ಉಡುಪಿ: ಅಯೋಧ್ಯೆಯ ನೂತನ ಮಂದಿರದಲ್ಲಿ ಶ್ರೀರಾಮನ ವಿಧ್ಯುಕ್ತ ಪ್ರತಿಷ್ಠಾಪನೆಯ ನಂತರ ಪೇಜಾವರ ಶ್ರೀಗಳ ನೇತೃತ್ವದಲ್ಲಿ ಇಂದಿನಿಂದ 48 ದಿನಗಳ ಮಂಡಲೋತ್ಸವ ಆರಂಭಗೊಂಡಿದೆ.
ಪೇಜಾವರ ಶ್ರೀಗಳು ಮಂಗಳವಾರವೂ ವಿವಿಧ ಮಂತ್ರಗಳಿಂದ ಪ್ರತಿಮೆಗೆ ತತ್ವನ್ಯಾಸಾದಿಗಳನ್ನು ನೆರವೇರಿಸಿ ಕಲಶಪೂಜೆ,...
ಉಡುಪಿ: ಭಾರತ್ ಜೋಡೊ ಯಾತ್ರೆ ಮೇಲೆ ಬಿಜೆಪಿಯವರು ನಡೆಸಿದ ದಾಳಿ ಸಂವಿಧಾನ ಹಾಗೂ ಪ್ರಜಾಪ್ರಭುತ್ವಕ್ಕೆ ಮಾರಕ ಎಂದು ಮಾಜಿ ಸಚಿವ ವಿನಯ ಕುಮಾರ್ ಸೊರಕೆ ಆರೋಪಿಸಿದ್ದಾರೆ.
ಅಸ್ಸಾಂನಲ್ಲಿ ಬಿಜೆಪಿ ಕಾರ್ಯಕರ್ತರು ರಾಹುಲ್ ಗಾಂಧಿ ನೇತೃತ್ವದ...
ಉಡುಪಿ: ಅಂಗನವಾಡಿ ಕಾರ್ಯಕರ್ತರು, ಬಿಸಿಯೂಟ ನೌಕರರು ಹಾಗೂ ಆಶಾ ಕಾರ್ಯಕರ್ತೆಯರ ಬಹುಕಾಲದ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಕರ್ನಾಟಕ ರಾಜ್ಯ ಅಕ್ಷರದಾಸೋಹ ನೌಕರರ ಫೆಡರೇಷನ್ ಹಾಗೂ ಕರ್ನಾಟಕ ರಾಜ್ಯ ಅಂಗನವಾಡಿ ನೌಕರರ ಸಂಘ ನೇತೃತ್ವದಲ್ಲಿ...
ಉಡುಪಿ: ಬಿಜೆಪಿಯವರು ರಾಮನನ್ನು ಇಟ್ಟುಕೊಂಡು ರಾಜಕೀಯ ಮಾಡುತ್ತಿದ್ದಾರೆ. ಅವರಿಗೆ ಅಭಿವೃದ್ಧಿ, ಬಡವರ ಬಗ್ಗೆ ಯಾವುದೇ ಕಾಳಜಿ ಇಲ್ಲ ಎಂದು ರಾಜ್ಯ ಹಿಂದುಳಿದ ವರ್ಗಗಳ ಕಲ್ಯಾಣ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ...
ಉಡುಪಿ: ಅಯೋಧ್ಯೆಯಲ್ಲಿ ಶ್ರೀರಾಮನ ಪ್ರಾಣ ಪತ್ರಿಷ್ಠೆ ಹಿನ್ನೆಲೆಯಲ್ಲಿ ಉಡುಪಿ ಜಿಲ್ಲೆಯಾದ್ಯಂತ ದೇವಸ್ಥಾನಗಳು ಮತ್ತು ಭಜನ ಮಂದಿರಗಳಲ್ಲಿ ವಿಶೇಷ ಪೂಜೆಗಳು, ಭಜನೆ ಹಾಗೂ ವಿವಿಧ ಸೇವಾ ಕಾರ್ಯಕ್ರಮಗಳು ನಡೆದವು.
ಉಡುಪಿಯ ಶ್ರೀಕೃಷ್ಣಮಠದ ಮಧ್ವಮಂಟಪದಲ್ಲಿ ಹಮ್ಮಿಕೊಳ್ಳಲಾದ ವಿವಿಧ...
ಶಂಕರನಾರಾಯಣ: ಮಗನ ಸಾವಿನ ಸುದ್ದಿ ತಿಳಿದು ಆಘಾತಗೊಂಡ ತಾಯಿ ಗದ್ದೆಯ ಕೆರೆಗೆ ಬಿದ್ದು ಮೃತಪಟ್ಟ ಘಟನೆ ಜ.22ರಂದು ಮಧ್ಯಾಹ್ನ ನಡೆದಿದೆ.
ಮೃತರನ್ನು ವಾರಿಜಾ ಎಂದು ಗುರುತಿಸಲಾಗಿದೆ. ಇವರ ಮಗ ಅರುಣ್ ಎಂಬವರು ಜುಲೈ ತಿಂಗಳಲ್ಲಿ...
ಉಡುಪಿ: ಡಯಾನ ಚಿತ್ರಮಂದಿರ ಹತ್ತಿರದ ಮಜಲು ಕೆರೆಯಲ್ಲಿ ಇಂದು ವೃದ್ಧರೊರ್ವರ ಶವ ಪತ್ತೆಯಾಗಿದೆ.
ಮೃತರನ್ನು ಕಸ್ತೂರ್ಬಾ ನಗರದ ನಿವಾಸಿ ಕೆ.ಎಸ್. ಸುಂದರ ರಾವ್ (83) ಎಂದು ಗುರುತಿಸಲಾಗಿದೆ. ಸಾವಿಗೆ ನಿಖರ ಕಾರಣ ತಿಳಿದುಬಂದಿಲ್ಲ. ಸುಂದರ...
ಉಡುಪಿ: ಅಯೋಧ್ಯೆಯಲ್ಲಿ ಬಾಲರಾಮನ ಪ್ರಾಣ ಪ್ರತಿಷ್ಠಾಪನೆಯ ಪ್ರಯುಕ್ತ ಸತ್ಯನಾಥ ಸ್ಟೋರ‌್ಸ್ ಬ್ರಹ್ಮಾವರ ಬಟ್ಟೆ ಮಳಿಗೆ ವತಿಯಿಂದ ಸಾರ್ವಜನಿಕರಿಗೆ 5700 ಜಿಲೇಬಿಗಳನ್ನು ಹಂಚಲಾಯಿತು.
ಮಳಿಗೆಯ ಮುಂಭಾಗದಲ್ಲಿ ಸಾರ್ವಜನಿಕರಿಗೆ ಜಿಲೇಬಿ ವಿತರಣೆ ಮಾಡಲಾಯಿತು. ಅಲ್ಲದೆ, ತೀರ್ಥಹಳ್ಳಿಯ ಸತ್ಯನಾಥ...
ಉಡುಪಿ: ಅಯೋಧ್ಯೆಯಲ್ಲಿ ಶ್ರೀರಾಮನ ಪ್ರತಿಷ್ಠಾಪನೆಯ ಶುಭಸಂದರ್ಭದಲ್ಲಿ ಉಡುಪಿ ಪೇಜಾವರ ಮಠದಲ್ಲಿ ಕಡಿಯಾಳಿ ಮಾತೃಮಂಡಳಿ ಸದಸ್ಯೆಯರಿಂದ ವಿಶೇಷ ಭಜನೆ ನಡೆಯಿತು.
ಶ್ರೀ ವಿಶ್ವೇಶತೀರ್ಥ ಶ್ರೀಪಾದರ ಭಾವಚಿತ್ರ ಪಾದುಕೆಗಳಿಗೆ ಮಂಗಳಾರತಿ ಬೆಳಗಲಾಯಿತು. ಬಳಿಕ ಪೇಜಾವರ ಮಠದ ವತಿಯಿಂದ...