Friday, September 20, 2024

CATEGORY

ಕರಾವಳಿ

ಕುಡುಕರ ಅಡ್ಡೆಯಾದ ನಿಟ್ಟೂರಿನ ಪ್ರಯಾಣಿಕರ ತಂಗುದಾಣ: ಭೀತಿಯ ವಾತಾವರಣ ಸೃಷ್ಟಿ

ಉಡುಪಿ: ನಿಟ್ಟೂರು ರಾಷ್ಟ್ರೀಯ ಹೆದ್ದಾರಿಯ ಬಳಿ ಬಸ್ಸು ನಿಲ್ದಾಣವೊಂದು ಕುಡುಕರ ಅಡ್ಡೆಯಾಗಿದ್ದು, ಪೊದೆಯಿಂದ ಆವರಿಸಿಕೊಂಡು ಭೀತಿ ಹುಟ್ಟಿಸುವ ಸ್ಥಿತಿಯಲ್ಲಿದೆ. ಪ್ರಯಾಣಿಕರ ತಂಗುದಾಣವು ಮೂಲ ಸ್ಥಿತಿಯನ್ನು ಕಳೆದುಕೊಂಡು ಶಿಥಿಲಾವಸ್ಥೆಗೆ ತಲುಪಿದೆ. ತಕ್ಷಣ ನಗರಸಭೆ ಈ...

ಉಡುಪಿ: 76 ಬಡಗಬೆಟ್ಟು ಗ್ರಾಮದ ಯುವತಿ ನಾಪತ್ತೆ

ಉಡುಪಿ: ಉಡುಪಿ ತಾಲೂಕು 76 ಬಡಗಬೆಟ್ಟು ಗ್ರಾಮದ ಪಿಜಿಯೊಂದರಲ್ಲಿ ವಾಸವಾಗಿದ್ದ ಯೋಗಿತಾ (20) ಎಂಬ ಯುವತಿಯು ಜನವರಿ 2 ರಂದು ಪಿಜಿಯಿಂದ ಹೊರಗೆ ಹೋದವರು ವಾಪಾಸು ಬಾರದೇ ನಾಪತ್ತೆಯಾಗಿರುತ್ತಾರೆ. 157 ಸೆಂ.ಮೀ ಎತ್ತರ, ಎಣ್ಣೆಕಪ್ಪು...

ಗಂಗೊಳ್ಳಿ: ಕುಡಿದ ಮತ್ತಿನಲ್ಲಿ ಎರ‌್ರಾಬಿರ‌್ರಿಯಾಗಿ ಟ್ರಾವೆಲರ್ ಚಲಾಯಿಸಿದ ಪೊಲೀಸ್ ಪೇದೆ; ಆಟೋ, ಬೈಕ್ ಸಹಿತ ಹಲವು ವಾಹನಗಳು ಜಖಂ

ಉಡುಪಿ: ಕುಡಿದ ಮತ್ತಿನಲ್ಲಿ ಪೊಲೀಸ್ ಪೇದೆಯೊಬ್ಬರು ಎರ‌್ರಾಬಿರ‌್ರಿಯಾಗಿ ಟ್ರಾವೆಲರ್ ಚಲಾಯಿಸಿ ಹಲವು ವಾಹನಗಳಿಗೆ ಡಿಕ್ಕಿ ಹೊಡೆದ ಘಟನೆ ಕುಂದಾಪುರ ತಾಲೂಕಿನ ಗಂಗೊಳ್ಳಿಯಲ್ಲಿ ನಡೆದಿದೆ. ಉಡುಪಿ ಡಿಎಆರ್ ವಿಭಾಗದ ಪೊಲೀಸರೊಬ್ಬರು ಬೇಕಾಬಿಟ್ಟಿ ವಾಹನ ಚಲಾಯಿಸಿದ ಚಾಲಕ....

ಪೇಜಾವರ ಶ್ರೀಗಳಿಗೆ ಹುಟ್ಟೂರಿನ ಅಭಿವಂದನೆ

ಉಡುಪಿ: ಹತ್ತೂರಲ್ಲಿ ಅರುವತ್ತರ ಅಭಿವಂದನೆ ಸ್ವೀಕರಿಸಿದ ಪೇಜಾವರ ಶ್ರೀ ವಿಶ್ವಪ್ರಸನ್ನ ತೀರ್ಥ ಶ್ರೀಪಾದರಿಗೆ ಮಂಗಳವಾರದಂದು ಹುಟ್ಟೂರು ಪಕ್ಷಿ ಕೆರೆ ಯ ಗ್ರಾಮಸ್ಥರು ಬೆಳ್ಳಿ ಕಿರೀಟ ಸಹಿತ ವೈಭವದ ಅಭಿವಂದನ ಕಾರ್ಯಕ್ರಮ‌ ಏರ್ಪಡಿಸಿ ಧನ್ಯರಾದರು. ಶ್ರೀಗಳು...

ಉಡುಪಿ ಸೀರೆಗಳ ಉತ್ಪಾದನೆ: ಸ್ವ ಉದ್ಯೋಗಕ್ಕೆ ನೇರ ಸಂದರ್ಶನದ ಮೂಲಕ ನೇಮಕಾತಿ

ಉಡುಪಿ: ಜಿಐ ಟ್ಯಾಗ್ ಹೊಂದಿರುವ ಜನಪ್ರಿಯ ಉಡುಪಿ ಸೀರೆಗಳ ಉತ್ಪಾದನೆಗಾಗಿ 6 ತಿಂಗಳ ತರಬೇತಿ ಮತ್ತು ಉದ್ಯೋಗಕ್ಕೆ ನೇರ ಸಂದರ್ಶನದ ಮೂಲಕ ಅಭ್ಯರ್ಥಿಗಳ ಆಯ್ಕೆ. ತರಬೇತಿಗೆ ಮಾಸಿಕ ತಲಾ ರೂ. 8,000/- ತರಬೇತಿ ವೇತನ...

ಮಲ್ಪೆ: ಸ್ಕೂಟರ್ ಸಮೇತ ಬಂದರಿನ ನೀರಿಗೆ ಬಿದ್ದು ಮೀನುಗಾರ ಸಾವು

ಮಲ್ಪೆ: ಮಲ್ಪೆ ಮೀನುಗಾರಿಕಾ ಬಂದರಿನಲ್ಲಿ ಆಕಸ್ಮಿಕವಾಗಿ ಮೀನುಗಾರನೋರ್ವ ಸ್ಕೂಟರ್ ಸಮೇತ ದಕ್ಕೆ ನೀರಿಗೆ ಬಿದ್ದ ಘಟನೆ ನಡೆದಿದೆ. ನೀರಿಗೆ ಬಿದ್ದ ವ್ಯಕ್ತಿ ಮುಳುಗಡೆಗೊಂಡು ಕಣ್ಮರೆಯಾಗಿದ್ದರು.ಇವರು ತಮಿಳುನಾಡು ಮೂಲದ ಮೀನುಗಾರನಾಗಿದ್ದು, ಮಲ್ಪೆಯ ಬೋಟು ಒಂದರಲ್ಲಿ ಕಾರ್ಮಿಕನಾಗಿ...

ಕಾರ್ಕಳ: ಕ್ರಷರ್ ಮಾಲೀಕನ ಮನೆ ಮೇಲೆ ಇಡಿ ದಾಳಿ

ಕಾರ್ಕಳ: ಕಾರ್ಕಳ ತಾಲೂಕಿನ ನಿಟ್ಟೆ ಮಹಾಗಣಪತಿ ಸ್ಟೋನ್ ಕ್ರಷರ್ ಮಾಲೀಕನ ಮನೆ ಹಾಗೂ ಕಚೇರಿಗೆ ಬೆಳ್ಳಂಬೆಳಗ್ಗೆ ಇಡಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಎರಡು ಇನೋವಾ ಕಾರಿನಲ್ಲಿ ಬಂದಿದ್ದ 12 ಜನ ಇಡಿ ಅಧಿಕಾರಿಗಳು ದಾಖಲೆಗಳ...

ಬೊಮ್ಮರಬೆಟ್ಟು ಗ್ರಾಪಂಗೆ ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಭೇಟಿ; ವಿವಿಧ ಸವಲತ್ತು ವಿತರಣೆ

ಉಡುಪಿ: ಬೊಮ್ಮರಬೆಟ್ಟು ಗ್ರಾಮ ಪಂಚಾಯತ್ ಗೆ ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ ಅವರು ಭೇಟಿ ನೀಡಿದರು. ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ಮೀಸಲು ನಿಧಿ ಯೋಜನೆ ಅಡಿ ವಿದ್ಯಾರ್ಥಿ ವೇತನ, ಶವ ಸಂಸ್ಕಾರ,...

ಕನ್ನಡದ ಹಿರಿಯ ಸಾಹಿತಿ ಕೆ.ಶಾರದಾ ಭಟ್ ಇನ್ನಿಲ್ಲ

ಉಡುಪಿ: ಕನ್ನಡದ ಹಿರಿಯ ಸಾಹಿತಿ ಕೆ.ಶಾರದಾ ಭಟ್ ಅವರು ಕೋಟೇಶ್ವರದ ಡಾಕ್ಟರ್ ಎನ್ ಆರ್ ಆಚಾರ್ಯ ಸ್ಮಾರಕ ಆಸ್ಪತ್ರೆಯಲ್ಲಿ ಸೋಮವಾರ ರಾತ್ರಿ ನಿಧನರಾದರು. ಪಯಣ,ಪಲಾಯನ, ಪರಿಭ್ರಮಣ,ಪದರಗಳು, ಕಾದಂಬರಿಗಳು. ಸಾತತ್ತೆಗೊಂದು ಸನ್ಮಾನ,ಸೆಕ್ರೆಟರ ಸಾಹೇಬರ ಹೆಂಡತಿ ಮತ್ತು...

ರಾಮಮಂದಿರ ಉದ್ಘಾಟನೆಗೆ ಬಂದು ಕರೆಸೇವಕರ ಮಾರಣಹೋಮಕ್ಕೆ ಪ್ರಾಯಶ್ಚಿತ್ತ ಮಾಡಿಕೊಳ್ಳಿ; ಕಾಂಗ್ರೆಸ್ ನಾಯಕರಿಗೆ ಸುನಿಲ್ ಕುಮಾರ್ ಟಾಂಗ್

ಉಡುಪಿ: ಅಯೋಧ್ಯೆಯಲ್ಲಿ ನಿರ್ಮಾಣಗೊಂಡಿರುವ ರಾಮ ಮಂದಿರ ಉದ್ಘಾಟನೆಗೆ ಬಂದು ಕರೆಸೇವಕರ ಮಾರಣಹೋಮಕ್ಕೆ ಪ್ರಾಯಶ್ಚಿತ್ತ ಮಾಡಿಕೊಳ್ಳಿ ಎಂದು ಕಾಂಗ್ರೆಸ್ ನಾಯಕರಿಗೆ ಶಾಸಕ ಸುನಿಲ್ ಕುಮಾರ್ ಟಾಂಗ್ ನೀಡಿದರು. ಉಡುಪಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಮ ಮಂದಿರ...

Latest news

- Advertisement -spot_img