಪೂರ್ಣಗೊಳಿಸಲಾಗುವುದು ಎಂದು ಕನ್ನಡ ಸಂಸ್ಕೃತಿ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಸಚಿವ ಶಿವರಾಜ್ ತಂಗಡಗಿ ಅವರು ಹೇಳಿದರು. ಉಡುಪಿ ಜಿಲ್ಲಾ ಕಾಂಗ್ರೆಸ್...

ಜ.26ರಂದು ಬಡಗಬೆಟ್ಟು ಸೊಸೈಟಿಯ ಕಾರ್ಕಳ ಶಾಖೆ ಉದ್ಘಾಟನೆ

ಉಡುಪಿ: ಬಡಗಬೆಟ್ಟು ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿಯ 11ನೇ ಸಂಪೂರ್ಣ ಹವಾನಿಯಂತ್ರಿತ ಕಾರ್ಕಳ ಶಾಖೆಯು ಜ.26ರಂದು ಕಾರ್ಕಳದ ಅನಂತಶಯನ ರಸ್ತೆ ವಿಕಾಸ ಟವರ್‌ನಲ್ಲಿ ಉದ್ಘಾಟನೆಗೊಳ್ಳಲಿದೆ. ನೂತನ ಶಾಖೆಯನ್ನು ಸಂಜೆ 4ಗಂಟೆಗೆ ಕಾರ್ಕಳ ಶಾಸಕ ವಿ.ಸುನಿಲ್ ಕುಮಾರ್...

ಉಡುಪಿ ನಗರಸಭೆ ದ್ರವ ಹಾಗೂ ಘನ ತ್ಯಾಜ್ಯ ನಿರ್ವಹಣೆ ಮೇಲ್ದರ್ಜೆಗೇರಿಸಲು ಕೇಂದ್ರ ಸರ್ಕಾರದಿಂದ 47.50 ಕೋಟಿ ಅನುದಾನ ಮಂಜೂರು: ಶಾಸಕ ಯಶ್ ಪಾಲ್ ಸುವರ್ಣ

ಉಡುಪಿ: ನಗರಸಭೆ ವ್ಯಾಪ್ತಿಯ ದ್ರವ ಹಾಗೂ ಘನ ತ್ಯಾಜ್ಯ ನಿರ್ವಹಣೆ ಮೇಲ್ದರ್ಜೆಗೇರಿಸಲು ಕೇಂದ್ರ ಸರ್ಕಾರದಿಂದ 47.50 ಕೋಟಿ ಅನುದಾನ ಮಂಜೂರು ಮಾಡಿದ ಶ್ರೀ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರಕಾರಕ್ಕೆ ಉಡುಪಿ ಶಾಸಕ...

ಅಯೋಧ್ಯೆಯಲ್ಲಿ ಪೇಜಾವರ ಶ್ರೀ ನೇತೃತ್ವದಲ್ಲಿ 48 ದಿನಗಳ ಮಂಡಲೋತ್ಸವ ಆರಂಭ

ಉಡುಪಿ: ಅಯೋಧ್ಯೆಯ ನೂತನ ಮಂದಿರದಲ್ಲಿ ಶ್ರೀರಾಮನ‌ ವಿಧ್ಯುಕ್ತ ಪ್ರತಿಷ್ಠಾಪನೆಯ ನಂತರ ಪೇಜಾವರ ಶ್ರೀಗಳ ನೇತೃತ್ವದಲ್ಲಿ ಇಂದಿನಿಂದ 48 ದಿನಗಳ ಮಂಡಲೋತ್ಸವ ಆರಂಭಗೊಂಡಿದೆ. ಪೇಜಾವರ ಶ್ರೀಗಳು ಮಂಗಳವಾರವೂ ವಿವಿಧ ಮಂತ್ರಗಳಿಂದ ಪ್ರತಿಮೆಗೆ ತತ್ವನ್ಯಾಸಾದಿಗಳನ್ನು ನೆರವೇರಿಸಿ ಕಲಶಪೂಜೆ,...

ಉಡುಪಿ: ಭಾರತ್ ಜೋಡೋ ನ್ಯಾಯ ಯಾತ್ರೆ ಮೇಲೆ ಬಿಜೆಪಿ ಕಾರ್ಯಕರ್ತರ ದಾಳಿ ಖಂಡಿಸಿ ಕಾಂಗ್ರೆಸ್ ಪ್ರತಿಭಟನೆ

ಉಡುಪಿ: ಭಾರತ್ ಜೋಡೊ ಯಾತ್ರೆ ಮೇಲೆ ಬಿಜೆಪಿಯವರು ನಡೆಸಿದ ದಾಳಿ ಸಂವಿಧಾನ ಹಾಗೂ ಪ್ರಜಾಪ್ರಭುತ್ವಕ್ಕೆ ಮಾರಕ ಎಂದು ಮಾಜಿ ಸಚಿವ ವಿನಯ ಕುಮಾರ್ ಸೊರಕೆ ಆರೋಪಿಸಿದ್ದಾರೆ. ಅಸ್ಸಾಂನಲ್ಲಿ ಬಿಜೆಪಿ ಕಾರ್ಯಕರ್ತರು ರಾಹುಲ್ ಗಾಂಧಿ ನೇತೃತ್ವದ...

ಉಡುಪಿ: ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಸಿಐಟಿಯು ನೇತೃತ್ವದಲ್ಲಿ ಅಹೋರಾತ್ರಿ ಧರಣಿ

ಉಡುಪಿ: ಅಂಗನವಾಡಿ ಕಾರ್ಯಕರ್ತರು, ಬಿಸಿಯೂಟ ನೌಕರರು ಹಾಗೂ ಆಶಾ ಕಾರ್ಯಕರ್ತೆಯರ ಬಹುಕಾಲದ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಕರ್ನಾಟಕ ರಾಜ್ಯ ಅಕ್ಷರದಾಸೋಹ ನೌಕರರ ಫೆಡರೇಷನ್ ಹಾಗೂ ಕರ್ನಾಟಕ ರಾಜ್ಯ ಅಂಗನವಾಡಿ ನೌಕರರ ಸಂಘ ನೇತೃತ್ವದಲ್ಲಿ...

ಬಿಜೆಪಿ ರಾಮನನ್ನು ಇಟ್ಟುಕೊಂಡು ರಾಜಕೀಯ ಮಾಡುತ್ತಿದೆ; ಸಚಿವ ಶಿವರಾಜ್ ತಂಗಡಗಿ

ಉಡುಪಿ: ಬಿಜೆಪಿಯವರು ರಾಮನನ್ನು ಇಟ್ಟುಕೊಂಡು ರಾಜಕೀಯ ಮಾಡುತ್ತಿದ್ದಾರೆ. ಅವರಿಗೆ ಅಭಿವೃದ್ಧಿ, ಬಡವರ ಬಗ್ಗೆ ಯಾವುದೇ ಕಾಳಜಿ ಇಲ್ಲ ಎಂದು ರಾಜ್ಯ ಹಿಂದುಳಿದ ವರ್ಗಗಳ ಕಲ್ಯಾಣ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ...

ಅಯೋಧ್ಯೆಯಲ್ಲಿ ಶ್ರೀರಾಮನ ಪ್ರಾಣ ಪತ್ರಿಷ್ಠೆ: ಉಡುಪಿಯ ದೇವಸ್ಥಾನಗಳಲ್ಲಿ ವಿಶೇಷ ಪೂಜೆ

ಉಡುಪಿ: ಅಯೋಧ್ಯೆಯಲ್ಲಿ ಶ್ರೀರಾಮನ ಪ್ರಾಣ ಪತ್ರಿಷ್ಠೆ ಹಿನ್ನೆಲೆಯಲ್ಲಿ ಉಡುಪಿ ಜಿಲ್ಲೆಯಾದ್ಯಂತ ದೇವಸ್ಥಾನಗಳು ಮತ್ತು ಭಜನ ಮಂದಿರಗಳಲ್ಲಿ ವಿಶೇಷ ಪೂಜೆಗಳು, ಭಜನೆ ಹಾಗೂ ವಿವಿಧ ಸೇವಾ ಕಾರ್ಯಕ್ರಮಗಳು ನಡೆದವು. ಉಡುಪಿಯ ಶ್ರೀಕೃಷ್ಣಮಠದ ಮಧ್ವಮಂಟಪದಲ್ಲಿ ಹಮ್ಮಿಕೊಳ್ಳಲಾದ ವಿವಿಧ...

Latest news

- Advertisement -spot_img