Tuesday, September 17, 2024

CATEGORY

ಕರಾವಳಿ

ಉಡುಪಿ: ನ.20ರಂದು ಕನಿಷ್ಠ ವೇತನ ಸಹಿತ ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಸಂಜೀವಿನಿ ಕಾರ್ಯಕರ್ತರಿಂದ ಧರಣಿ

ಉಡುಪಿ: ಕನಿಷ್ಠ ವೇತನ ನಿಗದಿ ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ರಾಷ್ಟ್ರೀಯ ಗ್ರಾಮೀಣ ಜೀವನೋಪಾಯ ಅಭಿಯಾನದ ಅಡಿಯಲ್ಲಿ ಕರ್ನಾಟಕ ರಾಜ್ಯ ಗ್ರಾಮೀಣ ಜೀವನೋಪಾಯ ಸಂವರ್ಧನ ಸಂಸ್ಥೆ ‘ಸಂಜೀವಿನಿ’ಯಲ್ಲಿ ಕಾರ್ಯನಿರ್ವಹಿಸುತ್ತಿರುವ ಮುಖ್ಯ ಪುಸ್ತಕ...

ತುಳುನಾಡಿನ ಧಾರ್ಮಿಕ ಆಚರಣೆಗೆ ಜಿಲ್ಲಾಡಳಿತ ಸಹಕಾರ ನೀಡಲಿ: ಶಾಸಕ ಯಶ್ ಪಾಲ್ ಸುವರ್ಣ

ಉಡುಪಿ: ಜಿಲ್ಲೆಯಲ್ಲಿ ತುಳುನಾಡಿನ ಧಾರ್ಮಿಕ ಆಚರಣೆ ಹಾಗೂ ಜನಜೀವನದ ಸಂಸ್ಕೃತಿಯ ಭಾಗವಾಗಿ ಗುರುತಿಸಿಕೊಂಡಿರುವ ಕಂಬಳ, ಕೋಳಿ ಪಡೆ, ಯಕ್ಷಗಾನ, ನೇಮೋತ್ಸವ, ನಾಗಮಂಡಲ ಮೊದಲಾದ ಕಾರ್ಯಕ್ರಮಗಳ ಆಯೋಜನೆ ಸಂದರ್ಭದಲ್ಲಿ ಜಿಲ್ಲಾಡಳಿತ ಕಠಿಣ ನಿಯಮಾವಳಿಗಳನ್ನು ರೂಪಿಸಿರುವುದರಿಂದ...

ಉಡುಪಿ: ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರಿಗೆ ಪುತ್ತಿಗೆ ಪರ್ಯಾಯಕ್ಕೆ ಆಹ್ವಾನ

ಉಡುಪಿ‌: ಉಡುಪಿ‌ ಶ್ರೀ ಪುತ್ತಿಗೆ ಮಠಾಧೀಶರಾದ ಶ್ರೀ ಸುಗುಣೇಂದ್ರತೀರ್ಥ ಶ್ರೀಪಾದರ ಚತುರ್ಥ ಪರ್ಯಾಯ ಮಹೋತ್ಸವಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಪರ್ಯಾಯ ಸ್ವಾಗತ ಸಮಿತಿಯ ಪರವಾಗಿ ಪುತ್ತಿಗೆ ಮಠದ ಸಂತೋಷ್ ಪಿ. ಶೆಟ್ಟಿ ತೆಂಕರಗುತ್ತು...

ಉಡುಪಿ: ಅ. 29ರಂದು ಸಾಧಕ ಕ್ರೈಸ್ತ ಉದ್ಯಮಿಗಳಿಗೆ ಪ್ರೇರಣಾ ಪ್ರಶಸ್ತಿ ಪ್ರದಾನ

ಉಡುಪಿ: ಕರಾವಳಿ ಕ್ರಿಶ್ಚಿಯನ್ ಚೇಂಬರ್ ಆಫ್ ಕಾಮರ್ಸ್ ಆ್ಯಂಡ್ ಇಂಡಸ್ಟ್ರೀಸ್ (ಕೆಸಿಸಿಸಿಐ) ಇದರ ಆಶ್ರಯದಲ್ಲಿ ಇದೇ ಅ. 29ರಂದು ಕಡಿಯಾಳಿಯ ಮಾಂಡವಿ ಸಭಾಭವನದಲ್ಲಿ ಕ್ರೈಸ್ತ ಉದ್ಯಮಿಗಳಿಗೆ 'ಪ್ರೇರಣಾ ಪ್ರಶಸ್ತಿ- 2023' ವಿತರಣಾ ಸಮಾರಂಭ...

ನಾಯಿಗಳ ಸಂತಾನಹರಣ ಶಸ್ತ್ರಚಿಕಿತ್ಸೆಯನ್ನು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸಿ: ಜಿಲ್ಲಾಧಿಕಾರಿ ಡಾ. ಕೆ ವಿದ್ಯಾಕುಮಾರಿ

ಉಡುಪಿ: ನಾಯಿಗಳ ಸಂತಾನಹರಣ ಶಸ್ತçಚಿಕಿತ್ಸೆ ಹಾಗೂ ರೇಬೀಸ್ ಲಸಿಕೆ ನೀಡುವ ಕಾರ್ಯಗಳನ್ನು ಪಶುವೈದ್ಯಾಧಿಕಾರಿಗಳು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸಬೇಕು ಎಂದು ಜಿಲ್ಲಾಧಿಕಾರಿ ಡಾ. ಕೆ ವಿದ್ಯಾಕುಮಾರಿ ಹೇಳಿದರು. ಅವರು ನಗರದ ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ...

ಉಡುಪಿ: ವಿಶ್ವ ಬಂಟರ ಸಮ್ಮೇಳನ; ವೈಭವದ ಹಸಿರು ಹೊರೆಕಾಣಿಕೆ ಮೆರವಣಿಗೆ

ಉಡುಪಿ: ಜಾಗತಿಕ ಬಂಟರ ಸಂಘಗಳ ಒಕ್ಕೂಟದ ವತಿಯಿಂದ ಅ.28-29 ರಂದು ನಡೆಯಲಿರುವ ವಿಶ್ವ ಬಂಟರ ಸಮ್ಮೇಳನ-2023ರ ಪೂರ್ವಭಾವಿಯಾಗಿ ಹಸಿರು ಹೊರೆಕಾಣಿಕೆ ಮೆರವಣಿಗೆ ವಿಜೃಂಭಣೆಯಿಂದ ನಡೆಯಿತು. ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಅಧ್ಯಕ್ಷ ಐಕಳ ಹರೀಶ್...

ಉಡುಪಿ ಲಕ್ಷ್ಮೀ ವೆಂಕಟೇಶ ದೇವಸ್ಥಾನ: ಶಾರದಾ ಮಹೋತ್ಸವ ಸಂಪನ್ನ

ಉಡುಪಿ: ಉಡುಪಿ ಶ್ರೀಲಕ್ಷ್ಮೀ ವೆಂಕಟೇಶ ದೇವಸ್ಥಾನದ ಶ್ರೀ ಶಾರದಾ ದೇವಿಯ ವಿಸರ್ಜನಾ ಶೋಭಾಯಾತ್ರೆ ಬುಧವಾರ ಸಂಜೆ ವಿಜೃಂಭಣೆಯಿಂದ ನಡೆಯಿತು. ಉಡುಪಿ ನಗರದ ಮುಖ್ಯರಸ್ತೆಗಳಲ್ಲಿ ವೈಭವದ ಮೆರವಣಿಗೆ ಸಾಗಿಬಂತು. ದೇವಳದ ಪದ್ಮ ಸರೋವರದಲ್ಲಿ ಶ್ರೀ ಶಾರದಾ...

ಉಡುಪಿ: ಅ.30ರಂದು ಯಂಡಮೂರಿ ಅವರಿಂದ ಪ್ರೇರಣಾ ಭಾಷಣ

ಉಡುಪಿ: ಉಡುಪಿ ಡಾ.ಎ.ವಿ.ಬಾಳಿಗಾ ಸ್ಮಾರಕ ಆಸ್ಪತ್ರೆ ಹಾಗೂ ಬಿಲ್ಲವರ ಸೇವಾ ಸಂಘ ಉಡುಪಿ ಇವರ ಸಂಯುಕ್ತ ಆಶ್ರಯದಲ್ಲಿ ಇದೇ ಅ.30ರಂದು ಸಂಜೆ 5ಗಂಟೆಗೆ ಬನ್ನಂಜೆಯ ನಾರಾಯಣಗುರು ಸಭಾಂಗಣದಲ್ಲಿ ಪ್ರೇರಣಾ ಭಾಷಣ ಮಾಲಿಕೆ ಸಂವಾದ...

ಪರಶುರಾಮ ಥೀರ್ಮ್ ಪಾರ್ಕ್ ಪ್ರವಾಸೋದ್ಯಮ ಸ್ಥಳವೇ ಹೊರತು ಧಾರ್ಮಿಕ ಕ್ಷೇತ್ರವಲ್ಲ: ಶಾಸಕ ಸುನೀಲ್ ಕುಮಾರ್

ಉಡುಪಿ: ಪರಶುರಾಮ ಥೀರ್ಮ್ ಪಾರ್ಕ್ ಒಂದು ಧಾರ್ಮಿಕ ಕ್ಷೇತ್ರವಲ್ಲ. ಅದೊಂದು ಥೀಮ್ ಪಾರ್ಕ್ ಅಷ್ಟೇ. ಅಲ್ಲಿಗೆ ಪಾದರಕ್ಷೆಯನ್ನು ಹಾಕೊಂಡು ಹೋಗಬಹುದು. ಅಲ್ಲಿ ತೆಂಗಿನಕಾಯಿ ಒಡಿಯಲು ಇಲ್ಲ, ಊದುಬತ್ತಿ ಹಚ್ಚಲು ಇಲ್ಲ, ಮಂಗಳಾರತಿ ಮಾಡ್ಲಿಕ್ಕಿಲ್ಲ....

ಸಂತೆಕಟ್ಟೆಯ ಪೈಪ್ ಗೋಡಾನ್ ನಲ್ಲಿ ಅಗ್ನಿ ದುರಂತ: ಲಕ್ಷಾಂತರ ರೂ. ಮೌಲ್ಯದ ಪೈಪ್ ಗಳು ಬೆಂಕಿಗಾಹುತಿ

ಉಡುಪಿ: ಇಲ್ಲಿನ ಸಂತೆಕಟ್ಟೆಯ ಪೈಪ್ ಗೋಡಾನ್ ವೊಂದರಲ್ಲಿ ಇಂದು ಸಂಜೆ ಬೆಂಕಿ ಅವಘಡ ಸಂಭವಿಸಿದ ಪರಿಣಾಮ ಲಕ್ಷಾಂತರ ರೂ. ಮೌಲ್ಯದ ಪೈಪ್ ಗಳು ಸುಟ್ಟು ಕರಕಲಾಗಿವೆ. ಗೋಡಾನ್ ನಲ್ಲಿ ವಾರಾಹಿ ಕುಡಿಯುವ ನೀರಿನ ಪೈಪ್...

Latest news

- Advertisement -spot_img