ಉಡುಪಿ: ಉಡುಪಿ ಕುಂಜಿಬೆಟ್ಟು ರಾಷ್ಟ್ರೀಯ ಹೆದ್ದಾರಿ 169 (ಎ)ರಲ್ಲಿ ಮೇ 19ರಂದು ನಸುಕಿನ ವೇಳೆ ನಡು ರಸ್ತೆಯಲ್ಲಿಯೇ ನಡೆದ ಗ್ಯಾಂಗ್ ವಾರ್‌ಗೆ ಸಂಬಂಧಿಸಿ ಮತ್ತೋರ್ವ ಆರೋಪಿಯನ್ನು ಉಡುಪಿ ಪೊಲೀಸರು ಬಂಧಿಸಿದ್ದಾರೆ.
ಬಂಧಿತನನ್ನು ಸಕ್ಲೈನ್ ಎಂದು...
ಉಡುಪಿ: ವಿಚಾರಣಾಧೀನ ಕೈದಿಯೋರ್ವ ಜೈಲಿನಲ್ಲೇ ಹೃದಯಾಘಾತ ಸಂಭವಿಸಿ ಮೃತಪಟ್ಟ ಘಟನೆ ಉಡುಪಿ ಜಿಲ್ಲೆಯ ಹಿರಿಯಡಕ ಸಬ್ ಜೈಲಿನಲ್ಲಿ ನಡೆದಿದೆ.
ಮೃತ ವ್ಯಕ್ತಿಯನ್ನು ಕೊಲೆ ಆರೋಪಿ ಅನೂಪ್ ಶೆಟ್ಟಿ (38)ಎಂದು ಗುರುತಿಸಲಾಗಿದೆ. ಈತ ಕುಂದಾಪುರದ ಫೈನಾನ್ಶಿಯರ್...
ಉಡುಪಿ: ಯುವಕನ ಮೇಲೆ ಲೈಂಗಿಕ ದೌರ್ಜನ್ಯ ಎಸಗಿರುವ ಆರೋಪದಡಿ ವಾಸ್ತುತಜ್ಞನೋರ್ವನನ್ನು ಪೊಲೀಸರು ಬಂಧಿಸಿದ್ದಾರೆ.
ಬ್ರಹ್ಮಾವರ ಸಮೀಪದ ಮಟಪಾಡಿ ನಿವಾಸಿ ಅನಂತ ನಾಯ್ಕ್ (51) ಬಂಧಿತ ಆರೋಪಿ. ಈತ ಬ್ರಹ್ಮಾವರ ಬಸ್ ನಿಲ್ದಾಣ ಸಮೀಪದ ಲಾಡ್ಜ್...
ಉಡುಪಿ: ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ ನೀಡುತ್ತಿದ್ದ ಆರೋಪದಡಿ ಮುಖ್ಯ ಶಿಕ್ಷಕನನ್ನು ಕಾರ್ಕಳ ಗ್ರಾಮಾಂತರ ಠಾಣಾ ಪೊಲೀಸರು ಬಂಧಿಸಿದ್ದಾರೆ.
ಬೋಳ ವಂಜಾರಕಟ್ಟೆ ನಿವಾಸಿ ಬರಬೈಲು ಶಾಲೆಯ ಮುಖ್ಯ ಶಿಕ್ಷಕ ಹಾಗೂ ವಂಜಾರಕಟ್ಟೆ ಇಲ್ನೋಡಿ ಮಹಾಲಿಂಗೇಶ್ವರ ದೇವಳದ...
ಉಡುಪಿ: ಮಣಿಪಾಲದಲ್ಲಿ ವಿದ್ಯಾರ್ಥಿ ಮೇಲೆ ಕ್ಷುಲ್ಲಕ್ಕ ಕಾರಣಕ್ಕೆ ಗುಂಪೊಂದರಿಂದ ಹಲ್ಲೆ ನಡೆದಿರುವ ವೀಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲಾಗಿದೆ.
ಸುಮಾರು ಐದಾರು ಮಂದಿಯಿದ್ದ ತಂಡವೊಂದು ವಿದ್ಯಾರ್ಥಿಯೋರ್ವನನ್ನು ಅಟ್ಟಾಡಿಸಿ ಕೊಂಡು ಬಂದು ,ಅಪಾರ್ಟ್ ಮೆಂಟ್ ಗೆ ನುಗ್ಗಿ...
ಉಡುಪಿ: ಬ್ಯಾಂಕ್ ಮತ್ತು ಸೊಸೈಟಿಗಳಲ್ಲಿ 30 ಗ್ರಾಂ ಗೋಲ್ಡ್ ನ ಚಿನ್ನಾಭರಣಗಳನ್ನು ಅಡವಿಟ್ಟು ಲಕ್ಷಾಂತರ ರೂಪಾಯಿ ವಂಚನೆ ಮಾಡಿರುವ ಪ್ರಕರಣಕ್ಕೆ ಸಂಬಂಧಿಸಿ ನಾಲ್ವರು ಆರೋಪಿಗಳನ್ನು ಪಡುಬಿದ್ರಿ ಪೊಲೀಸರು ಬಂಧಿಸಿದ್ದಾರೆ.
ಬಂಧಿತರನ್ನು ಕುಮುಟಾದ ನಿತಿಲ್ ಭಾಸ್ಕರ್...
ಕಡಬ: ಕಾಲೇಜು ಆವರಣದಲ್ಲಿ ಓದುತ್ತಿದ್ದ ವಿದ್ಯಾರ್ಥಿನಿಯ ಮೇಲೆ ಯುವಕನೋರ್ವ ಆ್ಯಸಿಡ್ ದಾಳಿ ನಡೆಸಿರುವ ಘಟನೆ ಕಡಬ ಸರಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಇಂದು ಬೆಳಿಗ್ಗೆ ನಡೆದಿದೆ.
ಆರೋಪಿಯನ್ನು ಕೇರಳದ ಮಲಪ್ಪುರಂ ಜಿಲ್ಲೆಯ ನಿಲಂಬೂರ್ ನಿವಾಸಿ...
ಉಡುಪಿ: ದುಷ್ಕರ್ಮಿಗಳ ತಂಡವೊಂದು ಪಿಸ್ತೂಲಿನಿಂದ ಗುಂಡಿಕ್ಕಿ ಯುವಕನನ್ನು ಬರ್ಬರವಾಗಿ ಹತ್ಯೆಗೈದ ಘಟನೆ ಬ್ರಹ್ಮಾವರ ತಾಲೂಕಿನ ಹನೆಹಳ್ಳಿಯಲ್ಲಿ ನಡೆದಿದೆ.
ಮೃತ ಯುವಕನನ್ನು ಕೃಷ್ಣ (36) ಎಂದು ಗುರುತಿಸಲಾಗಿದೆ. ನಿನ್ನೆ ರಾತ್ರಿ ಘಟನೆ ನಡೆದಿದ್ದು, ಇಂದು ಮುಂಜಾನೆ...
ಉಡುಪಿ: ಆಳ ಸಮುದ್ರದಲ್ಲಿ ಮೀನುಗಾರಿಕೆ ನಡೆಸಿ ವಾಪಾಸ್ಸಾಗುತ್ತಿದ್ದ ಬೋಟ್ ನಲ್ಲಿದ್ದ ಲಕ್ಷಾಂತರ ಮೌಲ್ಯದ ಮೀನು, ಡೀಸೆಲ್ ಅನ್ನು ಅಪರಿಚಿತ 25 ಮಂದಿಯ ತಂಡವೊಂದು ಸುಲಿಗೆ ಮಾಡಿರುವ ಬಗ್ಗೆ ಮಲ್ಪೆ ಪೊಲೀಸ್ ಠಾಣೆಯಲ್ಲಿ ಪ್ರಕರಣ...
ಉಡುಪಿ: ನೇಜಾರು ತಾಯಿ ಮತ್ತು ಮೂವರು ಮಕ್ಕಳ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಚಾರ್ಜ್ ಶೀಟ್ ಅನ್ನು ಪೊಲೀಸರು ಉಡುಪಿಯ ಪ್ರಧಾನ ಸಿವಿಲ್ ನ್ಯಾಯಾಧೀಶರು ಮತ್ತು ಜೆಎಂಎಫ್ ಸಿ ನ್ಯಾಯಾಲಯಕ್ಕೆ ಸಲ್ಲಿಸಿದ್ದಾರೆ.
ಈಗಾಗಲೇ ತನಿಖೆ ಪೂರ್ಣಗೊಂಡಿರುವ...