Friday, September 20, 2024

CATEGORY

ಕರಾವಳಿ

ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಮಣಿಪಾಲ ವಲಯಮಟ್ಟದ ಪದಗ್ರಹಣ ಕಾರ್ಯಕ್ರಮ

ಉಡುಪಿ: ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಉಡುಪಿ ತಾಲ್ಲೂಕು ಮತ್ತು ಪ್ರಗತಿ ಬಂಧು ಸ್ವಸಹಾಯ ಸಂಘ ಒಕ್ಕೂಟ ಮಣಿಪಾಲ ವಲಯ ಹಾಗೂ ತಾಲ್ಲೂಕು ಜನಜಾಗೃತಿ ವೇದಿಕೆ ಇವರ ಸಂಯುಕ್ತ ಆಶ್ರಯದಲ್ಲಿ ವಲಯ ಮಟ್ಟದ...

ಉಡುಪಿ: ಯುವ ಪರಿವರ್ತಕರ ಹುದ್ದೆಗೆ ಅರ್ಜಿ ಆಹ್ವಾನ

ಉಡುಪಿ: ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಉಡುಪಿ ಹಾಗೂ ಜನ ಆರೋಗ್ಯ ಕೇಂದ್ರ ಎಪಿಡೀಮೀಯಾಲಜಿ ವಿಭಾಗ ರಾಷ್ಟ್ರೀಯ ಮಾನಸಿಕ ಆರೋಗ್ಯ ಮತ್ತು ನರ ವಿಜ್ಞಾನ ಸಂಸ್ಥೆ ಬೆಂಗಳೂರು ಇದರ ಸಹಯೋಗದೊಂದಿಗೆ ಆರಂಭಿಸಲಾಗಿರುವ...

ಉಡುಪಿ ಪರ್ಯಾಯೋತ್ಸವ; ವಾಹನಗಳ ಸುಗಮ ಸಂಚಾರಕ್ಕೆ ಕ್ರಮ ವಹಿಸಿ- ಜಿಲ್ಲಾಧಿಕಾರಿ

ಉಡುಪಿ: ಜನವರಿ 8 ರಿಂದ 18ರ ವರೆಗೆ ಶ್ರೀ ಕೃಷ್ಣಮಠ ಪರ್ಯಾಯ ಮಹೋತ್ಸವ ಹಿನ್ನೆಲೆ ನಗರ ವ್ಯಾಪ್ತಿಯಲ್ಲಿ ಪ್ರವಾಸಿಗರು, ಭಕ್ತಾಧಿಗಳು ಹಾಗೂ ವಾಹನಗಳ ಸುಗಮ ಸಂಚಾರಕ್ಕೆ ಯೋಜನೆ ರೂಪಿಸಿ, ಸಂಚಾರದಲ್ಲಿ ವ್ಯತ್ಯಯವಾಗದಂತೆ ಹಾಗೂ...

ಕೋಟೇಶ್ವರ: ಕಾರು ಡಿಕ್ಕಿ; ಟಯರ್ ಚೆಕ್ ಮಾಡುತ್ತಿದ್ದ ಚಾಲಕ ಮೃತ್ಯು

ಕುಂದಾಪುರ: ಕಾರು ಢಿಕ್ಕಿ ಹೊಡೆದ ಪರಿಣಾಮ ಚಾಲಕನೋರ್ವ ಮೃತಪಟ್ಟ ಘಟನೆ ಕೋಟೇಶ್ವರದ ಅಂಕದಕಟ್ಟೆ ಬಳಿ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಗುರುವಾರ ರಾತ್ರಿ ನಡೆದಿದೆ. ಮೃತ ಲಾರಿ ಚಾಲಕನನ್ನು ಲಾಡಸಾಬ್ ನದಾಫ್ ಎಂದು ಗುರುತಿಸಲಾಗಿದೆ. ಉಡುಪಿ...

ಪುತ್ತಿಗೆ ಪರ್ಯಾಯ: ಹೊರೆಕಾಣಿಕೆ ಸಮಾಲೋಚನಾ ಸಭೆ

ಉಡುಪಿ: ಪುತ್ತಿಗೆ ಪರ್ಯಾಯ ಮಹೋತ್ಸವಕ್ಕೆ ಕನ್ನರ್ಪಾಡಿ ಜಯದುರ್ಗಾಪರಮೇಶ್ವರಿ ದೇವಸ್ಥಾನ ಹಾಗೂ ಸುತ್ತಮುತ್ತಲಿನ ಗ್ರಾಮದ ಭಕ್ತರಿಂದ ಹೊರೆಕಾಣಿಕೆ ಸಮರ್ಪಿಸುವ ಬಗ್ಗೆ ಸಮಾಲೋಚನಾ ಸಭೆಯನ್ನು ನಡೆಸಲಾಯಿತು. ಪರ್ಯಾಯ ಹೊರೆಕಾಣಿಕೆಯ ಸಂಚಾಲಕ ಸುಪ್ರಸಾದ ಶೆಟ್ಟಿ ಮಾತನಾಡಿ, ಈ ಬಾರಿಯ...

ಜ.7ರಿಂದ ಕೆಮ್ತೂರು ದೊಡ್ಡಣ್ಣ ಶೆಟ್ರೆನ ನೆಂಪುದ ತುಳು ನಾಟಕ ಪರ್ಬ

ಉಡುಪಿ: ತುಳುಕೂಟ ಉಡುಪಿಯ ವತಿಯಿಂದ 22ನೇ ವರ್ಷದ ‘ಕೆಮ್ತೂರು ದೊಡ್ಡಣ್ಣ ಶೆಟ್ರೆನ ನೆಂಪುದ ತುಳು ನಾಟಕ ಪರ್ಬ’ ಜ.7ರಿಂದ 13ರವರೆಗೆ ಉಡುಪಿ ಎಂಜಿಎಂ ಕಾಲೇಜಿನ ಮುದ್ದಣ ಮಂಟಪದಲ್ಲಿ ನಡೆಯಲಿದೆ ಎಂದು ತುಳುಕೂಟದ ಅಧ್ಯಕ್ಷ...

ಉಡುಪಿ: ಚಲಿಸುತ್ತಿದ್ದ ಆಟೋದಲ್ಲೇ ಚಾಲಕನಿಗೆ ಹೃದಯಾಘಾತ; ಇಬ್ಬರು ಪ್ರಯಾಣಿಕರಿಗೆ ಗಾಯ

ಉಡುಪಿ: ಚಲಿಸುತ್ತಿದ್ದ ಆಟೋದಲ್ಲೇ ಚಾಲಕರೊಬ್ಬರಿಗೆ ಹೃದಯಾಘಾತ ಸಂಭವಿಸಿದ ಪರಿಣಾಮ ವಿದ್ಯುತ್ ಕಂಬವೊಂದಕ್ಕೆ ರಿಕ್ಷಾ ಡಿಕ್ಕಿ ಹೊಡೆದು ಇಬ್ಬರು ಪ್ರಯಾಣಿಕರು ಗಾಯಗೊಂಡ ಘಟನೆ ಉಡುಪಿಯಲ್ಲಿ ನಡೆದಿದೆ. ಕಾಡುಬೆಟ್ಟು ನಿವಾಸಿ ರಿಕ್ಷಾ ಚಾಲಕ ಸುರೇಶ ಎಂಬವರು ತಮ್ಮ...

ಜಿಲ್ಲಾ ಉಸ್ತುವಾರಿ ಸಚಿವರಿಂದ ಉಡುಪಿ ಜಿಲ್ಲೆಯ ಸಂಪೂರ್ಣ ಕಡೆಗಣನೆ: ವೀಣಾ ಶೆಟ್ಟಿ

ಉಡುಪಿ: ಉಡುಪಿ ಜಿಲ್ಲಾ ಉಸ್ತುವಾರಿ ಸಚಿವರಾದ ಶ್ರೀಮತಿ ಲಕ್ಷ್ಮೀ ಹೆಬ್ಬಾಳ್ಕರ್‌ ರವರು ಜಿಲ್ಲೆಯನ್ನು ಸಂಪೂರ್ಣ ಕಡೆಗಣಿಸಿ ಜಿಲ್ಲೆಗೆ ಭೇಟಿ ಮಾಡಿ ಆಡಳಿತ ಯಂತ್ರಕ್ಕೆ ಚುರುಕು ಮುಟ್ಟಿಸುವಲ್ಲಿ ವಿಫಲರಾಗಿದ್ದಾರೆ ಎಂದು ಬಿಜೆಪಿ ಮಹಿಳಾ ಮೋರ್ಚಾ...

ಉಡುಪಿ: ಹಿರಿಯ ಬಿಜೆಪಿ ಮುಖಂಡ, ಶಾರದಾ ಇಂಟರ್ನ್ಯಾಷನಲ್ ಹೋಟೇಲ್ ಮಾಲೀಕ ಬಿ.ಸುಧಾಕರ ಶೆಟ್ಟಿ ನಿಧನ

ಉಡುಪಿ: ಹಿರಿಯ ಬಿಜೆಪಿ ಮುಖಂಡ, ಶಾರದಾ ಇಂಟರ್ನ್ಯಾಷನಲ್ ಹೋಟೇಲ್ ಮಾಲೀಕ ಬಿ.ಸುಧಾಕರ್ ಶೆಟ್ಟಿ(72) ಇಂದು ಬೆಳಗ್ಗೆ ಉಡುಪಿಯ ಗಾಂಧಿ ಆಸ್ಪತ್ರೆಯಲ್ಲಿ ನಿಧನ ಹೊಂದಿದರು. ಸುಧಾಕರ್ ಶೆಟ್ಟಿ ಹಲವು ವರ್ಷಗಳಿಂದ ಹೊಟೇಲ್ ಉದ್ಯಮ ನಡೆಸುತ್ತಿದ್ದರು. 2009ರಿಂದ...

ಜ.9ರಂದು ವ್ಯಾಪಕ ಭ್ರಷ್ಟಾಚಾರ ವಿರೋಧಿಸಿ ಉಡುಪಿ ನಗರಸಭೆ ಕಚೇರಿಗೆ ಮುತ್ತಿಗೆ

ಉಡುಪಿ: ನಗರಸಭೆಯಲ್ಲಿ ಆಡಳಿತಾಧಿಕಾರಿಗಳ ಅವಧಿಯಲ್ಲಿ ನಡೆಯುತ್ತಿರುವ ವ್ಯಾಪಕ ಭ್ರಷ್ಟಾಚಾರ, ಕುಡಿಯುವ ನೀರಿನ ವಿಪರೀತ ಬೆಲೆ ಏರಿಕೆ, ಕಳಪೆ ಕಾಮಗಾರಿ, ಅಕ್ರಮ ಕಟ್ಟಡಗಳ ನಿರ್ಮಾಣಕ್ಕೆ ಅನುಮತಿ ಹಾಗೂ ಕಚೇರಿಯಲ್ಲಿ ಮಿತಿಮೀರಿದ ದಲ್ಲಾಳಿಗಳ ಹಾವಳಿಯನ್ನು ವಿರೋಧಿಸಿ...

Latest news

- Advertisement -spot_img