Sunday, September 8, 2024

CATEGORY

ದೇಶ-ವಿದೇಶ

ಚಂಡೀಗಢ ಮೇಯರ್‌ ಚುನಾವಣೆಯಲ್ಲಿ ಆಪ್‌ನ ಕುಲದೀಪ್‌ ಕುಮಾರ್‌ ನ್ನು ವಿಜಯಿ ಎಂದು ಘೋಷಿಸಿದ ಸುಪ್ರೀಂ ಕೋರ್ಟ್‌

ಹೊಸದಿಲ್ಲಿ: ವಿವಾದಿತ ಚಂಡೀಗಢ ಮೇಯರ್ ಚುನಾವಣೆಗೆ ಸಂಬಂಧಿಸಿದಂತೆ ಇಂದು ಮತಪತ್ರಗಳನ್ನು ಪರಿಶೀಲಿಸಿದ ಸುಪ್ರೀಂ ಕೋರ್ಟ್, ರಿಟರ್ನಿಂಗ್ ಆಫೀಸರ್ ಆಗಿದ್ದ ಅನಿಲ್ ಮಸೀಹ್ ಅವರು ಅಸಿಂಧು ಎಂದು ಘೋಷಿಸಿದ್ದ ಎಂಟು ಮತಪತ್ರಗಳನ್ನು ಸಿಂಧು ಎಂದು...

ಚುನಾವಣಾ ಬಾಂಡ್‌ ಯೋಜನೆ ರದ್ದುಗೊಳಿಸಿದ ಸುಪ್ರೀಂ ಕೋರ್ಟ್‌; ಕೇಂದ್ರ ಸರಕಾರಕ್ಕೆ ಭಾರೀ ಹಿನ್ನಡೆ

ಹೊಸದಿಲ್ಲಿ: ಕೇಂದ್ರ ಸರ್ಕಾರದ ಚುನಾವಣಾ ಬಾಂಡ್‌ ಯೋಜನೆಯನ್ನು ಸುಪ್ರೀಂ ಕೋರ್ಟ್‌ ಇಂದು ರದ್ದುಗೊಳಿಸಿ ಮಹತ್ವದ ತೀರ್ಪು ಪ್ರಕಟಿಸಿದೆ.ಈ ಬಾಂಡ್‌ ಯೋಜನೆಯು ಅಸಂವಿಧಾನಿಕ ಎಂದು ಹೇಳಿ ಅದನ್ನು ರದ್ದುಗೊಳಿಸಬೇಕಾಗಿದೆ ಎಂದು ಮುಖ್ಯ ನ್ಯಾಯಮೂರ್ತಿ ಡಿ...

ಇದು ಕರ್ನಾಟಕದ ಹಾಗೂ ಕನ್ನಡಿಗರ ಹಿತ ಕಾಯುವ ಚಳವಳಿ : ಮುಖ್ಯಮಂತ್ರಿ ಸಿದ್ದರಾಮಯ್ಯ

ನವದೆಹಲಿ: ಕೇಂದ್ರ ಸರ್ಕಾರ ರಾಜ್ಯಕ್ಕೆ ತೆರಿಗೆ ಹಂಚಿಕೆಯಲ್ಲಿ ಮಾಡಿರುವ ಅನ್ಯಾಯದ ವಿರುದ್ಧ ಇಂದು ನವದೆಹಲಿಯ ಜಂತರ್ ಮಂತರ್ ನಲ್ಲಿ ಹಮ್ಮಿಕೊಂಡಿರುವ ಹೋರಾಟ ಕರ್ನಾಟಕದ , ಕನ್ನಡಿಗರ ಹಿತ ಕಾಪಾಡುವ ಚಳವಳಿಯಾಗಿದೆ ಎಂದು ಮುಖ್ಯಮಂತ್ರಿ...

ಅಡ್ವಾಣಿ ಅವರಿಗೆ ‘ಭಾರತ ರತ್ನ’ ಅತ್ಯಂತ ಸಂತೋಷದ ವಿಚಾರ: ಪೇಜಾವರ ಶ್ರೀ

ಉಡುಪಿ: ದೇಶದ ಮೌಲ್ಯಾಧಾರಿತ ರಾಜಕಾರಣದ ಪ್ರತಿನಿಧಿಯಾಗಿ ದಶಕಗಳ ಕಾಲ ಅಮೂಲ್ಯ ಸೇವೆ ಸಲ್ಲಿಸಿದ ಮತ್ತು ಅಯೋಧ್ಯೆ ರಾಮಮಂದಿರ ಆಂದೋಲನದಲ್ಲಿ ಅತ್ಯಂತ ಶ್ರದ್ಧಾ ಪೂರ್ವಕ ನೇತೃತ್ವ ನೀಡಿದ ಶ್ರೀ ಲಾಲ್ ಕೃಷ್ಣ ಅಡ್ವಾಣಿಯವರಿಗೆ ದೇಶದ...

ಎಲ್.ಕೆ.ಅಡ್ವಾಣಿಗೆ ‘ಭಾರತ ರತ್ನ’ ಘೋಷಣೆ

ನವದೆಹಲಿ: ಬಿಜೆಪಿಯ ಹಿರಿಯ ನಾಯಕ, ಮಾಜಿ ಉಪ ಪ್ರಧಾನಿ ಎಲ್.ಕೆ.ಅಡ್ವಾಣಿ ಅವರಿಗೆ ದೇಶದ ಅತ್ಯುನ್ನತ ನಾಗರಿಕ ಗೌರವ 'ಭಾರತ ರತ್ನ' ನೀಡಲಾಗುವುದು ಎಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಘೋಷಿಸಿದ್ದಾರೆ. ತಮ್ಮ ಟ್ವಿಟರ್ ಖಾತೆಯಲ್ಲಿ ಪ್ರಧಾನಿ...

ಕೇಂದ್ರ ಬಜೆಟ್ ನಲ್ಲಿ 300 ಯೂನಿಟ್ ಉಚಿತ ಸೋಲಾರ್ ವಿದ್ಯುತ್ ಘೋಷಣೆ

ನವದೆಹಲಿ: 2024-25ನೇ ಸಾಲಿನ ಮಧ್ಯಂತರ ಬಜೆಟ್‌ ನಲ್ಲಿ ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಅವರು, ಮನೆಯ ಮೇಲ್ಛಾವಣಿ ಮೇಲಿನ ಸೌರಶಕ್ತಿ ಫಲಕದಿಂದ 1 ಕೋಟಿ ಮನೆಗಳಿಗೆ ಪ್ರತಿ ತಿಂಗಳು 300 ಯೂನಿಟ್...

ಫೆ.29ರಿಂದ ಪೇಟಿಎಂ ವಹಿವಾಟಿಗೆ ನಿರ್ಬಂಧಿಸಿದ ಆರ್ ಬಿ ಐ

ಹೊಸದಿಲ್ಲಿ: ಭಾರತೀಯ ರಿಸರ್ವ್ ಬ್ಯಾಂಕ್ ಫೆಬ್ರವರಿ 29 ರಿಂದ ಪೇಟಿಎಂ ಪೇಮೆಂಟ್ಸ್ ಬ್ಯಾಂಕ್ ಲಿಮಿಟೆಡ್ ಗೆ ವಹಿವಾಟು ಮಾಡದಂತೆ ನಿರ್ಬಂಧ ವಿಧಿಸಿದೆ. ಆರ್ ಬಿ ಐ ಆದೇಶದಂತೆ ಗ್ರಾಹಕ ಖಾತೆ ಅಥವಾ ವ್ಯಾಲೆಟ್‌ಗಳು ಮತ್ತು...

ಜ್ಞಾನವಾಪಿ ಮಸೀದಿಯಲ್ಲಿ ಹಿಂದೂಗಳಿಗೆ ಪೂಜೆ ನಡೆಸಲು ಅವಕಾಶ ನೀಡಿದ ಕೋರ್ಟ್

ಲಖನೌ: ಜ್ಞಾನವಾಪಿ ಮಸೀದಿ ನೆಲಮಾಳಿಗೆಯಲ್ಲಿ ಹಿಂದೂಗಳಿಗೆ ಪೂಜೆ ಮಾಡಲು ವಾರಣಾಸಿ ಕೋರ್ಟ್ ಅವಕಾಶ ನೀಡಿದ್ದು, ಆ ಮೂಲಕ‌ ಹಿಂದೂಗಳ ಪಾಲಿಗೆ ದೊಡ್ಡ ಜಯ ಸಿಕ್ಕಿದಂತಾಗಿದೆ. ಏಳು ದಿನಗಳೊಳಗೆ ಪೂಜೆಗೆ ವ್ಯವಸ್ಥೆ ಮಾಡುವಂತೆ ನ್ಯಾಯಾಲಯವು ಸೂಚಿಸಿದೆ....

ಬಿಜೆಪಿ ನಾಯಕ ರಂಜೀತ್ ಶ್ರೀನಿವಾಸ್ ಹತ್ಯೆ ಪ್ರಕರಣ: 15 ಮಂದಿ ಆರೋಪಿಗಳಿಗೆ ಮರಣ ದಂಡನೆ ಶಿಕ್ಷೆ

ಅಲಪ್ಪುಝ: ದೇಶದಾದ್ಯಂತ ಭಾರೀ ಸಂಚಲನ ಮೂಡಿಸಿದ್ದ ರಂಜೀತ್ ಶ್ರೀನಿವಾಸ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿ ಎಲ್ಲ 15 ಮಂದಿ ಆರೋಪಿಗಳಿಗೆ ಒಂದನೇ ಮಾವೆಲಿಕ್ಕರ ಹೆಚ್ಚುವರಿ ಜಿಲ್ಲಾ ಸೆಷನ್ ನ್ಯಾಯಾಲಯವು ಮರಣ ದಂಡನೆ ಶಿಕ್ಷೆ ವಿಧಿಸಿ...

ಬಿಹಾರ ಮುಖ್ಯಮಂತ್ರಿ ಸ್ಥಾನಕ್ಕೆ ನಿತೀಶ್ ಕುಮಾರ್ ರಾಜೀನಾಮೆ

ಪಟ್ನಾ: ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರು ಇಂದು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡುವ ಬಿಹಾರದಲ್ಲಿ ಜೆಡಿಯು- ಆರ್ ಜೆಡಿ ಮೈತ್ರಿ ಸರಕಾರ ಪತನಗೊಂಡಿದೆ. ಇಂದು ಬೆಳಗ್ಗೆ ರಾಜಭವನಕ್ಕೆ ತೆರಳಿದ ನಿತೀಶ್ ಕುಮಾರ್ ಅವರು...

Latest news

- Advertisement -spot_img