Thursday, November 28, 2024

CATEGORY

ಕರಾವಳಿ

ಅಯೋಧ್ಯೆ ಬಾಲರಾಮನಿಗೆ ಕೋಟ ಶ್ರೀಕಾಶಿಮಠದಿಂದ ಸುವರ್ಣ ಪೀಠ ಪ್ರಭಾವಳಿ ಸಮರ್ಪಣೆ

ಉಡುಪಿ: ಕೋಟದ ಶ್ರೀಕಾಶಿಮಠ ಸಂಸ್ಥಾನವು ಸುಮಾರು ಒಂದು ಕೆಜಿ ಚಿನ್ನ ಮತ್ತು 3ಕೆಜಿ ಬೆಳ್ಳಿಯನ್ನು ಒಳಗೊಂಡಿರುವ 70 ಲಕ್ಷ ರೂಪಾಯಿ ಮೌಲ್ಯದ ಸುವರ್ಣ ಪೀಠ ಪ್ರಭಾವಳಿಯನ್ನು ಬಾಲರಾಮನ ಉತ್ಸವಮೂರ್ತಿಗಾಗಿ ಸಿದ್ಧಪಡಿಸಿದೆ. ಈ ಹಿನ್ನೆಲೆಯಲ್ಲಿ ಕೋಟದ...

ಉಡುಪಿ: ಚಿನ್ನಕ್ಕೆ ಹೊಳಪು ನೀಡುವ ಕೆಲಸದಲ್ಲಿ ನಿರತರಾಗಿದ್ದ ಮೂರು ಮಕ್ಕಳ ರಕ್ಷಣೆ

ಉಡುಪಿ: ಉಡುಪಿ ಚಿತ್ತರಂಜನ್ ಸರ್ಕಲ್ ಬಳಿ ಚಿನ್ನದ ಅಂಗಡಿಯೊಂದರಲ್ಲಿ ಬಾಲಕಾರ್ಮಿಕರಾಗಿ ದುಡಿಯುತ್ತಿದ್ದ ಮೂರು ಮಕ್ಕಳನ್ನು ಅಧಿಕಾರಿಗಳು ರಕ್ಷಣೆ ಮಾಡಿ ಪುನರ್ ವಸತಿ ಕಲ್ಪಿಸಿದ್ದಾರೆ. ಸಾರ್ವಜನಿಕ ದೂರಿನ ಮೇರೆಗೆ ಕಾರ್ಮಿಕ ಇಲಾಖೆ, ಜಿಲ್ಲಾ ಬಾಲಕಾರ್ಮಿಕ, ಜಿಲ್ಲಾ...

ಮಾ.6ರಿಂದ ತಿಂಗಳೆಯಲ್ಲಿ ಧರ್ಮ ದೈವಗಳ ನೇಮೋತ್ಸವ, 63ನೇ ಸಾಹಿತ್ಯೋತ್ಸವ ಹಾಗೂ ಗ್ರಾಮೋತ್ಸವ

ಉಡುಪಿ: ತಿಂಗಳೆ ಪ್ರತಿಷ್ಠಾನ ವತಿಯಿಂದ ಮಾರ್ಚ್ 6ರಿಂದ 8ರವರೆಗೆ ತಿಂಗಳೆಯಲ್ಲಿ ಧರ್ಮ ದೈವಗಳ ನೇಮೋತ್ಸವ, 63ನೇ ಸಾಹಿತ್ಯೋತ್ಸವ ಹಾಗೂ ನಾಡ್ಪಾಲು ಗ್ರಾಮೋತ್ಸವ ನಡೆಯಲಿದೆ ಎಂದು ತಿಂಗಳೆ ಪ್ರತಿಷ್ಠಾನದ ಅಧ್ಯಕ್ಷ ತಿಂಗಳೆ ವಿಕ್ರಮಾರ್ಜುನ ಹೆಗ್ಗಡೆ...

ಫೆ‌.11ರಂದು ಪೆರ್ಡೂರು ಬಂಟರ ಸಂಘದ ಸಮುದಾಯ ಭವನ ಉದ್ಘಾಟನೆ

ಉಡುಪಿ: ಪೆರ್ಡೂರಿನಲ್ಲಿ ನೂತನವಾಗಿ ನಿರ್ಮಾಣಗೊಂಡಿರುವ ಸುಸಜ್ಜಿತ ಬಂಟರ ಸಮುದಾಯ ಭವನದ ಉದ್ಘಾಟನಾ‌ ಕಾರ್ಯಕ್ರಮ ಫೆ.11ರಂದು ಅದ್ದೂರಿಯಾಗಿ ನಡೆಯಲಿದೆ ಎಂದು ಬಂಟರ ಸಂಘ ಪೆರ್ಡೂರು ವಲಯ ಇದರ ಅಧ್ಯಕ್ಷ ಶಾಂತಾರಾಮ ಸೂಡ ಕೆ.‌ ತಿಳಿಸಿದ್ದಾರೆ. ಗುರುವಾರ...

ಪರಶುರಾಮ ಥೀಂ ಪಾರ್ಕ್ ವಿಚಾರ: ಸಿಐಡಿ ತನಿಖೆ ನಡೆಸಲು ಮುಂದಾಗಿರುವುದು ಸ್ವಾಗತ; ಶಾಸಕ ಸುನಿಲ್ ಕುಮಾರ್

ಉಡುಪಿ: ಪರಶುರಾಮ ಥೀಂ ಪಾರ್ಕ್ ವಿಚಾರದ ಬಗ್ಗೆ ಅನಗತ್ಯವಾಗಿ ಎಬ್ಬಿಸುತ್ತಿದ್ದ ಊಹಾಪೋಹ ಹಾಗೂ ಸುಳ್ಳು ಆರೋಪಗಳಿಗೆ ಒಂದು ಪೂರ್ಣ ವಿರಾಮ ಬೇಕಿತ್ತು. ಈ ಸುಳ್ಳು ಆರೋಪಗಳ ತನಿಖೆಗಾಗಿ ರಾಜ್ಯ ಸರ್ಕಾರ ಕೊನೆಗೂ ಸಿಐಡಿ...

ಫೆ.11ರಂದು ಉಡುಪಿಯಲ್ಲಿ ‘ಜಿಲ್ಲಾ ಮಟ್ಟದ ದೇವಸ್ಥಾನಗಳ ಪರಿಷತ್ತು’

ಉಡುಪಿ: ಹಿಂದೂ ಜನಜಾಗೃತಿ ಸಮಿತಿ ಮತ್ತು ಕರ್ನಾಟಕ ದೇವಸ್ಥಾನ-ಮಠ ಮತ್ತು ಧಾರ್ಮಿಕ ಸಂಸ್ಥೆಗಳ ಮಹಾಸಂಘದ ಸಂಯುಕ್ತ ಆಶ್ರಯದಲ್ಲಿ ದೇವಸ್ಥಾನ, ಸಂಸ್ಕೃತಿಯ ರಕ್ಷಣೆಗಾಗಿ ‘ಜಿಲ್ಲಾ ಮಟ್ಟದ ದೇವಸ್ಥಾನ ಪರಿಷತ್ತು’ ಅನ್ನು ಇದೇ ಬರುವ ಫೆ....

ಉಡುಪಿ ನೋಂದಣಿ ಕಚೇರಿಗೆ ಲೋಕಾಯುಕ್ತ ಎಸ್ಪಿ ದಾಳಿ

ಉಡುಪಿ: ದೊಡ್ಡ ಪ್ರಮಾಣದ ಭ್ರಷ್ಟಾಚಾರದ ದೂರಿನ ಹಿನ್ನೆಲೆಯಲ್ಲಿ ಮಂಗಳೂರು ವಿಭಾಗದ ಲೋಕಾಯುಕ್ತ ಎಸ್ಪಿ ನೇತೃತ್ವದಲ್ಲಿ ಉಡುಪಿ ನೋಂದಣಿ ಕಚೇರಿಗೆ ದಾಳಿ ನಡೆಸಿ ಸರ್ಚ್ ವಾರೆಂಟ್‌ನೊಂದಿಗೆ ತನಿಖೆ ನಡೆಸಲಾಯಿತು. ಕರ್ನಾಟಕ ಲೋಕಾಯುಕ್ತದ ಉಪ ಲೋಕಾಯುಕ್ತ ನ್ಯಾಯಮೂರ್ತಿ...

ಫೆ. 10-11ರಂದು ಉಡುಪಿಯಲ್ಲಿ ವಕೀಲರ ರಾಜ್ಯಮಟ್ಟದ ಸಾಂಸ್ಕೃತಿಕ ಸ್ಪರ್ಧೆ ‘ಕಲಾ ಸಂಭ್ರಮ’

ಉಡುಪಿ: ಉಡುಪಿ ವಕೀಲರ ಸಂಘದ ಆಶ್ರಯದಲ್ಲಿ ಕರ್ನಾಟಕ ರಾಜ್ಯದ ವಿವಿಧ ವಕೀಲರ ಸಂಘಗಳ ಸದಸ್ಯರಿಗಾಗಿ ರಾಜ್ಯಮಟ್ಟದ ಸಾಂಸ್ಕೃತಿಕ ಸ್ಪರ್ಧೆ “ಕಲಾ ಸಂಭ್ರಮ'ವನ್ನು ಫೆ. 10 ಮತ್ತು 11ರಂದು ಉಡುಪಿ ಜಿಲ್ಲಾ ನ್ಯಾಯಾಲಯದ ಆವರಣದಲ್ಲಿ...

ಉಡುಪಿ ಪತ್ರಕರ್ತರ ಕ್ಷೇಮಾಭಿವೃದ್ಧಿ ನಿಧಿಗೆ ಮಾಹೆಯಿಂದ 5ಲಕ್ಷ ರೂ. ದೇಣಿಗೆ ಹಸ್ತಾಂತರ

ಉಡುಪಿ: ಉಡುಪಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ರಜತ ಮಹೋತ್ಸವದ ಪ್ರಯುಕ್ತ ಸಂಘದ ಸದಸ್ಯರಿಗೆ ಅನಾರೋಗ್ಯ, ಅಪಘಾತ ಸಹಿತ ಯಾವುದೇ ಅವಘಡ ಸಂಭವಿಸಿದಾಗ ನೆರವು ನೀಡಲು ಸ್ಥಾಪಿಸಲಾಗಿರುವ ಪತ್ರಕರ್ತರ ಕ್ಷೇಮಾಭಿವೃದ್ಧಿ ನಿಧಿಗೆ ಮಣಿಪಾಲ...

ಪುತ್ತಿಗೆ ಪರ್ಯಾಯದ ಕೋಟಿ ಗೀತಾ ಲೇಖನ ಯಜ್ಞ ಕಾರ್ಯಕ್ರಮ: ಉತ್ತರ ಪ್ರದೇಶದ ಸಿಎಂ ಯೋಗಿ ಆದಿತ್ಯನಾಥ್ ಅವರಿಗೆ ಆಹ್ವಾನ

ಉಡುಪಿ: ಪರ್ಯಾಯ ಶ್ರೀ ಪುತ್ತಿಗೆ ಮಠಾಧೀಶರಾದ ಶ್ರೀ ಶ್ರೀ ಸುಗುಣೇಂದ್ರ ತೀರ್ಥ ಶ್ರೀಪಾದರು ತಮ್ಮ ಚತುರ್ಥ ಕೃಷ್ಣಪೂಜಾ ಪರ್ಯಾಯದ ಅವಧಿಯಲ್ಲಿ ಸಂಕಲ್ಪಿಸಿರುವ ಕೋಟಿ ಗೀತಾ ಲೇಖನ ಯಜ್ಞದ ಮೊದಲ ಹಂತದಲ್ಲಿ ನಡೆಯುವ ಲಕ್ಷ...

Latest news

- Advertisement -spot_img