Saturday, September 21, 2024

CATEGORY

ಕರಾವಳಿ

ಉಡುಪಿಯ ಸಾಂಸ್ಕೃತಿಕ ಶ್ರೀಮಂತಿಕೆ ವಿಶ್ವಕ್ಕೇ ಮಾದರಿ: ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಉಡುಪಿ: ಧಾರ್ಮಿಕ ಹಾಗೂ ಸಾಂಸ್ಕೃತಿಕವಾಗಿ ಉಡುಪಿಯ ಶ್ರೀಮಂತಿಕೆ ಇಡೀ ವಿಶ್ವಕ್ಕೇ ಮಾದರಿ. ಪುತ್ತಿಗೆ ಶ್ರೀಗಳು ವಿದೇಶಗಳಲ್ಲಿ ಶಾಖಾಮಠಗಳನ್ನು ಸ್ಥಾಪಿಸಿ, ವಿದೇಶಿಯರಿಗೆ ಭಾರತೀಯ ಸಂಸ್ಕೃತಿ ಬಗ್ಗೆ ಅರಿವು ಮೂಡಿಸುವ ಕೆಲಸ ಮಾಡಿದ್ದಾರೆ ಎಂದು ಮಹಿಳಾ...

ಪುತ್ತಿಗೆ ಪರ್ಯಾಯ ಮಹೋತ್ಸವ: ವೈಭವದ ಮೆರವಣಿಗೆಯನ್ನು ಕಣ್ತುಂಬಿಕೊಂಡ ಭಕ್ತರು

ಉಡುಪಿ: ಪುತ್ತಿಗೆ ಮಠದ ಶ್ರೀ ಸುಗುಣೇಂದ್ರತೀರ್ಥ ಶ್ರೀಪಾದರ ಚತುರ್ಥ ಪರ್ಯಾಯ ಮಹೋತ್ಸವದ ವೈಭವದ ಮೆರವಣಿಗೆಯನ್ನು ಲಕ್ಷಾಂತರ ಮಂದಿ ಭಕ್ತರು ಕಣ್ತುಂಬಿಕೊಂಡರು. ಕಾಪು ದಂಡಯಾತ್ರೆ ಮಧ್ಯರಾತ್ರಿ ಸ್ನಾನ ಮುಗಿಸಿದ ಯತಿಗಳು, ಪಟ್ಟದ ದೇವರಿಗೆ ಪೂಜೆ ಸಲ್ಲಿಸಿ...

ಪುತ್ತಿಗೆ ಪರ್ಯಾಯಕ್ಕೆ 10 ಕೋಟಿ ರೂ. ಬಿಡುಗಡೆಗೆ ಕ್ರಮ: ಸಚಿವೆ ಲಕ್ಷ್ಮೀ ಆರ್ ಹೆಬ್ಬಾಳ್ಕರ್

ಉಡುಪಿ: ಐತಿಹಾಸಿಕ ಶ್ರೀಕೃಷ್ಣ ಮಠದ ಪರ್ಯಾಯ ಮಹೋತ್ಸವಕ್ಕೆ ಸರ್ಕಾರ ಪೂರ್ಣ ಸಹಕಾರ ನೀಡುತ್ತಿದ್ದು, ನಗರೋತ್ಥಾನ ಅಭಿವೃದ್ಧಿಗಾಗಿ ಈಗಾಗಲೇ 30 ಕೋಟಿ ರೂಪಾಯಿ ಬಿಡುಗಡೆ ಮಾಡಿದೆ ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಹಾಗೂ...

ಉಡುಪಿ: ಅಪ್ರಾಪ್ತ ಬಾಲಕಿಯ ಮೇಲೆ ಅತ್ಯಾಚಾರ; ರಿಕ್ಷಾ ಚಾಲಕನಿಗೆ 20 ವರ್ಷ ಜೈಲು ಶಿಕ್ಷೆ

ಉಡುಪಿ: ಅಪ್ರಾಪ್ತ ಬಾಲಕಿಯನ್ನು ಅತ್ಯಾಚಾರ ಎಸಗಿ ಗರ್ಭಿಣಿಯನ್ನಾಗಿಸಿದ ಪ್ರಕರಣದ ಆರೋಪಿಗೆ ಉಡುಪಿ ಹೆಚ್ಚುವರಿ ಜಿಲ್ಲಾ ಪೋಕ್ಸೊ ವಿಶೇಷ ನ್ಯಾಯಾಲಯವು 20 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆ ವಿಧಿಸಿ ಆದೇಶ ನೀಡಿದೆ. ಬ್ರಹ್ಮಾವರ ತಾಲೂಕಿನ ರಿಕ್ಷಾ...

ಕರಂಬಳ್ಳಿ ವೆಂಕಟರಮಣ ದೇವಸ್ಥಾನಕ್ಕೆ ಪುತ್ತಿಗೆ ಶ್ರೀ ಭೇಟಿ

ಉಡುಪಿ: ಪೂರ್ವಭಾವಿ ಪುತ್ತಿಗೆ ಶ್ರೀಸುಗುಣೇಂದ್ರತೀರ್ಥ ಶ್ರೀಪಾದರು ಮತ್ತು ಶ್ರೀ ಸುಶ್ರೀಂದ್ರ ತೀರ್ಥ ಶ್ರೀಪಾದರು ಮಂಗಳವಾರ ಕರಂಬಳ್ಳಿ ಶ್ರೀ ವೆಂಕಟರಮಣ ದೇವಸ್ಥಾನಕ್ಕೆ ಭೇಟಿ ನೀಡಿದರು .ದೇವಳದ ಆಡಳಿತ ಮೊಕ್ತೇಸರ ಮಾಜಿ ಸಾಸಕ ಕೆ ರಘುಪತಿ...

ಐದು ಗ್ಯಾರಂಟಿ ಯೋಜನೆ ಅನುಷ್ಠಾನ: ಬಿಜೆಪಿ ಅಧ್ಯಕ್ಷರಿಗೆ ಬ್ಲೇಡ್ ಪೋಸ್ಟ್ ಮಾಡಿದ ಕಾಂಗ್ರೆಸ್

ಉಡುಪಿ: ಕರ್ನಾಟಕದಲ್ಲಿ ಅಧಿಕಾರದಲ್ಲಿರುವ ಸಿದ್ದರಾಮಯ್ಯ ಮತ್ತು ಡಿ.ಕೆ.ಶಿವಕುಮಾರ್ ನೇತೃತ್ವದ ಕಾಂಗ್ರೆಸ್ ಸರ್ಕಾರ ಚುನಾವಣಾ ಸಂದರ್ಭದಲ್ಲಿ ಘೋಷಿಸಿದ್ದ ಗ್ಯಾರಂಟಿ ಯೋಜನೆಗಳನ್ನು ಅಧಿಕಾರಕ್ಕೆ ಬಂದ 9 ತಿಂಗಳ‌ ಒಳಗೆ ಸಂಪೂರ್ಣ ಜಾರಿಗೊಳಿಸಿದೆ‌. ಚುನಾವಣಾ ಸಂದರ್ಭದಲ್ಲಿ ಬಿಜೆಪಿ ರಾಜ್ಯಾದ್ಯಕ್ಷರು...

ಕಾಂಗ್ರೆಸ್ ಹಿರಿಯ ಮುಖಂಡ ಅಬ್ದುಲ್ ರೆಹಮಾನ್ ಮಣಿಪಾಲ ನಿಧನ

ಉಡುಪಿ: ಕಾಂಗ್ರೆಸ್ ಹಿರಿಯ ಮುಖಂಡ ಅಬ್ದುಲ್ ರೆಹಮಾನ್ ಮಣಿಪಾಲ(77) ಹೃದಯಾಘಾತದಿಂದ ಇಂದು ಬೆಳಗ್ಗೆ ಸ್ವಗೃಹದಲ್ಲಿ ನಿಧನರಾದರು. ಸಿಂಡಿಕೇಟ್ ಬ್ಯಾಂಕ್ ಸಿಬ್ಬಂದಿ, ಮಹಾರಾಷ್ಟ್ರ ಅಪೆಕ್ಸ್ ಮೆನೇಜರ್ ಹಾಗೂ ಮಣಿಪಾಲ ಗ್ರೂಪ್‌ನಲ್ಲಿ ಡೆವಲಪ್‌ಮೆಂಟ್ ಮೆನೇಜರ್ ಆಗಿ ಇವರು...

ಋಷ್ಯಶೃಂಗರ ತಪಶ್ಶಕ್ತಿ ಅಸಾಮಾನ್ಯವಾದುದು – ಪೇಜಾವರ ಶ್ರೀ

ಉಡುಪಿ: ಋಷ್ಯಶೃಂಗೇಶ್ವರನ ಪ್ರಸಾದವನ್ನು ಶ್ರೀರಾಮನ ಪ್ರತಿಷ್ಠಾ ವಿಧಿಗಳು ಸಾಂಗವಾಗಿ ನೆರವೇರುವಂತೆ ಮತ್ತು ಲೋಕ ಕಲ್ಯಾಣವಾಗುವಂತೆ ಪ್ರಾರ್ಥಿಸಿ ಅಲ್ಲಿನ ಅರ್ಚಕರು ತಮಗೆ ತಲುಪಿಸಿದ್ದು, ಅದನ್ನು ಅಯೋಧ್ಯೆ ರಾಮನಿಗೆ ತಲುಪಿಸುವುದಾಗಿ ಎಂದು ಪೇಜಾವರ ವಿಶ್ವಪ್ರಸನ್ನತೀರ್ಥ ಶ್ರೀಪಾದರು...

ಉಡುಪಿ ಶ್ರೀಕೃಷ್ಣಮಠದಲ್ಲಿ ಮೂರು ರಥಗಳ ಉತ್ಸವ ಸಂಪನ್ನ

ಉಡುಪಿ: ಮಕರ ಸಂಕ್ರಾಂತಿ ಸಂಭ್ರಮದ ಪ್ರಯುಕ್ತ ಶ್ರೀಕೃಷ್ಣಮಠದಲ್ಲಿ ಮೂರು ತೇರುಗಳ ಉತ್ಸವ ನಡೆಯಿತು. ಮೊದಲು ರಥಬೀದಿಯಲ್ಲಿ ಬ್ರಹ್ಮರಥದಲ್ಲಿ ಕೃಷ್ಣನ ಉತ್ಸವ ಮೂರ್ತಿ ಪ್ರತಿಷ್ಠಾಪಿಸಲಾಯಿತು. ಸಣ್ಣರಥದಲ್ಲಿ ಮುಖ್ಯಪ್ರಾಣ ದೇವರು, ಗರುಡ ರಥದಲ್ಲಿ ಅನಂತೇಶ್ವರ ಮತ್ತು ಚಂದ್ರ...

ಪುತ್ತಿಗೆ ಪರ್ಯಾಯ ಮಹೋತ್ಸವ: ಸಹಕಾರಿಗಳಿಂದ ಹೊರಕಾಣಿಕೆ ಸಮರ್ಪಣೆ

ಉಡುಪಿ: ಪುತ್ತಿಗೆ ಮಠಾಧೀಶರಾದ ಶ್ರೀ ಸುಗುಣೇಂದ್ರತೀರ್ಥ ಶ್ರೀಪಾದರ ಚತುರ್ಥ ವಿಶ್ವ ಪರ್ಯಾಯ ಮಹೋತ್ಸವಕ್ಕೆ ಅವಿಭಜಿತ ದ.ಕ. ಜಿಲ್ಲೆಯ ಸಹಕಾರಿಗಳಿಂದ 104 ವಾಹನಗಳಲ್ಲಿ ಹೊರಕಾಣಿಕೆ ಸಮರ್ಪಿಸಲಾಯಿತು. ದ.ಕ. ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್‌ ಅಧ್ಯಕ್ಷ ಡಾ....

Latest news

- Advertisement -spot_img