Sunday, February 16, 2025

CATEGORY

ಅಪರಾಧ

ಕಾರ್ಕಳ: ಅಬಕಾರಿ ಅಧಿಕಾರಿಗಳಿಂದ ಮನೆಗೆ ದಾಳಿ: ಲಕ್ಷಾಂತರ ಮೌಲ್ಯದ ಅಕ್ರಮ ಮದ್ಯ ವಶ

ಉಡುಪಿ: ಏಕಕಾಲದಲ್ಲಿ ಎರಡು ಮನೆಗಳಿಗೆ ದಾಳಿ ನಡೆಸಿದ ಅಬಕಾರಿ ಪೊಲೀಸರು ಲಕ್ಷಾಂತರ ಮೌಲ್ಯದ ಮದ್ಯದ ಬಾಕ್ಸ್ ಗಳನ್ನು ವಶಪಡಿಸಿಕೊಂಡ ಘಟನೆ ಕಾರ್ಕಳ ತಾಲೂಕಿನ ಬೋಳ ಗ್ರಾಮದಲ್ಲಿ ಇಂದು ನಡೆದಿದೆ. ಅಬಕಾರಿ ಉಪ ಆಯುಕ್ತೆ ಬಿಂದು...

ಉಡುಪಿ: ಮಹಿಳೆಗೆ ಚುಡಾಯಿಸಿದ ಪ್ರಕರಣ: ಆರೋಪಿ ಠಾಣೆಯಲ್ಲೇ ಮೃತ್ಯು

ಉಡುಪಿ: ಮಹಿಳೆಗೆ ಚುಡಾಯಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರ ವಶದಲ್ಲಿದ್ದ ಆರೋಪಿ ಠಾಣೆಯಲ್ಲೇ ಮೃತಪಟ್ಟಿದ್ದಾನೆ.ಬ್ರಹ್ಮಾವರ ಪೊಲೀಸ್ ಠಾಣೆಯ ಸೆಲ್ ನ ಬಾತ್ ರೂಮಿನಲ್ಲಿ ಈ ಘಟನೆ ನಡೆದಿದೆ. ಮೃತರನ್ನು ಕೇರಳ ರಾಜ್ಯ ಕೊಲ್ಲಂ ಮೂಲದ ಬಿಜು...

ಉಡುಪಿ: ಮಗುವಿನ ಮೇಲೆ ಅಮಾನುಷ ಹಲ್ಲೆ: ತಾಯಿ ಹಾಗೂ ಪ್ರಿಯಕರನಿಗೆ ನ್ಯಾಯಾಂಗ ಬಂಧನ

ಉಡುಪಿ: ಕೆಲವು ಸಮಯದ ಹಿಂದೆ ಮೂರೂವರೆ ವರ್ಷದ ಮಗುವಿನ ಮೇಲೆ ಹಲ್ಲೆ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಹಲ್ಲೆ ನಡೆಸಿದ ತಾಯಿ ಹಾಗೂ ಆಕೆಯ ಪ್ರಿಯಕರನಿಗೆ ನ್ಯಾಯಾಂಗ ಬಂಧನ ವಿಧಿಸಲಾಗಿದ್ದು, ಇಬ್ಬರ ಜಾಮೀನು ಅರ್ಜಿಯನ್ನು...

ಉಡುಪಿ: ಗಾಂಜಾ ಸಾಗಾಟ ಮಾಡುತ್ತಿದ್ದ ಆರೋಪಿಗಳ ಬಂಧನ; 740 ಗ್ರಾಂ ತೂಕ ಗಾಂಜಾ ವಶ

ಉಡುಪಿ: ಗಾಂಜಾ ಸಾಗಾಟ ಮಾಡುತ್ತಿದ್ದ ಇಬ್ಬರು ಆರೋಪಿಗಳನ್ನು ಪೊಲೀಸರು ಬಂಧಿಸಿರುವ ಘಟನೆ ಉಡುಪಿ ತಾಲೂಕಿನ ಪುತ್ತೂರು ಗ್ರಾಮದ ನಾರಾಯಣ ನಗರ ರಸ್ತೆಯ ಬಳಿ ನಡೆದಿದೆ. ಬಂಧಿತ ಆರೋಪಿಗಳನ್ನು ಬಂಟ್ವಾಳ ತಾಲೂಕಿನ ನರಿಂಗಾಣ ಗ್ರಾಮದ ಮಹಮ್ಮದ್‌...

ಪೆರಂಪಳ್ಳಿ: ಗಾಂಜಾ ಸಾಗಾಟ ಮಾಡುತ್ತಿದ್ದ ಆರೋಪಿಯ ಬಂಧನ; 1.87 ಲಕ್ಷ ಮೌಲ್ಯದ ಗಾಂಜಾ ವಶ

ಉಡುಪಿ: ಗಾಂಜಾ ಸಾಗಾಟ ಮಾಡುತ್ತಿದ್ದ ಆರೋಪಿಯೋರ್ವನನ್ನು ಪೊಲೀಸರು ಬಂಧಿಸಿದ ಘಟನೆ ಮಣಿಪಾಲ ಪೆರಂಪಳ್ಳಿಯ ಸಾಯಿರಾಧಾ ಟೌನ್‌ಶಿಪ್‌ ಬಳಿ ನಡೆದಿದೆ. ಉಡುಪಿ ಕೇಳಾರ್ಕಳಬೆಟ್ಟು ನಿವಾಸಿ ಅಬ್ದುಲ್‌ ಜಬ್ಬಾರ್‌ (27) ಬಂಧಿತ ಆರೋಪಿ. ಈತನಿಂದ 1,87,500 ಮೌಲ್ಯದ...

ಬೇಲೆಕೇರಿ ಕೇಸ್: ಸತೀಶ್ ಸೈಲ್‌ಗೆ 7 ವರ್ಷ ಜೈಲು ಶಿಕ್ಷೆ

ಬೆಂಗಳೂರು: ಬೇಲೆಕೇರಿ ಬಂದರಿನಲ್ಲಿ ಅಕ್ರಮವಾಗಿ ಅದಿರು ಸಾಗಣೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿ ಕಾಂಗ್ರೆಸ್‌ನ ಕಾರವಾರ ಶಾಸಕ ಸತೀಶ್ ಸೈಲ್ ಅವರಿಗೆ 7 ವರ್ಷ ಕಠಿಣ ಕಾರಾಗೃಹ ಶಿಕ್ಷೆ ವಿಧಿಸಿ ಕೋರ್ಟ್ ತೀರ್ಪು ನೀಡಿದೆ. ಬೇಲೆಕೇರಿ...

ಕಾರ್ಕಳ: ಪ್ರಿಯಕರನ ಜೊತೆ ಸೇರಿ ಗಂಡನನ್ನು ಕೊಂದ ರೀಲ್ಸ್ ರಾಣಿ

ಉಡುಪಿ: ಕರಿಮಣಿ ಮಾಲೀಕ ನೀನಲ್ಲ ಅಂತಾ ಗಂಡನ ಜೊತೆ ರೀಲ್ಸ್ ಮಾಡಿದ ರೀಲ್ಸ್ ರಾಣಿ ತನ್ನ ಪ್ರಿಯಕರನ ಜೊತೆ ಸೇರಿಕೊಂಡು ಪತಿಗೆ ವಿಷವುಣಿಸಿ ಕೊಂದ ಘಟನೆ ಉಡುಪಿ ಜಿಲ್ಲೆಯ ಕಾರ್ಕಳದ ದೆಪ್ಪುಜೆಯಲ್ಲಿ ನಡೆದಿದೆ. ಪ್ರತಿಮಾ...

ಬೈಂದೂರು: ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಿಗೆ ಪಿಸ್ತೂಲ್ ತೋರಿಸಿ ಜೀವಬೆದರಿಕೆ; 13 ಮಂದಿ ಆರೋಪಿಗಳ ಸೆರೆ

ಉಡುಪಿ: ಬೈಂದೂರು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಹಾಗೂ ಅವರ ಸ್ನೇಹಿತರಿಗೆ ಪಿಸ್ತೂಲ್ ತೋರಿಸಿ ಬೆದರಿಕೆಯೊಡ್ಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಅಪ್ರಾಪ್ತ ಬಾಲಕರು ಸಹಿತ ಒಟ್ಟು 13 ಮಂದಿಯನ್ನು ಬಂಧಿಸುವಲ್ಲಿ ಗಂಗೊಳ್ಳಿ ಪೊಲೀಸರು ಯಶಸ್ವಿಯಾಗಿದ್ದಾರೆ. ಆಲೂರು...

ಉಡುಪಿ ನಗರ ಮಧ್ಯೆ ಕತ್ತು ಸೀಳಿ ಸ್ನೇಹಿತನ ಭೀಕರ ಹತ್ಯೆ

ಉಡುಪಿ: ಕ್ಷುಲ್ಲಕ ಕಾರಣಕ್ಕಾಗಿ ವ್ಯಕ್ತಿಯೋರ್ವ ತನ್ನ ಸ್ನೇಹಿತನನ್ನೆ ಕತ್ತು ಸೀಳಿ ಕೊಲೆಗೈದ ಭೀಕರ ಘಟನೆಯೊಂದು ಉಡುಪಿ ಹಳೆ ಕೆಎಸ್ ಆರ್ ಟಿಸಿ ಬಳಿಯ ಕೃಷ್ಣ ಕೃಪಾ ಬಿಲ್ಡಿಂಗ್ ನ ನೆಲ ಅಂತಸ್ತಿನ ಕೊಠಡಿಯಲ್ಲಿ...

ಉಡುಪಿ: ಅಂಬೇಡ್ಕರ್, ದಲಿತರಿಗೆ ಅವಹೇಳನ; ಹಿಂದೂ ಜಾಗರಣ ವೇದಿಕೆಯ ಮುಖಂಡನ ಬಂಧನ

ಉಡುಪಿ: ದಲಿತ ಸಮುದಾಯ ಮತ್ತು ಬಾಬಾ ಸಾಹೇಬ್ ಅಂಬೇಡ್ಕರ್ ಅವರಿಗೆ ಅವಹೇಳನ ಮಾಡಿ ಮಾತಾಡಿ, ಸಾಮಾಜಿಕ ಜಾಲತಾಣಗಳಲ್ಲಿ ಪೋಸ್ಟ್ ಮಾಡಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಹಿಂದೂ ಜಾಗರಣ ವೇದಿಕೆಯ ಮುಖಂಡನೋರ್ವನನ್ನು ಪೊಲೀಸರು‌‌ ಕಾರ್ಕಳದಲ್ಲಿ ಬಂಧಿಸಿದ್ದಾರೆ. ಕಾರ್ಕಳ...

Latest news

- Advertisement -spot_img