Wednesday, October 14, 2026

CATEGORY

ಅಪರಾಧ

ಬಾರ್ಕೂರು: ಜೀವರಕ್ಷಕ ಜಯ ಬಂಗೇರ ಇನ್ನಿಲ್ಲ

ಉಡುಪಿ: ಬಾರ್ಕೂರು ಬೆಣ್ಣೆ ಕುದುರು ನಿವಾಸಿ ಜಯ ಬಂಗೇರ (59 ವರ್ಷ) ಅವರು ಮಣಿಪಾಲ ಆಸ್ಪತ್ರೆಯಲ್ಲಿ ನಿಧನ ಹೊಂದಿದರು. ಮಲ್ಪೆಯಲ್ಲಿ ಮೀನುಗಾರಿಕೆ ನಡೆಸುತ್ತಿರುವಾಗ ಜಯ ಬಂಗೇರ ಅವರಿಗೆ ತೀವ್ರ ಎದೆನೋವು ಕಾಣಿಸಿಕೊಂಡಿತ್ತು. ಅವರನ್ನು ತಕ್ಷಣವೇ...

ಹಿಂದೂ ಸಮಾಜೋತ್ಸವಕ್ಕೆ ಆಗಮಿಸುತ್ತಿದ್ದ ಶರಣ್ ಪಂಪ್ ವೆಲ್ ಗೆ ತಡೆ: ಹೆಜಮಾಡಿಯಿಂದಲೇ ವಾಪಾಸ್ ಕಳುಹಿಸಿದ ಪೊಲೀಸರು

ಉಡುಪಿ: ಉಡುಪಿಯಲ್ಲಿ ಇಂದು ಆಯೋಜಿಸಿರುವ ಶೌರ್ಯ ಜಾಗರಣ ರಥಯಾತ್ರೆ ಹಾಗೂ ಹಿಂದೂ ಸಮಾಜೋತ್ಸವದ ಹಿನ್ನೆಲೆಯಲ್ಲಿ ಹೈಕೋರ್ಟ್ ಆದೇಶದಂತೆ ವಿಎಚ್‌ ಪಿ ಪ್ರಾಂತ ಸಹಕಾರ್ಯದರ್ಶಿ ಶರಣ್ ಪಂಪ್‌ವೆಲ್ ಗೆ ಉಡುಪಿ ಜಿಲ್ಲಾ ಪ್ರವೇಶಕ್ಕೆ ನಿರ್ಬಂಧ...

ಉಡುಪಿ: ಆಟೋ ಚಾಲಕನನ್ನು ಅಟ್ಟಾಡಿಸಿಕೊಂಡು ಹಲ್ಲೆ ನಡೆಸಿದ ಯುವಕರು

ಉಡುಪಿ: ಗಾಂಜಾ ನಶೆಯಲ್ಲಿ ತೂರಾಡುತ್ತಿದ್ದ ಯುವಕರ ಗುಂಪೊಂದು ಆಟೋ ಚಾಲಕನನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ ನಡೆಸಿದ ಘಟನೆ‌ ಉಡುಪಿ ನಗರದ ಸಿಟಿ ಸೆಂಟರ್ ಮಾಲ್ ಬಳಿ‌ ನಿನ್ನೆ ರಾತ್ರಿ ನಡೆದಿದೆ. ನಶೆಯಲ್ಲಿದ್ದ ಯುವಕರು ಮೊದಲು...

ಉಡುಪಿ: ಮನೆಯಿಂದ ಹೊರಗೆ ಹೋದ ಯುವತಿ ನಾಪತ್ತೆ

ಉಡುಪಿ: ಉಡುಪಿ ತಾಲೂಕು 76- ಬಡಗುಬೆಟ್ಟು ಗ್ರಾಮದ ಬೀಡಿನಗುಡ್ಡೆ ಶಂಕರಶೆಟ್ಟಿ ಕಂಪೌಂಡ್‌ನ ಬಾಡಿಗೆ ಮನೆಯ ನಿವಾಸಿ ಜಯಶ್ರೀ ರಾಠೋಡ್ ಅಲಿಯಾಸ್ ಪೂಜಾ ಎಂಬ ಯುವತಿಯು ಅಕ್ಟೋಬರ್ 1 ರಂದು ಮನೆಯಿಂದ ಹೊರಗೆ ಹೋದವರು...

ಹೆರ್ಗಾ: ವೇಶ್ಯಾವಾಟಿಕೆ ನಡೆಸುತ್ತಿದ್ದ ಮನೆಗೆ ದಾಳಿ; ಇಬ್ಬರ ಬಂಧನ

ಮಣಿಪಾಲ: ವೇಶ್ಯಾವಾಟಿಕೆ ದಂಧೆ ನಡೆಸುತ್ತಿದ್ದ ಹೆರ್ಗಾ ಗ್ರಾಮದ ಮನೆಯೊಂದಕ್ಕೆ ದಾಳಿ ನಡೆಸಿದ ಮಣಿಪಾಲ ಪೊಲೀಸರು ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ. ಬಂಧಿತ ಆರೋಪಿಗಳನ್ನು ಮಂಡ್ಯದ ಶಿವರಾಜ(38) ಮತ್ತು ಬಾಗಲಕೋಟೆಯ ನಿಂಗಪ್ಪ ಅಂಬಿಗೇರಾ(29) ಎಂದು ಗುರುತಿಸಲಾಗಿದೆ. ಇನ್ನೋರ್ವ...

ಕುಂದಾಪುರ: ಚೂರಿ ಇರಿತಕ್ಕೊಳಗಾದ ವ್ಯಕ್ತಿ ಸಾವು

ಕುಂದಾಪುರ: ಚೂರಿ ಇರಿತದಿಂದ ಗಂಭೀರವಾಗಿ ಗಾಯಗೊಂಡಿದ್ದ ಕುಂದಾಪುರದ‌ ಖಾರ್ವಿಕೇರಿ ನಿವಾಸಿ ರಾಘವೇಂದ್ರ ಶೇರುಗಾರ್ (42) ಯಾನೆ ಬನ್ಸ್ ರಾಘು ಚಿಕಿತ್ಸೆ ಫಲಕಾರಿಯಾಗದೆ ಮಣಿಪಾಲ ಆಸ್ಪತ್ರೆಯಲ್ಲಿ ಇಂದು ಮೃತಪಟ್ಟಿದ್ದಾರೆ. ನಿನ್ನೆ ರಾತ್ರಿ ಕಾರಿಗೆ ಸೈಡ್ ಕೊಡುವ...

ನಟ ನಾಗಭೂಷಣ್​ ಕಾರು ಢಿಕ್ಕಿ: ಮಹಿಳೆ ಸಾವು, ಪತಿ ಗಂಭೀರ

ಬೆಂಗಳೂರು: ನಟ ನಾಗಭೂಷಣ್​ ಅವರ ಕಾರು ಢಿಕ್ಕಿ ಹೊಡೆದು ಪಾದಚಾರಿ ಮಹಿಳೆಯೋರ್ವಳು ಮೃತಪಟ್ಟ ಘಟನೆ ನಿನ್ನೆ ರಾತ್ರಿ ಬೆಂಗಳೂರಿನ ಕೋಣನಕುಂಟೆ ಕ್ರಾಸ್​ ಬಳಿ ನಡೆದಿದೆ. ಮೃತಮಹಿಳೆಯನ್ನು ಪ್ರೇಮಾ​ ಎಸ್​( 48) ಎಂದು ಗುರುತಿಸಲಾಗಿದೆ. ಪ್ರೇಮಾ...

Latest news

- Advertisement -spot_img