Monday, November 25, 2024

CATEGORY

ಕರಾವಳಿ

ಆರ್ಟಿಕಲ್ 370 ರದ್ದು ಆದೇಶ ಎತ್ತಿ ಹಿಡಿದ ಸುಪ್ರೀಂ: ದೇಶದ ಸಾರ್ವಭೌಮತೆಗೆ ಸಂದ ಜಯ; ಶಾಸಕ ಯಶ್ ಪಾಲ್ ಸುವರ್ಣ ಹರ್ಷ

ಉಡುಪಿ: ಜಮ್ಮು ಮತ್ತು ಕಾಶ್ಮೀರಕ್ಕೆ ವಿಶೇಷಾಧಿಕಾರವಾಗಿ ನೀಡಲಾಗಿದ್ದ ಸಂವಿಧಾನದ ಆರ್ಟಿಕಲ್ 370 ವಿಧಿ ರದ್ದು ಮಾಡಿದ್ದ ಕೇಂದ್ರ ಸರ್ಕಾರದ ನಿರ್ಧಾರ ಸರಿಯಾಗಿದೆ ಎಂದು ಸುಪ್ರೀಂ ಕೋರ್ಟ್ ನೀಡಿರುವ ತೀರ್ಪು ಪ್ರಧಾನಿ ನರೇಂದ್ರ ಮೋದಿ...

ಪರ್ಯಾಯ ಮಹೋತ್ಸವ: ನಗರಸಭೆಯಿಂದ 5 ಕೋಟಿ ವೆಚ್ಚದಲ್ಲಿ ಮೂಲ ಸೌಕರ್ಯ ಅಭಿವೃದ್ಧಿ; ಶಾಸಕ ಯಶ್ ಪಾಲ್ ಸುವರ್ಣ

ಉಡುಪಿ: ಜನವರಿಯಲ್ಲಿ ನಡೆಯುವ ಉಡುಪಿ ಪರ್ಯಾಯ ಮಹೋತ್ಸವ ಹಿನ್ನೆಲೆಯಲ್ಲಿ ಉಡುಪಿ ನಗರಸಭೆ ವತಿಯಿಂದ ರೂ. 5 ಕೋಟಿ ವೆಚ್ಚದಲ್ಲಿ ಉಡುಪಿ ನಗರದ ಮೂಲ ಸೌಕರ್ಯ ಅಭಿವೃದ್ಧಿ ಕಾಮಗಾರಿಗಳು ಆರಂಭಗೊಳ್ಳಲಿದೆ ಎಂದು ಉಡುಪಿ ಶಾಸಕ...

ಪೇಜಾವರ ವಿಶ್ವಪ್ರಸನ್ನತೀರ್ಥ ಶ್ರೀಪಾದರ ಷಷ್ಟ್ಯಬ್ದಿ ಅಭಿನಂದನಾ ಸಮಾರಂಭದ ಆಮಂತ್ರಣ ಪತ್ರಿಕೆ ಬಿಡುಗಡೆ

ಉಡುಪಿ: ಪೇಜಾವರ ಮಠಾಧೀಶರಾದ ಶ್ರೀ ವಿಶ್ವಪ್ರಸನ್ನತೀರ್ಥ ಶ್ರೀಪಾದರ ಷಷ್ಟ್ಯಬ್ದಿ ಅಭಿನಂದನಾ ಸಮಾರಂಭದ ಆಮಂತ್ರಣ ಪತ್ರಿಕೆಯನ್ನು ಪೇಜಾವರ ಮಠದ ರಾಮವಿಠಲ ಮಂಟಪದಲ್ಲಿ ಕೇಂದ್ರ ಕೃಷಿ(ರಾಜ್ಯ ಖಾತೆ) ಸಚಿವೆ ಶೋಭಾ ಕರಂದ್ಲಾಜೆ ಬಿಡುಗಡೆ ಮಾಡಿದರು.ಬಳಿಕ ಮಾತನಾಡಿದ...

ಪಡುಬಿದ್ರಿ: ಕೃಷಿ ಮೇಳ 2023 ಉದ್ಘಾಟನೆ

ಉಡುಪಿ: ಪಡುಬಿದ್ರಿ ಶ್ರೀ ಬಾಲಗಣಪತಿ ಪ್ರಸನ್ನ ಪಾರ್ವತಿ ದೇವಸ್ಥಾನ ಹಾಗೂ ಕೃಷಿ ಮತ್ತು ತೋಟಗಾರಿಕಾ ಇಲಾಖೆ ಇದರ ಜಂಟಿ ಸಹಯೋಗದೊಂದಿಗೆ ಪಡುಬಿದ್ರಿ ಶ್ರೀ ಬಾಲಗಣಪತಿ ಪ್ರಸನ್ನ ಪಾರ್ವತಿ ದೇವಸ್ಥಾನದ ಬಳಿ ಇಂದಿನ ಆಯೋಜಿಸಲಾದ...

ಕುಂದಾಪುರ: ‘ಮೂರು ಮುತ್ತು’ ಖ್ಯಾತಿಯ ಅಶೋಕ್ ಶಾನುಭಾಗ್‌ ನಿಧನ

ಕುಂದಾಪುರ: ಮೂರು ಮುತ್ತು ನಾಟಕ ತಂಡದ ಖ್ಯಾತ ಕಲಾವಿದ ಅಶೋಕ್ ಶಾನುಭಾಗ್‌ ಅವರು ಶುಕ್ರವಾರ ರಾತ್ರಿ ನಿಧನ ಹೊಂದಿದರು. ಕ್ಯಾನ್ಸರ್‌ನಿಂದ ಬಳಲುತ್ತಿದ್ದ ಅವರು, ಚಿಕಿತ್ಸೆ ಫಲಿಸದೆ ಇಹಲೋಕ ತ್ಯಜಿಸಿದ್ದಾರೆ ಎಂದು ತಿಳಿದುಬಂದಿದೆ. ಅವರ ಅಂತ್ಯಕ್ರಿಯೆ...

ಡಿಜಿಟಲ್ ಮೀಡಿಯಾದ ಅತಿರಂಜಿತ, ವೈಭವೀಕರಣ ಪ್ರವೃತ್ತಿಗೆ ಮೂಗುದಾರ ಅಗತ್ಯ: ಪತ್ರಕರ್ತ ರಹೀಂ ಉಜಿರೆ

ಉಡುಪಿ: ಆಧುನಿಕ ಡಿಜಿಟಲ್ ಮೀಡಿಯಾವನ್ನು ನಿರ್ಲಕ್ಷಿಸಲು ಸಾಧ್ಯವಿಲ್ಲ. ಕಾರಣ ಅದು ಭವಿಷ್ಯದ ಮಾಧ್ಯಮವಾಗಿ ರೂಪುಗೊಳ್ಳುತ್ತಿದೆ. ಆದರೆ ಡಿಜಿಟಲ್ ಮೀಡಿಯಾಗಳ ಅತಿಯಾದ ವೈಭವೀಕರಣ ಪ್ರವೃತ್ತಿ ಮತ್ತು ಅತಿರೇಕದ ಸುದ್ದಿ ಮತ್ತು ವರದಿಗಳಿಗೆ ಮೂಗುದಾರ ಅಗತ್ಯ...

ಡಿಜಿಟಲ್ ಮೀಡಿಯಾದ ಅತಿರಂಜಿತ, ವೈಭವೀಕರಣ ಪ್ರವೃತ್ತಿಗೆ ಮೂಗುದಾರ ಅಗತ್ಯ: ಪತ್ರಕರ್ತ ರಹೀಂ ಉಜಿರೆ

ಉಡುಪಿ: ಆಧುನಿಕ ಡಿಜಿಟಲ್ ಮೀಡಿಯಾವನ್ನು ನಿರ್ಲಕ್ಷಿಸಲು ಸಾಧ್ಯವಿಲ್ಲ. ಕಾರಣ ಅದು ಭವಿಷ್ಯದ ಮಾಧ್ಯಮವಾಗಿ ರೂಪುಗೊಳ್ಳುತ್ತಿದೆ. ಆದರೆ ಡಿಜಿಟಲ್ ಮೀಡಿಯಾಗಳ ಅತಿಯಾದ ವೈಭವೀಕರಣ ಪ್ರವೃತ್ತಿ ಮತ್ತು ಅತಿರೇಕದ ಸುದ್ದಿ ಮತ್ತು ವರದಿಗಳಿಗೆ ಮೂಗುದಾರ ಅಗತ್ಯ...

ಉಡುಪಿ: ಜ.7ರಂದು ಸಹಕಾರಿ ಕ್ರೀಡಾಕೂಟ ಸಪ್ತವರ್ಣ-2024

ಉಡುಪಿ: ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್, ನವೋದಯ ಗ್ರಾಮ ವಿಕಾಸ ಚಾರಿಟೇಬಲ್ ಟ್ರಸ್ಟ್, ಕರ್ನಾಟಕ ರಾಜ್ಯ ಸಹಕಾರ ಮಂಡಳ, ಉಡುಪಿ ಜಿಲ್ಲಾ ಸಹಕಾರಿ ಯೂನಿಯನ್ ಹಾಗೂ ಉಡುಪಿ ಜಿಲ್ಲಾ ಸಮಸ್ತ...

ಕುಂದಾಪುರ: ಎರಡು ದಿನಗಳ ಕಾಲ ಮದ್ಯ ಮಾರಾಟ ನಿಷೇಧ

ಉಡುಪಿ: ಕುಂದಾಪುರ ತಾಲೂಕು ಕೋಟೇಶ್ವರ ಗ್ರಾಮದ ಮಹತೋಬಾರ ಶ್ರೀ ಕೋಟಿಲಿಂಗೇಶ್ವರ ರಥೋತ್ಸವ ಕಾರ್ಯಕ್ರಮವು ನವೆಂಬರ್ 26 ರಿಂದ 28 ರ ವರೆಗೆ ನಡೆಯಲಿರುವ ಹಿನ್ನೆಲೆಯಲ್ಲಿ ಕುಂದಾಪುರ ತಾಲೂಕಿನ ಕೋಟೇಶ್ವರ, ಹಂಗಳೂರು ಹಾಗೂ ಗೋಪಾಡಿ...

ಅಭಿವೃದ್ಧಿ ಕಾಮಗಾರಿಗಳಲ್ಲಿ ವಿಳಂಬ ಧೋರಣೆ ಸಹಿಸಲ್ಲ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಖಡಕ್ ಎಚ್ಚರಿಕೆ

ಉಡುಪಿ: ಜಿಲ್ಲೆಯ ಸರ್ವಾಂಗೀಣ ಅಭಿವೃದ್ಧಿಗಾಗಿ ಕೈಗೊಂಡಿರುವ ಕಾಮಗಾರಿಗಳ ಕುರಿತು ವಿಳಂಬ ಧೋರಣೆಯನ್ನು ತಾಳದೆ, ಎಲ್ಲ ಇಲಾಖೆಗಳು ಸಮನ್ವಯದೊಂದಿಗೆ ಕಾರ್ಯನಿರ್ವಹಿಸಬೇಕು. ತಪ್ಪಿದ್ದಲ್ಲಿ ಅಂತಹ ಅಧಿಕಾರಿಗಳ ಮೇಲೆ ನಿರ್ದಾಕ್ಷೀಣ್ಯವಾಗಿ ಕ್ರಮ ಕೈಗೊಳ್ಳಲಾಗುವುದು ಎಂದು ಮಹಿಳಾ ಮತ್ತು...

Latest news

- Advertisement -spot_img