Monday, October 19, 2026

CATEGORY

ಕರಾವಳಿ

ಲೋಕಕಲ್ಯಾಣಕ್ಕಾಗಿ ಫೆಬ್ರವರಿಯಲ್ಲಿ ಪಡು ಅಲೆವೂರು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ಸಹಸ್ರ ಚಂಡಿಕಾಯಾಗ

ಉಡುಪಿ: ಪಡು ಅಲೆವೂರು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ಲೋಕಕಲ್ಯಾಣ, ದೇಶದ ಸುಭಿಕ್ಷೆ ಹಾಗೂ ಗ್ರಾಮ–ರಾಷ್ಟ್ರಗಳ ಕ್ಷೇಮಕ್ಕಾಗಿ ಫೆಬ್ರವರಿಯಲ್ಲಿ ಸಹಸ್ರ ಚಂಡಿಕಾಯಾಗ ಹಮ್ಮಿಕೊಳ್ಳಲಾಗಿದೆ ಎಂದು ದೇವಸ್ಥಾನದ ಅನುವಂಶಿಕ ಆಡಳಿತ ಮೊಕ್ತೇಸರ ಕೆ. ಕೃಷ್ಣರಾಜ್ ಭಟ್...

ತೊಟ್ಟಂ ಗಣೇಶೋತ್ಸವದಲ್ಲಿ ಸೌಹಾರ್ದತೆಯ ಸಂದೇಶ: ಚರ್ಚ್ ಪ್ರತಿನಿಧಿಗಳ ಭೇಟಿ ನೀಡಿ ಶುಭಾಶಯ ವಿನಿಮಯ

ಉಡುಪಿ: ಕೋಮು ಸೌಹಾರ್ದತೆ, ಪರಸ್ಪರ ಗೌರವ ಹಾಗೂ ಸ್ನೇಹದ ಸಂದೇಶ ಸಾರುವ ನಿಟ್ಟಿನಲ್ಲಿ ತೊಟ್ಟಂನ ಸಂತ ಅನ್ನಮ್ಮ ಚರ್ಚ್ನ ಧರ್ಮಗುರು ವಂ. ಫಾ. ಹೆನ್ರಿ ಮಸ್ಕರೇನ್ಹಸ್ ಹಾಗೂ ಉಡುಪಿ ವಲಯದ ಪ್ರಧಾನ ಧರ್ಮಗುರು,...

ಉಡುಪಿ: ಸೆ.20ರಂದು ಕೆಸಿಎಸ್‌ಸಿ ಸಂಸ್ಥೆಯ 32ನೇ ವಾರ್ಷಿಕೋತ್ಸವ- ಓಣಂ ಹಬ್ಬ ಆಚರಣೆ

ಉಡುಪಿ: ಕೇರಳ ಕಲ್ಚರಲ್ ಆ್ಯಂಡ್ ಸೋಶಿಯಲ್ ಸೆಂಟರ್‌ (ಕೆಸಿಎಸ್‌ಸಿ) ಉಡುಪಿ ಸಂಸ್ಥೆಯ 32ನೇ ವಾರ್ಷಿಕೋತ್ಸವ ಹಾಗೂ ಓಣಂ ಹಬ್ಬ ಆಚರಣೆ ಕಾರ್ಯಕ್ರಮ ಇದೇ ಸೆ.20ರಂದು ಉಡುಪಿಯ ಅಮ್ಮಣ್ಣಿ ರಾಮಣ್ಣ ಶೆಟ್ಟಿ ಮೆಮೋರಿಯಲ್ ಹಾಲ್‌ನಲ್ಲಿ...

ಮಲ್ಪೆಯಲ್ಲಿ ಜಲ ಸಾಹಸಕ್ಕೆ ಹೊಸ ಸ್ಪರ್ಶ: ‘ಓಷನ್ ಅಡ್ವೆಂಚರ್ಸ್’ ಸಂಸ್ಥೆಯಿಂದ ಸಾಹಸ ಕ್ರೀಡೆಗಳ ಸೇವೆ ಆರಂಭ

ಉಡುಪಿ: ಪ್ರವಾಸಿಗರ ನೆಚ್ಚಿನ ತಾಣ ಮಲ್ಪೆ ಕಡಲತೀರದಲ್ಲಿ ಜಲಸಾಹಸ ಹಾಗೂ ಮನರಂಜನಾ ಕ್ರೀಡೆಗಳಿಗೆ ಮತ್ತಷ್ಟು ಉತ್ತೇಜನ ನೀಡುವ ಉದ್ದೇಶದಿಂದ ‘ಓಷನ್ ಅಡ್ವೆಂಚರ್ಸ್’ ಸಂಸ್ಥೆ ಸೆ.15ರಿಂದ ಸಾಹಸ ಕ್ರೀಡೆಗಳ ಸೇವೆ ಆರಂಭಿಸಿದೆ.ಮಲ್ಪೆಯಿಂದ ಸೇಂಟ್ ಮೇರಿಸ್...

ಹಿರಿಯ ನಟ ಅನಂತ್ ನಾಗ್ ಗೆ ಪ್ರತಿಷ್ಠಿತ ʼದಾದಾಸಾಹೇಬ್ ಫಾಲ್ಕೆ ಪ್ರಶಸ್ತಿʼ

ಹೊಸದಿಲ್ಲಿ : ಭಾರತೀಯ ಚಿತ್ರರಂಗಕ್ಕೆ ನೀಡಿದ ಕೊಡುಗೆ ಹಾಗೂ ಹಲವು ತಲೆಮಾರುಗಳಿಗೆ ಸ್ಫೂರ್ತಿಯಾಗಿರುವ ಸುದೀರ್ಘ ಚಲನಚಿತ್ರ ಪಯಣವನ್ನು ಪರಿಗಣಿಸಿ ಹಿರಿಯ ನಟ ಅನಂತ್ ನಾಗ್ ಅವರಿಗೆ 2024ನೇ ಸಾಲಿನ ದಾದಾಸಾಹೇಬ್ ಫಾಲ್ಕೆ ಪ್ರಶಸ್ತಿ...

ಕರಾವಳಿ ಅಭಿವೃದ್ಧಿಗೆ ಸಂಪುಟ ಸಭೆ ಹೊಸ ಮುನ್ನುಡಿ: ಪ್ರಸಾದ್ ರಾಜ್ ಕಾಂಚನ್

ಉಡುಪಿ–ದಕ್ಷಿಣ ಕನ್ನಡ ಜಿಲ್ಲೆಗಳ ಸಮಗ್ರ ಅಭಿವೃದ್ಧಿಗೆ ನಿರ್ಣಯಗಳು ಬಲ ನೀಡುವ ನಿರೀಕ್ಷೆ; ಉದ್ಯೋಗ, ಪ್ರವಾಸೋದ್ಯಮ, ಮೀನುಗಾರಿಕೆ ಕ್ಷೇತ್ರಗಳಿಗೆ ಆದ್ಯತೆ ನೀಡುವಂತೆ ಒತ್ತಾಯ ಉಡುಪಿ: ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ನೇತೃತ್ವದಲ್ಲಿ ಮಂಗಳೂರಿನಲ್ಲಿ ಸಚಿವ ಸಂಪುಟ...

ಪಶ್ಚಿಮಘಟ್ಟದಲ್ಲಿ ಅಕ್ರಮ ಒತ್ತುವರಿ ತೆರವುಗೊಳಿಸಿ, ಕಾನೂನುಬದ್ಧ ನಿವಾಸಿಗಳ ರಕ್ಷಿಸಿ: ಜಯಕೃಷ್ಣ ಶೆಟ್ಟಿ

ಉಡುಪಿ: ಪಶ್ಚಿಮಘಟ್ಟಗಳಲ್ಲಿ ಅಕ್ರಮ ಭೂ ಒತ್ತುವರಿ, ಭೂ ಕಬಳಿಕೆ ಹಾಗೂ ನಕಲಿ ದಾಖಲೆ ಸೃಷ್ಟಿಯಂತಹ ಪ್ರಕರಣಗಳ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳಬೇಕು. ಆದರೆ ಪರಿಸರ ಸಂರಕ್ಷಣೆಯ ಹೆಸರಿನಲ್ಲಿ ಹಲವು ವರ್ಷಗಳಿಂದ ಕಾನೂನುಬದ್ಧವಾಗಿ...

ಉಡುಪಿ-ದ.ಕ. ಜಿಲ್ಲೆಗಳಲ್ಲಿ ಭೋವಿ ಸಮುದಾಯಕ್ಕೆ ಜಾತಿ ಪ್ರಮಾಣಪತ್ರ ನೀಡಲು ಹಿಂದೇಟು: ಸಮಸ್ಯೆ ಬಗೆಹರಿಸಲು ಆಗ್ರಹ

ಉಡುಪಿ: ಉಡುಪಿ ಹಾಗೂ ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಭೋವಿ ಸಮುದಾಯದವರಿಗೆ ಜಾತಿ ಪ್ರಮಾಣಪತ್ರ ನೀಡಲು ಅಧಿಕಾರಿಗಳು ಹಿಂದೇಟು ಹಾಕುತ್ತಿದ್ದು, ಇದರಿಂದ ಸಮುದಾಯದ ಸಾವಿರಾರು ಮಂದಿ ತೊಂದರೆ ಅನುಭವಿಸುತ್ತಿದ್ದಾರೆ. ಈ ಸಮಸ್ಯೆಯನ್ನು ತಕ್ಷಣ ಪರಿಹರಿಸಬೇಕು...

ಕಸ್ತೂರಿರಂಗನ್ ಅಧಿಸೂಚನೆ ಹಿಂಪಡೆಯಿರಿ, ಸ್ಥಳೀಯರ ಭೂಹಕ್ಕಿಗೆ ಧಕ್ಕೆ ತರಬೇಡಿ- ಮುನಿಯಾಲು ಉದಯಕುಮಾರ್ ಶೆಟ್ಟಿ

ಉಡುಪಿ: ಪಶ್ಚಿಮಘಟ್ಟ ತಪ್ಪಲು ಪ್ರದೇಶಗಳ ನಿವಾಸಿಗಳಲ್ಲಿ ಆತಂಕ ಮೂಡಿಸಿರುವ ಕಸ್ತೂರಿರಂಗನ್ ವರದಿ ಜಾರಿ ಅಧಿಸೂಚನೆಯನ್ನು ಕೇಂದ್ರ ಸರ್ಕಾರ ಕೂಡಲೇ ಹಿಂಪಡೆಯಬೇಕು ಎಂದು ಕಾಂಗ್ರೆಸ್ ಮುಖಂಡ ಮುನಿಯಾಲು ಉದಯ ಕುಮಾರ್ ಶೆಟ್ಟಿ ಆಗ್ರಹಿಸಿದರು.ಸುದ್ದಿಗೋಷ್ಠಿಯಲ್ಲಿ ಮಾತನಾಡಿದ...

ನ್ಯಾಯವಾದಿ,ಸಹಕಾರಿ ಕ್ಷೇತ್ರದ ಮುಂದಾಳುಕೊಡಂಕೂರು ಜಯರಾಮ ಶೆಟ್ಟಿ ನಿಧನ

ಉಡುಪಿ: ಇಂದ್ರಾಳಿ ನಿವಾಸಿ, ಕೊಡಂಕೂರು ಜಯರಾಮ ಶೆಟ್ಟಿ (73) ಅವರು ಅಲ್ಪಕಾಲದ ಅನಾರೋಗ್ಯದಿಂದ ಇಂದು ಸಂಜೆ ನಿಧನರಾದರು. ಅವರು ವಿಜಯಾ ಬ್ಯಾಂಕಿನಿಂದ 2000ರಲ್ಲಿ ಸ್ವಯಂ ನಿವೃತ್ತಿ (Voluntary Retirement) ಪಡೆದುಕೊಂಡ ಬಳಿಕ, ಉಡುಪಿಯಲ್ಲಿ ನ್ಯಾಯವಾದಿಯಾಗಿ...

Latest news

- Advertisement -spot_img