Thursday, November 21, 2024

CATEGORY

ದೇಶ-ವಿದೇಶ

ರಾಜಸ್ಥಾನ ನೂತನ ಮುಖ್ಯಮಂತ್ರಿಯಾಗಿ ಭಜನ್‌ ಲಾಲ್‌ ಶರ್ಮಾ ಆಯ್ಕೆ

ಜೈಪುರ: ರಾಜಸ್ಥಾನ ನೂತನ ಮುಖ್ಯಮಂತ್ರಿಯಾಗಿ ಭಜನ್‌ ಲಾಲ್‌ ಶರ್ಮಾ ಅವರನ್ನು ಬಿಜೆಪಿ ಆಯ್ಕೆ ಮಾಡಿದೆ. ಆ ಮೂಲಕ ರಾಜಸ್ಥಾನದ ಸಿಎಂ ಆಯ್ಕೆ ಗೊಂದಲಗಳಿಗೆ ತೆರೆ ಬಿದ್ದಿದೆ. ಮುಖ್ಯಮಂತ್ರಿ ರೇಸ್‌ನಲ್ಲಿ ಮಾಜಿ ಸಿಎಂ ವಸುಂಧರಾ ರಾಜೆ...

ಮಧ್ಯ ಪ್ರದೇಶದ ನೂತನ ಮುಖ್ಯಮಂತ್ರಿಯಾಗಿ ಮೋಹನ್ ಯಾದವ್ ಆಯ್ಕೆ

ಭೋಪಾಲ್: ಮಧ್ಯ ಪ್ರದೇಶದ ನೂತನ ಮುಖ್ಯಮಂತ್ರಿಯಾಗಿ ಮೋಹನ್ ಯಾದವ್ ಆಯ್ಕೆಯಾಗಿದ್ದಾರೆ.ಉಜ್ಜೈನಿ ಶಾಸಕ ಮೋಹನ್ ಯಾದವ್ ಅವರನ್ನು ಇಂದು ನಡೆದ ಬಿಜೆಪಿ ಶಾಸಕಾಂಗ ಪಕ್ಷದ ಸಭೆಯಲ್ಲಿ ಮುಖ್ಯಮಂತ್ರಿಯನ್ನಾಗಿ ಆಯ್ಕೆ ಮಾಡಲಾಗಿದೆ. ನಾಲ್ಕು ಬಾರಿ ಮಧ್ಯಪ್ರದೇಶದ ಸಿಎಂ...

ಜಮ್ಮು ಕಾಶ್ಮೀರದಲ್ಲಿ ಆರ್ಟಿಕಲ್ 370 ಜಾರಿ ತಾತ್ಕಾಲಿಕ ಕ್ರಮವಾಗಿತ್ತು: ಸಿಜೆಐ ಚಂದ್ರಚೂಡ್‌

ಹೊಸದಿಲ್ಲಿ: ಜಮ್ಮು ಕಾಶ್ಮೀರದಲ್ಲಿ ವಿಧಿ 370 ಜಾರಿ ಒಂದು ತಾತ್ಕಾಲಿಕ ಕ್ರಮವಾಗಿತ್ತು ಎಂದು ಸುಪ್ರೀಂ ಕೋರ್ಟ್ ನ ಮುಖ್ಯ ನ್ಯಾಯಮೂರ್ತಿ ಡಿ ವೈ ಚಂದ್ರಚೂಡ್‌ ಅಭಿಪ್ರಾಯಪಟ್ಟಿದ್ದಾರೆ. ರಾಷ್ಟ್ರಪತಿ ಆಡಳಿತ ಜಾರಿಯಲ್ಲಿರುವ ಸಂದರ್ಭದಲ್ಲಿ ಬದಲಾಯಿಸಲಾಗದ ಕ್ರಮಗಳನ್ನು...

ಮಲ್ಪೆ ಶ್ರೀರಾಮ ಮಿತ್ರ ಭಜನಾ ಮಂದಿರದ ಶಿಲಾನ್ಯಾಸಕ್ಕೆ ಅಯೋಧ್ಯೆ ಶ್ರೀ ರಾಮಮಂದಿರದ ಮೃತ್ತಿಕೆ

ಉಡುಪಿ: ನವೆಂಬರ್ 20ರಂದು ಮಲ್ಪೆ ಕುದ್ರುಕೆರೆಯ ಶ್ರೀರಾಮ ಮಿತ್ರ ಭಜನಾ ಮಂದಿರದ ನೂತನ ಮಂದಿರದ ಶಿಲಾನ್ಯಾಸಕ್ಕೆ ಹಿಂದೂ ಧರ್ಮದ ಪವಿತ್ರ ಕ್ಷೇತ್ರ ಅಯೋಧ್ಯೆ ಶ್ರೀ ರಾಮ ಮಂದಿರದ ಪವಿತ್ರ ಮೃತ್ತಿಕೆಯನ್ನು ಶ್ರೀ...

ಪಂಚರಾಜ್ಯಗಳ ಚುನಾವಣೆ ದಿನಾಂಕ ಘೋಷಣೆ

ಹೊಸದಿಲ್ಲಿ: ಭಾರತೀಯ ಚುನಾವಣಾ ಆಯೋಗವು ಐದು ರಾಜ್ಯಗಳ ಚುನಾವಣೆಗೆ ದಿನಾಂಕ ಘೋಷಣೆ ಮಾಡಿದೆ. ಮಿಜೋರಾಂ, ಛತ್ತೀಸ್‌ಗಢ, ಮಧ್ಯಪ್ರದೇಶ, ರಾಜಸ್ಥಾನ ಮತ್ತು ತೆಲಂಗಾಣ ರಾಜ್ಯಗಳಲ್ಲಿ ವಿಧಾನಸಭೆ ಚುನಾವಣೆ ನಡೆಯಲಿದೆ. ಕೇಂದ್ರ ಚುನಾವಣಾ ಮುಖ್ಯ ಆಯುಕ್ತ ರಾಜೀವ್...

ಎಲ್ ಪಿಜಿ ಸಿಲಿಂಡರ್‌ ದರದಲ್ಲಿ 209 ರೂ. ಏರಿಕೆ

ಹೊಸದಿಲ್ಲಿ: ಸಾರ್ವಜನಿಕ ವಲಯದ ತೈಲ ಮಾರುಕಟ್ಟೆ ಕಂಪನಿಗಳು ಅ.1ರಂದು ವಾಣಿಜ್ಯ ಎಲ್ ಪಿಜಿ ಸಿಲಿಂಡರ್‌ ದರವನ್ನು 209 ರೂ.ಗಳಷ್ಟು ಹೆಚ್ಚಿಸಿವೆ. ವಾಣಿಜ್ಯ ಮತ್ತು ಗೃಹಬಳಕೆಯ ಎಲ್ ಪಿಜಿ ಸಿಲಿಂಡರ್‌ ಗಳ ಬೆಲೆಯು ಪ್ರತಿ ತಿಂಗಳ...

Latest news

- Advertisement -spot_img