ಉಡುಪಿ: ಅಲೆವೂರು ಗ್ರೂಪ್ ಫೋರ್ ಎಜ್ಯುಕೇಷನ್ ವತಿಯಿಂದ ನೀಡಲಾಗುವ 2023ನೇ ಸಾಲಿನ ಅಲೆವೂರು ಗ್ರೂಪ್ ಪ್ರಶಸ್ತಿಯನ್ನು ನ್ಯಾಯವಾದಿ ಎಂ.ಶಾಂತಾರಾಮ್ ಶೆಟ್ಟಿ ಅವರಿಗೆ ಪ್ರದಾನ ಮಾಡಲಾಯಿತು.
ಶನಿವಾರ ನಡೆದ ಅಲೆವೂರಿನ ಶಾಂತಿನಿಕೇತನ ಆಂಗ್ಲ ಮಾಧ್ಯಮ ಶಾಲೆಯ...
ಉಡುಪಿ: ಕಳೆದ ಆರು ತಿಂಗಳಿನಿಂದ ರಾಜ್ಯ ಸರ್ಕಾರ ತಾನು ಚುನಾವಣೆಯಲ್ಲಿ ನೀಡಿದ ಉಚಿತ ಭಾಗ್ಯಗಳನ್ನು ಈಡೇರಿಸಲು ವಿಫಲವಾಗಿ ಗೊಂದಲದಲ್ಲಿದೆ. ತಮ್ಮ ಗೊಂದಲಗಳನ್ನು ಮರೆಮಾಚಲು ಮುಖ್ಯಮಂತ್ರಿ ಸಿದ್ದರಾಮಯ್ಯ ಹಿಜಾಬ್ ನಿಷೇಧ ವಾಪಾಸಾತಿಯ ಹೇಳಿಕೆಗಳನ್ನು ನೀಡಿ...
ಉಡುಪಿ: ಪಡುಕುತ್ಯಾರಿನ ಕಟಪಾಡಿ ಶ್ರೀಮತ್ ಜಗದ್ಗುರು ಆನೆಗುಂದಿ ಮಹಾಸಂಸ್ಥಾನ ಸರಸ್ವತೀ ಪೀಠದಲ್ಲಿ ಇದೇ ಬರುವ ಡಿಸೆಂಬರ್ 25ರಿಂದ 31ರ ವರೆಗೆ ತೃತೀಯ ವರ್ಷದ ಯಕ್ಷಗಾನ ತಾಳಮದ್ದಲೆ ಸಪ್ತಾಹ ನಡೆಯಲಿದೆ.
ಪಡುಕುತ್ಯಾರಿನ ಶ್ರೀ ಸರಸ್ವತೀ ಸತ್ಸಂಗ...
ಉಡುಪಿ: ಉಡುಪಿ ತಾಲೂಕು ಅಂಬಲಪಾಡಿ ಗ್ರಾಮ ಪಂಚಾಯತ್‌ನ ಗ್ರಂಥಾಲಯದಲ್ಲಿ ಖಾಲಿ ಇರುವ ಗ್ರಂಥಾಲಯ ಮೇಲ್ವಿಚಾರಕರ -1 ಹುದ್ದೆ ಹಾಗೂ ಕುಂದಾಪುರ ತಾಲೂಕು ಯಡಮೊಗೆ ಹಾಗೂ ಬಿಜಾಡಿ ಗ್ರಾಮ ಪಂಚಾಯತ್‌ನ ಗ್ರಂಥಾಲಯಗಳಲ್ಲಿ ಖಾಲಿ ಇರುವ...
ಉಡುಪಿ: ಮಂಗಳೂರು- ಉಡುಪಿ - ಮಡಗಾಂ "ವಂದೇ ಭಾರತ್" ರೈಲು ಒಡಾಟಕ್ಕೆ ಸನ್ನಿಹಿತವಾಗಿದ್ದು, ಡಿಸೆಂಬರ್ 30 ರಂದು ಪ್ರಧಾನಿ ಮೋದಿ ರೈಲಿಗೆ ಚಾಲನೆ ನೀಡಲಿದ್ದಾರೆ.
ಮಂಗಳೂರು -ಉಡುಪಿ- ಮಡಗಾಂ ವಂದೇ ಭಾರತ್ ರೈಲನ್ನು ತರುವಲ್ಲಿ...
ಉಡುಪಿ: 2022-23 ನೇ ಸಾಲಿನ ಕಾರ್ಮಿಕರ ಕಲ್ಯಾಣ ನಿಧಿ ಯೋಜನೆಯ ಅಡಿಯಲ್ಲಿರುವ ವಿದ್ಯಾರ್ಥಿ ವೇತನ ಬಿಡುಗಡೆಗೆ ಆಗ್ರಹಿಸಿ ಹಾಗೂ ವಿದ್ಯಾರ್ಥಿ ವೇತನ ಕಡಿತಗೊಳಿಸಿರುವ ರಾಜ್ಯ ಸರ್ಕಾರದ ವಿರುದ್ಧ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್...
ಮಣಿಪಾಲ: ಭಾರತ ಸರ್ಕಾರದ ಶಿಕ್ಷಣ ಮಂತ್ರಾಲಯ ಮತ್ತು ಎಂಐಟಿಯಲ್ಲಿರುವ ಸಾಂಸ್ಥಿಕ ನಾವೀನ್ಯ ಮಂಡಳಿ ಇವುಗಳ ಸಹಯೋಗದೊಂದಿಗೆ ಆಯೋಜಿಸಲಾಗಿದ್ದ ದಿ ಸ್ಮಾರ್ಟ್ ಇಂಡಿಯ ಹ್ಯಾಕಥಾನ್ 2023 ಅನ್ನು ಮಣಿಪಾಲ್ ಅಕಾಡೆಮಿ ಆಫ್ ಹೈಯರ್...
ಉಡುಪಿ: ರಾಜ್ಯದ ಆಯುರ್ವೇದ ವೈದ್ಯರಿಗೆ ಪ್ರಾಥಮಿಕ ಹಂತದ ಚಿಕಿತ್ಸೆಯಲ್ಲಿ ನಮ್ಮ ಮೂಲ ಪದ್ಧತಿಯೊಂದಿಗೆ ಅಲೋಪತಿ ಔಷಧಿ ಬಳಕೆ ಮಾಡಲು ಅವಕಾಶ ನೀಡಬೇಕು ಎಂದು ಒತ್ತಾಯಿಸಿ ಉಡುಪಿ ಜಿಲ್ಲಾ ತುಳುನಾಡ ರಕ್ಷಣಾ ವೇದಿಕೆಯ ವೈದ್ಯರ...
ಕುಂದಾಪುರ: ಹೆಜ್ಜೇನು ದಾಳಿಗೆ ವ್ಯಕ್ತಿಯೊಬ್ಬರು ಬಲಿಯಾದ ಘಟನೆ ಕುಂದಾಪುರ ತಾಲೂಕಿನ ಬಸ್ರೂರಿನಲ್ಲಿ ನಡೆದಿದೆ.
ಹೆಜ್ಜೇನು ದಾಳಿಯಿಂದ ಗಂಭೀರ ಗಾಯಗೊಂಡಿದ್ದ ಬಸ್ರೂರಿನ ಬಸ್ ನಿಲ್ದಾಣ ಬಳಿಯ ನಿವಾಸಿ ಜಗಜೀವನ್ (76) ಅವರು ಚಿಕಿತ್ಸೆ ಫಲಿಸದೆ ಮೃತಪಟ್ಟಿದ್ದಾರೆ....
ಉಡುಪಿ: ಶ್ರೀ ಮಂಜುನಾಥೇಶ್ವರ ಭಜನಾ ಪರಿಷತ್ ಉಡುಪಿ ತಾಲೂಕು ಇದರ ನೂತನ ಪದಾಧಿಕಾರಿಗಳ ಆಯ್ಕೆಯ ಸಭೆಯು ಉಡುಪಿ ತಾಲೂಕು ಅಧ್ಯಕ್ಷ ಬಾಲಕೃಷ್ಣ ಶೆಟ್ಟಿ ಪೇತ್ರಿ ಇವರ ಅಧ್ಯಕ್ಷತೆಯಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ದಿ...