ಉಡುಪಿ: ಬೆಂಗಳೂರಿನಲ್ಲಿ ಕಾಂಗ್ರೆಸ್ ನ ಮಾಜಿ ಕಾರ್ಪೊರೇಟರ್ ಮನೆಯಲ್ಲಿ 42 ಕೋಟಿ ಅಕ್ರಮ ಹಣ ಪತ್ತೆಯಾಗಿರುವುದನ್ನು ಖಂಡಿಸಿ ಉಡುಪಿ ಜಿಲ್ಲಾ ಬಿಜೆಪಿ ವತಿಯಿಂದ ನಗರದ ಬಿಜೆಪಿ ಕಚೇರಿಯ ಮುಂಭಾಗದಲ್ಲಿ ಇಂದು ಪ್ರತಿಭಟನೆ ನಡೆಸಲಾಯಿತು.
ರಾಜ್ಯ...
ಉಡುಪಿ: ಅರಬೀ ಸಮುದ್ರದಲ್ಲಿ ವಾಯುಭಾರ ಕುಸಿತದಿಂದ ಸಮುದ್ರದಲ್ಲಿ ಚಂಡಮಾರುತ ಬೀಸುವ ಸಂಭವವಿದೆ. ಈ ಹಿನ್ನೆಲೆಯಲ್ಲಿ ಮುಂದಿನ ನಾಲ್ಕು ದಿನಗಳ ಕಾಲ (ಅ.20ರವರೆಗೆ) ಕರಾವಳಿ ಸಮುದ್ರದ ತೀರದಲ್ಲಿ ಸಾರ್ವಜನಿಕರು, ಪ್ರವಾಸಿಗರು, ಮಕ್ಕಳು, ಸ್ಥಳೀಯರು ಹಾಗೂ...
ಉಡುಪಿ: ಬ್ರಹ್ಮಾವರ ಸಬ್ ರಿಜಿಸ್ಟ್ರಾರ್ ಕಚೇರಿಯಲ್ಲಿ ನೋಂದಣಿ ಪ್ರಕ್ರಿಯೆಯಲ್ಲಿ ವಿಳಂಬದ ಬಗ್ಗೆ ಸಾರ್ವಜನಿಕರ ದೂರಿನ ಹಿನ್ನೆಲೆಯಲ್ಲಿ ಶಾಸಕ ಯಶ್ ಪಾಲ್ ಸುವರ್ಣ ಕಚೇರಿಗೆ ದಿಢೀರ್ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಕಂದಾಯ ಇಲಾಖೆಯ ಸರ್ವರ್...
ಉಡುಪಿ: ಉಡುಪಿಯ ಲೋಂಬಾರ್ಡ್ ಸ್ಮಾರಕ ಮಿಷನ್ ಆಸ್ಪತ್ರೆಯ ವತಿಯಿಂದ ಜಾಗತಿಕ ಸಹಾನುಭೂತಿ ಮತ್ತು ಉಪಶಾಮಕ ಆರೈಕೆ ದಿನಾಚರಣೆ ಕಾರ್ಯಕ್ರಮ ಹಾಗೂ ಸಾರ್ವಜನಿಕ ಜಾಗೃತಿ ಕಾರ್ಯಕ್ರಮ ಆಸ್ಪತ್ರೆಯ ಉಪಶಾಮಕ ಆರೈಕೆ ಕೇಂದ್ರ ವಾತ್ಸಲ್ಯ ಘಟಕದ...
ಉಡುಪಿ: ಬೈಲೂರಿನ ಉಮಿಕಲ್ ಬೆಟ್ಟದ ತುದಿಯಲ್ಲಿ ಪ್ರತಿಷ್ಠಾಪಿಸಲಾದ ಕಂಚಿನದ್ದೆಂದು ಹೇಳಲಾಗುತ್ತಿದ್ದ ಪರಶುರಾಮನ ವಿಗ್ರಹದ ಅಸಲಿಯತ್ತು ಕಡೆಗೂ ಬಯಲಾಗಿದೆ. ಡ್ರೋನ್ ಕ್ಯಾಮರಾದಲ್ಲಿ ನಕಲಿ ಮೂರ್ತಿಯ ಅಸಲಿ ಮುಖ ಜಗಜ್ಜಾಹೀರಾಗಿದೆ.
ಮೂರ್ತಿ ತೆರವುಗೊಳಿಸುವುದಕ್ಕೂ ಮೊದಲು ಮೂರ್ತಿಯ ಸುತ್ತ...
ಉಡುಪಿ: 80ನೇ ಬಡಗಬೆಟ್ಟು ಗ್ರಾಮ ಪಂಚಾಯತ್ ಗೆ ಸತತ ಮೂರು ಬಾರಿ "ಗಾಂಧಿ ಗ್ರಾಮ ಪುರಸ್ಕಾರ" ಲಭಿಸಿದೆ. ಈ ಹಿನ್ನೆಲೆಯಲ್ಲಿ 80 ಬಡಗಬೆಟ್ಟು ಗ್ರಾಮ ಪಂಚಾಯತ್ ಅಧ್ಯಕ್ಷರು, ಉಪಾಧ್ಯಕ್ಷರು, ಸರ್ವ ಸದಸ್ಯರು ಹಾಗೂ...
ಉಡುಪಿ: ಜಾಗತಿಕ ಬಂಟರ ಸಂಘಗಳ ಒಕ್ಕೂಟ ದ.ಕ ಮಂಗಳೂರು ಇದರ ವತಿಯಿಂದ ಅಕ್ಟೋಬರ್ 28 ಹಾಗೂ 29ರಂದು ನಡೆಯಲಿರುವ ವಿಶ್ವ ಬಂಟರ ಸಮ್ಮೇಳನ - 2023ರ (ಕ್ರೀಡಾ ಸಂಗಮ ಮತ್ತು ಸಾಂಸ್ಕೃತಿಕ ಸಂಭ್ರಮ)...
ಉಡುಪಿ: ಬೈಲೂರು ಉಮಿಕಲ್ ಬೆಟ್ಟದ ಮೇಲೆ ಕಾರ್ಕಳ ಬಿಜೆಪಿ ಶಾಸಕ ಸುನಿಲ್ ಕುಮಾರ್ ಅವರು ಪರುಶುರಾಮನ ನಕಲಿ ಮೂರ್ತಿಯನ್ನು ನಿರ್ಮಿಸಿ ಹಿಂದೂಗಳ ಧಾರ್ಮಿಕ ಭಾವನೆಗೆ ದಕ್ಕೆಯನ್ನುಂಟು ಮಾಡಿದ್ದಾರೆ. ಇದೀಗ ನಕಲಿ ಮೂರ್ತಿಯನ್ನು ತೆರವುಗೊಳಿಸಿ...
ಉಡುಪಿ: ಜಿಲ್ಲಾ ವಿಕಲಚೇತನರ ಸಬಲೀಕರಣ ಇಲಾಖೆ, ಭಾರತೀಯ ರೆಡ್‌ಕ್ರಾಸ್ ಸಂಸ್ಥೆ ಜಿಲ್ಲಾ ಘಟಕ ಉಡುಪಿ ಹಾಗೂ ಎಪಿಡಿ ಸಂಸ್ಥೆ ಬೆಂಗಳೂರು ಸಂಯುಕ್ತ ಆಶ್ರಯದಲ್ಲಿ ನಗರದ ಅಜ್ಜರಕಾಡು ರೆಡ್‌ಕ್ರಾಸ್ ಭವನದಲ್ಲಿ ನಡೆದ ದಿವ್ಯಾಂಗರ ಕೌಶಲ್ಯಾಭಿವೃದ್ಧಿ...
ಉಡುಪಿ: ಕನ್ನಡ ರಾಜ್ಯೋತ್ಸವ ಕಾರ್ಯಕ್ರಮವನ್ನು ವೈಭವದೊಂದಿಗೆ ಅರ್ಥಪೂರ್ಣವಾಗಿ ಆಚರಿಸಲು ಸಕಲ ಸಿದ್ದತೆಗಳನ್ನು ಮಾಡಿಕೊಳ್ಳಬೇಕೆಂದು ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಡಾ. ವಿದ್ಯಾಕುಮಾರಿ ಕೆ ಸೂಚನೆ ನೀಡಿದರು.
ಅವರು ಇಂದು ನಗರದ ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ...