Thursday, December 5, 2024

CATEGORY

ಅಪರಾಧ

ಆನೆಗುಡ್ಡೆ ವಿನಾಯಕ ದೇವಸ್ಥಾನದಲ್ಲಿ ಕರಿಮಣಿ ಸರ ಕಳವು ಪ್ರಕರಣ; ಇಬ್ಬರು ಮಹಿಳೆಯರ ಬಂಧನ

ಉಡುಪಿ: ಆನೆಗುಡ್ಡೆ ವಿನಾಯಕ ದೇವಸ್ಥಾನಕ್ಕೆ ದರ್ಶನಕ್ಕೆ ಬಂದಿದ್ದ ಭಕ್ತರೊಬ್ಬರ ಬ್ಯಾಗ್ ನಿಂದ ಲಕ್ಷಾಂತರ ಮೌಲ್ಯದ ಕರಿಮಣಿ ಸರ ಕಳವುಗೈದ ಪ್ರಕರಣಕ್ಕೆ ಸಂಬಂಧಿಸಿ ಇಬ್ಬರು ಮಹಿಳಾ ಆರೋಪಿಗಳನ್ನು ಕುಂದಾಪುರ ಪೊಲೀಸರು ಬಂಧಿಸಿ, ಅವರಿಂದ ಕಳವಾದ...

ಉಡುಪಿ: ರಾಯಲ್ ಸೋಡಾ ಫ್ಯಾಕ್ಟರಿ ಮಾಲೀಕನಿಗೆ ಹಣಕ್ಕಾಗಿ ಬೇಡಿಕೆ ಮತ್ತು ಸುಲಿಗೆ ಯತ್ನ ಪ್ರಕರಣ

ಉಡುಪಿ: 2019ರ ಮಾರ್ಚ್ 13ರಂದು ಉಪ್ಪೂರು ಗ್ರಾಮದ ರಾಯಲ್ ಸೋಡ ಫ್ಯಾಕ್ಟರಿ ಮಾಲೀಕ ರತ್ನಾಕರ ಶೆಟ್ಟಿ ಎಂಬವರಿಗೆ ಹಣಕ್ಕಾಗಿ ಬೇಡಿಕೆ ಮತ್ತು ಸುಲಿಗೆ ಯತ್ನ ಪ್ರಕರಣಕ್ಕೆ ಸಂಬಂಧಿಸಿದಂತೆ ಭೂಗತ ಪಾತಕಿ ಬನ್ನಂಜೆ ರಾಜನ...

ಮಲ್ಪೆ: ತಲವಾರು ಹಿಡಿದುಕೊಂಡು ಗಲಾಟೆ; ಮೂವರು ಪೊಲೀಸರ ವಶಕ್ಕೆ

ಮಲ್ಪೆ: ತಲವಾರು ಹಿಡಿದುಕೊಂಡು ಗಲಾಟೆ ಮಾಡುತ್ತಿದ್ದ ಮೂವರನ್ನು ಮಲ್ಪೆ ಪೊಲೀಸರು ವಶಕ್ಕೆ ಪಡೆದುಕೊಂಡ ಘಟನೆ ಅಡ್ಡ ಬೇಂಗ್ರೆಯಲ್ಲಿ ಜ.12ರಂದು ತಡರಾತ್ರಿ ನಡೆದಿದೆ. ಮುಹಮ್ಮದ್ ಸಕ್ಲೇನ್, ಅಬ್ದುಲ್ ರಾಕೀಬ್, ಸವಿನ್ ಸುಮಿತ್ ತೇಜಪಾಲ್ ಎಂಬವರು ತಲವಾರು...

ಮಣಿಪಾಲ: ಅಕ್ರಮ ಮರಳುಗಾರಿಕೆ ಅಡ್ಡೆಗೆ ದಾಳಿ; ಇಬ್ಬರ ಬಂಧನ, 15 ಲಕ್ಷ ಮೌಲ್ಯದ ಸೊತ್ತು ವಶ

ಉಡುಪಿ: ಅಕ್ರಮ ಮರಳುಗಾರಿಕೆ ಅಡ್ಡೆಗೆ ದಾಳಿ ನಡೆಸಿದ ಪೊಲೀಸರು ಇಬ್ಬರನ್ನು ಬಂಧಿಸಿ ಸೊತ್ತುಗಳನ್ನು ವಶಪಡಿಸಿಕೊಂಡ ಘಟನೆ ಹೀರೆಬೆಟ್ಟು ಗ್ರಾಮದ ಕಂಬಳಕಟ್ಟ ಎಂಬಲ್ಲಿ ನಡೆದಿದೆ. ಬಂಧಿತರನ್ನು ಕವನ್(37), ಅಪ್ಪಯ್ಯ ಎಲ್ಲಪ್ಪವಾಳದ್(30) ಎಂದು ಗುರುತಿಸಲಾಗಿದೆ. ಇವರಿಂದ ಡ್ರೆಜ್ಜಿಂಗ್...

ಮಣಿಪಾಲ: ನಕಲಿ ಆ್ಯಪ್ ಮೂಲಕ ಲಕ್ಷಾಂತರ ರೂ. ವಂಚನೆ

ಮಣಿಪಾಲ: ಆನ್ ಲೈನ್ ನಲ್ಲಿ ಉದ್ಯೋಗ ಹುಡುಕಲು ಹೋಗಿ ವಂಚನೆಯ ಜಾಲಕ್ಕೆ ಸಿಲುಕಿದ ಮಹಿಳೆಯೊಬ್ಬರು ಲಕ್ಷಾಂತರ ರೂ. ಕಳೆದುಕೊಂಡ ಘಟನೆ ಮಣಿಪಾಲದಲ್ಲಿ ನಡೆದಿದೆ. ಮಣಿಪಾಲದ ವಿದ್ಯಾರತ್ನ ನಗರದ ಜಾಸ್ಮಿ ಟಿ.ಕೆ.(34) ಎಂಬವರೇ ವಂಚನೆಗೆ ಒಳಗಾದ...

ಉಡುಪಿ ಸಿಟಿ ಬಸ್ ನಿಲ್ದಾಣದ ಬಳಿ ವ್ಯಕ್ತಿಯ ಮೃತದೇಹ ಪತ್ತೆ

ಉಡುಪಿ: ಉಡುಪಿ ಸಿಟಿ ಬಸ್ ನಿಲ್ದಾಣದ ಎದುರು ವ್ಯಕ್ತಿಯೊಬ್ಬರ ಮೃತದೇಹ ಪತ್ತೆಯಾಗಿದೆ. ಮೃತರನ್ನು ಕೂಲಿ ಕಾರ್ಮಿಕನೆಂದು ಗುರುತಿಸಲಾಗಿದೆ. ಹೆಸರು, ವಿಳಾಸ ಪತ್ತೆಯಾಗಿಲ್ಲ. ಸ್ಥಳೀಯ ಗೂಡಾಂಗಡಿ ವ್ಯಾಪಾರಸ್ಥರೊಬ್ಬರು ನೀಡಿದ ಮಾಹಿತಿಯಂತೆ ಸ್ಥಳಕ್ಕೆ ತೆರಳಿದ ಸಮಾಜ ಸೇವಕ...

ಅಂಪಾರು: ಲಕ್ಷಾಂತರ ಮೌಲ್ಯದ ಅಡಿಕೆ ಕಳವು; ಮೂವರ ಬಂಧನ

ಶಂಕರನಾರಾಯಣ: ಕುಂದಾಪುರ ತಾಲೂಕಿನ ಅಂಪಾರು ಗ್ರಾಮದ ನೈಲಕೊಂಡ ಕೆ. ಉಮೇಶ ಎಂಬವರ ಮನೆಯ ಅಂಗಳದಲ್ಲಿ ಒಣಗಿಸಿದ್ದ ಲಕ್ಷಾಂತರ ಮೌಲ್ಯದ ಅಡಿಕೆ ಕಳವು ಪ್ರಕರಣಕ್ಕೆ ಸಂಬಂಧಿಸಿ ಮೂವರು ಆರೋಪಿಗಳನ್ನು ಶಂಕರನಾರಾಯಣ ಪೊಲೀಸರು ಬಂಧಿಸಿದ್ದಾರೆ. ಬಂಧಿತ ಆರೋಪಿಗಳನ್ನು...

ಉದ್ಯಾವರ: ಟ್ಯಾಂಕರ್ ಡಿಕ್ಕಿ ಹೊಡೆದು ಪಾದಚಾರಿ ಸ್ಥಳದಲ್ಲೇ ಮೃತ್ಯು

ಉಡುಪಿ: ಟ್ಯಾಂಕರ್ ಢಿಕ್ಕಿ ಹೊಡೆದ ಪರಿಣಾಮ ಪಾದಚಾರಿಯೋರ್ವರು ಸ್ಥಳದಲ್ಲೇ ಮೃತಪಟ್ಟ ಘಟನೆ ಉದ್ಯಾವರದಲ್ಲಿ ಇಂದು ರಾತ್ರಿ ನಡೆದಿದೆ. ಮೃತರನ್ನು ಉಡುಪಿ ಕಲ್ಲೂರು ನಿವಾಸಿ ಜಯ ದೇವಾಡಿಗ (64) ಎಂದು ಗುರುತಿಸಲಾಗಿದೆ. ಇವರು ಪಿತ್ರೋಡಿಯ ಹೋಲೋ...

ಉಡುಪಿ: ಜಯಲಕ್ಷ್ಮೀ ಸಿಲ್ಕ್‌ನಲ್ಲಿ ಮಿಸ್‌ ಫೈರಿಂಗ್‌: ಓರ್ವ ಸಿಬ್ಬಂದಿಗೆ ಗಾಯ

ಉಡುಪಿ ಬನ್ನಂಜೆಯಲ್ಲಿರುವ ಜಯಲಕ್ಷ್ಮೀ ಸಿಲ್ಕ್‌ನಲ್ಲಿ ಇಂದು ಮಧ್ಯಾಹ್ನ ಮಿಸ್‌ ಫೈರಿಂಗ್‌ ಆದ ಪರಿಣಾಮ ಸಿಬ್ಬಂದಿಯೋರ್ವರು ಗಾಯಗೊಂಡಿದ್ದಾರೆ. ಮಳಿಗೆಯಲ್ಲಿ ಯಾರೋ ಬಿಟ್ಟು ಹೋಗಿದ್ದ ಗನ್‌ ಪತ್ತೆಯಾಗಿತ್ತು. ಅದನ್ನು ಎತ್ತಿಕೊಂಡ ಸಿಬ್ಬಂದಿ ಆಪರೇಟ್‌ ಮಾಡಿ ಪರೀಕ್ಷಿಸಲು ಮುಂದಾಗಿದ್ದಾರೆ....

ಉಡುಪಿ: ರಿಕ್ಷಾ ಚಾಲಕನಿಗೆ ಐವರ ತಂಡದಿಂದ ಹಲ್ಲೆ

ಉಡುಪಿ: ರಿಕ್ಷಾ ಚಾಲಕರೊಬ್ಬರಿಗೆ ಐದು ಮಂದಿಯ ತಂಡವೊಂದು ಹಲ್ಲೆ ನಡೆಸಿರುವ ಘಟನೆ ಡಿ.25ರಂದು ತಡರಾತ್ರಿ ಉಡುಪಿ ಕಲ್ಸಂಕ ಬಳಿ ನಡೆದಿದೆ. ಹಲ್ಲೆಗೊಳಗಾದವರನ್ನು ರಿಕ್ಷಾ ಚಾಲಕ, ಪುತ್ತೂರು ಅಡ್ಕದಕಟ್ಟೆಯ ಮಂಜು ನಾಥ(40) ಎಂದು ಗುರುತಿಸಲಾಗಿದೆ. ಇವರು...

Latest news

- Advertisement -spot_img