Thursday, December 5, 2024

CATEGORY

ಅಪರಾಧ

ಉಡುಪಿ: ರಿಕ್ಷಾ ಚಾಲಕನಿಗೆ ಐವರ ತಂಡದಿಂದ ಹಲ್ಲೆ

ಉಡುಪಿ: ರಿಕ್ಷಾ ಚಾಲಕರೊಬ್ಬರಿಗೆ ಐದು ಮಂದಿಯ ತಂಡವೊಂದು ಹಲ್ಲೆ ನಡೆಸಿರುವ ಘಟನೆ ಡಿ.25ರಂದು ತಡರಾತ್ರಿ ಉಡುಪಿ ಕಲ್ಸಂಕ ಬಳಿ ನಡೆದಿದೆ. ಹಲ್ಲೆಗೊಳಗಾದವರನ್ನು ರಿಕ್ಷಾ ಚಾಲಕ, ಪುತ್ತೂರು ಅಡ್ಕದಕಟ್ಟೆಯ ಮಂಜು ನಾಥ(40) ಎಂದು ಗುರುತಿಸಲಾಗಿದೆ. ಇವರು...

ಉಡುಪಿ: ಹೃದಯಾಘಾತದಿಂದ ಪ್ರಥಮ ಪಿಯುಸಿ ವಿದ್ಯಾರ್ಥಿ ಮೃತ್ಯು

ಉಡುಪಿ: ಹೃದಯಾಘಾತ ಸಂಭವಿಸಿ ಪ್ರಥಮ ಪಿಯುಸಿ ವಿದ್ಯಾರ್ಥಿಯೋರ್ವ ಮೃತಪಟ್ಟ ಘಟನೆ ಉಡುಪಿ ತಾಲೂಕಿನ ಸಂತೆಕಟ್ಟೆ ಸಮೀಪದ ಕೆಮ್ಮಣ್ಣು ಎಂಬಲ್ಲಿ ನಡೆದಿದೆ. ಕೆಮ್ಮಣ್ಣು ನಿವಾಸಿ ಅಫ್ಕಾರ್ (17) ಹೃದಯಾಘಾತದಿಂದ ಮೃತಪಟ್ಟ ವಿದ್ಯಾರ್ಥಿ. ಈತ ಕಲ್ಯಾಣಪುರ ಮಿಲಾಗ್ರಿಸ್...

ಕೋಟೇಶ್ವರ: ನಿಂತಿದ್ದ ಟ್ರಕ್‌ಗೆ ಕಾರು ಡಿಕ್ಕಿ; ಉದ್ಯಾವರ ಐಸಿವೈಎಂ ಅಧ್ಯಕ್ಷ ಸ್ಥಳದಲ್ಲೇ ಮೃತ್ಯು, ನಾಲ್ವರಿಗೆ ಗಾಯ

ಉಡುಪಿ: ಹೆದ್ದಾರಿ ಬದಿಯಲ್ಲಿ ನಿಂತಿದ್ದ ಟ್ರಕ್‌ಗೆ ಕಾರೊಂದು ಡಿಕ್ಕಿ ಹೊಡೆದ ಪರಣಾಮ ಓರ್ವ ಮೃತಪಟ್ಟಿದ್ದು, ನಾಲ್ವರು ಗಾಯಗೊಂಡ ಘಟನೆ ಕೋಟೇಶ್ವರ ರಾಷ್ಟ್ರೀಯ ಹೆದ್ದಾರಿ‌66ರಲ್ಲಿ ಬುಧವಾರ ತಡರಾತ್ರಿ ನಡೆದಿದೆ. ಮೃತರನ್ನು ಉದ್ಯಾವರ ಸಂಪಿಗೆನಗರದ ನಿವಾಸಿ ರೊಬರ್ಟ್...

ಜೆಎನ್ 1 ರೂಪಾಂತರಿ ಹಾನಿಕಾರಕವಲ್ಲ, ಆತಂಕ ಪಡುವ ಅಗತ್ಯ ಇಲ್ಲ: ಸಚಿವ ದಿನೇಶ್‌ ಗುಂಡೂರಾವ್

ಬೆಂಗಳೂರು: ಕೋವಿಡ್ ನ ಜೆಎನ್ 1 ರೂಪಾಂತರಿ‌ ವೇಗವಾಗಿ ಹರಡುವ ವೈರಾಣು. ಆದರೆ ಇದು ಹಾನಿಕಾರಕ ಅಲ್ಲ, ಸಾವು ಕೂಡಾ ವಿರಳ. ಈ ನಿಟ್ಟಿನಲ್ಲಿ ಆತಂಕ ಹಾಗೂ ಭಯ ಸೃಷ್ಟಿ ಅಗತ್ಯ ಇಲ್ಲ...

ಉಡುಪಿ: ಆರೋಗ್ಯಾಧಿಕಾರಿಗಳ ದಿಢೀರ್ ದಾಳಿ; ನಕಲಿ ವೈದ್ಯನ ದಂಧೆ ಬಟಾಬಯಲು

ಉಡುಪಿ: ರಾಜ್ಯದಲ್ಲಿ ಭ್ರೂಣ ಹತ್ಯೆ ಕೇಸ್ ಪತ್ತೆ ಹಿನ್ನೆಲೆಯಲ್ಲಿ ಉಡುಪಿ ಜಿಲ್ಲೆಯಾದ್ಯಂತ ಆರೋಗ್ಯಾಧಿಕಾರಿಗಳು ದಿಢೀರ್ ದಾಳಿ ನಡೆಸಿದ್ದಾರೆ. ಈ ವೇಳೆ ನಕಲಿ ವೈದ್ಯರ ದಂಧೆ ಬೆಳಕಿಗೆ ಬಂದಿದ್ದು, ಕೆಲವು ನಕಲಿ ವೈದ್ಯರ ಅಸಲಿ...

ಶಿರ್ವ: ಹಿರಿಯ ಕಾಂಗ್ರೆಸ್ ಮುಖಂಡ ಇನ್ನೇಷಿಯಸ್ ಡಿಸೋಜಾ ನಿಧನ

ಉಡುಪಿ: ಉಡುಪಿ ತಾಲೂಕು ಪಂಚಾಯತ್‌ನ ಮಾಜಿ ಅಧ್ಯಕ್ಷ, ಹಿರಿಯ ಕಾಂಗ್ರೆಸ್ ಮುಖಂಡ ಇನ್ನೇಷಿಯಸ್ ಡಿಸೋಜಾ ಅವರು ಅಲ್ಪಕಾಲದ ಅಸೌಖ್ಯದಿಂದ ಇಂದು ನಿಧನ ಹೊಂದಿದರು. ಶಿರ್ವ ಮಂಡಲ ಪ್ರಧಾನರಾಗಿ, ಬಳಿಕ ತಾಲೂಕು ಪಂಚಾಯತ್‌ನ ಸದಸ್ಯರಾಗಿ, ಅಧ್ಯಕ್ಷರಾಗಿ...

ಅಂಬಲಪಾಡಿ ಬಿಲ್ಲವ ಸೇವಾ ಸಂಘದ ಸದಸ್ಯದಿನಕರ ಪೂಜಾರಿ ನಿಧನ

ಉಡುಪಿ: ಅಂಬಲಪಾಡಿ ಬಿಲ್ಲವ ಸೇವಾ ಸಂಘದ ಹಿರಿಯ ಸದಸ್ಯರು, ಸರಳ ಸಜ್ಜನಿಕೆಯ ವ್ಯಕ್ತಿತ್ವದ ದಿನಕರ ಪೂಜಾರಿ (71 ವರ್ಷ) ಇವರು ಇಂದು (ಡಿ.20) ಅಲ್ಪಕಾಲದ ಅನಾರೋಗ್ಯದಿಂದ ಮಣಿಪಾಲದ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾದರು.ಟೈರ್ ರಿಸೋಲಿಂಗ್...

ಮಣಿಪಾಲ: ಕಾಲೇಜಿನಲ್ಲಿ ಪಾಠ ಮಾಡುತ್ತಿರುವಾಗಲೇ ಹೃದಯಾಘಾತವಾಗಿ ಪ್ರಾಧ್ಯಾಪಕ ಮೃತ್ಯು

ಮಣಿಪಾಲ: ಕಾಲೇಜಿನಲ್ಲಿ ಪಾಠ ಮಾಡುತ್ತಿರುವಾಗಲೇ ಹಠಾತ್ ಆಗಿ ಹೃದಯಾಘಾತವಾಗಿ ಪ್ರಾಧ್ಯಾಪಕರೊಬ್ಬರು ಮೃತಪಟ್ಟ ಘಟನೆ ಮಣಿಪಾಲ ಫಾರ್ಮಸ್ಯುಟಿಕಲ್ ಸೈನ್ಸ್ ಕಾಲೇಜಿನಲ್ಲಿ ಇಂದು ಬೆಳಿಗ್ಗೆ 11.50ರ ಸುಮಾರಿಗೆ ನಡೆದಿದೆ. ಮೃತರನ್ನು ಮಣಿಪಾಲ ಕಾಲೇಜ್ ಆಫ್ ಫಾರ್ಮಸ್ಯುಟಿಕಲ್ ಸೈನ್ಸ್...

ಉಡುಪಿ: ಕಾಲೇಜು ವಿದ್ಯಾರ್ಥಿನಿ ನಾಪತ್ತೆ; ಕಾರಣ ನಿಗೂಢ

ಉಡುಪಿ: ಉಡುಪಿ ತಾಲೂಕು ಶಿವಳ್ಳಿ ಗ್ರಾಮದ ಕುಂಜಿಬೆಟ್ಟು ನಿವಾಸಿ ನೇತ್ರಾವತಿ (19) ಎಂಬ ಯುವತಿಯು ಡಿಸೆಂಬರ್ 18 ರಂದು ಮನೆಯಿಂದ ಹೊರಗೆ ಹೋದವರು ವಾಪಾಸು ಬಾರದೇ ನಾಪತ್ತೆಯಾಗಿರುತ್ತಾರೆ. 4 ಅಡಿ 5 ಇಂಚು ಎತ್ತರ,...

ಹಿರೇಬೆಟ್ಟು: ಕೋಳಿ ಅಂಕಕ್ಕೆ ಪೊಲೀಸರ ದಾಳಿ; ಬಿಜೆಪಿ ಬೆಂಬಲಿತ ಗ್ರಾಪಂ ಸದಸ್ಯ ಸಹಿತ 11 ಮಂದಿ ವಶ

ಮಣಿಪಾಲ: ಕೋಳಿ ಅಂಕ ಅಡ್ಡೆಗೆ ದಾಳಿ ನಡೆಸಿದ ಮಣಿಪಾಲ ಪೊಲೀಸರು 11 ಮಂದಿಯನ್ನು ವಶಕ್ಕೆ ಪಡೆದುಕೊಂಡ ಘಟನೆ ಹಿರೇಬೆಟ್ಟು ಗ್ರಾಮದ ಕಬ್ಯಾಡಿ ಕಂಬಳ ಗದ್ದೆಯಲ್ಲಿ ಎಂಬಲ್ಲಿ ಇಂದು ನಡೆದಿದೆ. 80 ಬಡಗಬೆಟ್ಟು ಗ್ರಾಪಂನ ಬಿಜೆಪಿ...

Latest news

- Advertisement -spot_img