Tuesday, November 26, 2024

CATEGORY

ಕರಾವಳಿ

ಉಡುಪಿ ಶ್ರೀಕೃಷ್ಣದೇವರಿಗೆ 4.5 ಲಕ್ಷ ರೂ. ಮೌಲ್ಯದ ಚಿನ್ನದ ಕಿರೀಟ ಅರ್ಪಣೆ

ಉಡುಪಿ: ಉಡುಪಿ ಶ್ರೀ ಕೃಷ್ಣದೇವರಿಗೆ ತೆಲಂಗಾಣದ ಆರ್. ಸ್ವಾಮಿನಾಥನ್ ಎಂಬ ಭಕ್ತರೋರ್ವರು ಸುಮಾರು 4.5 ಲಕ್ಷ ರೂಪಾಯಿ ಮೌಲ್ಯದ ಚಿನ್ನದ ಕಿರೀಟವನ್ನು ಅರ್ಪಿಸಿದರು. ಪರ್ಯಾಯ ಶ್ರೀಕೃಷ್ಣಾಪುರ ಮಠಾಧೀಶರಾದ ಶ್ರೀವಿದ್ಯಾಸಾಗರತೀರ್ಥ ಶ್ರೀಪಾದರ ಮೂಲಕ ದೇವರಿಗೆ ಕಿರೀಟ...

ಉಡುಪಿ: ಕಸದ ತೊಟ್ಟಿಯಲ್ಲಿ ವ್ಯಕ್ತಿಯ ಶವ ಪತ್ತೆ

ಉಡುಪಿ: ಉಡುಪಿ ಶಿರಿಬೀಡು ವಾರ್ಡ್ ಕೆಎಸ್ಆರ್ ಟಿಸಿ ಬಸ್ ನಿಲ್ದಾಣ ಬಳಿಯ ಕಸದ ತೊಟ್ಟಿಯ ಮಧ್ಯದಲ್ಲಿ ಇಂದು ಬೆಳಿಗ್ಗೆ ವ್ಯಕ್ತಿಯೋರ್ವರು ಪ್ರಜ್ಞಾಹೀನಸ್ಥಿತಿಯಲ್ಲಿ ಮಲಗಿರುವುದು ಕಂಡುಬಂದಿದೆ. ವ್ಯಕ್ತಿ ಮಲಗಿರುವುದನ್ನು ಕಂಡಂತಹ ಸ್ಥಳೀಯರು ಸಮಾಜ ಸೇವಕ ನಿತ್ಯಾನಂದ...

ಬಿಲ್ಲಾಡಿ: ಬಾವಿಗೆ ಹಾರಿ ಯುವಕ ಆತ್ಮಹತ್ಯೆ

ಕೋಟ: ಜೀವನದಲ್ಲಿ ಮನನೊಂದ ಯುವಕನೋರ್ವ ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಬಿಲ್ಲಾಡಿ ಗ್ರಾಮದ ಬನ್ನೇರಳ ಕಟ್ಟೆ ಎಂಬಲ್ಲಿ ನಡೆದಿದೆ. ಬಿಲ್ಲಾಡಿ ಗ್ರಾಮದ ನಾಗಮಣಿ ಎಂಬವರ ಮಗ ಕಾರ್ತಿಕ್(26) ಆತಹತ್ಯೆ ಮಾಡಿಕೊಂಡ ಯುವಕ. ಈತ...

ಡಿಸೆಂಬರ್ 30 ರಂದು ವಂದೇ ಭಾರತ್ ಎಕ್ಸ್ ಪ್ರೆಸ್ ರೈಲಿಗೆ ಉಡುಪಿಯಲ್ಲಿ ಅದ್ದೂರಿ ಸ್ವಾಗತ : ಯಶ್ ಪಾಲ್ ಸುವರ್ಣ

ಉಡುಪಿ: ಕರಾವಳಿ ಜನತೆಗೆ ಪ್ರಧಾನಿ ನರೇಂದ್ರ ಮೋದಿ ನೇತತ್ವದ ಕೇಂದ್ರ ಸರಕಾರ ಕೊಡುಗೆಯಾಗಿ ನೀಡಿರುವ ಮಂಗಳೂರು ಮಡಗಾಂವ್ ವಂದೇ ಭಾರತ್ ಎಕ್ಸ್ ಪ್ರೆಸ್ ರೈಲಿನ ಪ್ರಥಮ ಪ್ರಯಾಣ ಹಿನ್ನೆಲೆಯಲ್ಲಿ ಡಿಸೆಂಬರ್ 30 ರಂದು...

ಶ್ರೀವಿಶ್ವೇಶತೀರ್ಥ ಸ್ವಾಮೀಜಿ ಸಂಸ್ಮರಣೆಗಾಗಿ ಛಾಯಾಚಿತ್ರ ಪ್ರದರ್ಶನ

ಉಡುಪಿ: ಪೇಜಾವರ ಮಠದ ಕೀರ್ತಿಶೇಷ ಶ್ರೀವಿಶ್ವೇಶತೀರ್ಥ ಸ್ವಾಮೀಜಿ ಪಾಜಕದಲ್ಲಿ ಸ್ಥಾಪಿಸಿದ ಆನಂದತೀರ್ಥ ವಿದ್ಯಾಲಯ ಸಂಸ್ಥೆಯ ದಶಮಾನೋತ್ಸವದ ಪ್ರಯುಕ್ತ ಸ್ವಾಮೀಜಿಯ ಸಂಸ್ಮರಣೆಗಾಗಿ ಪತ್ರಿಕಾ ಛಾಯಾಗ್ರಾಹಕ ಅರುಣಾಚಲ ಹೆಬ್ಬಾರ್ ತೆಗೆದ ಸ್ವಾಮೀಜಿಯ ಛಾಯಾಚಿತ್ರ ಪ್ರದರ್ಶನವನ್ನು ಆಯೋಜಿಸಲಾಗಿತ್ತು. ಛಾಯಾಚಿತ್ರ...

ಉಡುಪಿ: ಡಿ.31ರಂದು ಪೊಡವಿಗೊಡೆಯ ಶ್ರೀಕೃಷ್ಣನಿಗೆ ಕೋಟಿ ತುಳಸಿ ಅರ್ಚನೆ

ಉಡುಪಿ: ಪರ್ಯಾಯ ಶ್ರೀ ಕೃಷ್ಣ ಮಠದ ಆಶ್ರಯದಲ್ಲಿ ಉಡುಪಿ ತುಳು ಶಿವಳ್ಳಿ ಮಾಧ್ವಬ್ರಾಹ್ಮಣ ಮಹಾಮಂಡಲದ ಅಂಗಸಂಸ್ಥೆ ತುಶಿಮಾಮ ಕಡಿಯಾಳಿ ನೇತೃತ್ವದಲ್ಲಿ ಪೊಡವಿಗೊಡೆಯ ಶ್ರೀಕೃಷ್ಣನಿಗೆ ವಿಷ್ಣುಸಹಸ್ರನಾಮಾವಳಿ ಪಾರಾಯಣ ಸಹಿತ 'ಕೋಟಿ ತುಳಸಿ ಅರ್ಚನೆ'ಯನ್ನು ಇದೇ...

ಸೈಂಟ್ ಮೇರಿಸ್ ದ್ವೀಪಕ್ಕೆ ರಾತ್ರಿ ವೇಳೆ ಕಾನೂನು ಬಾಹಿರ ಬೋಟ್ ರೈಡ್: ಗುತ್ತಿಗೆದಾರರಿಂದ ಅನಧಿಕೃತ ಕಾರುಬಾರು

ಉಡುಪಿ: ಉಡುಪಿ ಜಿಲ್ಲೆಯ ಪ್ರಸಿದ್ಧ ಪ್ರವಾಸಿ ತಾಣವಾದ ಮಲ್ಪೆ ಬೀಚ್ ಹಾಗೂ ಸೈಂಟ್ ಮೇರಿಸ್ ಐಲ್ಯಾಂಡ್ ನಲ್ಲಿ ನಿಯಮ ಮೀರಿ ಅನಧಿಕೃತ ಕಾರುಬಾರು ನಡೆಸುತ್ತಿರುವ ಬಗ್ಗೆ ಗುಮಾನಿ ಬಂದಿದೆ. ಸೈಂಟ್ ಮೇರಿಸ್ ದ್ವೀಪ್ ಕ್ಕೆ...

ಗ್ರಾಹಕರು ದೈನಂದಿನ ಸರಕು ಹಾಗೂ ಸೇವೆಗಳನ್ನು ಪಡೆಯುವಾಗ ಎಚ್ಚರ ವಹಿಸಿ: ಜಿಲ್ಲಾಧಿಕಾರಿ

ಉಡುಪಿ: ಪ್ರತಿಯೊಬ್ಬ ಸಾರ್ವಜನಿಕರು ಗ್ರಾಹಕರಾಗಿದ್ದು, ತಮ್ಮ ದೈನಂದಿನ ಜೀವನದಲ್ಲಿ ಸರಕು ಹಾಗೂ ಸೇವೆಗಳನ್ನು ಪಡೆಯುವಾಗ ಎಚ್ಚರವಹಿಸಬೇಕು. ಒಂದೊಮ್ಮೆ ಮೋಸವಾದಲ್ಲಿ ಗ್ರಾಹಕರ ನ್ಯಾಯಾಲಯಕ್ಕೆ ಮೊರೆ ಹೋಗುವುದು ಒಳಿತು ಎಂದು ಜಿಲ್ಲಾಧಿಕಾರಿ ಡಾ.ಕೆ ವಿದ್ಯಾಕುಮಾರಿ ಹೇಳಿದರು. ಅವರು...

ಜಿಲ್ಲೆಯಲ್ಲಿ ಆದ್ಯತಾ ವಲಯಕ್ಕೆ 11057.6 ಕೋಟಿ ರೂ. ಸಾಲ ಯೋಜನೆ ಗುರಿ ನಿಗದಿ: ಜಿಲ್ಲಾಧಿಕಾರಿ ಡಾ. ಕೆ ವಿದ್ಯಾಕುಮಾರಿ

ಉಡುಪಿ: ರಾಷ್ಟ್ರೀಯ ಕೃಷಿ ಮತ್ತು ಗ್ರಾಮೀಣ ಅಭಿವೃದ್ಧಿ ಬ್ಯಾಂಕ್ ವತಿಯಿಂದ 2024-25 ನೇ ಸಾಲಿಗೆ ಜಿಲ್ಲೆಯಲ್ಲಿ 11057.6 ಕೋಟಿ ರೂ. ಗಳನ್ನು ಆದ್ಯತಾ ವಲಯಕ್ಕೆ ಸಾಲ ಯೋಜನೆಯನ್ನು ನೀಡುವ ಗುರಿ ಹೊಂದಿದೆ ಎಂದು...

ಆಟಗಾರರು ಶಿಸ್ತನ್ನು ಕಾಪಾಡುವುದರ ಮೂಲಕ ಆರೋಗ್ಯಕರ ಜೀವನ ನಡೆಸುವಂತಾಗಬೇಕು: ಎಂ.ಚಂದ್ರಶೇಖರ ಕಲ್ಕೂರ

ಬ್ರಹ್ಮಾವರ: ಶ್ರೀನಿಕೇತ ಶಾಲೆ ಮಟಪಾಡಿ ಬ್ರಹ್ಮಾವರ ಸ್ಥಳೀಯ ಸಂಘ ಸಂಸ್ಥೆಗಳು ಹಾಗೂ ಹಳೆ ವಿದ್ಯಾರ್ಥಿಗಳು ಇವರ ಸಹಭಾಗಿತ್ವದಲ್ಲಿ ಬ್ರಹ್ಮಾವರ ಗಾಳಿಮನೆ ನಡೂರು ದಿ.ಶಿವರಾಮ ಶೆಟ್ಟಿ ಜನ್ಮ ಶತಮಾನೋತ್ಸವ ಸಂಭ್ರಮದಲ್ಲಿ ಶಾಲಾ ಶ್ರೇಯೋಭಿವೃದ್ದಿಗಾಗಿ ಪ್ರಪ್ರಥಮ...

Latest news

- Advertisement -spot_img