Wednesday, November 27, 2024

CATEGORY

ಕರಾವಳಿ

ರಾಜ್ಯಮಟ್ಟದ ಅಂಚೆ ಚೀಟಿ ಪ್ರದರ್ಶನ: ತಾಯಿ, ಮಗಳಿಗೆ ಕಂಚಿನ ಪದಕ

ಉಡುಪಿ: ಬೆಂಗಳೂರಿನ ಕಂಠೀರವ ಒಳಾಂಗಣ ಕ್ರೀಡಾಂಗಣದಲ್ಲಿ ನಡೆದ ರಾಜ್ಯ ಮಟ್ಟದ ಅಂಚೆ ಚೀಟಿ ಪ್ರದರ್ಶನ ಕರ್ನಾಪೆಕ್ಸ್ 2024 ರಲ್ಲಿ ಉಡುಪಿ ಅಂಚೆ ವಿಭಾಗದ ಉದ್ಯೋಗಿ ಪೂರ್ಣಿಮಾ ಜನಾರ್ದನ್ ಅವರ ಸಂಗ್ರಹಣೆ " ಸ್ಪೆಷಲ್...

ಉಡುಪಿ: ಬಾವಿಗೆ ಬಿದ್ದ ವ್ಯಕ್ತಿಯ ರಕ್ಷಣೆ

ಉಡುಪಿ: ರಕ್ಷಣಾ ತಡೆಗೊಡೆಯಿಲ್ಲದ ಬಾವಿಗೆ ಬಿದ್ದ ಅಪರಿಚಿತ ವ್ಯಕ್ತಿಯೊಬ್ಬರನ್ನು ಆಪತ್ಭಾಂಧವ ನಿತ್ಯಾನಂದ ಒಳಕಾಡು ಅವರು ರಕ್ಷಿಸಿರುವ ಘಟನೆ ನಡೆದಿದೆ. ಬಡಗುಪೇಟೆಯಿಂದ ರಾಜಾಂಗಣ ಸಂಪರ್ಕಿಸುವ ರಸ್ತೆಯ ಬಳಿಯ ಆವರಣ ಇಲ್ಲದ ಸುಮಾರು ಐವತ್ತು ಅಡಿ ಆಳದ...

ಎಟಿಎಂ ಕಾರ್ಡ್ ಬದಲಾಯಿಸಿ ವಂಚನೆ: ಇಬ್ಬರು ಅಂತರ್ ರಾಜ್ಯ ಕಳ್ಳರ ಬಂಧನ

ಬೈಂದೂರು: ಎಟಿಎಂ ಕೇಂದ್ರದಿಂದ ಹಣ ತೆಗೆಯುಲು ಸಹಾಯ ಮಾಡುವ ನೆಪದಲ್ಲಿ ಗ್ರಾಹಕರ ಕಣ್ಣು ತಪ್ಪಿಸಿ ಅವರ ಎಟಿಎಂ ಕಾರ್ಡ್ ಬಳಸಿ ಹಣ ಎಗರಿಸಿದ ಮೂರು ಪ್ರತ್ಯೇಕ ಘಟನೆಗಳಿಗೆ ಸಂಬಂಧಿಸಿದಂತೆ ಇಬ್ಬರು ಹರಿಯಾಣ ಮೂಲದ ಆರೋಪಿಗಳನ್ನು...

ಪುತ್ತಿಗೆ ಪರ್ಯಾಯ: ಪುತ್ತಿಗೆ ಮೂಲ ಮಠ, ಕರ್ನಾಟಕ ಬ್ಯಾಂಕ್ ಸಹಿತ ವಿವಿಧ ಸಂಘ ಸಂಸ್ಥೆಗಳಿಂದ ಹೊರಕಾಣಿಕೆ ಸಮರ್ಪಣೆ

ಉಡುಪಿ: ಪುತ್ತಿಗೆ ಮಠಾಧೀಶರಾದ ಶ್ರೀ ಸುಗುಣೇಂದ್ರತೀರ್ಥ ಶ್ರೀಪಾದರ ಚತುರ್ಥ ಪರ್ಯಾಯೋತ್ಸವದ ಅಂಗವಾಗಿ ಪುತ್ತಿಗೆ ಮೂಲಮಠ, ಕರ್ನಾಟಕ ಬ್ಯಾಂಕ್ ಹಾಗೂ ವಿವಿಧ ತಾಲೂಕು, ವಲಯಗಳಿಂದ ಹೊರೆಕಾಣಿಕೆ ಸಮರ್ಪಿಸಲಾಯಿತು. ಕರ್ನಾಟಕ ಬ್ಯಾಂಕ್, ಪುತ್ತಿಗೆ ಮೂಲಮಠ, ಕಾರ್ಕಳ ತಾಲೂಕು,...

ಶ್ರೀಕ್ಷೇತ್ರ ಧರ್ಮಸ್ಥಳಕ್ಕೆ ಭಾವಿ ಪರ್ಯಾಯ ಪುತ್ತಿಗೆ ಉಭಯ ಶ್ರೀಪಾದರು ಭೇಟಿ; ವಿಶೇಷ ಪೂಜೆ ಸಲ್ಲಿಕೆ

ಉಡುಪಿ: ಚತುರ್ಥ ಬಾರಿಗೆ ಪರ್ಯಾಯ ಪೀಠಾರೋಹಣ ಮಾಡಲಿರುವ ಪುತ್ತಿಗೆ ಮಠದ ಸುಗುಣೇಂದ್ರತೀರ್ಥ ಸ್ವಾಮೀಜಿ ಮತ್ತು ಅವರ ಶಿಷ್ಯ ಕಿರಿಯ ಯತಿಗಳಾದ ಸುಶ್ರೀಂದ್ರತೀರ್ಥ ಸ್ವಾಮೀಜಿ ಶ್ರೀಕ್ಷೇತ್ರ ಧರ್ಮಸ್ಥಳಕ್ಕೆ ಭೇಟಿ ನೀಡಿದರು. ಉಭಯ ಶ್ರೀಪಾದರನ್ನು ಧರ್ಮಸ್ಥಳ ದೇವಸ್ಥಾನದ...

ಶ್ರೀಕ್ಷೇತ್ರ ಗೋಕರ್ಣಕ್ಕೆ‌ ಪಲಿಮಾರು ಶ್ರೀ ಭೇಟಿ

ಉಡುಪಿ: ಎಳ್ಳಮಾವಾಸ್ಯೆಯ ಪ್ರಯುಕ್ತ ಇತಿಹಾಸ ಪ್ರಸಿದ್ಧ ಶ್ರೀ ಕ್ಷೇತ್ರ ಗೋಕರ್ಣಕ್ಕೆ‌ ಪಲಿಮಾರು ಮಠಾಧೀಶರಾದ ವಿದ್ಯಾಧೀಶತೀರ್ಥ ಸ್ವಾಮೀಜಿ ಹಾಗೂ ಕಿರಿಯ ಯತಿಗಳಾದ ವಿದ್ಯಾರಾಜೇಶ್ವರತೀರ್ಥ ಶ್ರೀಪಾದರು ಭೇಟಿ ನೀಡಿ ದೇವರ ದರ್ಶನ ಮಾಡಿದರು. ಈ ಸಂದರ್ಭದಲ್ಲಿ ಗೋಕರ್ಣದ...

ಪರ್ಯಾಯ ಮಹೋತ್ಸವ: ಉಡುಪಿಯಲ್ಲಿ ವಾಹನ ಸಂಚಾರದಲ್ಲಿ ಬದಲಾವಣೆ

ಉಡುಪಿ: ಉಡುಪಿ ಶ್ರೀ ಕೃಷ್ಣಮಠದಲ್ಲಿ ನಡೆಯುವ ಪರ್ಯಾಯ ಮಹೋತ್ಸವದ ಹಿನ್ನೆಲೆ ಉಡುಪಿ ನಗರ ವ್ಯಾಪ್ತಿಯಲ್ಲಿ ಜನವರಿ 17 ಮತ್ತು 18 ರಂದು ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಲಿರುವುದರಿಂದ ಸಾರ್ವಜನಿಕರಿಗೆ ಹಾಗೂ ಭಕ್ತಾದಿಗಳಿಗೆ ವಾಹನಗಳ...

ಶಬರಿಮಲೆಯಲ್ಲಿ ನಾಪತ್ತೆಯಾಗಿದ್ದ ಕಾರ್ಕಳದ ಅಯ್ಯಪ್ಪ ಮಾಲಾಧಾರಿ ಪತ್ತೆ

ಕಾರ್ಕಳ: ಶಬರಿಮಲೆಯಲ್ಲಿ ವಿಪರೀತ ಜನಸಂದಣಿಯಿಂದಾಗಿ ನಾಪತ್ತೆಯಾಗಿದ್ದ ಅಯ್ಯಪ್ಪ ಮಾಲಾಧಾರಿ ಆದಿತ್ಯ ಶೆಟ್ಟಿಗಾ‌ರ್ ಎಂಬವರು ಇದೀಗ ಪತ್ತೆಯಾಗಿದ್ದು, ಊರಿನತ್ತ ಮರಳಿ ಬರುತ್ತಿದ್ದಾರೆ ಎಂದು ಜೋಗಿನಕೆರೆ ಅಯ್ಯಪ್ಪ ಸೇವಾ ಸಮಿತಿಯ ಗುರು ಸ್ವಾಮಿ ಖಚಿತಪಡಿಸಿದ್ದಾರೆ. ಅವರು ಕಾರ್ಕಳ...

ಕರಾವಳಿಯಿಂದ ಅಯೋಧ್ಯೆಗೆ ನೇರ ರೈಲು ಸಂಚಾರ ಕಲ್ಪಿಸಿ: ಸಾರ್ವಜನಿಕರ ಒತ್ತಾಯ

ಉಡುಪಿ: ಅಯೋಧ್ಯೆಯಲ್ಲಿ ಶ್ರೀರಾಮನ ಪ್ರಾಣ ಪ್ರತಿಷ್ಠೆ ಸಂದರ್ಭ ಕರಾವಳಿಯಿಂದ ಅಯೋಧ್ಯೆಗೆ ರೈಲು ಸಂಚಾರ ಪ್ರಾರಂಭಿಸಬೇಕು ಎಂಬ ಬೇಡಿಕೆಯನ್ನು ಕರಾವಳಿಯ ಜನರು ಸರಕಾರದ ಮುಂದಿಟ್ಟಿದ್ದಾರೆ. ಕರಾವಳಿಯಿಂದ ಅತಿ ಹೆಚ್ಚು ಜನರು ಕರಸೇವಕರಾಗಿ ಅಯೋಧ್ಯೆ ಹೋರಾಟದಲ್ಲಿ ಭಾಗವಹಿಸಿದ್ದು...

ಮಾಣಿಯೂರು ಮಠಕ್ಕೆ ಪುತ್ತಿಗೆ ಶ್ರೀ ಭೇಟಿ: ಗೌರವಾಭಿವಂದನೆ ಸ್ವೀಕಾರ

ಉಡುಪಿ: ನಾಲ್ಕನೇ ಬಾರಿಗೆ ಪರ್ಯಾಯ ಪೀಠಾರೋಹಣ ಏರಲಿರುವ ಪುತ್ತಿಗೆ ಮಠಾಧೀಶರಾದ ಶ್ರೀ ಸುಗುಣೇಂದ್ರತೀರ್ಥ ಶ್ರೀಪಾದರು, ತಮ್ಮ ಜನ್ಮಭೂಮಿ ಮಾಣಿಯೂರು ಮಠಕ್ಕೆ ಇಂದು ಭೇಟಿ ನೀಡಿದರು. ಈ ಸಂದರ್ಭದಲ್ಲಿ ಪುತ್ತಿಗೆ ಶ್ರೀಪಾದರು ತಾನು ಕಲಿತ ಕೆಮುಂಡೇಲು...

Latest news

- Advertisement -spot_img