ಉಡುಪಿ: ಅನಾರೋಗ್ಯದಿಂದ ಬಳಲುತ್ತಿದ್ದ ರಿಕ್ಷಾ ಚಾಲಕನೋರ್ವರು ಜೀವನದಲ್ಲಿ ಜಿಗುಪ್ಸೆಗೊಂಡು ಡಿ.17ರಂದು ಮಧ್ಯಾಹ್ನ ವೇಳೆ ಮನೆ ಸಮೀಪದ ಬಾವಿಯ ಕಬ್ಬಿಣದ ರಾಡಿಗೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಮೃತರನ್ನು ಬೈಲೂರಿನ ರಿಕ್ಷಾ ಚಾಲಕ ಗ್ಲಾಡ್ಸನ್ ಜತ್ತನ್ನ(64)...
ಶಂಕರನಾರಾಯಣ: ಟ್ಯಾಂಕರೊಂದು ಸ್ಕೂಟರಿಗೆ ಢಿಕ್ಕಿ ಹೊಡೆದ ಪರಿಣಾಮ ಸವಾರ ಸ್ಥಳದಲ್ಲೇ ಮೃತಪಟ್ಟ ಘಟನೆ ಭಾನುವಾರ ರಾತ್ರಿ ನಡೆದಿದೆ.
ಹಳ್ಳಿಹೊಳೆ ಗ್ರಾಮದ ರಾಜೇಶ್(55) ಮೃತದುರ್ದೈವಿ. ಇವರು ನಿನ್ನೆ ರಾತ್ರಿ ಸ್ಕೂಟರ್ ನಲ್ಲಿ ಶಂಕರನಾರಾಯಣ ಕಡೆಯಿಂದ ಹಳ್ಳಿಹೊಳೆ...
ಉಡುಪಿ: ನೇಜಾರು ತಾಯಿ ಹಾಗೂ ಮಕ್ಕಳ ಹತ್ಯೆ ಪ್ರಕರಣದ ಬಂಧಿತ ಆರೋಪಿ ಪ್ರವೀಣ್ ಅರುಣ್ ಚೌಗುಲೆ (39)ಯ ನ್ಯಾಯಾಂಗ ಬಂಧನ ಅವಧಿ ಡಿ.30ರವರೆಗೆ ವಿಸ್ತರಣೆಗೊಂಡಿದೆ.
ನ್ಯಾಯಾಂಗ ಬಂಧನ ಅವಧಿಯನ್ನು ವಿಸ್ತರಣೆಗೊಳಿಸಿ ಉಡುಪಿಯ ಪ್ರಧಾನ ಸಿವಿಲ್...
ಉಡುಪಿ: ಉಡುಪಿ ಹಳೆ ಡಯಾನ ವೃತ್ತದ ಬಳಿಯ ಖಾಸಗಿ ವಸತಿಗೃಹದಲ್ಲಿ ವ್ಯಕ್ತಿಯೊಬ್ಬರು ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿಯನ್ನು ಸಿದ್ದಾಪುರದ ರಾಮಕೃಷ್ಣ ಭಟ್ (40) ಎಂದು ಗುರುತಿಸಲಾಗಿದೆ. ಸಾಲ ಬಾಧೆಯಿಂದ ಮನನೊಂದು ಆತ್ಮಹತ್ಯೆ...
ಉಡುಪಿ: ಸಮಾಜ ಸೇವಕ ಲೀಲಾಧರ ಶೆಟ್ಟಿ ಅವರ ಸಾಕು ಮಗಳು ನಾಪತ್ತೆ ಪ್ರಕರಣಕ್ಕೆ ಸಂಬಂಧಿಸಿ ಕಾಪು ಪೊಲೀಸರು ಆಕೆಯ ಗೆಳೆಯ ಸೇರಿದಂತೆ ನಾಲ್ವರನ್ನು ಕಾಸರಗೋಡು ಜಿಲ್ಲೆಯ ಕುಂಬ್ಳೆ ಬಳಿ ಬಂಧಿಸಿದ್ದಾರೆ.
ಲೀಲಾಧರ್ ಶೆಟ್ಟಿ ಅವರ...
ಉಡುಪಿ: ಜಿಲ್ಲೆಯಲ್ಲಿ ನಕಲಿ ವೈದ್ಯರ ಹಾವಳಿಯನ್ನು ತಡೆಯುವ ಉದ್ದೇಶದೊಂದಿಗೆ ಆರೋಗ್ಯ ಇಲಾಖೆಯ ಅಧಿಕಾರಿಗಳು ಹಾಗೂ ಸಿಬ್ಬಂದಿಗಳು ವಿವಿಧೆಡೆ ಧಿಡೀರ್ ದಾಳಿ ಹಾಗೂ ತಪಾಸಣೆ ಕೈಗೊಂಡು ಕ್ಲಿನಿಕ್ ಹಾಗೂ ಲ್ಯಾಬ್‌ಗಳ ನ್ಯೂನ್ಯತೆ ಕಂಡು ಬಂದ...
ಉಡುಪಿ: ಜಿಲ್ಲೆಯಲ್ಲಿ ನಕಲಿ ವೈದ್ಯರ ಹಾವಳಿಯನ್ನು ತಡೆಯುವ ಉದ್ದೇಶದೊಂದಿಗೆ ಆರೋಗ್ಯ ಇಲಾಖೆಯ ಅಧಿಕಾರಿಗಳು ಹಾಗೂ ಸಿಬ್ಬಂದಿಗಳು ವಿವಿಧೆಡೆ ಧಿಡೀರ್ ದಾಳಿ ಹಾಗೂ ತಪಾಸಣೆ ಕೈಗೊಂಡು ಕ್ಲಿನಿಕ್ ಹಾಗೂ ಲ್ಯಾಬ್‌ಗಳ ನ್ಯೂನ್ಯತೆ ಕಂಡು ಬಂದ...
ಉಡುಪಿ: ಟೂರಿಸ್ಟ್ ಬೋಟ್ ಸಿಬ್ಬಂದಿ ಪ್ರವಾಸಿಗರನ್ನು ಅಟ್ಟಾಡಿಸಿಕೊಂಡು ಹೋಗಿ ಮನಸೋ ಇಚ್ಛೆ ಹಲ್ಲೆ ನಡೆಸಿದ ಘಟನೆ ಮಲ್ಪೆ ಬೀಚ್ ನಲ್ಲಿ ನಡೆದಿದೆ.
ನಿನ್ನೆ ಸಂಜೆ ಮಲ್ಪೆ ಬೀಚ್ ನಲ್ಲಿ ಈ ಘಟನೆ ನಡೆದಿದ್ದು, ತಡವಾಗಿ...
ಉಡುಪಿ: ಉಡುಪಿ ಉದ್ಯಾವರ ಸೇತುವೆ ಬಳಿ ಬುಧವಾರ ಬೆಳಿಗ್ಗೆ ಸ್ಕೂಟರ್ ನಿಲ್ಲಿಸಿ ನಾಪತ್ತೆಯಾಗಿದ್ದ ವ್ಯಕ್ತಿಯ ಮೃತದೇಹ ಉದ್ಯಾವರ ನದಿಯಲ್ಲಿ ಪತ್ತೆಯಾಗಿದೆ.
ಮೃತರನ್ನು ಉಡುಪಿ ಕೋರ್ಟ್ ಬಳಿಯ ನಿವಾಸಿ ರವೀಂದ್ರ ಭಟ್(55) ಎಂದು ಗುರುತಿಸಲಾಗಿದೆ. ಈತ...