Saturday, October 17, 2026

CATEGORY

ಕರಾವಳಿ

ಉದ್ಯಮಿಗಳ ಕಪಿಮುಷ್ಠಿಯಲ್ಲಿ ಪ್ರವಾಸೋದ್ಯಮ ದಿನಾಚರಣೆ?*ಜನರಿಗೆ ಮಾಹಿತಿ ಇಲ್ಲ, ಜಿಲ್ಲೆಯ ಪ್ರವಾಸೋದ್ಯಮ ಕ್ಷೇತ್ರದ ಪ್ರಮುಖ ಕಾರ್ಯಕ್ರಮ ರೆಸಾರ್ಟ್‌ನಲ್ಲಿ!

ಉಡುಪಿ: ಜಿಲ್ಲೆಯ ಪ್ರವಾಸೋದ್ಯಮವನ್ನು ಜನಪರವಾಗಿ ಬೆಳೆಸಬೇಕಾದ ಜಿಲ್ಲಾ ಪ್ರವಾಸೋದ್ಯಮ ಇಲಾಖೆ ಹಾಗೂ ಜಿಲ್ಲಾಡಳಿತವೇ ಪ್ರವಾಸೋದ್ಯಮ ಕ್ಷೇತ್ರದ ಕೆಲವೇ ಉದ್ಯಮಿಗಳ ಸುತ್ತ ಸೀಮಿತವಾಗುತ್ತಿದೆಯೇ? ವಿಶ್ವ ಪ್ರವಾಸೋದ್ಯಮ ದಿನಾಚರಣೆಯ ಹಿನ್ನೆಲೆಯಲ್ಲಿ ಉಡುಪಿಯಲ್ಲಿ ನಡೆದ ಕಾರ್ಯಕ್ರಮದ ಸ್ವರೂಪ...

ಅ.17ರಂದು 9ನೇ ವರ್ಷದ ‘ಉಡುಪಿ ದಾಂಡಿಯಾ’

ಉಡುಪಿ: ಉಡುಪಿ ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ಯುವ ಘಟಕದ ನೇತೃತ್ವದಲ್ಲಿ 9ನೇ ವರ್ಷದ ‘ಉಡುಪಿ ದಾಂಡಿಯಾ–2026’ ಕಾರ್ಯಕ್ರಮ ಅ.17ರಂದು ಸಂಜೆ 6ರಿಂದ ಕಡಿಯಾಳಿ ಹಿರಿಯ ಪ್ರಾಥಮಿಕ ಶಾಲಾ ಮೈದಾನದಲ್ಲಿ ನಡೆಯಲಿದೆ.ಕಾರ್ಯಕ್ರಮದ ಪೋಸ್ಟರ್‌ನ್ನು...

ಕಡಿಯಾಳಿ ಗಣೇಶೋತ್ಸವದ ವಜ್ರಮಹೋತ್ಸವ ಯಶಸ್ಸು ಜನತೆಗೆ ಸಮರ್ಪಣೆ

ಉಡುಪಿ: ಉಡುಪಿ ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ಕಡಿಯಾಳಿ ವತಿಯಿಂದ ನಡೆದ 60ನೇ ವರ್ಷದ ವಜ್ರಮಹೋತ್ಸವದ ಯಶಸ್ಸಿನ ಶ್ರೇಯಸ್ಸು ಉಡುಪಿಯ ಜನತೆಗೆ ಸಲ್ಲುತ್ತದೆ ಎಂದು ವಜ್ರಮಹೋತ್ಸವ ಸಮಿತಿ ಅಧ್ಯಕ್ಷ ಡಾ. ಕಟ್ಟೆ ರವಿರಾಜ...

ರಾಷ್ಟ್ರಸುಧಾ ಮಾಧ್ಯಮ ಬಳಗದಲ್ಲಿ ಉದ್ಯೋಗಾವಕಾಶ; ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ

ಉಡುಪಿ: ರಾಷ್ಟ್ರಸುಧಾ ಮಾಧ್ಯಮ ಬಳಗದಲ್ಲಿ ವಿವಿಧ ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ವಿಡಿಯೋ ಎಡಿಟರ್, ಕ್ಯಾಮರಾಮನ್, ಕಾರ್ಯಕ್ರಮ/ಸುದ್ದಿ ವರದಿಗಾರರು, ಕಾರ್ಯಕ್ರಮ ನಿರೂಪಕರು, ಅಕೌಂಟೆಂಟ್/ರಿಸೆಪ್ಷನಿಸ್ಟ್, ಗ್ರಾಫಿಕ್ ಡಿಸೈನರ್ ಹಾಗೂ ವಾಣಿಜ್ಯ ಕಾರ್ಯನಿರ್ವಾಹಕ ಹುದ್ದೆಗಳಿಗೆ...

ಇಂದಿನಿಂದ ನಡೆಯಬೇಕಿದ್ದ 3 ದಿನಗಳ ಬ್ಯಾಂಕ್ ಮುಷ್ಕರ ತಾತ್ಕಾಲಿಕ ಮುಂದೂಡಿಕೆ

ಹೊಸದೆಹಲಿ : ಬ್ಯಾಂಕ್ ಗ್ರಾಹಕರಿಗೆ ದೊಡ್ಡ ಸಿಹಿ ಸುದ್ದಿಯೊಂದಿದ್ದು, ಇಂದಿನಿಂದ ನಡೆಯಬೇಕಿದ್ದ 3 ದಿನಗಳ ದೇಶವ್ಯಾಪಿ ಬ್ಯಾಂಕ್ ಮುಷ್ಕರವನ್ನು ತಾತ್ಕಾಲಿಕವಾಗಿ ಮುಂದೂಡಲಾಗಿದೆ. ಯುನೈಟೆಡ್ ಫೋರಂ ಆಫ್ ಬ್ಯಾಂಕ್ ಯೂನಿಯನ್ಸ್ (UFBU) ಕರೆ ನೀಡಿದ್ದ ಈ...

ಬ್ರಹ್ಮಾವರದಲ್ಲಿ ಸಾವಯವ ರೈತ ಉತ್ಪಾದಕ ಕಂಪೆನಿಯ ನೂತನ ಶಾಖೆ ಆರಂಭ

ಉಡುಪಿ: ಬ್ರಹ್ಮಾವರ ಸಿಟಿ ಸೆಂಟರ್ ಕಟ್ಟಡದಲ್ಲಿ ದಕ್ಷಿಣ ಕನ್ನಡ ಬೆಳೆಗಾರರ ಸಾವಯವ ಸಂಯುಕ್ತ ರೈತ ಉತ್ಪಾದಕ ಕಂಪೆನಿ ಲಿಮಿಟೆಡ್‌ನ ನೂತನ ಬ್ರಹ್ಮಾವರ ಶಾಖೆ ಉದ್ಘಾಟನೆಗೊಂಡಿತು.ಉಡುಪಿ ಜಿಲ್ಲಾ ಲಾರಿ ಮಾಲೀಕರ ಸಂಘದ ಅಧ್ಯಕ್ಷ ರಾಜೇಶ್...

‘ಆಡು ಮುಟ್ಟದ ಸೊಪ್ಪಿಲ್ಲ, ಕೇರಳಿಗರು ಮೆಟ್ಟದ ಮಣ್ಣಿಲ್ಲ’

ಉಡುಪಿ: ‘ಆಡು ಮುಟ್ಟದ ಸೊಪ್ಪಿಲ್ಲ, ಕೇರಳಿಗರು ಮೆಟ್ಟದ ಮಣ್ಣಿಲ್ಲ’ ಎಂಬ ಮಾತಿನಂತೆ ಕೇರಳಿಗರು ವಿಶ್ವದ ಯಾವುದೇ ಮೂಲೆಯಲ್ಲಿದ್ದರೂ ಯಾವುದೇ ಕೆಲಸಕ್ಕೂ ಸೈ ಎನಿಸಿಕೊಳ್ಳುತ್ತಾರೆ ಎಂದು ಶಾಸಕ ಯಶಪಾಲ್ ಸುವರ್ಣ ಹೇಳಿದರು.ಉಡುಪಿಯ ಚಿಟ್ಪಾಡಿಯ ಅಮ್ಮಣ್ಣಿ...

ದೆಂದೂರುಕಟ್ಟೆ ಪೆಟ್ರೋಲ್ ಪಂಪ್ ಬಳಿ ಸಿಟಿ ಬಸ್ ಬೆಂಕಿಗಾಹುತಿ

ಉಡುಪಿ: ಉಡುಪಿ–ಮೂಡುಬೆಳ್ಳೆ–ಕಾರ್ಕಳ ಮಾರ್ಗದಲ್ಲಿ ಸಂಚರಿಸುವ ‘ಶ್ರೀ ಕೃಷ್ಣಪ್ರಸಾದ್’ ಹೆಸರಿನ ಸಿಟಿ ಬಸ್‌ವೊಂದು ದೆಂದೂರುಕಟ್ಟೆಯ ಎಂಆರ್‌ಪಿಎಲ್ ಪೆಟ್ರೋಲ್ ಪಂಪ್‌ ಬಳಿ ಗುರುವಾರ ತಡರಾತ್ರಿ ಬೆಂಕಿಗಾಹುತಿಯಾಗಿ ಸಂಪೂರ್ಣ ಸುಟ್ಟು ಕರಕಲಾಗಿದೆ.ಪ್ರತಿ ದಿನದಂತೆ ಬುಧವಾರ ರಾತ್ರಿ ಬಸ್‌ನ್ನು...

ಮಾದಕ ವಸ್ತು ಜಾಲದ ಮೇಲೆ ಪೊಲೀಸ್ ದಾಳಿ: 10 ಮಂದಿ ಬಂಧನ

ಉಡುಪಿ: ಶಿರ್ವ ಹಾಗೂ ಉಡುಪಿ ನಗರ ಪೊಲೀಸರು ಪ್ರತ್ಯೇಕವಾಗಿ ನಡೆಸಿದ ಕಾರ್ಯಾಚರಣೆಯಲ್ಲಿ ನಿಷೇಧಿತ ಮಾದಕ ವಸ್ತುಗಳ ಸಾಗಾಟ ಮತ್ತು ದಾಸ್ತಾನು ಪ್ರಕರಣಗಳಿಗೆ ಸಂಬಂಧಿಸಿ ಒಟ್ಟು 10 ಮಂದಿಯನ್ನು ಬಂಧಿಸಿದ್ದು, ಗಾಂಜಾ, ಮೆಥಾಪಿಟಾಮೈನ್, ವಾಹನಗಳು,...

ಬೈಂದೂರು: ಅಕ್ರಮ ಕೆಂಪುಕಲ್ಲು ಗಣಿಗಾರಿಕೆ; ₹16 ಲಕ್ಷ ಮೌಲ್ಯದ ಸೊತ್ತು ವಶ

ಉಡುಪಿ: ಬೈಂದೂರು ತಾಲ್ಲೂಕಿನ ಕಾಲ್ತೋಡು ಗ್ರಾಮದ ಬ್ಯಾಟಿಯಾಣಿ ಎಂಬಲ್ಲಿ ಸರ್ಕಾರಿ ಜಾಗದಲ್ಲಿ ಅಕ್ರಮವಾಗಿ ಕೆಂಪುಕಲ್ಲು ಗಣಿಗಾರಿಕೆ ನಡೆಸುತ್ತಿದ್ದ ಸ್ಥಳಕ್ಕೆ ಬೈಂದೂರು ಪೊಲೀಸರು ಬುಧವಾರ ದಾಳಿ ನಡೆಸಿ, ₹16 ಲಕ್ಷ ಮೌಲ್ಯದ ಸೊತ್ತುಗಳನ್ನು ವಶಪಡಿಸಿಕೊಂಡಿದ್ದಾರೆ.ಕಾಲ್ತೋಡು...

Latest news

- Advertisement -spot_img