Wednesday, November 27, 2024

CATEGORY

ಕರಾವಳಿ

ಕಳಸ ಕಾಂಗ್ರೆಸ್ ಕಾರ್ಯಕರ್ತರ ಜೊತೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಚರ್ಚೆ

ಕಳಸ: ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ ಹೆಚ್ಚು ಸ್ಥಾನ ಜಯಿಸಲು ಕಾರ್ಯಕರ್ತರ ಸಹಕಾರ ಅತ್ಯಗತ್ಯ. ಪಕ್ಷ ಸಂಘಟನೆಗೆ ಹೆಚ್ಚಿನ ಒತ್ತು ನೀಡಬೇಕೆಂದು ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ವಿಕಲಚೇತನರ ಹಾಗೂ...

ಕೊಲ್ಲೂರಿಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಭೇಟಿ: ದೇವರಿಗೆ ವಿಶೇಷ ಪೂಜೆ ಸಲ್ಲಿಕೆ

ಉಡುಪಿ: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ವಿಕಲಚೇತನರ ಹಾಗೂ ಹಿರಿಯ ನಾಗರೀಕರ ಸಬಲೀಕರಣ ಸಚಿವರು ಹಾಗೂ ಉಡುಪಿ ಜಿಲ್ಲಾ ಉಸ್ತುವಾರಿ ಸಚಿವರಾದ ಲಕ್ಷ್ಮೀ ಆರ್ ಹೆಬ್ಬಾಳ್ಕರ್ ಅವರು ಇಂದು ಕುಟುಂಬ ಸಮೇತ ಪ್ರಸಿದ್ಧ...

ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಸಹಕಾರಕ್ಕೆ ಪುತ್ತಿಗೆ ಶ್ರೀಗಳ ಶ್ಲಾಘನೆ

ಉಡುಪಿ: ಪರ್ಯಾಯ ಮಹೋತ್ಸವಕ್ಕೆ ಸಹಕರಿಸಿದ ಉಡುಪಿ ಜಿಲ್ಲಾ ಉಸ್ತುವಾರಿ ಸಚಿವರಾದ ಲಕ್ಷ್ಮಿ ಆರ್ ಹೆಬ್ಬಾಳ್ಕರ್ ಅವರಿಗೆ ಪುತ್ತಿಗೆ ಮಠಾಧೀಶರಾದ ಶ್ರೀ ಸುಗುಣೇಂದ್ರ ತೀರ್ಥ ಶ್ರೀಪಾದರು ಅಭಿನಂದನೆ ಸಲ್ಲಿಸಿದರು. ಶ್ರೀಪುತ್ತಿಗೆ ಪರ್ಯಾಯೋತ್ಸವಕ್ಕೆ ಸಚಿವರ ಕೊಡುಗೆ...

ಉಡುಪಿ: ಪುತ್ತಿಗೆ ಶ್ರೀಗಳಿಂದ ಸರ್ವಜ್ಞ ಪೀಠಾರೋಹಣ

ಉಡುಪಿ: ಪುತ್ತಿಗೆ ಮಠದ ಸುಗುಣೇಂದ್ರ ತೀರ್ಥ ಸ್ವಾಮೀಜಿ ಅವರು ಕೃಷ್ಣಮಠದ ಸರ್ವಜ್ಞ ಪೀಠಾರೋಹಣ ಮಾಡುವ ಮೂಲಕ‌ ತಮ್ಮ ಐತಿಹಾಸಿಕ ನಾಲ್ಕನೇ ಪರ್ಯಾಯವನ್ನು ಆರಂಭಿಸಿದರು. ಅದಮಾರು ಮಠಾಧೀಶರಾದ ವಿಶ್ವಪ್ರಿಯತೀರ್ಥ ಶ್ರೀಪಾದರು ಪುತ್ತಿಗೆ ಶ್ರೀಗಳನ್ನು ಸರ್ವಜ್ಞ...

ಉಡುಪಿಯ ಸಾಂಸ್ಕೃತಿಕ ಶ್ರೀಮಂತಿಕೆ ವಿಶ್ವಕ್ಕೇ ಮಾದರಿ: ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಉಡುಪಿ: ಧಾರ್ಮಿಕ ಹಾಗೂ ಸಾಂಸ್ಕೃತಿಕವಾಗಿ ಉಡುಪಿಯ ಶ್ರೀಮಂತಿಕೆ ಇಡೀ ವಿಶ್ವಕ್ಕೇ ಮಾದರಿ. ಪುತ್ತಿಗೆ ಶ್ರೀಗಳು ವಿದೇಶಗಳಲ್ಲಿ ಶಾಖಾಮಠಗಳನ್ನು ಸ್ಥಾಪಿಸಿ, ವಿದೇಶಿಯರಿಗೆ ಭಾರತೀಯ ಸಂಸ್ಕೃತಿ ಬಗ್ಗೆ ಅರಿವು ಮೂಡಿಸುವ ಕೆಲಸ ಮಾಡಿದ್ದಾರೆ ಎಂದು ಮಹಿಳಾ...

ಪುತ್ತಿಗೆ ಪರ್ಯಾಯ ಮಹೋತ್ಸವ: ವೈಭವದ ಮೆರವಣಿಗೆಯನ್ನು ಕಣ್ತುಂಬಿಕೊಂಡ ಭಕ್ತರು

ಉಡುಪಿ: ಪುತ್ತಿಗೆ ಮಠದ ಶ್ರೀ ಸುಗುಣೇಂದ್ರತೀರ್ಥ ಶ್ರೀಪಾದರ ಚತುರ್ಥ ಪರ್ಯಾಯ ಮಹೋತ್ಸವದ ವೈಭವದ ಮೆರವಣಿಗೆಯನ್ನು ಲಕ್ಷಾಂತರ ಮಂದಿ ಭಕ್ತರು ಕಣ್ತುಂಬಿಕೊಂಡರು. ಕಾಪು ದಂಡಯಾತ್ರೆ ಮಧ್ಯರಾತ್ರಿ ಸ್ನಾನ ಮುಗಿಸಿದ ಯತಿಗಳು, ಪಟ್ಟದ ದೇವರಿಗೆ ಪೂಜೆ ಸಲ್ಲಿಸಿ...

ಪುತ್ತಿಗೆ ಪರ್ಯಾಯಕ್ಕೆ 10 ಕೋಟಿ ರೂ. ಬಿಡುಗಡೆಗೆ ಕ್ರಮ: ಸಚಿವೆ ಲಕ್ಷ್ಮೀ ಆರ್ ಹೆಬ್ಬಾಳ್ಕರ್

ಉಡುಪಿ: ಐತಿಹಾಸಿಕ ಶ್ರೀಕೃಷ್ಣ ಮಠದ ಪರ್ಯಾಯ ಮಹೋತ್ಸವಕ್ಕೆ ಸರ್ಕಾರ ಪೂರ್ಣ ಸಹಕಾರ ನೀಡುತ್ತಿದ್ದು, ನಗರೋತ್ಥಾನ ಅಭಿವೃದ್ಧಿಗಾಗಿ ಈಗಾಗಲೇ 30 ಕೋಟಿ ರೂಪಾಯಿ ಬಿಡುಗಡೆ ಮಾಡಿದೆ ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಹಾಗೂ...

ಉಡುಪಿ: ಅಪ್ರಾಪ್ತ ಬಾಲಕಿಯ ಮೇಲೆ ಅತ್ಯಾಚಾರ; ರಿಕ್ಷಾ ಚಾಲಕನಿಗೆ 20 ವರ್ಷ ಜೈಲು ಶಿಕ್ಷೆ

ಉಡುಪಿ: ಅಪ್ರಾಪ್ತ ಬಾಲಕಿಯನ್ನು ಅತ್ಯಾಚಾರ ಎಸಗಿ ಗರ್ಭಿಣಿಯನ್ನಾಗಿಸಿದ ಪ್ರಕರಣದ ಆರೋಪಿಗೆ ಉಡುಪಿ ಹೆಚ್ಚುವರಿ ಜಿಲ್ಲಾ ಪೋಕ್ಸೊ ವಿಶೇಷ ನ್ಯಾಯಾಲಯವು 20 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆ ವಿಧಿಸಿ ಆದೇಶ ನೀಡಿದೆ. ಬ್ರಹ್ಮಾವರ ತಾಲೂಕಿನ ರಿಕ್ಷಾ...

ಕರಂಬಳ್ಳಿ ವೆಂಕಟರಮಣ ದೇವಸ್ಥಾನಕ್ಕೆ ಪುತ್ತಿಗೆ ಶ್ರೀ ಭೇಟಿ

ಉಡುಪಿ: ಪೂರ್ವಭಾವಿ ಪುತ್ತಿಗೆ ಶ್ರೀಸುಗುಣೇಂದ್ರತೀರ್ಥ ಶ್ರೀಪಾದರು ಮತ್ತು ಶ್ರೀ ಸುಶ್ರೀಂದ್ರ ತೀರ್ಥ ಶ್ರೀಪಾದರು ಮಂಗಳವಾರ ಕರಂಬಳ್ಳಿ ಶ್ರೀ ವೆಂಕಟರಮಣ ದೇವಸ್ಥಾನಕ್ಕೆ ಭೇಟಿ ನೀಡಿದರು .ದೇವಳದ ಆಡಳಿತ ಮೊಕ್ತೇಸರ ಮಾಜಿ ಸಾಸಕ ಕೆ ರಘುಪತಿ...

ಐದು ಗ್ಯಾರಂಟಿ ಯೋಜನೆ ಅನುಷ್ಠಾನ: ಬಿಜೆಪಿ ಅಧ್ಯಕ್ಷರಿಗೆ ಬ್ಲೇಡ್ ಪೋಸ್ಟ್ ಮಾಡಿದ ಕಾಂಗ್ರೆಸ್

ಉಡುಪಿ: ಕರ್ನಾಟಕದಲ್ಲಿ ಅಧಿಕಾರದಲ್ಲಿರುವ ಸಿದ್ದರಾಮಯ್ಯ ಮತ್ತು ಡಿ.ಕೆ.ಶಿವಕುಮಾರ್ ನೇತೃತ್ವದ ಕಾಂಗ್ರೆಸ್ ಸರ್ಕಾರ ಚುನಾವಣಾ ಸಂದರ್ಭದಲ್ಲಿ ಘೋಷಿಸಿದ್ದ ಗ್ಯಾರಂಟಿ ಯೋಜನೆಗಳನ್ನು ಅಧಿಕಾರಕ್ಕೆ ಬಂದ 9 ತಿಂಗಳ‌ ಒಳಗೆ ಸಂಪೂರ್ಣ ಜಾರಿಗೊಳಿಸಿದೆ‌. ಚುನಾವಣಾ ಸಂದರ್ಭದಲ್ಲಿ ಬಿಜೆಪಿ ರಾಜ್ಯಾದ್ಯಕ್ಷರು...

Latest news

- Advertisement -spot_img