Tuesday, November 3, 2026

CATEGORY

ದೇಶ-ವಿದೇಶ

ಜ್ಞಾನವಾಪಿ ಮಸೀದಿಯಲ್ಲಿ ಹಿಂದೂಗಳಿಗೆ ಪೂಜೆ ನಡೆಸಲು ಅವಕಾಶ ನೀಡಿದ ಕೋರ್ಟ್

ಲಖನೌ: ಜ್ಞಾನವಾಪಿ ಮಸೀದಿ ನೆಲಮಾಳಿಗೆಯಲ್ಲಿ ಹಿಂದೂಗಳಿಗೆ ಪೂಜೆ ಮಾಡಲು ವಾರಣಾಸಿ ಕೋರ್ಟ್ ಅವಕಾಶ ನೀಡಿದ್ದು, ಆ ಮೂಲಕ‌ ಹಿಂದೂಗಳ ಪಾಲಿಗೆ ದೊಡ್ಡ ಜಯ ಸಿಕ್ಕಿದಂತಾಗಿದೆ. ಏಳು ದಿನಗಳೊಳಗೆ ಪೂಜೆಗೆ ವ್ಯವಸ್ಥೆ ಮಾಡುವಂತೆ ನ್ಯಾಯಾಲಯವು ಸೂಚಿಸಿದೆ....

ಬಿಜೆಪಿ ನಾಯಕ ರಂಜೀತ್ ಶ್ರೀನಿವಾಸ್ ಹತ್ಯೆ ಪ್ರಕರಣ: 15 ಮಂದಿ ಆರೋಪಿಗಳಿಗೆ ಮರಣ ದಂಡನೆ ಶಿಕ್ಷೆ

ಅಲಪ್ಪುಝ: ದೇಶದಾದ್ಯಂತ ಭಾರೀ ಸಂಚಲನ ಮೂಡಿಸಿದ್ದ ರಂಜೀತ್ ಶ್ರೀನಿವಾಸ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿ ಎಲ್ಲ 15 ಮಂದಿ ಆರೋಪಿಗಳಿಗೆ ಒಂದನೇ ಮಾವೆಲಿಕ್ಕರ ಹೆಚ್ಚುವರಿ ಜಿಲ್ಲಾ ಸೆಷನ್ ನ್ಯಾಯಾಲಯವು ಮರಣ ದಂಡನೆ ಶಿಕ್ಷೆ ವಿಧಿಸಿ...

ಬಿಹಾರ ಮುಖ್ಯಮಂತ್ರಿ ಸ್ಥಾನಕ್ಕೆ ನಿತೀಶ್ ಕುಮಾರ್ ರಾಜೀನಾಮೆ

ಪಟ್ನಾ: ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರು ಇಂದು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡುವ ಬಿಹಾರದಲ್ಲಿ ಜೆಡಿಯು- ಆರ್ ಜೆಡಿ ಮೈತ್ರಿ ಸರಕಾರ ಪತನಗೊಂಡಿದೆ. ಇಂದು ಬೆಳಗ್ಗೆ ರಾಜಭವನಕ್ಕೆ ತೆರಳಿದ ನಿತೀಶ್ ಕುಮಾರ್ ಅವರು...

ಕಾಂಗ್ರೆಸ್ ತೊರೆದು ಮಾತೃ ಪಕ್ಷ ಬಿಜೆಪಿಗೆ ಸೇರ್ಪಡೆಯಾದ ಜಗದೀಶ್ ಶೆಟ್ಟರ್

ನವದೆಹಲಿ: ಮಾಜಿ ಸಿಎಂ ಜಗದೀಶ್ ಶೆಟ್ಟರ್ ಅವರು ಕಾಂಗ್ರೆಸ್ ತೊರೆದು ಮರಳಿ ಬಿಜೆಪಿ ಪಕ್ಷಕ್ಕೆ ಸೇರ್ಪಡೆಯಾಗಿದ್ದಾರೆ. ದೆಹಲಿಯ ಬಿಜೆಪಿ ಕೇಂದ್ರ ಕಚೇರಿಯಲ್ಲಿ ಮಾಜಿ ಸಿಎಂ ಯಡಿಯೂರಪ್ಪ, ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ, ಕೇಂದ್ರ...

ಕಾರು ಅಪಘಾತ: ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ ತಲೆಗೆ ಗಾಯ

ಕೊಲ್ಕತ್ತಾ: ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಪ್ರಯಾಣಿಸುತ್ತಿದ್ದ ಕಾರು ಅಪಘಾತಕ್ಕೀಡಾಗಿದ್ದು, ಮಮತಾ ಅವರ ತಲೆಗೆ ಪೆಟ್ಟಾಗಿದೆ ಎಂದು ಪಿಟಿಐ ವರದಿ ಮಾಡಿದೆ. ಎದುರಿನಿಂದ ಬರುತ್ತಿದ್ದ ವಾಹನಕ್ಕೆ ಡಿಕ್ಕಿಯಾಗುವುದನ್ನು ತಡೆಯಲು ಯತ್ನಿಸಿದ ಚಾಲಕ...

ಲೋಕಸಭಾ ಚುನಾವಣೆಯಲ್ಲಿ ತೃಣಮೂಲ ಕಾಂಗ್ರೆಸ್ ಏಕಾಂಗಿಯಾಗಿ ಸ್ಪರ್ಧೆ: ಇಂಡಿಯಾ ಮೈತ್ರಿಕೂಟಕ್ಕೆ ಭಾರಿ ಹಿನ್ನಡೆ

ದಿಲ್ಲಿ: ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಪಶ್ಚಿಮ ಬಂಗಾಳದಲ್ಲಿ ತೃಣಮೂಲ ಕಾಂಗ್ರೆಸ್ ಪಕ್ಷವು ಏಕಾಂಗಿಯಾಗಿ ಸ್ಪರ್ಧಿಸಲಿದೆ ಎಂದು ಘೋಷಿಸಿದೆ. ಇದರಿಂದ ವಿರೋಧ ಪಕ್ಷಗಳ ಇಂಡಿಯಾ ಮೈತ್ರಿಕೂಟಕ್ಕೆ ಭಾರಿ ಹಿನ್ನಡೆ ಉಂಟಾಗಿದೆ. ಇಂಡಿಯಾ ಮೈತ್ರಿಕೂಟದ ಪ್ರಮುಖ ಪಕ್ಷವಾದ...

ರಾಜಸ್ಥಾನ ಸಚಿವ ಸುರೇಂದ್ರ ಪಾಲ್‌ ಸಿಂಗ್‌ಗೆ‌ ಉಪಚುನಾವಣೆಯಲ್ಲಿ ಸೋಲು; ಬಿಜೆಪಿಗೆ ಮುಖಭಂಗ

ಹೊಸದಿಲ್ಲಿ: ರಾಜಸ್ಥಾನ ಸಚಿವ ಸುರೇಂದ್ರ ಪಾಲ್‌ ಸಿಂಗ್‌ ಟಿಟಿ ಅವರು ಉಪಚುನಾವಣೆಯಲ್ಲಿ ಸೋಲು ಕಂಡಿದ್ದಾರೆ. ರಾಜಸ್ಥಾನದ ಕರನ್‌ಪುರ್‌ ವಿಧಾನಸಭಾ ಕ್ಷೇತ್ರಕ್ಕೆ ನಡೆದ ಉಪಚುನಾವಣೆಯ ಫಲಿತಾಂಶ ಇಂದು ಪ್ರಕಟಗೊಂಡಿದ್ದು, ಬಿಜೆಪಿ ಅಭ್ಯರ್ಥಿ ಹಾಗೂ ಸಚಿವ ಸುರೇಂದ್ರ...

ತಮಿಳು ಚಿತ್ರರಂಗದ ಸೂಪರ್ ಸ್ಟಾರ್, ಡಿಎಂಡಿಕೆ ನಾಯಕ ವಿಜಯಕಾಂತ್ ನಿಧನ

ಚೆನ್ನೈ: ತಮಿಳು ಚಿತ್ರರಂಗದ ಸೂಪರ್ ಸ್ಟಾರ್, ಡಿಎಂಡಿಕೆ ನಾಯಕ ವಿಜಯಕಾಂತ್ ಅವರು ಗುರುವಾರ ಚೆನ್ನೈನ ಖಾಸಗಿ ಆಸ್ಪತ್ರೆಯಲ್ಲಿ ನಿಧನ ಹೊಂದಿದರು. ಅವರಿಗೆ 71 ವಯಸ್ಸಾಗಿತ್ತು.ಕೋವಿಡ್ ಸೋಂಕಿಗೆ ತುತ್ತಾಗಿದ್ದ ಅವರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ...

ಸಿಎಎ ಕಾಯ್ದೆ ಅನುಷ್ಠಾನಗೊಳಿಸುವುದನ್ನು ತಡೆಯಲು ಯಾರಿಂದಲೂ ಸಾಧ್ಯವಿಲ್ಲ: ಅಮಿತ್ ಶಾ

ಕೋಲ್ಕತ್ತ: ಪೌರತ್ವ (ತಿದ್ದುಪಡಿ) ಕಾಯ್ದೆ (ಸಿಎಎ) ಅನುಷ್ಠಾನಗೊಳ್ಳುವುದನ್ನು ತಡೆಯಲು ಯಾರಿಂದಲೂ ಸಾಧ್ಯವಿಲ್ಲ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಮಂಗಳವಾರ ಹೇಳಿದ್ದಾರೆ. ಕೋಲ್ಕತ್ತದಲ್ಲಿ ನಡೆದ ರಾಜ್ಯ ಬಿಜೆಪಿಯ ಸಾಮಾಜಿಕ ಮಾಧ್ಯಮ ಮತ್ತು ಐಟಿ...

ಅಲಹಾಬಾದ್ ವಿಶ್ವವಿದ್ಯಾಲಯದ ಹಾಸ್ಟೆಲ್‌ ನಲ್ಲಿ ಬಾಂಬ್ ಸ್ಫೋಟ: ವಿದ್ಯಾರ್ಥಿಗೆ ಗಂಭೀರ ಗಾಯ

ಪ್ರಯಾಗರಾಜ್: ಅಲಹಾಬಾದ್ ವಿಶ್ವವಿದ್ಯಾಲಯದ ಹಾಸ್ಟೆಲ್‌ ಕೋಣೆಯೊಂದರಲ್ಲಿ ವಿದ್ಯಾರ್ಥಿಯೋರ್ವ ತಾನೇ ತಯಾರಿಸುತ್ತಿದ್ದ ಬಾಂಬ್‌ ಸ್ಫೋಟಗೊಂಡು ಗಂಭೀರವಾಗಿ ಗಾಯಗೊಂಡಿದ್ದಾನೆ. ಗಾಯಗೊಂಡವನನ್ನು ಅಲಹಾಬಾದ್ ವಿಶ್ವವಿದ್ಯಾಲಯದ ಎಂ.ಎ ವಿದ್ಯಾರ್ಥಿ ಪ್ರಭಾತ್‌ ಯಾದವ್ ಎಂದು ಗುರುತಿಸಲಾಗಿದೆ. ಈತ ತನ್ನ ಕೋಣೆಯಲ್ಲಿ ಏಕೆ...

Latest news

- Advertisement -spot_img