Saturday, September 21, 2024

CATEGORY

ಕರಾವಳಿ

ಶಂಕರನಾರಾಯಣ: ಮಗನ ಸಾವಿನ ಸುದ್ದಿ ತಿಳಿದು ಆಘಾತಗೊಂಡ ತಾಯಿ ಕೆರೆಗೆ ಬಿದ್ದು ಮೃತ್ಯು

ಶಂಕರನಾರಾಯಣ: ಮಗನ ಸಾವಿನ ಸುದ್ದಿ ತಿಳಿದು ಆಘಾತಗೊಂಡ ತಾಯಿ ಗದ್ದೆಯ ಕೆರೆಗೆ ಬಿದ್ದು ಮೃತಪಟ್ಟ ಘಟನೆ ಜ.22ರಂದು ಮಧ್ಯಾಹ್ನ ನಡೆದಿದೆ. ಮೃತರನ್ನು ವಾರಿಜಾ ಎಂದು ಗುರುತಿಸಲಾಗಿದೆ. ಇವರ ಮಗ ಅರುಣ್ ಎಂಬವರು ಜುಲೈ ತಿಂಗಳಲ್ಲಿ...

ಉಡುಪಿ: ಮಜಲು ಕೆರೆಯಲ್ಲಿ ವೃದ್ಧನ ಶವ ಪತ್ತೆ

ಉಡುಪಿ: ಡಯಾನ ಚಿತ್ರಮಂದಿರ ಹತ್ತಿರದ ಮಜಲು ಕೆರೆಯಲ್ಲಿ ಇಂದು ವೃದ್ಧರೊರ್ವರ ಶವ ಪತ್ತೆಯಾಗಿದೆ. ಮೃತರನ್ನು ಕಸ್ತೂರ್ಬಾ ನಗರದ ನಿವಾಸಿ ಕೆ.ಎಸ್. ಸುಂದರ ರಾವ್ (83) ಎಂದು ಗುರುತಿಸಲಾಗಿದೆ. ಸಾವಿಗೆ ನಿಖರ ಕಾರಣ ತಿಳಿದುಬಂದಿಲ್ಲ. ಸುಂದರ...

ಅಯೋಧ್ಯೆಯಲ್ಲಿ ರಾಮಮಂದಿರ ಉದ್ಘಾಟನೆ; ಸತ್ಯನಾಥ ಸ್ಟೋರ‌್ಸ್ ನಿಂದ 5700 ಜಿಲೇಬಿ ವಿತರಣೆ

ಉಡುಪಿ: ಅಯೋಧ್ಯೆಯಲ್ಲಿ ಬಾಲರಾಮನ ಪ್ರಾಣ ಪ್ರತಿಷ್ಠಾಪನೆಯ ಪ್ರಯುಕ್ತ ಸತ್ಯನಾಥ ಸ್ಟೋರ‌್ಸ್ ಬ್ರಹ್ಮಾವರ ಬಟ್ಟೆ ಮಳಿಗೆ ವತಿಯಿಂದ ಸಾರ್ವಜನಿಕರಿಗೆ 5700 ಜಿಲೇಬಿಗಳನ್ನು ಹಂಚಲಾಯಿತು. ಮಳಿಗೆಯ ಮುಂಭಾಗದಲ್ಲಿ ಸಾರ್ವಜನಿಕರಿಗೆ ಜಿಲೇಬಿ ವಿತರಣೆ ಮಾಡಲಾಯಿತು. ಅಲ್ಲದೆ, ತೀರ್ಥಹಳ್ಳಿಯ ಸತ್ಯನಾಥ...

ಪೇಜಾವರ ಮಠದ ಗೋಶಾಲೆಯಲ್ಲಿ ಶ್ರೀರಾಮ ಜನನ

ಉಡುಪಿ: ಅಯೋಧ್ಯೆಯಲ್ಲಿ ಶ್ರೀರಾಮನ ಪ್ರತಿಷ್ಠಾಪನೆಗೆ ಕ್ಷಣಗಣನೆಯಾಗುತ್ತಿರುವಂತೆ ಇತ್ತ ಉಡುಪಿ ಪೇಜಾವರ ಮಠದ ಅಧೀನದ ಗೋಶಾಲೆಯಲ್ಲಿ ಶ್ರೀರಾಮ‌ನ ಜನನವಾಗಿದೆ. ಮಠದ ಸಮೀಪದಲ್ಲಿರುವ ಮಠದ ಕೊಟ್ಟಾರಿ ಸಂತೋಷ ಭಟ್ಟರ ಮೇಲ್ವಿಚಾರಣೆಯಲ್ಲಿರುವ ಗೋಶಾಲೆಯಲ್ಲಿ ಕಪಿಲೆ ಹಸುವೊಂದು ಗೋಧೂಳಿ ಮುಹೂರ್ತದಲ್ಲಿ...

ರಾಮಮಂದಿರ ಉದ್ಘಾಟನೆ; ಪೇಜಾವರ ಮಠದಿಂದ ಎರಡು ಸಾವಿರಕ್ಕೂ ಅಧಿಕ ಭಕ್ತರಿಗೆ ಲಡ್ಡು ವಿತರಣೆ

ಉಡುಪಿ: ಅಯೋಧ್ಯೆಯಲ್ಲಿ ಶ್ರೀರಾಮನ ಪ್ರತಿಷ್ಠಾಪನೆಯ ಶುಭಸಂದರ್ಭದಲ್ಲಿ ಉಡುಪಿ ಪೇಜಾವರ ಮಠದಲ್ಲಿ ಕಡಿಯಾಳಿ ಮಾತೃಮಂಡಳಿ ಸದಸ್ಯೆಯರಿಂದ ವಿಶೇಷ ಭಜನೆ ನಡೆಯಿತು. ಶ್ರೀ ವಿಶ್ವೇಶತೀರ್ಥ ಶ್ರೀಪಾದರ ಭಾವಚಿತ್ರ ಪಾದುಕೆಗಳಿಗೆ ಮಂಗಳಾರತಿ ಬೆಳಗಲಾಯಿತು. ಬಳಿಕ‌ ಪೇಜಾವರ ಮಠದ ವತಿಯಿಂದ...

ಅಯೋಧ್ಯೆಯಲ್ಲಿ ರಾಮಲಲ್ಲಾ ವಿಗ್ರಹಕ್ಕೆ ಪ್ರಾಣ ಪ್ರತಿಷ್ಠಾಪನೆ; ಭಾರತೀಯರ ಶತಮಾನಗಳ ಕನಸು ನನಸು

ಅಯೋಧ್ಯೆ: ಅಯೋಧ್ಯೆ ರಾಮಮಂದಿರದಲ್ಲಿ ಧಾರ್ಮಿಕ ವಿಧಿವಿಧಾನಗಳೊಂದಿಗೆ ಇಂದು ರಾಮಲಲ್ಲಾ ವಿಗ್ರಹದ ಪ್ರಾಣಪ್ರತಿಷ್ಠಾಪನೆ ಮಾಡಲಾಯಿತು. ಸುಮಾರು 496 ವರ್ಷಗಳಿಂದ ಭಾರತದ ಕೋಟ್ಯಂತರ ನಾಗರಿಕರು ಕಾಣುತ್ತಿದ್ದ ರಾಮಮಂದಿರದ ಕನಸು ನನಸಾಗಿದೆ. ರಾಮಜನ್ಮಭೂಮಿ ಅಯೋಧ್ಯೆಯಲ್ಲಿ ನಿರ್ಮಿಸಲಾಗಿರುವ ಭವ್ಯ ರಾಮಮಂದಿರದಲ್ಲಿ...

ಅಯೋಧ್ಯೆಯಲ್ಲಿ ರಾಮಮಂದಿರ ಉದ್ಘಾಟನೆ: ಉಡುಪಿಯಲ್ಲಿ ಮೂರು ಬಸ್ಸುಗಳಿಂದ ಉಚಿತ ಸೇವೆ

ಉಡುಪಿ: ಅಯೋಧ್ಯೆಯ ರಾಮಮಂದಿರದಲ್ಲಿ ಪ್ರಾಣ ಪ್ರತಿಷ್ಠಾಪಣೆಯ ಅಂಗವಾಗಿ ದೇಶದಾದ್ಯಂತ ವಿವಿಧ ಕಾರ್ಯಕ್ರಮಗಳನ್ನು ನಡೆಸಲಾಗುತ್ತಿದೆ. ಉಡುಪಿ ಜಿಲ್ಲೆಯಲ್ಲಿ ಸಹ ವಿವಿಧ ಸಂಘಟನೆಗಳು ವಿವಿಧ ರೀತಿಯಲ್ಲಿ ಸಂಭ್ರಮವನ್ನು ಹಂಚಿಕೊಳ್ಳುತ್ತಿದ್ದು ಉಡುಪಿಯಿಂದ ಹೆಬ್ರಿಗೆ ತೆರಳುವ ಎಸ್ ಆರ್ ಎಮ್,...

ಅಯೋಧ್ಯೆಯಲ್ಲಿ ರಾಮನ ಪ್ರತಿಷ್ಠಾಪನೆ; ಪುಷ್ಪಾಲಂಕಾರದೊಂದಿಗೆ ಕಂಗೊಳಿಸುತ್ತಿರುವ ಉಡುಪಿ ಪೇಜಾವರ ಮಠ

ಉಡುಪಿ: ಅಯೋಧ್ಯೆಯಲ್ಲಿ ಶ್ರೀರಾಮ‌ನ ಪ್ರತಿಷ್ಠಾಪನೆ ಅಂಗವಾಗಿ ಉಡುಪಿಯ ಶ್ರೀ ಪೇಜಾವರ ಮಠ ಮತ್ತು ಶ್ರೀರಾಮಜನ್ಮಭೂಮಿ ಆಂದೋಲನದಲ್ಲಿ ಮಹತ್ವದ ಹಾಗೂ ಅವಿಸ್ಮರಣೀಯ ಭೂಮಿಕೆ ನಿರ್ವಹಿಸಿದ ಪದ್ಮವಿಭೂಷಣ ಕೀರ್ತಿಸೇಷ ಶ್ರೀ ವಿಶ್ವೇಶತೀರ್ಥ ಶ್ರೀ ಪಾದರ ಪಾದುಕಾ...

ವಿದೇಶಗಳಿಗೆ ಕೆ.ಎಂ.ಎಫ್ ಉತ್ಪನ್ನಗಳ ರವಾನೆ ಹೆಮ್ಮೆಯ ವಿಷಯ: ಶಾಸಕ ಯಶ್ ಪಾಲ್ ಸುವರ್ಣ

ಉಡುಪಿ: ದಕ್ಷಿಣ ಕನ್ನಡ ಹಾಲು ಉತ್ಪಾದಕರ ಸಹಕಾರಿ ಸಂಘವು ಸಮಾಜಕ್ಕೆ ಆರೋಗ್ಯಕರ ಹಾಗೂ ಪ್ರಾಮಾಣಿಕ ಕೊಡುಗೆಯನ್ನು ನೀಡುತ್ತಿದೆ. ದೇಶ ಮಾತ್ರವಲ್ಲದೆ ವಿದೇಶಗಳಿಗೂ ಕೆ.ಎಂಎಫ್ ನ ಉತ್ಪನ್ನಗಳು ರವಾನೆಯಾಗುತ್ತಿರುವುದು ಹೆಮ್ಮೆಯ ವಿಷಯವಾಗಿದೆ ಎಂದು ಶಾಸಕ...

ರಾಮಮಂದಿರ ಉದ್ಘಾಟನೆ: ಹಿಮಾಚಲ ಪ್ರದೇಶದಲ್ಲಿ ರಜೆ ಘೋಷಣೆ

ಶಿಮ್ಲಾ: ಅಯೋಧ್ಯೆಯಲ್ಲಿ ರಾಮಮಂದಿರದ ಪ್ರಾಣ ಪ್ರತಿಷ್ಠಾಪನೆಯ ಅಂಗವಾಗಿ ನಾಳೆ (ಜ.22) ಹಿಮಾಚಲ ಪ್ರದೇಶದ ಕಾಂಗ್ರೆಸ್ ಸರಕಾರ ಸಾರ್ವಜನಿಕ ರಜೆ ಘೋಷಣೆ ಮಾಡಿದೆ. ರಾಜ್ಯದ ಎಲ್ಲ ಸರಕಾರಿ ನೌಕರರು ರಾಮ ಮಂದಿರ ಉದ್ಘಾಟನೆ ಕಾರ್ಯಕ್ರಮದಲ್ಲಿ ಭಾಗಿಯಾಗಲು...

Latest news

- Advertisement -spot_img