Saturday, September 21, 2024

CATEGORY

ಕರಾವಳಿ

ವಿದ್ಯಾರ್ಥಿಗಳೇ ಸ್ವಯಂ ರಜೆ ಪಡೆದು ರಾಮೋತ್ಸವದಲ್ಲಿ ಪಾಲ್ಗೊಳ್ಳಿ: ಶಾಸಕ ಯಶ್ ಪಾಲ್ ಸುವರ್ಣ

ಉಡುಪಿ: ಜನವರಿ 22 ರಂದು ನಡೆಯುವ ಅಯೋಧ್ಯೆ ಶ್ರೀರಾಮ ಮಂದಿರದಲ್ಲಿ ಪ್ರಾಣಪ್ರತಿಷ್ಠೆ ಮಹೋತ್ಸವದ ಐತಿಹಾಸಿಕ ದಿನದಂದು ಶಾಲಾ ವಿದ್ಯಾರ್ಥಿಗಳು, ಸಾರ್ವಜನಿಕರು, ಸರ್ಕಾರಿ ನೌಕರರು ಸ್ವಯಂ ರಜೆ ಪಡೆದು ರಾಮೋತ್ಸವದಲ್ಲಿ ಪಾಲ್ಗೊಳ್ಳುವಂತೆ ಉಡುಪಿ ಶಾಸಕ...

ಮಣಿಪಾಲ: ಜ. 22ರಂದು ಜುಬಿರೀಚ್ ಕನ್ಸಲ್ಟೆನ್ಸಿ ಪ್ರೈವೇಟ್ ಲಿಮಿಟೆಡ್ ಕಂಪನಿಯ ಮಣಿಪಾಲ ಶಾಖೆ ಉದ್ಘಾಟನೆ

ಉಡುಪಿ: ಕಳೆದ 25 ವರ್ಷಗಳಿಂದ ವೀಸಾ ಸಂಸ್ಕರಣೆ, ದಸ್ತಾವೇಜುಗಳ ಪ್ರಕ್ರಿಯೆ, ಲೆಕ್ಕಪತ್ರಗಳ ಅಣಿಗೊಳಿಸುವಿಕೆ ಮತ್ತು ಪೂರೈಕೆ ಇತ್ಯಾದಿ ವಿಭಾಗದಲ್ಲಿ ಸೇವೆ ನೀಡುತ್ತಿರುವ ಕಾಲೂರ್ ಕೇರಳ ಮೂಲದ ಜುಬಿರೀಚ್ ಕನ್ಸಲ್ಟೆನ್ಸಿ ಪ್ರೈವೇಟ್ ಲಿಮಿಟೆಡ್ ಕಂಪನಿಯ...

ಮಲ್ಪೆ ಬಂದರಿಗೆ ಭೇಟಿಕೊಟ್ಟು ಮೀನುಗಾರರ ಸಮಸ್ಯೆ ಆಲಿಸಿ; ಮೀನುಗಾರಿಕೆ ಸಚಿವರಿಗೆ ಯಶ್ ಪಾಲ್ ಸುವರ್ಣ ಮನವಿ

ಮಲ್ಪೆ ಬಂದರಿಗೆ ಭೇಟಿಕೊಟ್ಟು ಮೀನುಗಾರರ ಸಮಸ್ಯೆ ಆಲಿಸಿ; ಮೀನುಗಾರಿಕೆ ಸಚಿವರಿಗೆ ಯಶ್ ಪಾಲ್ ಸುವರ್ಣ ಮನವಿಉಡುಪಿ: ಮಲ್ಪೆ ಮೀನುಗಾರಿಕಾ ಬಂದರಿನ ಸಮಸ್ಯೆ ಹಾಗೂ ಬೇಡಿಕೆಗಳಿಗೆ ಸ್ಪಂದಿಸಲು ಶೀಘ್ರದಲ್ಲೇ ಭೇಟಿ ನೀಡಿ ಪರಿಶೀಲನೆ ನಡೆಸುವಂತೆ...

ಉಡುಪಿ: ಜ.21ರಂದು ಲಯನ್ಸ್ ಜಿಲ್ಲೆ 317 ಸಿ ಪ್ರಾಂತೀಯ ಸಮ್ಮೇಳನ

ಉಡುಪಿ: ಉಡುಪಿ, ಶಿವಮೊಗ್ಗ, ಚಿತ್ರದುರ್ಗ ಮತ್ತು ದಾವಣಗೆರೆ ಜಿಲ್ಲೆಗಳನ್ನು ಒಳಗೊಂಡಿರುವ ಲಯನ್ಸ್ ಜಿಲ್ಲೆ 317 ಸಿ ಇದರ ಪ್ರಾಂತ್ಯ 1ರ ಪ್ರಾಂತೀಯ ಸಮ್ಮೇಳನವನ್ನು ಇದೇ ಜ. 21ರಂದು ಉಡುಪಿ ಅಂಬಾಗಿಲಿನ ಅಮೃತ್‌ ಗಾರ್ಡನ್...

ಬನ್ನಂಜೆ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಶೋಭಾ ಕರಂದ್ಲಾಜೆ ಅವರಿಂದ ಸ್ವಚ್ಛತಾ ಕಾರ್ಯ

ಉಡುಪಿ: ಜನವರಿ 22 ಅಯೋಧ್ಯೆಯಲ್ಲಿ ಬಾಲರಾಮನ ಪ್ರತಿಷ್ಠಾಪನೆಯಾಗುತ್ತಿದ್ದು, ಈ ಹಿನ್ನೆಲೆಯಲ್ಲಿ ದೇಶದ ಎಲ್ಲ ದೇವಸ್ಥಾನಗಳು ಸ್ವಚ್ಛವಾಗಬೇಕೆಂದು ಪ್ರಧಾನಿ ಮೋದಿ ಕರೆ ನೀಡಿದ್ದರು. ಅದರಂತೆ ಇಂದು ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಅವರು ಉಡುಪಿಯ ಬನ್ನಂಜೆ...

ಡಿಗ್ರಿ ಕಾಲೇಜು ವಿದ್ಯಾರ್ಥಿನಿ ಆತ್ಮಹತ್ಯೆ; ಕಾರಣ ನಿಗೂಢ

ಉಡುಪಿ: ಡಿಗ್ರಿ ಕಾಲೇಜು ವಿದ್ಯಾರ್ಥಿನಿಯೋರ್ವಳು ಮನೆಯಲ್ಲಿ ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ತೀರ್ಥಹಳ್ಳಿ ಪಟ್ಟಣದ ಬಿಳುಕೊಪ್ಪದಲ್ಲಿ ನಡೆದಿದೆ. ಬಿಳುಕೊಪ್ಪ ನಿವಾಸಿ ಅಧೀಕ್ಷಾ (20) ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿನಿ. ಈಕೆ ಬಾಳೆಬೈಲು ಡಿಗ್ರಿ ಕಾಲೇಜಿನಲ್ಲಿ ವ್ಯಾಸಂಗ...

ಕಳಸ ಕಾಂಗ್ರೆಸ್ ಕಾರ್ಯಕರ್ತರ ಜೊತೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಚರ್ಚೆ

ಕಳಸ: ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ ಹೆಚ್ಚು ಸ್ಥಾನ ಜಯಿಸಲು ಕಾರ್ಯಕರ್ತರ ಸಹಕಾರ ಅತ್ಯಗತ್ಯ. ಪಕ್ಷ ಸಂಘಟನೆಗೆ ಹೆಚ್ಚಿನ ಒತ್ತು ನೀಡಬೇಕೆಂದು ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ವಿಕಲಚೇತನರ ಹಾಗೂ...

ಕೊಲ್ಲೂರಿಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಭೇಟಿ: ದೇವರಿಗೆ ವಿಶೇಷ ಪೂಜೆ ಸಲ್ಲಿಕೆ

ಉಡುಪಿ: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ವಿಕಲಚೇತನರ ಹಾಗೂ ಹಿರಿಯ ನಾಗರೀಕರ ಸಬಲೀಕರಣ ಸಚಿವರು ಹಾಗೂ ಉಡುಪಿ ಜಿಲ್ಲಾ ಉಸ್ತುವಾರಿ ಸಚಿವರಾದ ಲಕ್ಷ್ಮೀ ಆರ್ ಹೆಬ್ಬಾಳ್ಕರ್ ಅವರು ಇಂದು ಕುಟುಂಬ ಸಮೇತ ಪ್ರಸಿದ್ಧ...

ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಸಹಕಾರಕ್ಕೆ ಪುತ್ತಿಗೆ ಶ್ರೀಗಳ ಶ್ಲಾಘನೆ

ಉಡುಪಿ: ಪರ್ಯಾಯ ಮಹೋತ್ಸವಕ್ಕೆ ಸಹಕರಿಸಿದ ಉಡುಪಿ ಜಿಲ್ಲಾ ಉಸ್ತುವಾರಿ ಸಚಿವರಾದ ಲಕ್ಷ್ಮಿ ಆರ್ ಹೆಬ್ಬಾಳ್ಕರ್ ಅವರಿಗೆ ಪುತ್ತಿಗೆ ಮಠಾಧೀಶರಾದ ಶ್ರೀ ಸುಗುಣೇಂದ್ರ ತೀರ್ಥ ಶ್ರೀಪಾದರು ಅಭಿನಂದನೆ ಸಲ್ಲಿಸಿದರು. ಶ್ರೀಪುತ್ತಿಗೆ ಪರ್ಯಾಯೋತ್ಸವಕ್ಕೆ ಸಚಿವರ ಕೊಡುಗೆ...

ಉಡುಪಿ: ಪುತ್ತಿಗೆ ಶ್ರೀಗಳಿಂದ ಸರ್ವಜ್ಞ ಪೀಠಾರೋಹಣ

ಉಡುಪಿ: ಪುತ್ತಿಗೆ ಮಠದ ಸುಗುಣೇಂದ್ರ ತೀರ್ಥ ಸ್ವಾಮೀಜಿ ಅವರು ಕೃಷ್ಣಮಠದ ಸರ್ವಜ್ಞ ಪೀಠಾರೋಹಣ ಮಾಡುವ ಮೂಲಕ‌ ತಮ್ಮ ಐತಿಹಾಸಿಕ ನಾಲ್ಕನೇ ಪರ್ಯಾಯವನ್ನು ಆರಂಭಿಸಿದರು. ಅದಮಾರು ಮಠಾಧೀಶರಾದ ವಿಶ್ವಪ್ರಿಯತೀರ್ಥ ಶ್ರೀಪಾದರು ಪುತ್ತಿಗೆ ಶ್ರೀಗಳನ್ನು ಸರ್ವಜ್ಞ...

Latest news

- Advertisement -spot_img