Friday, September 20, 2024

CATEGORY

ಕರಾವಳಿ

ಜುಲೈ 16ರಂದು ಉಡುಪಿ ಜಿಲ್ಲೆಯ ಎಲ್ಲ ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ

ಉಡುಪಿ: ಉಡುಪಿ ಜಿಲ್ಲೆಯಲ್ಲಿ ಕಳೆದ ಎರಡು ದಿನಗಳಿಂದ ನಿರಂತರ ಮಳೆಯಾಗುತ್ತಿದೆ. ಹವಾಮಾನ ಇಲಾಖೆ ಜುಲೈ 16ರಂದು ಭಾರೀ ಮಳೆಯಾಗುವ ಮುನ್ಸೂಚನೆ ನೀಡಿದ್ದು, ರೆಡ್‌ ಅಲರ್ಟ್‌ ಘೋಷಿಸಲಾಗಿದೆ. ಈ ಹಿನ್ನೆಲೆಯಲ್ಲಿ ಮುಂಜಾಗೃತ ಕ್ರಮವಾಗಿ ಉಡುಪಿ...

ರಕ್ಷಿತ್ ಶೆಟ್ಟಿ ಅವರ ಹೊಸ ಪ್ರಯೋಗ – ಕರಾವಳಿಯ ಸೊಗಡಿನ ವೆಬ್ ಸೀರೀಸ್ ‘ಏಕಂ’ ತೆರೆಗೆ

ಉಡುಪಿ: ಕಲಾ ಚಿತ್ರಗಳಿಗೆ ಕರಾವಳಿಯ ಸೊಗಡು ಇರುವ ಕಥಾವಸ್ತುಗಳು ಸೇರಿದಾಗ ದ್ವೀಪ, ಚೋಮನ ದುಡಿ, ಮೂಕಜ್ಜಿಯ ಕನಸುಗಳು ಮುಂತಾದ ಶ್ರೇಷ್ಠ ಚಿತ್ರಗಳು ಹೊರಹೊಮ್ಮುತ್ತವೆ . ಈ ರೀತಿಯ ಮತ್ತೊಂದು ಪ್ರಯೋಗಕ್ಕೆ ರಕ್ಷಿತ್ ಶೆಟ್ಟಿ...

ಉಡುಪಿ: ಮನೆಯಲ್ಲಿ ಅಗ್ನಿ ಅವಘಡ: ಶೆಟ್ಟಿ ಬಾರ್ & ರೆಸ್ಟೋರೆಂಟ್‌ನ ಮಾಲೀಕ ರಮಾನಂದ ಶೆಟ್ಟಿ ಮೃತ್ಯು; ಪತ್ನಿ ಗಂಭೀರ

ಉಡುಪಿ: ನಗರದ ಬಾರ್ ಮಾಲೀಕರೊಬ್ಬರ ಮನೆಯಲ್ಲಿ ನಡೆದ ಬೆಂಕಿ ಅವಘಡದಲ್ಲಿ ಬಾರ್ ಮಾಲೀಕ ಸಾವನ್ನಪ್ಪಿದ್ದು, ಅವರ ಪತ್ನಿ ಗಂಭೀರ ಗಾಯಗೊಂಡ ಘಟನೆ ಇಂದು ಮುಂಜಾನೆ ಸಂಭವಿಸಿದೆ. ಉಡುಪಿ ಅಂಬಲಪಾಡಿಯ ಶೆಟ್ಟಿ ಬಾರ್ & ರೆಸ್ಟೋರೆಂಟ್‌ನ...

ಮಣಿಪಾಲ: ಡಿವೈಡರ್ ಗೆ ಡಿಕ್ಕಿ ಹೊಡೆದ ಲ್ಯಾಂಡ್ ರೋವರ್ ಕಾರು; ಪವಾಡ ಸದೃಶವಾಗಿ ಪಾರಾದ ಮಗು

ಉಡುಪಿ: ಚಾಲಕನ ನಿಯಂತ್ರಣ ತಪ್ಪಿದ ಕಾರೊಂದು ಹೆದ್ದಾರಿಯ ಡಿವೈಡರ್ ಗೆ ಡಿಕ್ಕಿ ಹೊಡೆದ ಘಟನೆ ಉಡುಪಿಯ ಪರ್ಕಳ ಹೈಸ್ಕೂಲ್ ಬಳಿ‌ ಇಂದು ಸಂಜೆ ಸಂಭವಿಸಿದೆ. ಅದೃಷ್ಟವಶಾತ್ ಕಾರಿನಲ್ಲಿದ್ದ ಮಗು ಸಣ್ಣಪುಟ್ಟ ಗಾಯದೊಂದಿಗೆ ಪಾರಾಗಿದೆ. ಮಣಿಪಾಲದಿಂದ...

ಜುಲೈ 15ರಂದು ಉಡುಪಿ, ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ರೆಡ್ ಅಲರ್ಟ್ ಘೋಷಣೆ

ಉಡುಪಿ: ಉಡುಪಿ, ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಜು.15 ರಂದು ಭಾರೀ ಮಳೆಯಾಗುವ ಮುನ್ಸೂಚನೆಯನ್ನು ಭಾರತೀಯ ಹವಾಮಾನ ಇಲಾಖೆ ನೀಡಿದ್ದು, ಈ ಹಿನ್ನೆಲೆಯಲ್ಲಿ ಕರಾವಳಿಯಲ್ಲಿ ರೆಡ್‌ ಅಲರ್ಟ್‌ ಘೋಷಿಸಿದೆ. ಜು.16 ರಿಂದ 18ರವರೆಗೆ ಆರೆಂಜ್‌ ಅಲರ್ಟ್‌...

ಮೂಡುಬೆಟ್ಟು- ಮಧ್ವನಗರ ಸಾರ್ವಜನಿಕ ಗಣೇಶೋತ್ಸವ ಸಮಿತಿಯ 37ನೇ ವಾರ್ಷಿಕೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

ಉಡುಪಿ: ಸಾರ್ವಜನಿಕ ಗಣೇಶೋತ್ಸವ ಸಮಿತಿ ಮೂಡುಬೆಟ್ಟು ಮಧ್ವನಗರ ಇದರ 37ನೇ ವಾರ್ಷಿಕೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ ಕಾರ್ಯಕ್ರಮ ಕಂಗಣಬೆಟ್ಟು ಅಣ್ಣಪ್ಪ ಪಂಜುರ್ಲಿ ದೈವಸ್ಥಾನದಲ್ಲಿ ನಡೆಯಿತು. ದೈವಸ್ಥಾನದ ಅನುವಂಶೀಯ ಅಧ್ಯಕ್ಷ ಡಾ. ಹರಿಪ್ರಸಾದ್ ಐತಾಳ್ ಅವರು...

ಮೂಡುಬೆಟ್ಟು- ಮಧ್ವನಗರ ಸಾರ್ವಜನಿಕ ಗಣೇಶೋತ್ಸವ ಸಮಿತಿಯ 37ನೇ ವಾರ್ಷಿಕೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

ಉಡುಪಿ: ಸಾರ್ವಜನಿಕ ಗಣೇಶೋತ್ಸವ ಸಮಿತಿ ಮೂಡುಬೆಟ್ಟು ಮಧ್ವನಗರ ಇದರ 37ನೇ ವಾರ್ಷಿಕೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ ಕಾರ್ಯಕ್ರಮ ಕಂಗಣಬೆಟ್ಟು ಅಣ್ಣಪ್ಪ ಪಂಜುರ್ಲಿ ದೈವಸ್ಥಾನದಲ್ಲಿ ನಡೆಯಿತು. ದೈವಸ್ಥಾನದ ಅನುವಂಶೀಯ ಅಧ್ಯಕ್ಷ ಡಾ. ಹರಿಪ್ರಸಾದ್ ಐತಾಳ್...

ಕುಂದಾಪುರ: ಬಸ್- ಬೈಕ್ ನಡುವೆ ಭೀಕರ ಅಪಘಾತ; ಪೌರಕಾರ್ಮಿಕ‌ ಸ್ಥಳದಲ್ಲೇ ಮೃತ್ಯು

ಉಡುಪಿ: ಖಾಸಗಿ ಬಸ್ ಹಾಗೂ ಬೈಕ್ ಮಧ್ಯೆ ನಡೆದ ಅಪಘಾತದಲ್ಲಿ ಪುರಸಭೆ ಪೌರಕಾರ್ಮಿಕ ಸ್ಥಳದಲ್ಲೇ ಮೃತಪಟ್ಟ ಘಟನೆ ಕುಂದಾಪುರ ತಾಲೂಕಿನ ಹಂಗಳೂರು ಬಳಿ ಗುರುವಾರ ರಾತ್ರಿ ಸಂಭವಿಸಿದೆ. ಮೂಲತಃ ಬಾರಕೂರಿನ ನಿವಾಸಿ, ಕುಂದಾಪುರ ಪುರಸಭೆಯಲ್ಲಿ...

ಜನಪ್ರಿಯ ನಿರೂಪಕಿ, ನಟಿ ಅಪರ್ಣಾ ವಿಧಿವಶ

ಬೆಂಗಳೂರು: ಖ್ಯಾತ ನಟಿ, ನಿರೂಪಕಿ ಅಪರ್ಣಾ ವಸ್ತಾರೆ ಅವರು ಗುರುವಾರ ರಾತ್ರಿ ನಿಧನ ಹೊಂದಿದರು. ಅವರಿಗೆ 51 ವರ್ಷ ವಯಸ್ಸಾಗಿತ್ತು. ಅನಾರೋಗ್ಯದಿಂದ ಬಳಲುತ್ತಿದ್ದ ಅಪರ್ಣಾ ಬೆಂಗಳೂರಿನ ಬನಶಂಕರಿಯ ನಿವಾಸದಲ್ಲಿ ಕೊನೆಯುಸಿರೆಳೆದಿದ್ದಾರೆ. ಅವರು ಮೂಲತಃ ಚಿಕ್ಕಮಗಳೂರು...

ಕಾಪುವಿನಲ್ಲಿ ಮೋರಿಯ ದಂಡೆಗೆ ಡಿಕ್ಕಿಯಾಗಿ ಕಾರು ಪಲ್ಟಿ: ಅಪಾಯದಿಂದ ಪಾರಾದ ಚಾಲಕ

ಉಡುಪಿ: ನಿಯಂತ್ರಣ ತಪ್ಪಿದ ಕಾರೊಂದು ರಸ್ತೆಯ ಬದಿಯ ಮೋರಿಯ ದಂಡೆಗೆ ಡಿಕ್ಕಿ ಹೊಡೆದು ಮುಗುಚಿ ಬಿದ್ದ ಘಟನೆ ಕಾಪು ತಾಲೂಕಿನ ಬಡಾ ಎರ್ಮಾಳುವಿನ ಅಪೂರ್ವ ಲಾಡ್ಜ್ ಮುಂಭಾಗದಲ್ಲಿ ಸಂಭವಿಸಿದೆ. ಅದೃಷ್ಟವಶಾತ್ ಕಾರು ಚಾಲಕ...

Latest news

- Advertisement -spot_img