Sunday, January 26, 2025

CATEGORY

News

ಮಹಾರಾಷ್ಟ್ರದಲ್ಲಿ ಮಹಾಯುತಿ ಮೈತ್ರಿಕೂಟಕ್ಕೆ ಭರ್ಜರಿ ಗೆಲುವು; ಹೀನಾಯ ಸೋಲು ಕಂಡ ಮಹಾವಿಕಾಸ್ ಅಘಾಡಿ

ಮುಂಬೈ: ಮಹಾರಾಷ್ಟ್ರ ವಿಧಾನಸಭೆ ಚುನಾವಣೆಯ ಮತ ಎಣಿಕೆ ನಡೆಯುತ್ತಿದ್ದು, ಮಹಾಯುತಿ ಮೈತ್ರಿಕೂಟ 229 ಕ್ಷೇತ್ರದಲ್ಲಿ ಮುನ್ನಡೆ ಸಾಧಿಸುವ ಮೂಲಕ ರಾಜ್ಯದಲ್ಲಿ ಹೊಸ ದಾಖಲೆಯನ್ನು ಬರೆದಿದೆ. ಕೇವಲ ಮಹಾವಿಕಾಸ್ ಅಘಾಡಿ ತೀವ್ರ ಮುಖಭಂಗ ಅನುಭವಿಸಿದೆ.ಈ...

ನೂತನ ರಾಜಕೀಯ ಪಕ್ಷ ಘೋಷಿಸಿದ ತಮಿಳು ಸೂಪರ್ ಸ್ಟಾರ್ ದಳಪತಿ ವಿಜಯ್

ಚೆನ್ನೈ: ಸಿನಿಮಾ ರಂಗದಲ್ಲಿ ತನ್ನದೆ ಛಾಪು ಮೂಡಿಸಿರುವ ತಮಿಳು ಸೂಪರ್ ಸ್ಟಾರ್ ದಳಪತಿ ವಿಜಯ್ ಇದೀಗ ರಾಜಕೀಯ ರಂಗಕ್ಕೆ ಕಾಲಿಟ್ಟಿದ್ದಾರೆ. ಲೋಕಸಭೆ ಚುನಾವಣೆಗೆ ಇನ್ನೇನು ತಿಂಗಳುಗಳು ಬಾಕಿ ಇರುವಾಗಲೇ ವಿಜಯ್ ಅವರು, 'ತಮಿಳಗ ವೆಟ್ರಿ...

ಜಾರ್ಖಂಡ್ ಮುಖ್ಯಮಂತ್ರಿ ಹೇಮಂತ್ ಸೊರೇನ್ ರಾಜೀನಾಮೆ: ನೂತನ ಸಿಎಂ ಆಗಿ ಚಂಪೈ ಸೊರೇನ್ ಆಯ್ಕೆ

ಜಾರ್ಖಂಡ್‌: ಜಾರ್ಖಂಡ್ ಮುಖ್ಯಮಂತ್ರಿ ಹೇಮಂತ್ ಸೊರೇನ್ ಅವರು ತಮ್ಮ ಸ್ಥಾನಕ್ಕೆ ಇಂದು ಸಂಜೆ ರಾಜೀನಾಮೆ ನೀಡಿದ್ದಾರೆ.ಹಣ ಅಕ್ರಮ ವರ್ಗಾವಣೆ ಪ್ರಕರಣದಲ್ಲಿ ಜಾರಿ ನಿರ್ದೇಶನಾಲಯದ (ಇ.ಡಿ) ತನಿಖೆ ಎದುರಿಸುತ್ತಿರುವ ಹಿನ್ನೆಲೆಯಲ್ಲಿ ಅವರು ರಾಜೀನಾಮೆ ಸಲ್ಲಿಸಿದ್ದಾರೆ. ಮುಖ್ಯಮಂತ್ರಿ...

ಉಡುಪಿ ನಗರಸಭೆ ಉಪಚುನಾವಣೆ; ವೇಳಾಪಟ್ಟಿ ಪ್ರಕಟ

ಉಡುಪಿ: ಉಡುಪಿ ನಗರಸಭೆಯ 13ನೇ ಮೂಡುಪೆರಂಪಳ್ಳಿ ವಾರ್ಡಿನ ಸಾಮಾನ್ಯ ಮಹಿಳೆ ಮೀಸಲಾತಿ ಸದಸ್ಯ ಸ್ಥಾನಕ್ಕೆ ಉಪಚುನಾವಣೆ ನಡೆಸಲು ಚುನಾವಣಾ ವೇಳಾಪಟ್ಟಿಯನ್ನು ನಿಗದಿಪಡಿಸಿ, ರಾಜ್ಯ ಚುನಾವಣಾ ಆಯೋಗವು ಅಧಿಸೂಚನೆ ಹೊರಡಿಸಿದೆ. ಅದರಂತೆ ನಾಮಪತ್ರಗಳನ್ನು ಸಲ್ಲಿಸಲು ಡಿಸೆಂಬರ್...

ಮೀನು ಆಯುವ ವೃತ್ತಿಗೆ ಮಕ್ಕಳನ್ನು ನಿಯೋಜಿಸುವ ಬೋಟ್ ಮಾಲೀಕರಿಗೆ ಎಚ್ಚರಿಕೆ ನೀಡಿ: ಜಿಲ್ಲಾಧಿಕಾರಿ

ಉಡುಪಿ: ಮೀನುಗಾರಿಕಾ ಬಂದರಿನಲ್ಲಿ ಮೀನು ಆಯುವ ವೃತ್ತಿಗೆ ಮಕ್ಕಳನ್ನು ನಿಯೋಜಿಸಲಾಗುತ್ತಿದೆ. ಅದರಲ್ಲೂ ಹೆಚ್ಚಾಗಿ ಹೆಣ್ಣು ಮಕ್ಕಳು ಕಂಡು ಬರುತ್ತಿದ್ದಾರೆ. ಈ ಬಗ್ಗೆ ಬೋಟ್ ಮಾಲೀಕರಿಗೆ ಮೊದಲು ಮಾಹಿತಿ ನೀಡಿ, ಮಕ್ಕಳನ್ನು ನಿಯೋಜಿಸದಂತೆ ಎಚ್ಚರಿಕೆ...

ಹಿಂದೂ ಸಮಾಜೋತ್ಸವದ ಕಾರ್ಯಾಲಯ ಉದ್ಘಾಟನೆ

ಉಡುಪಿ: ವಿಶ್ವ ಹಿಂದೂ ಪರಿಷದ್ ಬಜರಂಗದಳ ಉಡುಪಿ ಜಿಲ್ಲೆ ಇದರ ವತಿಯಿಂದ ಅ.10ರಂದು ಉಡುಪಿಯಲ್ಲಿ ಆಯೋಜಿಸಿರುವ ಹಿಂದೂ ಸಮಾಜೋತ್ಸವದ ಪೂರ್ವಭಾವಿ ಕಾರ್ಯಾಲಯದ ಉದ್ಘಾಟನಾ ಸಮಾರಂಭವು ಉಡುಪಿ ಪೇಜಾವರ ಮಠದ ವಿಜಯಧ್ವಜ ಮಂದಿರದಲ್ಲಿ...

ಹಂಗಾರಕಟ್ಟೆ- ವರ್ಗಾವಣೆಗೊಂಡ ಸೇಸು ಟೀಚರ್‌ಗೆ ಬೀಳ್ಕೊಡುಗೆ

ಕೋಟ: ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಹಂಗಾರಕಟ್ಟೆ ಇಲ್ಲಿ ಮುಖ್ಯ ಶಿಕ್ಷಕರಾಗಿ ಸೇವೆ ಸಲ್ಲಿಸಿದ  ವರ್ಗಾವಣೆಗೊಂಡ ಸೇಸು ಟೀಚರ್ ಇವರಿಗೆ ಬಿಳ್ಕೊಡುಗೆ ಸಮಾರಂಭ ಹಂಗಾರಕಟ್ಟೆ ಶಾಲೆಯಲ್ಲಿ ಏರ್ಪಡಿಸಲಾಗಿತ್ತು. ಕಾರ್ಯಕ್ರಮದಲ್ಲಿ ಶಾಲಾ ವಿದ್ಯಾರ್ಥಿಗಳು ಸಹ...

Latest news

- Advertisement -spot_img