ಉಡುಪಿ: ಬೊಮ್ಮರಬೆಟ್ಟು ಗ್ರಾಮ ಪಂಚಾಯತ್ ಗೆ ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ ಅವರು ಭೇಟಿ ನೀಡಿದರು.
ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ಮೀಸಲು ನಿಧಿ ಯೋಜನೆ ಅಡಿ ವಿದ್ಯಾರ್ಥಿ ವೇತನ, ಶವ ಸಂಸ್ಕಾರ,...
ಉಡುಪಿ: ಕನ್ನಡದ ಹಿರಿಯ ಸಾಹಿತಿ ಕೆ.ಶಾರದಾ ಭಟ್ ಅವರು ಕೋಟೇಶ್ವರದ ಡಾಕ್ಟರ್ ಎನ್ ಆರ್ ಆಚಾರ್ಯ ಸ್ಮಾರಕ ಆಸ್ಪತ್ರೆಯಲ್ಲಿ ಸೋಮವಾರ ರಾತ್ರಿ ನಿಧನರಾದರು.
ಪಯಣ,ಪಲಾಯನ, ಪರಿಭ್ರಮಣ,ಪದರಗಳು, ಕಾದಂಬರಿಗಳು. ಸಾತತ್ತೆಗೊಂದು ಸನ್ಮಾನ,ಸೆಕ್ರೆಟರ ಸಾಹೇಬರ ಹೆಂಡತಿ ಮತ್ತು...
ಉಡುಪಿ: ಅಯೋಧ್ಯೆಯಲ್ಲಿ ನಿರ್ಮಾಣಗೊಂಡಿರುವ ರಾಮ ಮಂದಿರ ಉದ್ಘಾಟನೆಗೆ ಬಂದು ಕರೆಸೇವಕರ ಮಾರಣಹೋಮಕ್ಕೆ ಪ್ರಾಯಶ್ಚಿತ್ತ ಮಾಡಿಕೊಳ್ಳಿ ಎಂದು ಕಾಂಗ್ರೆಸ್ ನಾಯಕರಿಗೆ ಶಾಸಕ ಸುನಿಲ್ ಕುಮಾರ್ ಟಾಂಗ್ ನೀಡಿದರು.
ಉಡುಪಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಮ ಮಂದಿರ...
ಉಡುಪಿ: ಯುವಜನತೆ ದುಶ್ಚಟಗಳಿಗೆ ಬೇಗ ಬಲಿಯಾಗುತ್ತಾರೆ. ಆದರೆ ಅದರಿಂದ ಹೊರಬರುವುದು ತುಂಬಾ ಕಷ್ಟ. ಅವರನ್ನು ದುಶ್ಚಟಗಳಿಂದ ಹೊರ ತರುವ ಜವಾಬ್ದಾರಿ ಸಮಾಜದ ಮೇಲೆ ಇದೆ ಎಂದು ಜಿಲ್ಲಾಧಿಕಾರಿ ಡಾ.ಕೆ.ವಿದ್ಯಾಕುಮಾರಿ ಹೇಳಿದರು.
ಕಮಲ್ ವಿ.ಬಾಳಿಗಾ ಚಾರಿಟೇಬಲ್...
ಉಡುಪಿ: ಜಿಲ್ಲಾ ವ್ಯಾಪ್ತಿಯಲ್ಲಿ ಖಾಸಗಿ ವಾಹನಗಳಲ್ಲಿ ಬಾಡಿಗೆ ಆಧಾರದ ಮೇಲೆ ಸಾರ್ವಜನಿಕರನ್ನು ಸಾಗಾಣಿಕೆ ಮಾಡುವುದು ಕಂಡು ಬಂದಲ್ಲಿ ಆರ್. ಟಿ. ಓ ಹಾಗೂ ಪೊಲೀಸ್ ಇಲಾಖೆಗಳು ಕ್ರಮ ಕೈಗೊಳ್ಳುವಂತೆ ಜಿಲ್ಲಾಧಿಕಾರಿ ಡಾ. ಕೆ...
ಉಡುಪಿ: ಉಡುಪಿಯ ಖ್ಯಾತ ಛಾಯಾಗ್ರಾಹಕ ಗಣೇಶ್ ಶೆಟ್ಟಿ ಕೀಳಂಜೆ ಅವರು ಅಲ್ಪಕಾಲದ ಅಸೌಖ್ಯದಿಂದ ನಿಧನ ಹೊಂದಿದರು. ಅವರಿಗೆ 46 ವಯಸ್ಸಾಗಿತ್ತು.
ಹಾವಂಜೆ ಗ್ರಾಮದ ಕೀಳಂಜೆಯ ನಿವಾಸಿ ಆಗಿರುವ ಗಷೇಶ್ ಅವರು, ಉಡುಪಿ ಕಾಂಗ್ರೆಸ್ ಮುಖಂಡ...
ಉಡುಪಿ: ಬ್ರಹ್ಮಾವರ ಸಕ್ಕರೆ ಕಾರ್ಖಾನೆ ಅವ್ಯವಹಾರಕ್ಕೆ ಸಂಬಂಧಿಸಿದಂತೆ ತನಿಖಾ ಸಮಿತಿಯನ್ನು ರಚಿಸಲಾಗಿದೆ.ಈ ಸಮಿತಿಯಲ್ಲಿ ಜಿಪಂ ಉಪಕಾರ್ಯದರ್ಶಿ, ತೆರಿಗೆ ಇಲಾಖೆ ಅಧಿಕಾರಿ, ಎಸಿ, ಇಂಜಿನಿಯರ್ ಕಾಲೇಜಿನ ಮೆಕ್ಯಾನಿಕಲ್ ವಿಭಾಗದ ಪ್ರಾಧ್ಯಾಪಕರು ಇರಲಿದ್ದಾರೆ. ಈ ಸಮಿತಿಯು...
ಉಡುಪಿ: ವಂದೇ ಭಾರತ್ ಮಂಗಳೂರು- ಮಡಗಾಂವ್ ಎಕ್ಸ್‌ಪ್ರೆಸ್ ರೈಲಿಗೆ ಉಡುಪಿ ಇಂದ್ರಾಳಿ ರೈಲ್ವೆ ನಿಲ್ದಾಣದಲ್ಲಿ ಭವ್ಯ ಸ್ವಾಗತ ಕೋರಲಾಯಿತು.
ಈ ಸಂದರ್ಭದಲ್ಲಿ ಕೇಂದ್ರ ಕೃಷಿ ಮತ್ತು ರೈತರ ಕಲ್ಯಾಣ ರಾಜ್ಯ ಆಹಾರ ಮತ್ತು ನಾಗರಿಕ...
ಉಡುಪಿ: ಮೂಡು ಪೆರಂಪಳ್ಳಿ ವಾರ್ಡಿನ ಉಪಚುನಾವಣೆಯಲ್ಲಿ ಜನತೆ ಬಿಜೆಪಿ ಅಭ್ಯರ್ಥಿ ಅನಿಟ ಬೆಲಿಂಡ ಡಿಸೋಜಾ ಅವರನ್ನು ಗೆಲ್ಲಿಸುವ ಮೂಲಕ ದೇಶದ ಸರ್ವತೋಮುಖ ಅಭಿವೃದ್ಧಿಗೆ ಪಣತೊಟ್ಟು ದೇಶವನ್ನು ಮುನ್ನಡೆಸುತ್ತಿರುವ ಪ್ರಧಾನಿ ನರೇಂದ್ರ ಮೋದಿಯವರ ಆಡಳಿತಕ್ಕೆ...
ಉಡುಪಿ: ಉಡುಪಿ ನಗರಸಭೆಯ ಮೂಡುಪೆರಂಪಳ್ಳಿ ವಾರ್ಡಿಗೆ ನಡೆದ ಉಪಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿ ಅನಿಟಾ ಬೆಲಿಂಡ ಡಿಸೋಜಾ ಆರು ಮತಗಳಿಂದ ಜಯಗಳಿಸಿದ್ದಾರೆ.
ಕಾಂಗ್ರೆಸ್ ಅಭ್ಯರ್ಥಿ ಶ್ರುತಿ ಪರಾಭವಗೊಂಡಿದ್ದಾರೆ. ಕಾಂಗ್ರೆಸ್ ಸದಸ್ಯೆ ಸೆಲಿನಾ ಕರ್ಕಡಾ ಅವರ ನಿಧನದಿಂದ...