Tuesday, November 26, 2024

CATEGORY

ಕರಾವಳಿ

ಆಯುರ್ವೇದ ವೈದ್ಯರಿಗೆ ಅಲೋಪತಿ ಔಷಧಿ ಬಳಕೆ ಮಾಡಲು ಅವಕಾಶ ನೀಡಿ; ತುಳುನಾಡ ರಕ್ಷಣಾ ವೇದಿಕೆ ಒತ್ತಾಯ

ಉಡುಪಿ: ರಾಜ್ಯದ ಆಯುರ್ವೇದ ವೈದ್ಯರಿಗೆ ಪ್ರಾಥಮಿಕ ಹಂತದ ಚಿಕಿತ್ಸೆಯಲ್ಲಿ ನಮ್ಮ ಮೂಲ ಪದ್ಧತಿಯೊಂದಿಗೆ ಅಲೋಪತಿ ಔಷಧಿ ಬಳಕೆ ಮಾಡಲು ಅವಕಾಶ ನೀಡಬೇಕು ಎಂದು ಒತ್ತಾಯಿಸಿ ಉಡುಪಿ ಜಿಲ್ಲಾ ತುಳುನಾಡ ರಕ್ಷಣಾ ವೇದಿಕೆಯ ವೈದ್ಯರ...

ಕುಂದಾಪುರ: ಹೆಜ್ಜೇನು ದಾಳಿಗೆ ವ್ಯಕ್ತಿ ಬಲಿ

ಕುಂದಾಪುರ: ಹೆಜ್ಜೇನು ದಾಳಿಗೆ ವ್ಯಕ್ತಿಯೊಬ್ಬರು ಬಲಿಯಾದ ಘಟನೆ ಕುಂದಾಪುರ ತಾಲೂಕಿನ ಬಸ್ರೂರಿನಲ್ಲಿ ನಡೆದಿದೆ. ಹೆಜ್ಜೇನು ದಾಳಿಯಿಂದ ಗಂಭೀರ ಗಾಯಗೊಂಡಿದ್ದ ಬಸ್ರೂರಿನ ಬಸ್ ನಿಲ್ದಾಣ ಬಳಿಯ ನಿವಾಸಿ ಜಗಜೀವನ್ (76) ಅವರು ಚಿಕಿತ್ಸೆ ಫಲಿಸದೆ ಮೃತಪಟ್ಟಿದ್ದಾರೆ....

ಉಡುಪಿ ತಾಲೂಕು ಭಜನಾ ಪರಿಷತ್ ಅಧ್ಯಕ್ಷರಾಗಿ ವಿಜಯ ಶೆಟ್ಟಿ ಕೊಂಡಾಡಿ; ಪ್ರಧಾನ ಕಾರ್ಯದರ್ಶಿಯಾಗಿ ಶಿವಕುಮಾರ್ ಅಂಬಲಪಾಡಿ ಆಯ್ಕೆ

ಉಡುಪಿ: ಶ್ರೀ ಮಂಜುನಾಥೇಶ್ವರ ಭಜನಾ ಪರಿಷತ್ ಉಡುಪಿ ತಾಲೂಕು ಇದರ ನೂತನ ಪದಾಧಿಕಾರಿಗಳ ಆಯ್ಕೆಯ ಸಭೆಯು ಉಡುಪಿ ತಾಲೂಕು ಅಧ್ಯಕ್ಷ ಬಾಲಕೃಷ್ಣ ಶೆಟ್ಟಿ ಪೇತ್ರಿ ಇವರ ಅಧ್ಯಕ್ಷತೆಯಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ದಿ...

ಉಡುಪಿ: ಗ್ಯಾಸ್ ಸಂಪರ್ಕಕ್ಕೆ ಆಧಾರ್ ದೃಢೀಕರಣ; ಇಲಾಖೆಯಿಂದ ಸ್ಪಷ್ಟನೆ

ಉಡುಪಿ: ಡಿ.31ರೊಳಗೆ ಅನಿಲ ಸಂಪರ್ಕ ಇದ್ದವರು ಆಧಾರ ಸಂಖ್ಯೆಯೊಂದಿಗೆ ಕೆವೈಸಿ ಮಾಡಿಸಬೇಕು. ಇದರಿಂದ ಜ.1ರಿಂದ ಸಬ್ಸಿಡಿ (903ರಿಂದ 500ಕ್ಕೆ) ಸಿಗುತ್ತದೆ. ಇಲ್ಲದಿದ್ದರೆ ಸಬ್ಸಿಡಿ ರಹಿತವಾಗಿ ಸಂಪರ್ಕ ಕಮರ್ಷಿಯಲ್ ಆಗಿ ಮಾರ್ಪಟ್ಟು ಸಿಲಿಂಡರ್‌ಗೆ 1400ರೂ....

ಅಲೆವೂರು ಗ್ರೂಪ್ ಅವಾರ್ಡ್ ಗೆ ನ್ಯಾಯವಾದಿ ಶಾಂತಾರಾಮ್ ಶೆಟ್ಟಿ ಆಯ್ಕೆ

ಉಡುಪಿ: ಅಲೆವೂರು ಗ್ರೂಪ್ ಫೋರ್ ಎಜ್ಯುಕೇಷನ್ ವತಿಯಿಂದ ನೀಡಲಾಗುವ 2023ನೇ ಸಾಲಿನ ಪ್ರತಿಷ್ಠಿತ ಅಲೆವೂರು ಗ್ರೂಪ್ ಅವಾರ್ಡ್‌ಗೆ ಖ್ಯಾತ ನ್ಯಾಯವಾದಿ ಹಾಗೂ ನೋಟರಿ ಎಂ. ಶಾಂತಾರಾಮ್ ಶೆಟ್ಟಿ ಆಯ್ಕೆಯಾಗಿದ್ದಾರೆ. ಡಿ. 23ರಂದು ಶನಿವಾರ ಬೆಳಿಗ್ಗೆ...

ಉಡುಪಿ ನಗರದ ಯಾವುದೇ ನಿಲ್ದಾಣದಲ್ಲಿ ರಿಕ್ಷಾ ನಿಲುಗಡೆಗೆ ಅವಕಾಶ: ರಿಕ್ಷಾ ಚಾಲಕರ ಮತ್ತು ಮಾಲಕರ ಸಂಘಟನೆ (ಕೋರ್ಟ್ ಹಿಂಬದಿ ರಸ್ತೆ) ಯ ಹೋರಾಟಕ್ಕೆ ಸಂದ ಜಯ

ಉಡುಪಿ: ನಗರಸಭಾ ವ್ಯಾಪ್ತಿಯಲ್ಲಿ ವಲಯ-1 ರ ಪರವಾನಿಗೆ ಹೊಂದಿರುವ ಆಟೋ ಚಾಲಕರು ನಗರದ ಯಾವುದೇ ನಿಲ್ದಾಣಗಳಲ್ಲಿ ರಿಕ್ಷಾ ನಿಲುಗಡೆ ಅವಕಾಶ ಕಲ್ಪಿಸಿ ಉಡುಪಿ ಜಿಲ್ಲಾ ಪ್ರಾದೇಶಿಕ ಸಾರಿಗೆ ಅಧಿಕಾರಿ ಆದೇಶ ಹೊರಡಿಸಿದ್ದು, ಇದು...

ನಿಟ್ಟೂರಿನ ರಾಜ್ಯ ಮಹಿಳಾ ನಿಲಯದಲ್ಲಿ ಮದುವೆಯ ಸಂಭ್ರಮ: ಹಸೆಮಣೆ ಏರಿದ ಎರಡು ಜೋಡಿಗಳು

ಉಡುಪಿ: ಇಲ್ಲಿನ ನಿಟ್ಟೂರಿನ ರಾಜ್ಯ ಮಹಿಳಾ ನಿಲಯದಲ್ಲಿ ಮದುವೆ ಸಂಭ್ರಮದ ಕಳೆಯು ಕಟ್ಟಿತ್ತು. ಮಂಗಳವಾರ ಸಂಜೆ ಮೆಹಂದಿ ಕಾರ್ಯಕ್ರಮ ನಡೆದರೆ, ಇಂದು ಬೆಳಿಗ್ಗೆ ಎರಡು ಜೋಡಿಗಳ ವಿವಾಹ ಮಹೋತ್ಸವವು ಅಧಿಕಾರಿಗಳು, ಗಣ್ಯರು ಹಾಗೂ...

ಉಡುಪಿ: ನಗರಸಭೆ ಉಪಚುನಾವಣೆ; ಮದ್ಯ ಮಾರಾಟ ನಿಷೇಧ

ಉಡುಪಿ: ಉಡುಪಿ ನಗರಸಭೆಯ 13 ನೇ ಮೂಡು ಪೆರಂಪಳ್ಳಿ ವಾರ್ಡ್ನ ಉಪಚುನಾವಣೆಯು ಡಿಸೆಂಬರ್ 27 ರಂದು ನಡೆಯಲಿರುವ ಹಿನ್ನೆಲೆ, ಡಿ. 26 ರ ಬೆಳಗ್ಗೆ 6 ಗಂಟೆಯಿಂದ ಡಿ. 27 ರ ರಾತ್ರಿ...

ಡಿ. 29-30 ಉಡುಪಿಯಲ್ಲಿ ಆಟೋ ಎಕ್ಸ್ ಪೋ-2023

ಉಡುಪಿ: ಉಡುಪಿ ಜಿಲ್ಲಾ ಆಟೋ ಮೊಬೈಲ್ ಡೀಲರ್ಸ್ ಅಸೋಸಿಯೇಶನ್ ಮತ್ತು ಉಡುಪಿ ಚೇಂಬರ್ಸ್ ಆಫ್ ಕಾಮರ್ಸ್ ಆ್ಯಂಡ್ ಇಂಡಸ್ಟ್ರೀಸ್ ವತಿಯಿಂದ ಡಿ. 29 ಮತ್ತು 30 ರಂದು ಉಡುಪಿಯ ಎಂಜಿಎಂ ಕಾಲೇಜಿನ ಕ್ರೀಡಾಂಗಣದಲ್ಲಿ...

ಕ್ರಿಸ್ಮಸ್ ಜಾತಿ ಮತ ಬೇಧವಿಲ್ಲದೆ ಆಚರಿಸುವ ಹಬ್ಬ: ಬಿಷಪ್ ಡಾ. ಜೆರಾಲ್ಡ್ ಐಸಾಕ್ ಲೋಬೊ

ಉಡುಪಿ: ಹಿಂಸೆಗೆ ಉತ್ತರವಾಗಿ ಪ್ರೀತಿಯನ್ನು ತಿಳಿಸಲು ಯೇಸು ಕ್ರಿಸ್ತರು ಧರೆಯಲ್ಲಿ ಹುಟ್ಟಿಬಂದರು ಎಂದು ಉಡುಪಿ ಧರ್ಮಪ್ರಾಂತ್ಯದ ಧರ್ಮಾಧ್ಯಕ್ಷರಾದ ಡಾ. ಜೆರಾಲ್ಡ್ ಐಸಾಕ್ ಲೋಬೊ ಹೇಳಿದರು.ಉಡುಪಿ ಧರ್ಮಪ್ರಾಂತ್ಯದ ವತಿಯಿಂದ ಕಕ್ಕುಂಜೆ ಅನುಗ್ರಹ ಪಾಲನಾ ಕೇಂದ್ರದಲ್ಲಿ...

Latest news

- Advertisement -spot_img