ಉಡುಪಿ: ಕನಿಷ್ಠ ವೇತನ ನಿಗದಿ ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ರಾಷ್ಟ್ರೀಯ ಗ್ರಾಮೀಣ ಜೀವನೋಪಾಯ ಅಭಿಯಾನದ ಅಡಿಯಲ್ಲಿ ಕರ್ನಾಟಕ ರಾಜ್ಯ ಗ್ರಾಮೀಣ ಜೀವನೋಪಾಯ ಸಂವರ್ಧನ ಸಂಸ್ಥೆ ‘ಸಂಜೀವಿನಿ’ಯಲ್ಲಿ ಕಾರ್ಯನಿರ್ವಹಿಸುತ್ತಿರುವ ಮುಖ್ಯ ಪುಸ್ತಕ...
ಉಡುಪಿ: ಜಿಲ್ಲೆಯಲ್ಲಿ ತುಳುನಾಡಿನ ಧಾರ್ಮಿಕ ಆಚರಣೆ ಹಾಗೂ ಜನಜೀವನದ ಸಂಸ್ಕೃತಿಯ ಭಾಗವಾಗಿ ಗುರುತಿಸಿಕೊಂಡಿರುವ ಕಂಬಳ, ಕೋಳಿ ಪಡೆ, ಯಕ್ಷಗಾನ, ನೇಮೋತ್ಸವ, ನಾಗಮಂಡಲ ಮೊದಲಾದ ಕಾರ್ಯಕ್ರಮಗಳ ಆಯೋಜನೆ ಸಂದರ್ಭದಲ್ಲಿ ಜಿಲ್ಲಾಡಳಿತ ಕಠಿಣ ನಿಯಮಾವಳಿಗಳನ್ನು ರೂಪಿಸಿರುವುದರಿಂದ...
ಉಡುಪಿ: ಉಡುಪಿ ಶ್ರೀ ಪುತ್ತಿಗೆ ಮಠಾಧೀಶರಾದ ಶ್ರೀ ಸುಗುಣೇಂದ್ರತೀರ್ಥ ಶ್ರೀಪಾದರ ಚತುರ್ಥ ಪರ್ಯಾಯ ಮಹೋತ್ಸವಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಪರ್ಯಾಯ ಸ್ವಾಗತ ಸಮಿತಿಯ ಪರವಾಗಿ ಪುತ್ತಿಗೆ ಮಠದ ಸಂತೋಷ್ ಪಿ. ಶೆಟ್ಟಿ ತೆಂಕರಗುತ್ತು...
ಉಡುಪಿ: ಕರಾವಳಿ ಕ್ರಿಶ್ಚಿಯನ್ ಚೇಂಬರ್ ಆಫ್ ಕಾಮರ್ಸ್ ಆ್ಯಂಡ್ ಇಂಡಸ್ಟ್ರೀಸ್ (ಕೆಸಿಸಿಸಿಐ) ಇದರ ಆಶ್ರಯದಲ್ಲಿ ಇದೇ ಅ. 29ರಂದು ಕಡಿಯಾಳಿಯ ಮಾಂಡವಿ ಸಭಾಭವನದಲ್ಲಿ ಕ್ರೈಸ್ತ ಉದ್ಯಮಿಗಳಿಗೆ 'ಪ್ರೇರಣಾ ಪ್ರಶಸ್ತಿ- 2023' ವಿತರಣಾ ಸಮಾರಂಭ...
ಉಡುಪಿ: ನಾಯಿಗಳ ಸಂತಾನಹರಣ ಶಸ್ತçಚಿಕಿತ್ಸೆ ಹಾಗೂ ರೇಬೀಸ್ ಲಸಿಕೆ ನೀಡುವ ಕಾರ್ಯಗಳನ್ನು ಪಶುವೈದ್ಯಾಧಿಕಾರಿಗಳು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸಬೇಕು ಎಂದು ಜಿಲ್ಲಾಧಿಕಾರಿ ಡಾ. ಕೆ ವಿದ್ಯಾಕುಮಾರಿ ಹೇಳಿದರು.
ಅವರು ನಗರದ ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ...
ಉಡುಪಿ: ಜಾಗತಿಕ ಬಂಟರ ಸಂಘಗಳ ಒಕ್ಕೂಟದ ವತಿಯಿಂದ ಅ.28-29 ರಂದು ನಡೆಯಲಿರುವ ವಿಶ್ವ ಬಂಟರ ಸಮ್ಮೇಳನ-2023ರ ಪೂರ್ವಭಾವಿಯಾಗಿ ಹಸಿರು ಹೊರೆಕಾಣಿಕೆ ಮೆರವಣಿಗೆ ವಿಜೃಂಭಣೆಯಿಂದ ನಡೆಯಿತು.
ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಅಧ್ಯಕ್ಷ ಐಕಳ ಹರೀಶ್...
ಉಡುಪಿ: ಉಡುಪಿ ಶ್ರೀಲಕ್ಷ್ಮೀ ವೆಂಕಟೇಶ ದೇವಸ್ಥಾನದ ಶ್ರೀ ಶಾರದಾ ದೇವಿಯ ವಿಸರ್ಜನಾ ಶೋಭಾಯಾತ್ರೆ ಬುಧವಾರ ಸಂಜೆ ವಿಜೃಂಭಣೆಯಿಂದ ನಡೆಯಿತು.
ಉಡುಪಿ ನಗರದ ಮುಖ್ಯರಸ್ತೆಗಳಲ್ಲಿ ವೈಭವದ ಮೆರವಣಿಗೆ ಸಾಗಿಬಂತು. ದೇವಳದ ಪದ್ಮ ಸರೋವರದಲ್ಲಿ ಶ್ರೀ ಶಾರದಾ...
ಉಡುಪಿ: ಉಡುಪಿ ಡಾ.ಎ.ವಿ.ಬಾಳಿಗಾ ಸ್ಮಾರಕ ಆಸ್ಪತ್ರೆ ಹಾಗೂ ಬಿಲ್ಲವರ ಸೇವಾ ಸಂಘ ಉಡುಪಿ ಇವರ ಸಂಯುಕ್ತ ಆಶ್ರಯದಲ್ಲಿ ಇದೇ ಅ.30ರಂದು ಸಂಜೆ 5ಗಂಟೆಗೆ ಬನ್ನಂಜೆಯ ನಾರಾಯಣಗುರು ಸಭಾಂಗಣದಲ್ಲಿ ಪ್ರೇರಣಾ ಭಾಷಣ ಮಾಲಿಕೆ ಸಂವಾದ...
ಉಡುಪಿ: ಪರಶುರಾಮ ಥೀರ್ಮ್ ಪಾರ್ಕ್ ಒಂದು ಧಾರ್ಮಿಕ ಕ್ಷೇತ್ರವಲ್ಲ. ಅದೊಂದು ಥೀಮ್ ಪಾರ್ಕ್ ಅಷ್ಟೇ. ಅಲ್ಲಿಗೆ ಪಾದರಕ್ಷೆಯನ್ನು ಹಾಕೊಂಡು ಹೋಗಬಹುದು. ಅಲ್ಲಿ ತೆಂಗಿನಕಾಯಿ ಒಡಿಯಲು ಇಲ್ಲ, ಊದುಬತ್ತಿ ಹಚ್ಚಲು ಇಲ್ಲ, ಮಂಗಳಾರತಿ ಮಾಡ್ಲಿಕ್ಕಿಲ್ಲ....
ಉಡುಪಿ: ಇಲ್ಲಿನ ಸಂತೆಕಟ್ಟೆಯ ಪೈಪ್ ಗೋಡಾನ್ ವೊಂದರಲ್ಲಿ ಇಂದು ಸಂಜೆ ಬೆಂಕಿ ಅವಘಡ ಸಂಭವಿಸಿದ ಪರಿಣಾಮ ಲಕ್ಷಾಂತರ ರೂ. ಮೌಲ್ಯದ ಪೈಪ್ ಗಳು ಸುಟ್ಟು ಕರಕಲಾಗಿವೆ.
ಗೋಡಾನ್ ನಲ್ಲಿ ವಾರಾಹಿ ಕುಡಿಯುವ ನೀರಿನ ಪೈಪ್...