ಉಡುಪಿ: ಹೆರ್ಗ-ಸರಳೇಬೆಟ್ಟು ವಸತಿ ಸಮುಚ್ಚಯದ ಫಲಾನುಭವಿಗಳಿಗೆ ನವೆಂಬರ್ 1ರೊಳಗೆ ಮನೆಗಳನ್ನು ಹಸ್ತಾಂತರಿಸಲು ಕ್ರಮಕೈಗೊಳ್ಳಬೇಕೆಂದು ಶಾಸಕ ಯಶ್ ಪಾಲ್ ಸುವರ್ಣ ಸೂಚಿಸಿದರು.
ಉಡುಪಿ ನಗರಸಭೆಯ ಸತ್ಯಮೂರ್ತಿ ಸ್ಮಾರಕ ಸಭಾಭವನದಲ್ಲಿ ಇಂದು ನಡೆದ ಸಭೆಯಲ್ಲಿ ಅಧಿಕಾರಿಗಳಿಗೆ ಸೂಚನೆ...
ಉಡುಪಿ: ಮಹಾಲಕ್ಷ್ಮೀ ಕೋ ಆಪರೇಟಿವ್ ಬ್ಯಾಂಕ್ ವತಿಯಿಂದ ಉಚ್ಚಿಲ ಶ್ರೀಮಹಾಲಕ್ಷ್ಮೀ ದೇವಸ್ಥಾನದ
ಸಹಯೋಗದೊಂದಿಗೆ ಉಚ್ಚಿಲ ದಸರಾ ಮಹೋತ್ಸವದ ಅಂಗವಾಗಿ ಅಕ್ಟೋಬರ್ 21ರಂದು ಮಧ್ಯಾಹ್ನ 2.30ಕ್ಕೆ ಶಾಲಿನಿ ಡಾ. ಜಿ.ಶಂಕರ್ ತೆರೆದ ಸಭಾಂಗಣ ಉಚ್ಚಿಲದಲ್ಲಿ ಪೊಣ್ಣು...
ಉಡುಪಿ: ಪ್ರವಾಸೋದ್ಯಮ ಚಟುವಟಿಕೆ ನಡೆಸುತ್ತಿರುವವರು ಕರ್ನಾಟಕ ಟೂರಿಸಂ ಟ್ರೇಡ್ ಆಕ್ಟ್ 2015 ರ ಅನ್ವಯ ಎಲ್ಲಾ ಪ್ರವಾಸೋದ್ಯಮ ಚಟುವಟಿಕೆಯನ್ನು ಕಡ್ಡಾಯವಾಗಿ ಪ್ರವಾಸೋದ್ಯಮ ಇಲಾಖೆಯಿಂದ ನೋಂದಣಿ ಮಾಡಬೇಕು.
ಜಿಲ್ಲೆಯಲ್ಲಿರುವ ಹೋಮ್ ಸ್ಟೇ, ಹೋಟೆಲ್ ಅಥವಾ ರೆಸಾರ್ಟ್,...
ಉಡುಪಿ: ಬ್ರಹ್ಮಾವರ ಸಕ್ಕರೆ ಕಾರ್ಖಾನೆಯಲ್ಲಿ ನಡೆದ ಅವ್ಯವಹಾರದ ಬಗ್ಗೆ ಸಮಗ್ರ ತನಿಖೆ ನಡೆಸಲು ಸರಕಾರದ ಮೇಲೆ ಒತ್ತಡ ತರಬೇಕಾಗಿದೆ. ಈ ನಿಟ್ಟಿನಲ್ಲಿ ಅ. 9 ರಂದು ಬೃಹತ್ ಪ್ರತಿಭಟನೆಯನ್ನು ಹಮ್ಮಿಕೊಳ್ಳಲಾಗುವುದು ಎಂದು...
ಉಡುಪಿ: ಮುಂಬರುವ ಉಡುಪಿ- ಚಿಕ್ಕಮಗಳೂರು ಲೋಕಸಭಾ ಚುನಾವಣೆಗೆ ಕಾಂಗ್ರೆಸ್ ನಿಂದ ಒಮ್ಮತದ ಅಭ್ಯರ್ಥಿಯನ್ನು ಆಯ್ಕೆ ಮಾಡಲಾಗುವುದು. ಅಭ್ಯರ್ಥಿಯನ್ನು ಗೆಲ್ಲಿಸಲು ಎಲ್ಲರ ಸಹಕಾರ ಅಗತ್ಯ. ಲೋಕಸಭೆಯಲ್ಲಿ ಗೆಲುವು ಸಾಧಿಸಿದರೆ, ಮುಂದಿನ ವಿಧಾನಸಭಾ ಚುನಾವಣೆಯಲ್ಲಿ ಜಿಲ್ಲೆಯ...
ಉಡುಪಿ: ಅಲೆವೂರು ಗ್ರಾಮ ಪಂಚಾಯತ್ ವ್ಯಾಪ್ತಿಯ ಪ್ರಗತಿ ನಗರಕ್ಕೆ ಇಂದು ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಅವರು ಭೇಟಿ ನೀಡಿ ಜನರ ಕುಂದು ಕೊರತೆಯನ್ನು ಆಲಿಸಿ ಅಹವಾಲುಗಳನ್ನು ಸ್ವೀಕರಿಸಿದರು.
ರಸ್ತೆ ನಿರ್ಮಾಣ ಹಾಗೂ ನಿವೇಶನ,...
ಉಡುಪಿ: ಉದ್ಯಾವರ ಗ್ರಾಪಂ ಅಧ್ಯಕ್ಷ ಹಾಗೂ ಉಪಾಧ್ಯಕ್ಷರ ಚುನಾವಣೆಯಲ್ಲಿ ಪಕ್ಷ ವಿರೋಧಿ ಚಟುವಟಿಕೆ ನಡೆಸಿದ ಮೂವರು ಬಿಜೆಪಿ ಬೆಂಬಲಿತ ಮೂವರು ಸದಸ್ಯರನ್ನು ಬಿಜೆಪಿ ಪಕ್ಷದಿಂದ ಉಚ್ಚಾಟಿಸಲಾಗಿದೆ.
ಬಿಜೆಪಿಯ ಅಧಿಕೃತ ಅಧ್ಯಕ್ಷ ಸ್ಥಾನದ ಅಭ್ಯರ್ಥಿಯ ವಿರುದ್ಧ...
ಉಡುಪಿ: ರಾಜ್ಯದಲ್ಲಿ ಕಾಂಗ್ರೆಸ್ ಸರಕಾರದ ಪರೋಕ್ಷ ಪ್ರೋತ್ಸಾಹದಿಂದ ಮತಾಂಧ ಶಕ್ತಿಗಳು ಗಲಭೆ ಸೃಷ್ಟಿಸಿ ಜನ ಸಾಮಾನ್ಯರಲ್ಲಿ ಆತಂಕದ ವಾತಾವರಣ ನಿರ್ಮಾಣವಾಗಿದ್ದು ಇದನ್ನು ನಿಯಂತ್ರಿಸುವಲ್ಲಿ ರಾಜ್ಯ ಸರಕಾರ ಸಂಪೂರ್ಣ ವಿಫಲವಾಗಿದೆ ಎಂದು ಉಡುಪಿ ಶಾಸಕ...
ಮಣಿಪಾಲ: ಇಲ್ಲಿನ ಕೆಳಪರ್ಕಳದ ಆದರ್ಶ್ ಶೆಟ್ಟಿಗಾರ್ ಎಂಬವರ ಮನೆಯ ಇಂದು ಸಂಜೆ ಏಳು ಗಂಟೆಯ ಸುಮಾರಿಗೆ ಬೃಹತ್ ಗಾತ್ರದ ಹೆಬ್ಬಾವೊಂದು ಕಾಣಿಸಿಕೊಂಡಿದೆ.
ಯಾವುದೇ ಆಹಾರ ನುಂಗಿ ಓಡಾಡಲು ಆಗದ ಸ್ಥಿತಿಯಲ್ಲಿ ಹೆಬ್ಬಾವು ಕಂಡುಬಂದಿದೆ. ಕೂಡಲೇ...
ಉಡುಪಿ: ಹಲವು ವರ್ಷಗಳಿಂದ ನೆನೆಗುದಿಗೆ ಬಿದ್ದಿರುವ ಇಂದ್ರಾಳಿ ರೈಲ್ವೆ ಸೇತುವೆಯ ತುಕ್ಕು ಹಿಡಿದ ಕಬ್ಬಿಣದ ಕಂಬಿಗಳನ್ನು ಸ್ವಚ್ಛಗೊಳಿಸಿ ಬಣ್ಣ ಬಳಿಯುವ ಮೂಲಕ ಉಡುಪಿ ಜಿಲ್ಲಾ ನಾಗರಿಕ ಸಮಿತಿಯ ಸಂಚಾಲಕ ನಿತ್ಯಾನಂದ ಒಳಕಾಡು ಅವರ...