Tuesday, November 26, 2024

CATEGORY

ಕರಾವಳಿ

ಉಡುಪಿ: ಪುತ್ತಿಗೆ ಪರ್ಯಾಯ ಮಹೋತ್ಸವದ ಚಪ್ಪರ ಮುಹೂರ್ತ

ಉಡುಪಿ: ಪುತ್ತಿಗೆ ಮಠಾಧೀಶರಾದ ಶ್ರೀ ಸುಗುಣೇಂದ್ರ ತೀರ್ಥ ಶ್ರೀಪಾದರ ಚತುರ್ಥ ಪರ್ಯಾಯೋತ್ಸವದ ಅಂಗವಾಗಿ ಚಪ್ಪರ ಮುಹೂರ್ತವನ್ನು ಇಂದು ನೆರವೇರಿಸಲಾಯಿತು. ಮಠದ ಪುರೋಹಿತ ರಾಘವೇಂದ್ರ ಕೊಡಂಚರ ಪೌರೋಹಿತ್ಯದಲ್ಲಿ ಧಾರ್ಮಿಕ ಕಾರ್ಯಕ್ರಮ ನಡೆಯಿತು. ಚಪ್ಪರ ನಿರ್ವಹಣೆಯ ರಾಜೇಶ್...

ಕಾಪು: ಸಮಾಜರತ್ನ ಕೆ. ಲೀಲಾಧರ ಶೆಟ್ಟಿ ಅವರಿಗೆ ಸಾರ್ವಜನಿಕ ನುಡಿನಮನ

ಉಡುಪಿ: ಇತ್ತೀಚೆಗೆ ಅಗಲಿದ ಸಮಾಜರತ್ನ ದಿ. ಕೆ. ಲೀಲಾಧರ ಶೆಟ್ಟಿ ಮತ್ತು ದಿ. ವಸುಂಧರಾ ಶೆಟ್ಟಿ ಅವರಿಗೆ ಸಾರ್ವಜನಿಕ ನುಡಿನಮನ ಸಮರ್ಪಣೆ ಸಹಿತ ಶ್ರದ್ಧಾಂಜಲಿ ಸಭೆಯು ಕಾಪು ಬಂಟರ ಸಂಘದ ಅಂಬಾ ಮಹಾಬಲ...

ಉಡುಪಿ: ನಗರದ ಯಾವುದೇ ರಿಕ್ಷಾ ನಿಲ್ದಾಣದಲ್ಲಿ ನಿಲುಗಡೆಗೆ ಅವಕಾಶ; ತೊಂದರೆ ನೀಡುವ ರಿಕ್ಷಾ ಚಾಲಕರ ವಿರುದ್ಧ ಕಾನೂನು ಕ್ರಮ

ಉಡುಪಿ: ಉಡುಪಿ ನಗರಸಭಾ ವ್ಯಾಪ್ತಿಯಲ್ಲಿ ವಲಯ-1 ರ ಪರವಾನಿಗೆ ಹೊಂದಿರುವ ಆಟೋ ಚಾಲಕರು ಆಟೋ ಸ್ಟ್ಯಾಂಡಿನಲ್ಲಿ ನಿಲ್ಲಿಸಿ, ಬಾಡಿಗೆ ಮಾಡಿದರೆ ಆ ಸ್ಟ್ಯಾಂಡಿನ ಚಾಲಕರು ದಬ್ಬಾಳಿಕೆ ಮಾಡುತ್ತಿರುವುದಾಗಿ ಜಿಲ್ಲಾಡಳಿತ ಹಾಗೂ ಜಿಲ್ಲಾ ಪ್ರಾದೇಶಿಕ...

ಕೇಬಲ್ ಟಿ.ವಿ ನೆಟ್‌ವರ್ಕ್ ಚಾನೆಲ್‌ಗಳಲ್ಲಿ ಅನೇಪೇಕ್ಷಿತ ಸುದ್ದಿ ಪ್ರಸಾರ ಮಾಡಿದ್ದಲ್ಲಿ ಕಾನೂನು ಕ್ರಮ: ಜಿಲ್ಲಾಧಿಕಾರಿ ಡಾ. ಕೆ ವಿದ್ಯಾಕುಮಾರಿ

ಉಡುಪಿ: ಸ್ಥಳೀಯ ಕೇಬಲ್ ಟಿ.ವಿ ನೆಟ್‌ವರ್ಕ್ ಚಾನೆಲ್‌ಗಳಲ್ಲಿ ಅನಪೇಕ್ಷಿತ ಸುದ್ದಿಗಳನ್ನು ಪ್ರಸಾರ ಮಾಡಿದ್ದಲ್ಲಿ ಅಂತಹ ಕೇಬಲ್ ಟಿ.ವಿ ಆಪರೇಟರ್ ವಿರುದ್ಧ ನಿರ್ದಾಕ್ಷಿಣ್ಯವಾಗಿ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಜಿಲ್ಲಾಧಿಕಾರಿ ಡಾ. ಕೆ ವಿದ್ಯಾಕುಮಾರಿ...

ಶ್ರೀ ಪೇಜಾವರ ಗುರುವಂದನ ಸಮಿತಿಯಿಂದ ಕೃತಜ್ಞತಾ ಸಭೆ: ವೈಭವದ ಕಾರ್ಯಕ್ರಮದಿಂದ ಹೃದಯತುಂಬಿ ಬಂದಿದೆ- ಪೇಜಾವರ ಶ್ರೀ

ಉಡುಪಿ: ಪೇಜಾವರ ಗುರುವಂದನ ಸಮಿತಿ ನಮ್ಮ‌ ಷಷ್ಟ್ಯಬ್ದದ ಪ್ರಯುಕ್ತ ಆಯೋಜಿಸಿದ ಅತ್ಯಂತ ವೈಭವದ ಸಮಾರಂಭವನ್ನು ಕಂಡು ಹೃದಯ ತುಂಬಿ ಬಂದಿದೆ ಎಂದು ಪೇಜಾವರ ಶ್ರೀ ವಿಶ್ವಪ್ರಸನ್ನ ತೀರ್ಥ ಶ್ರೀಪಾದರು ಹೇಳಿದರು . ಶ್ರೀ ಪೇಜಾವರ...

ಡಿ. 27ರಿಂದ 30ರ ವರೆಗೆ ಮಣಿಪಾಲ ಪದವಿಪೂರ್ವ ಕಾಲೇಜಿನ ಅಮೃತ ಮಹೋತ್ಸವ ಸಂಭ್ರಮ ‘ಅಮೃತ ಪರ್ವ’

ಉಡುಪಿ: 1948ರಲ್ಲಿ ಆರಂಭಗೊಂಡ ಮಣಿಪಾಲ ಪದವಿ ಪೂರ್ವ ಕಾಲೇಜು ಇದೀಗ ಅಮೃತ ಮಹೋತ್ಸವದ ಸಂಭ್ರಮದಲ್ಲಿದೆ. 'ಅಮೃತ ಪರ್ವ' ಶೀರ್ಷಿಕೆಯೊಂದಿಗೆ ಕಾಲೇಜಿನ ಅಮೃತ ಮಹೋತ್ಸವ ಸಂಭ್ರಮ 2023-24 ಅನ್ನು ಇದೇ ಬರುವ ಡಿ. 27ರಿಂದ...

ಉಡುಪಿ: ತಾಂತ್ರಿಕ ಸಹಾಯಕರ ಹುದ್ದೆಗೆ ಅರ್ಜಿ ಆಹ್ವಾನ

ಉಡುಪಿ: ಕೃಷಿ ಇಲಾಖೆಯ ವತಿಯಿಂದ ಅನುಷ್ಠಾನಗೊಳಿಸಲಾಗುತ್ತಿರುವ ಆಹಾರ ಮತ್ತು ಪೌಷ್ಠಿಕ ಭದ್ರತೆ ಯೋಜನೆಯಡಿ ತಾಂತ್ರಿಕ ಸಹಾಯಕರ ಹುದ್ದೆಯನ್ನು ಗುತ್ತಿಗೆ ಆಧಾರದಲ್ಲಿ ನೇಮಕ ಮಾಡಿಕೊಳ್ಳಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಬಿ.ಎಸ್.ಸಿ (ಕೃಷಿ) ಪದವಿ ಹೊಂದಿರುವ,...

ಉಡುಪಿ: ಹೋಟೆಲ್, ಫಾಸ್ಟ್ ಫುಡ್ ಅಂಗಡಿಗಳಲ್ಲಿ ಹಾನಿಕಾರಕ ಬಣ್ಣ, ರಾಸಾಯನಿಕ ಬಳಸಿದರೆ ಪರವಾನಿಗೆ ರದ್ದು

ಉಡುಪಿ: ಜಿಲ್ಲೆಯ ಹೊಟೇಲ್ ಮಾಲಕರು ಹಾಗೂ ಫಾಸ್ಟ್ ಫುಡ್ ಅಂಗಡಿಯವರು ತಮ್ಮ ಉದ್ಯಮದಲ್ಲಿ ಹಾನಿಕಾರಕ ಬಣ್ಣ, ಟೆಸ್ಟಿಂಗ್ ಪೌಡರ್, ರಾಸಾಯನಿಕ ಹಾಗೂ ಪೇಪರ್ ಪ್ಲೇಟ್, ಪೇಪರ್ ಗ್ಲಾಸ್ ಮತ್ತು ಟಿಶೂಗಳನ್ನು ಬಳಸದೇ ಮರುಬಳಕೆಯ...

ಮಹಾಲಕ್ಷ್ಮೀ ಬ್ಯಾಂಕ್ ಪ್ರಗತಿ ನಿರಂತರವಾಗಿ ಸಾಗಲಿ : ನಾಡೋಜ ಜಿ. ಶಂಕರ್

ಉಡುಪಿ: ಮಹಾಲಕ್ಷ್ಮೀ ಕೋ ಆಪರೇಟಿವ್ ಬ್ಯಾಂಕ್ ಲಿ. ಉಡುಪಿ ಇದರ 2024 ನೇ ಸಾಲಿನ ಡೈರಿಯನ್ನು ಜಿ. ಶಂಕರ್ ಫ್ಯಾಮಿಲಿ ಟ್ರಸ್ಟಿನ ಪ್ರವರ್ತಕರಾದ ನಾಡೋಜ ಡಾ. ಜಿ. ಶಂಕರ್ ಬಿಡುಗಡೆ ಮಾಡಿದರು. ಬೆಣ್ಣೆಕುದ್ರು ಕುಲಮಹಾಸ್ತ್ರೀ...

ಉಡುಪಿ: ಅಪಘಾತಕ್ಕೆ ಆಹ್ವಾನ ನೀಡುತ್ತಿವೆ ಸಿಗ್ನಲ್ ಕಂಬಗಳು; ಪ್ರತಿಫಲನ ಸ್ಟಿಕ್ಕರ್ ಅಂಟಿಸಿ ಸಾಮಾಜಿಕ ಬದ್ಧತೆ ಮೆರೆದ ಸಾಮಾಜಿಕ ಕಾರ್ಯಕರ್ತರು

ಉಡುಪಿ: ಉಡುಪಿ ಹಳೆ ಡಯಾನ ವೃತ್ತ ಬಳಿ ಹಾದುಹೋಗುವ ಪಾದಚಾರಿ ರಸ್ತೆಯ ಮೇಲೆ ಸಿಗ್ನಲ್ ಕಂಬಗಳು ಮತ್ತು ಅದರ ಜೋಡಣಾ ಪರಿಕರಗಳನ್ನು ಕೆಲವು ತಿಂಗಳಿನಿಂದ ದಾಸ್ತಾನು ಮಾಡಲಾಗಿದ್ದು, ಇದರಿಂದ ಈ ಸೂಕ್ಷ್ಮ ಸ್ಥಳವು...

Latest news

- Advertisement -spot_img