Friday, September 20, 2024

CATEGORY

ಕರಾವಳಿ

ಉಡುಪಿ: ಆಡಳಿತಾಧಿಕಾರಿಗಳ ದುರಾಡಳಿತ ವಿರೋಧಿಸಿ ಬಿಜೆಪಿಯಿಂದ ಉಡುಪಿ ನಗರಸಭೆ ಕಚೇರಿಗೆ ಮುತ್ತಿಗೆ

ಉಡುಪಿ: ಉಡುಪಿ ನಗರಸಭೆಯ ಆಡಳಿತಾಧಿಕಾರಿಗಳ ದುರಾಡಳಿತ ಕಾರ್ಯವೈಖರಿಯನ್ನು ವಿರೋಧಿಸಿ ಉಡುಪಿ ನಗರ ಬಿಜೆಪಿ ನೇತೃತ್ವದಲ್ಲಿ ಇಂದು ಉಡುಪಿ ನಗರಸಭೆ ಕಚೇರಿಗೆ ಮುತ್ತಿಗೆ ಹಾಕಿ ಪ್ರತಿಭಟನೆ ನಡೆಸಲಾಯಿತು. ನೂರಾರು ಸಂಖ್ಯೆಯಲ್ಲಿ ಜಮಾಯಿಸಿದ್ದ ಬಿಜೆಪಿ ಕಾರ್ಯಕರ್ತರು ಪೌರಾಯುಕ್ತರ...

ಉಡುಪಿ ಬ್ಲಾಕ್ ಕಾಂಗ್ರೆಸ್ ಸಮಿತಿ ಸಭೆ: ಲೋಕಸಭೆ ಚುನಾವಣೆ ಸಹಿತ ವಿವಿಧ ವಿಷಯಗಳ ಕುರಿತು ಚರ್ಚೆ

ಉಡುಪಿ: ಮುಂಬರುವ ಲೋಕಸಭೆ ಚುನಾವಣೆಗೆ ತಯಾರಿ, ಪಕ್ಷ ಸಂಘಟನೆ ಸಹಿತ ವಿವಿಧ ವಿಷಯಗಳಿಗೆ ಸಂಬಂಧಿಸಿದಂತೆ ಉಡುಪಿ ಬ್ಲಾಕ್ ಕಾಂಗ್ರೆಸ್ ಸಮಿತಿಯ ಅಧ್ಯಕ್ಷ ರಮೇಶ್ ಕಾಂಚನ್ ನೇತೃತ್ವದಲ್ಲಿ ಉಡುಪಿ ಕಾಂಗ್ರೆಸ್ ಭವನದಲ್ಲಿ ಸಭೆ ನಡೆಸಲಾಯಿತು. ಉಡುಪಿ...

ಉಡುಪಿ ಪರ್ಯಾಯೋತ್ಸವ; ಪುತ್ತಿಗೆ ಸುಗುಣೇಂದ್ರತೀರ್ಥ ಶ್ರೀಪಾದರ ವೈಭವದ ಪುರಪ್ರವೇಶ

ಉಡುಪಿ: ಚತುರ್ಥ ಬಾರಿಗೆ ಪರ್ಯಾಯ ಪೀಠಾರೋಹಣ ಏರಲಿರುವ ಪುತ್ತಿಗೆ ಮಠದ ಶ್ರೀ ಸುಗುಣೇಂದ್ರ ತೀರ್ಥ ಶ್ರೀಪಾದರ ಪುರಪ್ರವೇಶ ಇಂದು ವೈಭವದಿಂದ ನಡೆಯಿತು. ಜೋಡುಕಟ್ಟೆಯಿಂದ ಆರಂಭಗೊಂಡ ಮೆರವಣಿಗೆಯು ಹಳೆ ಡಯಾನ, ಕೆಎಂ ಮಾರ್ಗ, ತ್ರಿವೇಣಿ ಸರ್ಕಲ್,...

ಮುಂದಿನ ತಿಂಗಳಿನಿಂದ ವಿದ್ಯಾರ್ಥಿಗಳಿಗೆ ರಾಗಿ ಮಾಲ್ಟ್: ಸಚಿವ ಮಧು ಬಂಗಾರಪ್ಪ

ಮಡಿಕೇರಿ: ಸರ್ಕಾರಿ ಮತ್ತು ಅನುದಾನಿತ ಶಾಲಾ ವಿದ್ಯಾರ್ಥಿಗಳಿಗೆ ಮುಂದಿನ ತಿಂಗಳಿನಿಂದ ರಾಗಿ ಮಾಲ್ಟ್ ನೀಡಲು ಚಿಂತಿಸಲಾಗಿದೆ ಎಂದು ಪ್ರಾಥಮಿಕ ಹಾಗೂ ಪ್ರೌಢಶಾಲಾ ಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರು ತಿಳಿಸಿದ್ದಾರೆ. ಪೊನ್ನಂಪೇಟೆ ಪ್ರವಾಸಿ ಮಂದಿರದಲ್ಲಿ...

ಕರಾವಳಿ ಜಂಕ್ಷನ್‌ನಿಂದ ಮಲ್ಪೆ ವರೆಗಿನ ಹೆದ್ದಾರಿ ಕಾಮಗಾರಿಯನ್ನು ಶೀಘ್ರವೇ ಆರಂಭಿಸಿ: ಸಚಿವೆ ಶೋಭಾ ಕರಂದ್ಲಾಜೆ

ಉಡುಪಿ: ಕರಾವಳಿ ಜಂಕ್ಷನ್‌ನಿಂದ ಮಲ್ಪೆ ವರೆಗಿನ ಹೆದ್ದಾರಿ ಕಾಮಗಾರಿಗೆ ಅಗತ್ಯವಿರುವ ಭೂ ಸ್ವಾಧೀನ ಪ್ರಕ್ರಿಯೆಯನ್ನು ಶೀಘ್ರದಲ್ಲಿಯೇ ಪೂರ್ಣಗೊಳಿಸಿ, ರಸ್ತೆ ಕಾಮಗಾರಿಯನ್ನು ತ್ವರಿತವಾಗಿ ಆರಂಭಿಸಬೇಕು ಎಂದು ಕೇಂದ್ರ ಕೃಷಿ ಮತ್ತು ರೈತರ ಕಲ್ಯಾಣ ರಾಜ್ಯ...

ಪಡುಬಿದ್ರಿ ಸ್ಕೂಟರ್ ಗೆ ಬಸ್ ಢಿಕ್ಕಿ: ಯುವಕ ಮೃತ್ಯು

ಉಡುಪಿ: ಸ್ಕೂಟರ್ ಗೆ ಬಸ್ ಡಿಕ್ಕಿ ಹೊಡೆದ ಪರಿಣಾಮ ಸವಾರ ಮೃತಪಟ್ಟ ಘಟನೆ ಪಡುಬಿದ್ರಿ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಭಾನುವಾರ ರಾತ್ರಿ ನಡೆದಿದೆ. ಮೃತ ಸವಾರನನ್ನು ಪಲಿಮಾರು ದರ್ಕಾಸ್ತು ನಿವಾಸಿ ಧನ್ ರಾಜ್ ಪಲಿಮಾರು...

ಕುಮಾರ್ ಬಂಗಾರಪ್ಪ ಕಾಂಗ್ರೆಸ್ ನಿಂದ ಸ್ಪರ್ಧಿಸುವ ವಿಚಾರ ಸತ್ಯವಲ್ಲ: ಬಿ.ವೈ. ರಾಘವೇಂದ್ರ

ಉಡುಪಿ: ಕುಮಾರ್ ಬಂಗಾರಪ್ಪ ಕಾಂಗ್ರೆಸ್ ನಿಂದ ಲೋಕಸಭೆಗೆ ಸ್ಪರ್ಧಿಸುವ ವಿಚಾರ ಸತ್ಯವಲ್ಲ ಎಂದು ಶಿವಮೊಗ್ಗ ಸಂಸದ ಬಿ.ವೈ. ರಾಘವೇಂದ್ರ ಹೇಳಿದರು. ಶಿವಮೊಗ್ಗ ಲೋಕಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ನಿಂದ ಕುಮಾರ್ ಬಂಗಾರಪ್ಪ ಸ್ಪರ್ಧೆ ವಿಚಾರಕ್ಕೆ ಸಂಬಂಧಿಸಿ...

ರಾಜ್ಯ ಕಾಂಗ್ರೆಸ್ ಸರ್ವ ಜನರ ಸರ್ಕಾರ ಅಲ್ಲ, ಒಂದು ಕೋಮಿನ ಸರ್ಕಾರ: ಶಾಸಕ ಸುನೀಲ್ ಕುಮಾರ್ ವಾಗ್ದಾಳಿ

ಉಡುಪಿ: ರಾಜ್ಯ ಕಾಂಗ್ರೆಸ್ ಸರ್ವ ಜನರ ಸರ್ಕಾರ ಅಲ್ಲ, ಇದೊಂದು ರೈತ ವಿರೋಧಿ, ಕನ್ನಡ ವಿರೋಧಿ ಒಂದು ಕೋಮಿನ ಸರ್ಕಾರವಾಗಿದೆ ಶಾಸಕ ಸುನೀಲ್ ಕುಮಾರ್ ಆರೋಪಿಸಿದರು.ಉಡುಪಿಯಲ್ಲಿ ಮಾಧ್ಯಮದ ಜೊತೆ ಮಾತನಾಡಿದ ಅವರು, ಅನುದಾನಗಳನ್ನು...

ಇಂದು ಬ್ರಹ್ಮಾವರ ಸತ್ಯನಾಥ ಸ್ಟೋರ‌್ಸ್ ಮುಂಭಾಗದಲ್ಲಿ ‘ಮಹಿಷ ಮರ್ಧಿನಿ’ ಯಕ್ಷಗಾನ ಪ್ರದರ್ಶನ

ಉಡುಪಿ: ಬ್ರಹ್ಮಾವರ ಸತ್ಯನಾಥ ಸ್ಟೋರ‌್ಸ್ ಮುಂಭಾಗದಲ್ಲಿ ಇಂದು (ಜ. 7) ಸಂಜೆ 7.30ಕ್ಕೆ ಶ್ರೀ ದುರ್ಗಾಪರಮೇಶ್ವರೀ ದಶಾವತಾರ ಯಕ್ಷಗಾನ ಮಂಡಳಿ ಶ್ರೀಕ್ಷೇತ್ರ ಸೌಕೂರು ಇವರಿಂದ ' ಮಹಿಷ ಮರ್ಧಿನಿ' ಯಕ್ಷಗಾನ ಪ್ರದರ್ಶನಗೊಳ್ಳಲಿದೆ ಎಂದು...

ಉಡುಪಿ: ಜ.8ರಂದು ಪುತ್ತಿಗೆ ಶ್ರೀಗಳ ಪುರಪ್ರವೇಶ, ಪೌರಸನ್ಮಾನ

ಉಡುಪಿ: ಉಡುಪಿ ಪುತ್ತಿಗೆ ಮಠಾಧೀಶರಾದ ಶ್ರೀ ಸುಗುಣೇಂದ್ರತೀರ್ಥ ಶ್ರೀಪಾದರ ಚತುರ್ಥ ಪರ್ಯಾಯೋತ್ಸವದ ಅಂಗವಾಗಿ ಸುಗುಣೇಂದ್ರತೀರ್ಥ ಶ್ರೀಪಾದರ ಹಾಗೂ ಸುಶ್ರೀಂದ್ರತೀರ್ಥ ಶ್ರೀಪಾದರ ಪುರಪ್ರವೇಶ ಮತ್ತು ಪೌರಸನ್ಮಾನ ಕಾರ್ಯಕ್ರಮ ಜನವರಿ 8ರ ಸೋಮವಾರ ಸಂಜೆ 7 ಗಂಟೆಗೆ...

Latest news

- Advertisement -spot_img