ಉಡುಪಿ: ಉಡುಪಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಉಡುಪಿ ತಾಲೂಕು ಘಟಕದ ಕನ್ನಡ ಸಾಹಿತ್ಯ ಸಮ್ಮೇಳನವು ಇದೇ ಬರುವ ಡಿ. 30ರಂದು ಮಣಿಪಾಲದ ಶ್ರೀ ಕ್ಷೇತ್ರ ಶಿವಪಾಡಿ ಉಮಾ ಮಹೇಶ್ವರ ದೇವಸ್ಥಾನದ ರಮಾನಂದ...
ಉಡುಪಿ: ರಾಜ್ಯ ಕಾಂಗ್ರೆಸ್ ಸರಕಾರ ಅಲ್ಪಸಂಖ್ಯಾತರನ್ನು ಓಲೈಸುವ ಬರದಲ್ಲಿ ಬಹುಸಂಖ್ಯಾತರಿಗೆ ಸೆಡ್ಡು ಹೊಡೆಯುವ ಕೆಲಸ ಮಾಡುತ್ತಿದೆ ಎಂದು ವಿಧಾನ ಪರಿಷತ್ ವಿಪಕ್ಷ ನಾಯಕ ಕೋಟ ಶ್ರೀನಿವಾಸ ಪೂಜಾರಿ ದೂರಿದರು.
ಉಡುಪಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು,...
ಬೆಂಗಳೂರು: ಪ್ರಧಾನಿ ಮೋದಿಯವರೇ ಕರ್ನಾಟಕ ರಾಜ್ಯದಲ್ಲಿ ನಮ್ಮ ಕಾಂಗ್ರೆಸ್ ಸರ್ಕಾರ ಐದೂ ಗ್ಯಾರಂಟಿ ಯೋಜನೆಗಳನ್ನು ಜಾರಿ ಮಾಡಿದೆ. ನಿಮ್ಮ ಮಾತು ಸುಳ್ಳಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ವ್ಯಂಗ್ಯವಾಡಿದರು.
ವಿಧಾನಸೌಧದ ಬ್ಯಾಂಕ್ವೆಟ್ ಹಾಲ್ ನಲ್ಲಿ ರಾಜ್ಯ...
ಉಡುಪಿ: ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲು ಇಂದು ಬಂದರು ನಗರಿ ಮಂಗಳೂರಿನಿಂದ ಗೋವಾ ಮಡ್ತಾಂವ್‌ಗೆ ತನ್ನ ಪರೀಕ್ಷಾರ್ಥ ಸಂಚಾರ ನಡೆಸಿದ್ದು, ಈ ಮೂಲಕ ಕರಾವಳಿ ಭಾಗದ ಬಹುನೀರಿಕ್ಷಿತ ಕನಸನ್ನು ನನಸು ಮಾಡಿದೆ.
ಮಂಗಳೂರು ಸೆಂಟ್ರಲ್...
ಉಡುಪಿ: ನಗರ ಸ್ಥಳೀಯ ಸಂಸ್ಥೆಗಳಲ್ಲಿ ವಿವಿಧ ಕಾರಣಗಳಿಂದ ತೆರವಾದ ಖಾಲಿ ಸ್ಥಾನಗಳಿಗೆ ಡಿಸೆಂಬರ್ 27 ರಂದು ಚುನಾವಣೆ ನಡೆಯಲಿದ್ದು, ಮತದಾನದ ಸಂದರ್ಭದಲ್ಲಿ ಶಾಂತಿ ಮತ್ತು ಸುವ್ಯವಸ್ಥೆಯನ್ನು ಕಾಪಾಡುವ ಸಲುವಾಗಿ ಹಾಗೂ ಸಾರ್ವಜನಿಕರು ಮತ...
ಉಡುಪಿ: ಯುವ ಜನರ ಶ್ರೇಯೋಭಿವೃದ್ಧಿಗೆ ಸರಕಾರ ಜಾರಿಗೆ ತಂದಿರುವ ಯುವನಿಧಿ ಯೋಜನೆಗೆ ಅರ್ಹ ಪ್ರತಿಯೊಬ್ಬ ಫಲಾನುಭವಿಗಳು ಅರ್ಜಿ ಸಲ್ಲಿಸಿ, ಈ ಯೋಜನೆಯ ಲಾಭ ಪಡೆದುಕೊಳ್ಳಬೇಕು ಎಂದು ಜಿಲ್ಲಾಧಿಕಾರಿ ಡಾ. ಕೆ ವಿದ್ಯಾಕುಮಾರಿ ಹೇಳಿದರು.
ಮಣಿಪಾಲ...
ಉಡುಪಿ: ಮುಸ್ಲಿಂ ಮಹಿಳೆಯರ ಬಗ್ಗೆ ಮಾನಹಾನಿಕರವಾಗಿ ಹೇಳಿಕೆ ನೀಡಿ ತನ್ನ ಕೆಟ್ಟ ಮನಸ್ಥಿತಿಯನ್ನು ತೋರಿಸಿರುವ ಕಲ್ಕಡ್ಕ ಪ್ರಭಾಕರ ಭಟ್ ಅವರ ವಿರುದ್ದ ರಾಜ್ಯ ಸರಕಾರ ಕೂಡಲೇ ಸ್ವಯಂ ಪ್ರೇರಿತ ದೂರು ದಾಖಲಿಸಿಕೊಂಡು ಕ್ರಮ...
ಉಡುಪಿ: ಅಜಾತಶತ್ರು ಮಾಜಿ ಪ್ರಧಾನಿ ಭಾರತ ರತ್ನ ಅಟಲ್ ಬಿಹಾರಿ ವಾಜಪೇಯಿಯವರ ಜನ್ಮ ದಿನಾಚರಣೆಯನ್ನು ಉಡುಪಿ ಜಿಲ್ಲಾ ಬಿಜೆಪಿ ವತಿಯಿಂದ ಬಿಜೆಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್ ಅಧ್ಯಕ್ಷತೆಯಲ್ಲಿ ಜಿಲ್ಲಾ ಕಛೇರಿಯಲ್ಲಿ ಪುಷ್ಪ...
ಉಡುಪಿ: ಏಸುಕ್ರಿಸ್ತರ ಜನ್ಮದಿನವಾದ ಕ್ರಿಸ್ಮಸ್ ಹಬ್ಬವನ್ನು ಕ್ರೈಸ್ತ ಬಾಂಧವರು ಉಡುಪಿ ಜಿಲ್ಲೆಯಾದ್ಯಂತ ಭಾನುವಾರ ರಾತ್ರಿ ಭಕ್ತಿ, ಶೃದ್ಧೆ, ಸಂಭ್ರಮ ಸಡಗರದಿಂದ ಆಚರಿಸಿದರು.
ಭಾನುವಾರ ರಾತ್ರಿ ಜಿಲ್ಲೆಯ ಎಲ್ಲಾ ಚರ್ಚುಗಳಲ್ಲಿ ವಿಶೇಷ ಪ್ರಾರ್ಥನೆ, ಕ್ರಿಸ್ಮಸ್ ಗೀತೆಗಳ...
ಮಲ್ಪೆ: ಮಲ್ಪೆ ಮೀನುಗಾರಿಕೆ ಬಂದರಿನಲ್ಲಿ ಬಲರಾಂ ಪರ್ಸೀನ್ ಬೋಟ್ ನವರಿಗೆ 400 ಕೆ.ಜಿ ತೂಕದ ಬೃಹತ್ ಗಾತ್ರದ ಮಡಲು ಮೀನು ದೊರೆತಿದೆ.
ಬಿಲ್‌ಫಿಶ್ ಹೆಸರಿನ ಈ ಮೀನನ್ನು ಸ್ಥಳೀಯವಾಗಿ ಮಡಲು ಮೀನು ಅಥವಾ ಕಟ್ಟೆಕೊಂಬು...