ಉಡುಪಿ: ನ್ಯಾಯಾಲಯದ ವಾರಂಟ್ ಇದ್ದರೂ 15 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.
ಉಡುಪಿಯ ಬಡಗಬೆಟ್ಟು ಗ್ರಾಮದ ಆದರ್ಶನಗರದ ನಿವಾಸಿ ಬಾಲಾಜಿ ಬಂಧಿತ ಆರೋಪಿ. ಕಳೆದ 15 ವರ್ಷಗಳಿಂದ ತಲೆ ಮರೆಸಿಕೊಂಡಿದ್ದವನನ್ನು...
ಮಂಗಳೂರು: ನಗರದ ಬಿಜೈ ಕೆಎಸ್ಆರ್ಟಿಸಿ ಬಳಿ ಕಾರ್ಯಾಚರಿಸುತ್ತಿದ್ದ ಮಸಾಜ್ ಸೆಂಟರ್ಗೆ ರಾಮ್ ಸೇನಾ ಕರ್ನಾಟಕ ಸಂಘಟನೆಯ ಕಾರ್ಯಕರ್ತರು ದಾಳಿ ನಡೆಸಿ, ಪಾರ್ಲರ್ನ ಗಾಜು, ಪೀಠೋಪಕರಣ ಧ್ವಂಸ ಮಾಡಿರುವ ಘಟನೆ ಗುರುವಾರ ನಡೆದಿದೆ.
ಪ್ರಸಾದ್ ಅತ್ತಾವರ...
ಉಡುಪಿ: ಗಂಗೊಳ್ಳಿ ಪಂಚಾಯತ್ ಮೇಲೆ ಲೋಕಾಯುಕ್ತ ದಾಳಿ ನಡೆದಿದ್ದು, ಪಿಡಿಓ ಉಮಾಶಂಕರ್ ಹಾಗೂ ದ್ವಿತೀಯ ದರ್ಜೆ ಗುಮಾಸ್ತ ಶೇಖರ ಜಿ ಲಂಚ ಪಡೆಯುತ್ತಿದ್ದಾಗ ಬಲೆಗೆ ಬಿದ್ದಿದ್ದಾರೆ.
ನೈನ್ ಲವೆನ್ ( 9/11) ಮಾಡಿಕೊಡಲು ಪಿಡಿಒ...
ಉಡುಪಿ: ಲಕ್ಷಾಂತರ ಮೌಲ್ಯದ ಚಿನ್ನಾಭರಣ ಕಳವು ಮಾಡಿದ ಪ್ರಕರಣಕ್ಕೆ ಸಂಬಂಧಿಸಿ ದಂಪತಿಯನ್ನು ಗಂಗೊಳ್ಳಿ ಪೊಲೀಸರು ಬಂಧಿಸಿದ್ದಾರೆ.
ಮಂಗಳವಾರ ಬೆಳಿಗ್ಗೆ ಕುಂದಾಪುರ ತಾಲೂಕಿನ ತ್ರಾಸಿ ಬೀಚ್ ಬಳಿಯ ಉದಯ ಪೂಜಾರಿ ಎಂಬವರ ಮನೆಯಲ್ಲಿ ಬ್ಯಾಗ್ನಲ್ಲಿದ್ದ 16...
ಉಡುಪಿ: ಕಾರಿನಲ್ಲಿ ಮಾದಕ ವಸ್ತು ಎಂಡಿಎಂಎ ಪೌಡರ್ ಮಾರಾಟ ಮಾಡಲು ಯತ್ನಿಸುತ್ತಿದ್ದ ಐವರು ಆರೋಪಿಗಳನ್ನು ಸೆನ್ ಪೊಲೀಸರು ಮರವಂತೆ ಬೀಚ್ ಬಳಿ ವಶಕ್ಕೆ ಪಡೆದಿದ್ದಾರೆ.
ಬಂಧಿತರನ್ನು ಭಟ್ಕಳ ನಿವಾಸಿಗಳಾದ ಅಬ್ರಾರ್ ಶೇಖ್ (22), ಮೊಹಮ್ಮದ್...
ಉಡುಪಿ: ಮಾದಕ ವಸ್ತು ಎಂಡಿಎಂಎ ಸಾಗಾಟ ಮಾಡುತ್ತಿದ್ದ ಇಬ್ಬರು ಆರೋಪಿಗಳನ್ನು ಉಡುಪಿ ನಗರ ಠಾಣೆ ಪೊಲೀಸರು ಬಂಧಿಸಿದ್ದಾರೆ.
ಕಟಪಾಡಿ ಕೋಟೆ ಗ್ರಾಮದ ನಿವಾಸಿ ಅಕ್ಬರ್ ಮುಹಮ್ಮದ್ ಬ್ಯಾರಿ (32) ಹಾಗೂ ಕಾಪು ಬಡಾ ಉಚ್ಚಿಲ...
ಉಡುಪಿ: ಮಾದಕ ವಸ್ತು ಎಂಡಿಎಂಎ ಮತ್ತು ಗಾಂಜಾ ಮಾರಾಟಕ್ಕೆ ಯತ್ನಿಸುತಿದ್ದ ನಾಲ್ಕು ಮಂದಿಯನ್ನು ಸೆನ್ ಅಪರಾಧ ದಳ ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.
ಬಂಧಿತ ಆರೋಪಿಗಳನ್ನು ಕುರ್ಕಾಲು ಗ್ರಾಮದ ನಿವಾಸಿ ಪ್ರೇಮನಾಥ (23), ಪೆರ್ಡೂರಿನ ನಿವಾಸಿ ಶೈಲೇಶ...
ಉಡುಪಿ: ಬಿಯರ್ ಬಾಟಲಿಯಿಂದ ಕುತ್ತಿಗೆಗೆ ಇರಿದು ಹೊಟೇಲ್ ಕಾರ್ಮಿಕನನ್ನು ಕೊಲೆಗೈದ ಘಟನೆ ಮಣಿಪಾಲದ ಬ್ಯಾಕಸಿನ್ ರೆಸ್ಟೊರೆಂಟ್ ನ ಮುಂಭಾಗದ ಅನಂತ ಕಲ್ಯಾಣ ಮಾರ್ಗದಲ್ಲಿ ಇಂದು ಬೆಳಿಗ್ಗೆ ನಡೆದಿದೆ. ಕೇರಳದ ಕಾಸರಗೋಡು ನಿವಾಸಿ ಶ್ರೀಧರ...
ಉಡುಪಿ: ನಿವೃತ್ತ ಶಿಕ್ಷಕರೊಬ್ಬರಿಗೆ ಪೆನ್ಶನ್ ಹಣವನ್ನು ಬಿಡುಗಡೆಗೊಳಿಸಲು ಲಂಚ ಪಡೆಯುತ್ತಿದ್ದ ವೇಳೆ ಉಡುಪಿ ಖಜಾನೆಯ ಉಪನಿರ್ದೇಶಕ ಹಾಗೂ ಸಹಾಯಕ ಲೋಕಾಯುಕ್ತ ಬಲೆಗೆ ಬಿದ್ದ ಘಟನೆ ಶನಿವಾರ ನಡೆದಿದೆ.ನಿವೃತ್ತ ಶಿಕ್ಷಕ ಹಿತೇಂದ್ರ ಭಂಡಾರಿ ಎಂಬವರು...
ಉಡುಪಿ: ಏಕಕಾಲದಲ್ಲಿ ಎರಡು ಮನೆಗಳಿಗೆ ದಾಳಿ ನಡೆಸಿದ ಅಬಕಾರಿ ಪೊಲೀಸರು ಲಕ್ಷಾಂತರ ಮೌಲ್ಯದ ಮದ್ಯದ ಬಾಕ್ಸ್ ಗಳನ್ನು ವಶಪಡಿಸಿಕೊಂಡ ಘಟನೆ ಕಾರ್ಕಳ ತಾಲೂಕಿನ ಬೋಳ ಗ್ರಾಮದಲ್ಲಿ ಇಂದು ನಡೆದಿದೆ.
ಅಬಕಾರಿ ಉಪ ಆಯುಕ್ತೆ ಬಿಂದು...