Sunday, October 18, 2026

CATEGORY

ಕರಾವಳಿ

ಕಡಿಯಾಳಿ ಸಿದ್ಧಿ ವಿನಾಯಕನ 60ನೇ ವರ್ಷದ ವೈಭವದ ವಿಸರ್ಜನಾ ಮೆರವಣಿಗೆ ಇಂದು

ಉಡುಪಿ: ಉಡುಪಿ ಶ್ರೀ ಸಾರ್ವಜನಿಕ ಗಣೇಶೋತ್ಸವ ಸಮಿತಿ ವತಿಯಿಂದ ಕಡಿಯಾಳಿ ಕಾತ್ಯಾಯನಿ ಮಂಟಪದಲ್ಲಿ ಪ್ರತಿಷ್ಠಾಪಿಸಲಾಗಿರುವ ಶ್ರೀ ಸಿದ್ಧಿ ವಿನಾಯಕ ದೇವರ 60ನೇ ವರ್ಷದ ವೈಭವದ ಭವ್ಯ ವಿಸರ್ಜನಾ ಮೆರವಣಿಗೆ ಸೆ.20ರಂದು (ಭಾನುವಾರ) ಸಂಜೆ...

ಸೆ.26ರಂದು ಅಧ್ಯಾಪಕ ಭೂಷಣ ಪ್ರಶಸ್ತಿ ಪ್ರದಾನ ಸಮಾರಂಭ

ಉಡುಪಿ: ಕರ್ನಾಟಕ ರಾಜ್ಯ ಮಹಾವಿದ್ಯಾಲಯ ಶಿಕ್ಷಕ ಸಂಘದ ಮಂಗಳೂರು ವಿಭಾಗದ ವತಿಯಿಂದ 2026ನೇ ಸಾಲಿನ ‘ಅಧ್ಯಾಪಕ ಭೂಷಣ ಪ್ರಶಸ್ತಿ’ ಪ್ರದಾನ ಸಮಾರಂಭ ಸೆಪ್ಟೆಂಬರ್ 26ರಂದು ಮಧ್ಯಾಹ್ನ 2ಗಂಟೆಗೆ ಉಡುಪಿಯ ಕಿದಿಯೂರು ಹೋಟೆಲ್‌ನ ಮಾಧವ...

ಕಸ್ತೂರಿರಂಗನ್ ವರದಿ: ಜನರ ಅಭಿಪ್ರಾಯವೇ ನನ್ನ ಅಭಿಪ್ರಾಯ — ಸಿಎಂ ಡಿಕೆಶಿ

ಉಡುಪಿ: ‘ನಾನು ಯಾರಿಗೂ ಉತ್ತರ ಕೊಡಲು ಬಂದಿಲ್ಲ. ಜನರ ಬೇಡಿಕೆ ಹಾಗೂ ಭಾವನೆಗಳನ್ನು ಅವರಿಂದಲೇ ತಿಳಿದುಕೊಳ್ಳಲು ಬಂದಿದ್ದೇನೆ. ಜನರ ಅಭಿಪ್ರಾಯವೇ ನನ್ನ ಅಭಿಪ್ರಾಯವಾಗಬೇಕು’ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹೇಳಿದರು.ಕಸ್ತೂರಿರಂಗನ್ ವರದಿಯಿಂದ ಆತಂಕಕ್ಕೊಳಗಾಗಿರುವ...

ತುಳು ಭಾಷೆಗೆ ರಾಜ್ಯದ ಎರಡನೇ ಅಧಿಕೃತ ಭಾಷೆಯ ಮಾನ್ಯತೆ: ಸಿಎಂ ಘೋಷಣೆ

ಉಡುಪಿ: ತುಳು ಭಾಷೆಗೆ ಕರ್ನಾಟಕದ ಎರಡನೇ ಅಧಿಕೃತ ಭಾಷೆಯ ಮಾನ್ಯತೆ ನೀಡುವ ಕುರಿತು ರಾಜ್ಯ ಸರ್ಕಾರ ನಿರ್ಧಾರ ಕೈಗೊಂಡಿದ್ದು, ಅಗತ್ಯ ಕಾನೂನು ಮತ್ತು ಆಡಳಿತಾತ್ಮಕ ಕ್ರಮಗಳನ್ನು ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಘೋಷಿಸಿದರು.ಮಂಗಳೂರಿನಲ್ಲಿ...

ಮಣಿಪಾಲದಲ್ಲಿ 30 ಗ್ರಾಂ ಎಂಡಿಎಂಎ ವಶ; ಇಬ್ಬರ ಬಂಧನ

ಉಡುಪಿ: ವಿದ್ಯಾರ್ಥಿಗಳಿಗೆ ಮಾರಾಟ ಮಾಡಲು ಎಂಡಿಎಂಎ ಮಾದಕ ವಸ್ತುವನ್ನು ಕಾರಿನಲ್ಲಿ ಸಾಗಿಸುತ್ತಿದ್ದ ಆರೋಪದ ಮೇರೆಗೆ ಇಬ್ಬರನ್ನು ಮಣಿಪಾಲ ಪೊಲೀಸರು ಬಂಧಿಸಿದ್ದಾರೆ.ಬಂಧಿತರನ್ನು ಉಡುಪಿ ತಾಲ್ಲೂಕಿನ ಉದ್ಯಾವರದ ಪಳ್ಳಿಗುಡ್ಡೆಯ ಅಕ್ಬರ್ ಮಹಮ್ಮದ್ ಬ್ಯಾರಿ (44) ಹಾಗೂ...

ಕಾಂಗ್ರೆಸ್ ಬಲವರ್ಧನೆಗೆ ತಳಮಟ್ಟದಿಂದಲೇ ಕಾರ್ಯ: ಕಿಶನ್ ಹೆಗ್ಡೆ

ಉಡುಪಿ: ಉಡುಪಿ ಜಿಲ್ಲಾ ಕಾಂಗ್ರೆಸ್ ನೂತನ ಅಧ್ಯಕ್ಷರಾಗಿ ಕಿಶನ್ ಹೆಗ್ಡೆ ಕೊಳ್ಕೆಬೈಲ್ ಗುರುವಾರ ಅಧಿಕಾರ ಸ್ವೀಕರಿಸಿದರು.ಬ್ರಹ್ಮಗಿರಿಯ ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ನಿರ್ಗಮನ ಅಧ್ಯಕ್ಷ ಅಶೋಕ್ ಕುಮಾರ್ ಕೊಡವೂರು ಅವರು ಕಿಶನ್...

ಮೋದಿ ಹುಟ್ಟುಹಬ್ಬ: ಉಚಿತ ಹಾಲು ಪಾಯಸ ವಿತರಣೆ

ಉಡುಪಿ: ಪ್ರಧಾನಿ ನರೇಂದ್ರ ಮೋದಿ ಅವರ 76ನೇ ಹುಟ್ಟುಹಬ್ಬದ ಅಂಗವಾಗಿ ಕಡಿಯಾಳಿಯಲ್ಲಿ ನಾಗರಿಕರಿಗೆ ಉಚಿತ ಹಾಲು ಪಾಯಸ ವಿತರಿಸಲಾಯಿತು. ಕಡಿಯಾಳಿ ಹೋಟೆಲ್ ಶ್ರೀನಿವಾಸ್ ಮಾಲೀಕ ನರಸಿಂಹ ಕಿಣಿ ಅವರ ನೇತೃತ್ವದಲ್ಲಿ ಕಳೆದ ಹಲವು ವರ್ಷಗಳಿಂದ...

ಲೋಕಕಲ್ಯಾಣಕ್ಕಾಗಿ ಫೆಬ್ರವರಿಯಲ್ಲಿ ಪಡು ಅಲೆವೂರು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ಸಹಸ್ರ ಚಂಡಿಕಾಯಾಗ

ಉಡುಪಿ: ಪಡು ಅಲೆವೂರು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ಲೋಕಕಲ್ಯಾಣ, ದೇಶದ ಸುಭಿಕ್ಷೆ ಹಾಗೂ ಗ್ರಾಮ–ರಾಷ್ಟ್ರಗಳ ಕ್ಷೇಮಕ್ಕಾಗಿ ಫೆಬ್ರವರಿಯಲ್ಲಿ ಸಹಸ್ರ ಚಂಡಿಕಾಯಾಗ ಹಮ್ಮಿಕೊಳ್ಳಲಾಗಿದೆ ಎಂದು ದೇವಸ್ಥಾನದ ಅನುವಂಶಿಕ ಆಡಳಿತ ಮೊಕ್ತೇಸರ ಕೆ. ಕೃಷ್ಣರಾಜ್ ಭಟ್...

ತೊಟ್ಟಂ ಗಣೇಶೋತ್ಸವದಲ್ಲಿ ಸೌಹಾರ್ದತೆಯ ಸಂದೇಶ: ಚರ್ಚ್ ಪ್ರತಿನಿಧಿಗಳ ಭೇಟಿ ನೀಡಿ ಶುಭಾಶಯ ವಿನಿಮಯ

ಉಡುಪಿ: ಕೋಮು ಸೌಹಾರ್ದತೆ, ಪರಸ್ಪರ ಗೌರವ ಹಾಗೂ ಸ್ನೇಹದ ಸಂದೇಶ ಸಾರುವ ನಿಟ್ಟಿನಲ್ಲಿ ತೊಟ್ಟಂನ ಸಂತ ಅನ್ನಮ್ಮ ಚರ್ಚ್ನ ಧರ್ಮಗುರು ವಂ. ಫಾ. ಹೆನ್ರಿ ಮಸ್ಕರೇನ್ಹಸ್ ಹಾಗೂ ಉಡುಪಿ ವಲಯದ ಪ್ರಧಾನ ಧರ್ಮಗುರು,...

ಉಡುಪಿ: ಸೆ.20ರಂದು ಕೆಸಿಎಸ್‌ಸಿ ಸಂಸ್ಥೆಯ 32ನೇ ವಾರ್ಷಿಕೋತ್ಸವ- ಓಣಂ ಹಬ್ಬ ಆಚರಣೆ

ಉಡುಪಿ: ಕೇರಳ ಕಲ್ಚರಲ್ ಆ್ಯಂಡ್ ಸೋಶಿಯಲ್ ಸೆಂಟರ್‌ (ಕೆಸಿಎಸ್‌ಸಿ) ಉಡುಪಿ ಸಂಸ್ಥೆಯ 32ನೇ ವಾರ್ಷಿಕೋತ್ಸವ ಹಾಗೂ ಓಣಂ ಹಬ್ಬ ಆಚರಣೆ ಕಾರ್ಯಕ್ರಮ ಇದೇ ಸೆ.20ರಂದು ಉಡುಪಿಯ ಅಮ್ಮಣ್ಣಿ ರಾಮಣ್ಣ ಶೆಟ್ಟಿ ಮೆಮೋರಿಯಲ್ ಹಾಲ್‌ನಲ್ಲಿ...

Latest news

- Advertisement -spot_img