Friday, September 20, 2024

CATEGORY

ಕರಾವಳಿ

ರಾಮಮಂದಿರ ಉದ್ಘಾಟನೆ ಆಹ್ವಾನ ತಿರಸ್ಕರಿಸಿ ಕೋಟ್ಯಂತರ ಹಿಂದುಗಳ ಭಾವನೆಗೆ ಧಕ್ಕೆ ತಂದ ಕಾಂಗ್ರೆಸ್: ಸುನಿಲ್ ಕುಮಾರ್ ಆಕ್ರೋಶ

ಉಡುಪಿ: ಜ.22ರಂದು ಅಯೋಧ್ಯೆಯಲ್ಲಿ ನಡೆಯುವ ರಾಮಮಂದಿರ ಉದ್ಘಾಟನೆ ಕಾರ್ಯಕ್ರಮದಲ್ಲಿ ಭಾಗವಹಿಸದೇ ಇರಲು ನಿರ್ಧರಿಸುವ ಮೂಲಕ ಕೋಟ್ಯಂತರ ಹಿಂದುಗಳ ಭಾವನೆಗೆ ಕಾಂಗ್ರೆಸ್ ಮತ್ತೆ ಧಕ್ಕೆ ಮಾಡಿದೆ ಎಂದು ಶಾಸಕ, ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ...

ಉಡುಪಿ ಪರ್ಯಾಯೋತ್ಸವ: ಪ್ರವಾಸಿಗರ ವಾಸ್ತವ್ಯಕ್ಕೆ ಸಕಲ ಸಿದ್ಧತೆ

ಉಡುಪಿ: ಉಡುಪಿ ಶ್ರೀಕೃಷ್ಣ ಮಠದಲ್ಲಿ ಜ.18ರಂದು ನಡೆಯಲಿರುವ ಪರ್ಯಾಯ ಮಹೋತ್ಸವದ ಹಿನ್ನೆಲೆಯಲ್ಲಿ ಜಿಲ್ಲೆಯ ಎಲ್ಲಾ ಹೋಟೆಲ್, ರೆಸಾರ್ಟ್, ಹೋಮ್ ಸ್ಟೇ ಹಾಗೂ ಪ್ರವಾಸಿ ಸ್ಥಳಗಳನ್ನು ದೀಪಾಲಂಕೃತಗೊಳಿಸುವುದರೊಂದಿಗೆ ಪರ್ಯಾಯೋತ್ಸವಕ್ಕೆ ಮೆರುಗನ್ನು ಒದಗಿಸಬೇಕೆಂದು ಪ್ರವಾಸೋದ್ಯಮ ಇಲಾಖೆಯ...

ಶಿವಮೊಗ್ಗ ಯುವನಿಧಿ ಯೋಜನೆ ಚಾಲನೆ ಕಾರ್ಯಕ್ರಮಕ್ಕೆ ಜಿಲ್ಲೆಯ ವಿದ್ಯಾರ್ಥಿಗಳ ದುರ್ಬಳಕೆ: ಯಶ್ ಪಾಲ್ ಸುವರ್ಣ ಆಕ್ರೋಶ

ಉಡುಪಿ: ರಾಜ್ಯ ಸರ್ಕಾರದ ಯುವನಿಧಿ ಯೋಜನೆಯ ಚಾಲನೆಗೆ ಶಿವಮೊಗ್ಗದಲ್ಲಿ ಆಯೋಜಿಸಿರುವ ಕಾರ್ಯಕ್ರಮದಲ್ಲಿ ಉಡುಪಿ ಜಿಲ್ಲೆಯ ಶಾಲಾ ಕಾಲೇಜುಗಳ ವಿದ್ಯಾರ್ಥಿಗಳು ಕಡ್ಡಾಯವಾಗಿ ಭಾಗವಹಿಸುವಂತೆ ಉಡುಪಿ ಜಿಲ್ಲೆಯ ವಿದ್ಯಾರ್ಥಿಗಳು ಹಾಗೂ ಶಾಲೆ ಆಡಳಿತ ಮಂಡಳಿಗೆ ಒತ್ತಡ...

ಸರಳೇಬೆಟ್ಟು ವಸತಿ ಸಮುಚ್ಚಯ ಫಲಾನುಭವಿಗಳಿಗೆ ಹಸ್ತಾಂತರಕ್ಕೆ ಸಿದ್ಧ: ಶಾಸಕ ಯಶ್ ಪಾಲ್ ಸುವರ್ಣ

ಉಡುಪಿ: ಉಡುಪಿ ನಗರಸಭೆ ವತಿಯಿಂದ ಹೆರ್ಗ ಗ್ರಾಮದ ಸರಳಬೆಟ್ಟುವಿನಲ್ಲಿ ನಿರ್ಮಾಣಗೊಂಡ ವಸತಿ ಸಮುಚ್ಚಯದ ಕಾಮಗಾರಿ ಸಂಪೂರ್ಣಗೊಂಡು ಇದೀಗ ಫಲಾನುಭವಿಗಳಿಗೆ ಹಸ್ತಾಂತರಿಸಲು ಸಿದ್ಧವಾಗಿದೆ ಎಂದು ಉಡುಪಿ ಶಾಸಕ ಯಶ್ ಪಾಲ್ ಸುವರ್ಣ ತಿಳಿಸಿದ್ದಾರೆ. ಉಡುಪಿ ನಗರ...

ಅಂಬಲಪಾಡಿ ಶ್ರೀ ಲಕ್ಷ್ಮೀಜನಾರ್ದನ ದೇವಸ್ಥಾನಕ್ಕೆ ಪುತ್ತಿಗೆ ಶ್ರೀ ಭೇಟಿ

ಉಡುಪಿ: ಭಾವಿ ಪರ್ಯಾಯ ಪುತ್ತಿಗೆ ಮಠಾಧೀಶರಾದ ಸುಗುಣೇಂದ್ರತೀರ್ಥ ಶ್ರೀಪಾದರು ಉಡುಪಿಯ ಅಂಬಲಪಾಡಿ ಶ್ರೀ ಲಕ್ಷ್ಮೀಜನಾರ್ದನ ದೇವಸ್ಥಾನಕ್ಕೆ ಇಂದು ಭೇಟಿ ನೀಡಿ ದೇವರ ದರ್ಶನ ಮಾಡಿದರು. ದೇವಸ್ಥಾನದ ಧರ್ಮದರ್ಶಿ ಡಾ. ವಿಜಯ ಬಲ್ಲಾಳ್ ಅವರು ಆತ್ಮೀಯವಾಗಿ...

ಬೈಂದೂರು: ಎಟಿಎಂ ಕಾರ್ಡ್ ಬದಲಾಯಿಸುವ ಖತರ್ನಾಕ್ ಗ್ಯಾಂಗ್ ಸಕ್ರಿಯ; ಲಕ್ಷಾಂತರ ರೂ. ವಂಚನೆ

ಬೈಂದೂರು: ಸಹಾಯ ಮಾಡುವ ನೆಪದಲ್ಲಿ ಎಟಿಎಂ ಕಾರ್ಡ್ ಪಡೆದು, ಹಣ ಡ್ರಾ ಮಾಡಿ ವಂಚಿಸುವ ಖತರ್ನಾಕ್ ಜಾಲವೊಂದು ಬೈಂದೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಸಕ್ರಿಯವಾಗಿರುವುದು ಬೆಳಕಿಗೆ ಬಂದಿದೆ. ಜ.9ರಂದು ಒಂದೇ ದಿನ ಈ ರೀತಿಯ...

ಸುಬ್ರಹ್ಮಣ್ಯ ಮಠಕ್ಕೆ ಭಾವಿ ಪರ್ಯಾಯ ಪುತ್ತಿಗೆ ಉಭಯ ಶ್ರೀಪಾದರು ಭೇಟಿ; ದೇವರ ದರ್ಶನ

ಉಡುಪಿ: ಲೋಕ‌ ಸಂಚಾರ ಪೂರೈಸಿರುವ ಪುತ್ತಿಗೆ ಮಠಾಧೀಶರಾದ ಸುಗುಣೇಂದ್ರತೀರ್ಥ ಶ್ರೀಪಾದರು ಹಾಗೂ ಕಿರಿಯ ಸುಶ್ರೀಂದ್ರತೀರ್ಥ ಶ್ರೀಪಾದರು ಸ್ಥಳೀಯ ಧಾರ್ಮಿಕ, ತೀರ್ಥಕ್ಷೇತ್ರಗಳ ಸಂಚಾರ ಆರಂಭಿಸಿದ್ದಾರೆ. ಇದರ ಅಂಗವಾಗಿ ಮಂಗಳವಾರ ಕುಕ್ಕೆ ಸುಬ್ರಹ್ಮಣ್ಯ ಮಠಕ್ಕೆ ಭೇಟಿ...

ಉಡುಪಿ: ಹೋಟೆಲ್ ಮ್ಯಾನೇಜರ್ ಹೃದಯಾಘಾತದಿಂದ ಮೃತ್ಯು

ಉಡುಪಿ: ಹೊಟೇಲ್ ಮ್ಯಾನೇಜರ್ ಓರ್ವರು ಹಠಾತ್ ಆಗಿ ಹೃದಯಾಘಾತದಿಂದ ಮೃತಪಟ್ಟ ಘಟನೆ ಸೋಮವಾರ ರಾತ್ರಿ ನಡೆದಿದೆ. ಮೃತರನ್ನು ಆತ್ರಾಡಿ ಪರೀಕ ನಿವಾಸಿ ಮಹೇಶ ಶೆಟ್ಟಿ(28) ಎಂದು ಗುರುತಿಸಲಾಗಿದೆ. ಇವರು ಮಂಗಳೂರಿನ ಹೆಸರಾಂತ ಹೋಟೇಲ್ ವೊಂದರಲ್ಲಿ...

ಮಲ್ಪೆ- ಹೆಬ್ರಿ ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ಸ್ಥಳಕ್ಕೆ ಶಾಸಕ ಯಶ್ ಪಾಲ್ ಸುವರ್ಣ ಭೇಟಿ

ಉಡುಪಿ: ರಾಷ್ಟ್ರೀಯ ಹೆದ್ದಾರಿ 169 ಎ ಮಲ್ಪೆ ಹೆಬ್ರಿ ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ನಡೆಯುತ್ತಿರುವ ಆದಿ ಉಡುಪಿ ಪ್ರದೇಶಕ್ಕೆ ಉಡುಪಿ ಶಾಸಕ ಯಶ್ ಪಾಲ್ ಸುವರ್ಣ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಕಳೆದ ಹಲವು...

ಪುತ್ತಿಗೆ ಪರ್ಯಾಯ ಮಹೋತ್ಸವ: ಹೊರಕಾಣಿಕೆ ಮೆರವಣಿಗೆಗೆ ಅದ್ಧೂರಿ ಚಾಲನೆ

ಉಡುಪಿ: ಪುತ್ತಿಗೆ ಮಠಾಧೀಶರಾದ ಶ್ರೀ ಸುಗುಣೇಂದ್ರ ತೀರ್ಥ ಶ್ರೀಪಾದರ ಚತುರ್ಥ ಪರ್ಯಾಯೋತ್ಸವದ ಹೊರಕಾಣಿಕೆ ಮೆರವಣಿಗೆಗೆ ಉಡುಪಿ ಸಂಸ್ಕೃತ ಕಾಲೇಜಿನ ಬಳಿ ಇಂದು ಚಾಲನೆ ನೀಡಲಾಯಿತು. ಮಠದ ದಿವಾನ ನಾಗರಾಜ್ ಆಚಾರ್ಯ, ಪರ್ಯಾಯ ಸ್ವಾಗತ ಸಮಿತಿಯ...

Latest news

- Advertisement -spot_img