Sunday, October 18, 2026

CATEGORY

ಕರಾವಳಿ

ಮಾದಕ ವಸ್ತು ಜಾಲದ ಮೇಲೆ ಪೊಲೀಸ್ ದಾಳಿ: 10 ಮಂದಿ ಬಂಧನ

ಉಡುಪಿ: ಶಿರ್ವ ಹಾಗೂ ಉಡುಪಿ ನಗರ ಪೊಲೀಸರು ಪ್ರತ್ಯೇಕವಾಗಿ ನಡೆಸಿದ ಕಾರ್ಯಾಚರಣೆಯಲ್ಲಿ ನಿಷೇಧಿತ ಮಾದಕ ವಸ್ತುಗಳ ಸಾಗಾಟ ಮತ್ತು ದಾಸ್ತಾನು ಪ್ರಕರಣಗಳಿಗೆ ಸಂಬಂಧಿಸಿ ಒಟ್ಟು 10 ಮಂದಿಯನ್ನು ಬಂಧಿಸಿದ್ದು, ಗಾಂಜಾ, ಮೆಥಾಪಿಟಾಮೈನ್, ವಾಹನಗಳು,...

ಬೈಂದೂರು: ಅಕ್ರಮ ಕೆಂಪುಕಲ್ಲು ಗಣಿಗಾರಿಕೆ; ₹16 ಲಕ್ಷ ಮೌಲ್ಯದ ಸೊತ್ತು ವಶ

ಉಡುಪಿ: ಬೈಂದೂರು ತಾಲ್ಲೂಕಿನ ಕಾಲ್ತೋಡು ಗ್ರಾಮದ ಬ್ಯಾಟಿಯಾಣಿ ಎಂಬಲ್ಲಿ ಸರ್ಕಾರಿ ಜಾಗದಲ್ಲಿ ಅಕ್ರಮವಾಗಿ ಕೆಂಪುಕಲ್ಲು ಗಣಿಗಾರಿಕೆ ನಡೆಸುತ್ತಿದ್ದ ಸ್ಥಳಕ್ಕೆ ಬೈಂದೂರು ಪೊಲೀಸರು ಬುಧವಾರ ದಾಳಿ ನಡೆಸಿ, ₹16 ಲಕ್ಷ ಮೌಲ್ಯದ ಸೊತ್ತುಗಳನ್ನು ವಶಪಡಿಸಿಕೊಂಡಿದ್ದಾರೆ.ಕಾಲ್ತೋಡು...

ಕಿನ್ನಿಮುಲ್ಕಿಯಲ್ಲಿ ಇಂದು ವೈಭವದ ಗಣೇಶ ವಿಸರ್ಜನಾ ಮೆರವಣಿಗೆ

ಉಡುಪಿ: ಕನ್ನರ್ಪಾಡಿ–ಕಿನ್ನಿಮುಲ್ಕಿ ಸಾರ್ವಜನಿಕ ಶ್ರೀಗಣೇಶೋತ್ಸವ ಸಮಿತಿ ವತಿಯಿಂದ ರಾಷ್ಟ್ರೀಯ ಹೆದ್ದಾರಿ 66ರ ಕಿನ್ನಿಮುಲ್ಕಿ ಸ್ವಾಗತ ಗೋಪುರದ ಬಳಿಯ ಗಣಪತಿ ಮೈದಾನದಲ್ಲಿ ಹತ್ತು ದಿನಗಳಿಂದ ನಡೆಯುತ್ತಿರುವ 21ನೇ ವರ್ಷದ ಸಾರ್ವಜನಿಕ ಗಣೇಶೋತ್ಸವದ ಸಮಾರೋಪದ ಅಂಗವಾಗಿ...

ಭಕ್ತರ ಸಹಕಾರದಿಂದ ಗಣೇಶೋತ್ಸವ ಯಶಸ್ವಿ: ಕೃಷ್ಣಮೂರ್ತಿ ಆಚಾರ್ಯ

ಉಡುಪಿ: ಕನ್ನರ್ಪಾಡಿ–ಕಿನ್ನಿಮುಲ್ಕಿ ಸಾರ್ವಜನಿಕ ಶ್ರೀಗಣೇಶೋತ್ಸವ ಸಮಿತಿ ವತಿಯಿಂದ ಕಿನ್ನಿಮುಲ್ಕಿ ಸ್ವಾಗತ ಗೋಪುರದ ಬಳಿಯ ಗಣಪತಿ ಮೈದಾನದಲ್ಲಿ ನಡೆದ 21ನೇ ವರ್ಷದ ಸಾರ್ವಜನಿಕ ಗಣೇಶೋತ್ಸವದ ಸಮಾರೋಪ ಸಮಾರಂಭ ನಡೆಯಿತು. ಸಮಿತಿಯ ಕೆ. ಕೃಷ್ಣಮೂರ್ತಿ ಆಚಾರ್ಯ ಮಾತನಾಡಿ,...

ಕುಂದಾಪುರ: ಕೋಟೇಶ್ವರ ಕೋಟಿತೀರ್ಥ ಪುಷ್ಕರಣಿಗೆ ಹಾರಿ ಯುವಕ ಆತ್ಮಹತ್ಯೆ

ಉಡುಪಿ: ಕುಂದಾಪುರ ತಾಲೂಕಿನ ಕೋಟೇಶ್ವರದ ಕೋಟಿತೀರ್ಥ ಪುಷ್ಕರಣಿಗೆ ಹಾರಿ ಯುವಕನೋರ್ವ ಆತ್ಮಹತ್ಯೆ ಮಾಡಿಕೊಂಡ ಘಟನೆ ಮಂಗಳವಾರ ರಾತ್ರಿ‌ ನಡೆದಿದ್ದು ಬುಧವಾರ ಬೆಳಿಗ್ಗೆ ಮೃತದೇಹವನ್ನು ಹುಡುಕಿ ಮೇಲಕ್ಕೆತ್ತಲಾಯಿತು.ಕೋಟೇಶ್ವರ ಸಮೀಪದ ಹೊದ್ರಾಳಿ ಕೊಳನಕಟ್ಟೆ ನಿವಾಸಿ ಮಹಾಬಲ...

ಸಾಮಾಜಿಕ ಜಾಲತಾಣ: ಒಳಿತಿನ ಜತೆಗೆ ಕೆಡುಕೂ ಹೆಚ್ಚುತ್ತಿದೆ: ಗುಜ್ಜಾಡಿ ರಾಮದಾಸ್ ನಾಯಕ್

ಉಡುಪಿ: ಸಾಮಾಜಿಕ ಜಾಲತಾಣಗಳ ಬಳಕೆಯಿಂದ ಒಳಿತಿನ ಜತೆಗೆ ಕೆಡುಕೂ ಹೆಚ್ಚಾಗುತ್ತಿದ್ದು, ಸಮುದಾಯಗಳ ನಡುವಿನ ಬಾಂಧವ್ಯವೂ ಹದಗೆಡುತ್ತಿದೆ. ಹೀಗಾಗಿ ಸಾಮಾಜಿಕ ಜಾಲತಾಣಗಳ ಬಳಕೆಯಲ್ಲಿ ಎಲ್ಲರೂ ಜಾಗೃತರಾಗಬೇಕು ಎಂದು ಸ್ವರ್ಣ ಜುವೆಲ್ಲರ್ಸ್‌ನ ನಿರ್ದೇಶಕ ಗುಜ್ಜಾಡಿ ರಾಮದಾಸ್...

ಶಾರ್ಜಾದಲ್ಲಿ ಉಡುಪಿ ಮೂಲದ ವ್ಯಕ್ತಿಯ ಅಮಾನವೀಯ ಕೊಲೆ

ಉಡುಪಿ: ಉಡುಪಿ ಮೂಲದ ವ್ಯಕ್ತಿಯೊಬ್ಬರನ್ನು ಶಾರ್ಜಾದಲ್ಲಿ ಅಮಾನವೀಯವಾಗಿ ಕೊಲೆ ಮಾಡಿರುವ ಘಟನೆ ತಡವಾಗಿ ಬೆಳಕಿಗೆ ಬಂದಿದೆ. ಉಡುಪಿ ಮೂಲದ ಪ್ರಕಾಶ್ ಕುಂದರ್ ಹತ್ಯೆಯಾದ ವ್ಯಕ್ತಿಯಾಗಿದ್ದು, ಕಳೆದ ಜುಲೈ ತಿಂಗಳಲ್ಲಿ ಈ ಘಟನೆ ನಡೆದಿರುವುದಾಗಿ...

‘ತುಳು ಭಾಷೆಯ ಮಾನ್ಯತೆ ಉಡುಪಿ–ದ.ಕ. ಜಿಲ್ಲೆಗಳಿಗೆ ಸೀಮಿತ ಸರಿಯಲ್ಲ’- ಪ್ರಮೋದ್ ಮಧ್ವರಾಜ್

ಉಡುಪಿ: ತುಳು ಭಾಷೆಗೆ ಅಧಿಕೃತ ಭಾಷೆಯ ಸ್ಥಾನಮಾನ ನೀಡುವ ನಿಟ್ಟಿನಲ್ಲಿ ಸರ್ಕಾರ ಕೈಗೊಂಡಿರುವ ಕ್ರಮಗಳನ್ನು ಸ್ವಾಗತಿಸುವುದಾಗಿ ಮಾಜಿ ಸಚಿವ, ಬಿಜೆಪಿ ಮುಖಂಡ ಪ್ರಮೋದ್ ಮಧ್ವರಾಜ್ ಹೇಳಿದ್ದಾರೆ. ಆದರೆ, ಈ ಮಾನ್ಯತೆಯನ್ನು ಕೇವಲ ದಕ್ಷಿಣ...

ಕಾರ್ಮಿಕರ ಕಲ್ಯಾಣ ಯೋಜನೆಗಳ ಸದುಪಯೋಗ ಪಡೆಯಿರಿ: ಕಮಲ್ ಷಾ

ಉಡುಪಿ: ಕರ್ನಾಟಕ ರಾಜ್ಯ ಅಸಂಘಟಿತ ಕಾರ್ಮಿಕರ ಸಾಮಾಜಿಕ ಭದ್ರತಾ ಮಂಡಳಿ ಹಾಗೂ ಕಾರ್ಮಿಕ ಇಲಾಖೆಯಿಂದ ಜಾರಿಗೊಳಿಸಲಾಗುತ್ತಿರುವ ವಿವಿಧ ಕಲ್ಯಾಣ ಯೋಜನೆಗಳ ಮಾಹಿತಿ ಪಡೆದು, ಅರ್ಹ ಕಾರ್ಮಿಕರು ಅವುಗಳ ಸದುಪಯೋಗ ಪಡೆದುಕೊಳ್ಳಬೇಕು ಎಂದು ಜಿಲ್ಲಾ...

ಮಾಜಿ ಸಚಿವ ರಮಾನಾಥ ರೈ ಪ್ರಯಾಣಿಸುತ್ತಿದ್ದ ಕಾರಿಗೆ ಬಸ್‌ ಡಿಕ್ಕಿ; ಇಬ್ಬರಿಗೆ ಗಾಯ

ಉಡುಪಿ: ಮಾಜಿ ಸಚಿವ ರಮಾನಾಥ ರೈ ಅವರು ಪ್ರಯಾಣಿಸುತ್ತಿದ್ದ ಕಾರು ಹಾಗೂ ಬಸ್‌ ನಡುವೆ ಅಪಘಾತ ಸಂಭವಿಸಿ, ಇಬ್ಬರು ಗಾಯಗೊಂಡ ಘಟನೆ ಕಾರ್ಕಳ ತಾಲ್ಲೂಕಿನ ಸಾಣೂರು ರಾಮಮಂದಿರ ಡಿವೈಡರ್‌ ಕ್ರಾಸ್‌ ಬಳಿ ಭಾನುವಾರ...

Latest news

- Advertisement -spot_img