Friday, September 13, 2024

CATEGORY

ವಿಶೇಷ

ಉಡುಪಿ: ಸುಲ್ತಾನ್ ಗೋಲ್ಡ್ ನಲ್ಲಿ ವಿಶ್ವ ವಜ್ರ- ಡೈಮಂಡ್ ಪ್ರದರ್ಶನ- ಮಾರಾಟಕ್ಕೆ ಚಾಲನೆ

ಉಡುಪಿ: ಉಡುಪಿಯ ವಿಎಸ್ಟಿ ರಸ್ತೆಯ ವೆಸ್ಟ್ಕೋಸ್ಟ್ ಕಟ್ಟಡದಲ್ಲಿರುವ ಸುಲ್ತಾನ್ ಡೈಮಂಡ್ಸ್ ಆ್ಯಂಡ್ ಗೋಲ್ಡ್ ಶೋರೂಂನಲ್ಲಿ ಜ.31ರವರೆಗೆ ಹಮ್ಮಿಕೊಳ್ಳಲಾದ ವಿಶ್ವ ವಜ್ರ- ಡೈಮಂಡ್ ಪ್ರದರ್ಶನ ಮತ್ತು ಮಾರಾಟಕ್ಕೆ ಇಂದು ಚಾಲನೆ ನೀಡಲಾಯಿತು. ಪ್ರದರ್ಶನವನ್ನು ಉದ್ಘಾಟಿಸಿದ ಉಡುಪಿಯ...

ಅಯೋಧ್ಯೆ ರಾಮಮಂದಿರದ ಕಣ್ಗಾವಲಿಗೆ ಪರ್ಕಳದ ದೂರದರ್ಶಕ

ಉಡುಪಿ: ಉತ್ತರ ಪ್ರದೇಶ ಸರಕಾರ ಅಯೋಧ್ಯೆಯ ಶ್ರೀರಾಮ ಮಂದಿರದ ಕಣ್ಗಾವಲಿಗೆ ಮಣಿಪಾಲದ ಎಂಐಟಿ ಉದ್ಯೋಗಿ, ಪರ್ಕಳದ ನಿವಾಸಿ ಆರ್. ಮನೋಹರ್ ಆವಿಷ್ಕರಣೆ ಮಾಡಿ ನಿರ್ಮಿಸಿದ ದೂರದರ್ಶಕ ಆಯ್ಕೆ ಮಾಡಿದೆ. ಸುಮಾರು 50 ದೂರದರ್ಶಕಗಳನ್ನು ಖರೀದಿಸುವ...

ಮಟ್ಟುಗುಳ್ಳ, ಶಂಕರಪುರ ಮಲ್ಲಿಗೆಯ ಮಾರುಕಟ್ಟೆ ಅಭಿವೃದ್ಧಿಗೆ ಮಾಹೆಯಲ್ಲಿ ಸಂಶೋಧನ ಆಧಾರಿತ ಇನ್‌ಕ್ಯುಬೇಶನ್‌ ಸೌಲಭ್ಯ

ಮಣಿಪಾಲ: ವಿಶನ್‌ ಕರ್ನಾಟಕ ಫೌಂಡೇಶನ್‌ ಮತ್ತು ಮಣಿಪಾಲ್‌ ಅಕಾಡೆಮಿ ಆಫ್‌ ಹೈಯರ್‌ ಎಜುಕೇಶನ್‌ (ಮಾಹೆ] ಸಂಸ್ಥೆಗಳು ಭೌಗೋಳಿಕ ಸೂಚಿಗೆ ಹಚ್ಚಿಕೊಂಡಿರುವ ಉತ್ಪನ್ನಗಳಿಗಾಗಿ ಸಂಶೋಧನ ಆಧಾರಿತ ಉದ್ಭವನ ವನ್ನು ಮಣಿಪಾಲದಲ್ಲಿ...

ಹುಟ್ಟೂರಿನ ಸರ್ಕಾರಿ ಶಾಲೆಗೆ ಆಸರೆಯಾದ ಡಿವೈನ್ ಸ್ಟಾರ್; ಶಾಲೆಯನ್ನು ದತ್ತು ಪಡೆದು ಮಾದರಿಯಾದ ನಟ ರಿಷಬ್ ಶೆಟ್ಟಿ

ಉಡುಪಿ: ಕಾಂತಾರ ಸಿನಿಮಾದ ಮೂಲಕ‌ ದೇಶದಾದ್ಯಂತ ತನ್ನದೇ ಆದ ಛಾಪು ಮೂಡಿಸಿದ ನಟ, ನಿರ್ದೇಶಕ‌ ರಿಷಬ್ ಶೆಟ್ಟಿ ಅವರು, ಸರಕಾರಿ ಶಾಲೆಯೊಂದನ್ನು ದತ್ತು ಪಡೆದು ಎಲ್ಲರಿಗೂ ಮಾದರಿಯಾಗಿದ್ದಾರೆ. ಹೌದು, ಡಿವೈನ್ ಸ್ಟಾರ್ ರಿಷಬ್ ಶೆಟ್ಟಿ...

ಉಡುಪಿ: ಬಿಳಿ ಪ್ರಬೇಧದ ಮೂರು ಗೊಬೆಗಳ ರಕ್ಷಣೆ

ಉಡುಪಿ: ಉಡುಪಿ 31ನೇ ಬೈಲೂರು ವಾರ್ಡಿನ ಖಾಸಗಿ ವಸತಿ ಸಂಕೀರ್ಣದಲ್ಲಿ ಕೆಲವು ದಿನಗಳಿಂದ ವಾಸವಾಗಿದ್ದ ಮೂರು ಬಿಳಿ ಪ್ರಬೇಧದ ಗೂಬೆಗಳನ್ನು ಸಮಾಜಸೇವಕ ನಿತ್ಯಾನಂದ ಒಳಕಾಡು, ಅಕ್ಷಯ ಶೇಟ್ ಅವರು ರಕ್ಷಿಸಿ ಅರಣ್ಯ ಇಲಾಖೆಯ...

ಪುತ್ತಿಗೆ ಪರ್ಯಾಯ ಪೂರ್ವಭಾವಿ ಧಾನ್ಯ ಮುಹೂರ್ತ ಸಂಪನ್ನ

ಉಡುಪಿ: ಉಡುಪಿಯ ಅಷ್ಟಮಠಗಳಲ್ಲೊಂದಾದ ಪುತ್ತಿಗೆ ಮಠದ ಸುಗುಣೇಂದ್ರತೀರ್ಥ ಶ್ರೀಪಾದರ ನಾಲ್ಕನೇ ಪರ್ಯಾಯ ಪೂರ್ವಭಾವಿಯಾಗಿ ನಾಲ್ಕನೇ ಹಾಗೂ ಕೊನೆಯ ಧಾನ್ಯ ಮುಹೂರ್ತವು ಬುಧವಾರ ವೈಭವದಿಂದ ನೆರವೇರಿತು. ಈಗಾಗಲೇ ಬಾಳೆ, ಅಕ್ಕಿ, ಕಟ್ಟಿಗೆ ಮುಹೂರ್ತ ಪೂರೈಸಿದ್ದು ತೀರ್ಥ...

ಉಡುಪಿ: ವಿಶ್ವ ಬಂಟರ ಸಮ್ಮೇಳನದ ಬೃಹತ್ ಮೆರವಣಿಗೆಗೆ ಚಾಲನೆ

ಉಡುಪಿ: ಜಾಗತಿಕ ಬಂಟರ ಒಕ್ಕೂಟದ ವತಿಯಿಂದ ಆಯೋಜಿಸಿರುವ ವಿಶ್ವ ಬಂಟರ ಸಮ್ಮೇಳನಕ್ಕೆ ಚಾಲನೆ ನೀಡಲಾಯಿತು. ಉಡುಪಿ ಬೋರ್ಡ್ ಹೈಸ್ಕೂಲ್ ಮುಂಭಾಗದಲ್ಲಿ ಪುತ್ತಿಗೆ ಮಠದ ಸುಗುಣೇಂದ್ರ ತೀರ್ಥ ಸ್ವಾಮೀಜಿ ಹಾಗೂ ಬಾರ್ಕೂರು ಭಾರ್ಗವ ಮಹಾಸಂಸ್ಥಾನದ ವಿಶ್ವ...

ಕರ್ನಾಟಕ ರಾಜ್ಯ ಖಾಸಗಿ ವಾಣಿಜ್ಯ ಸಾರಿಗೆ ಕಾರ್ಮಿಕರ ಅಪಘಾತ ಪರಿಹಾರ ಯೋಜನೆ: ನಿರ್ವಾಹಕರು ಹಾಗೂ ಕ್ಲೀನರ್‌ಗಳಿಗೆ ನೋಂದಾಯಿಸಲು ಅವಕಾಶ

ಉಡುಪಿ: ಖಾಸಗಿ ವಾಣಿಜ್ಯ ಸಾರಿಗೆ ಕಾರ್ಮಿಕರಾದ ಚಾಲಕರು, ನಿರ್ವಾಹಕರು ಹಾಗೂ ಕ್ಲೀನರ್‌ಗಳು ನಿರಂತರವಾಗಿ ಅಪಘಾತಗಳಿಗೆ ತುತ್ತಾಗಿ ಸಂಕಷ್ಟಕ್ಕೆ ಸಿಲುಕುವ ಸಾಧ್ಯತೆಗಳು ಹೆಚ್ಚಾಗಿದ್ದು, ಇಂತಹ ಕಾರ್ಮಿಕರು ಅಪಘಾತಕ್ಕಿಡಾಗಿ ಮರಣಕ್ಕೆ ತುತ್ತಾಗುವ, ಶಾಶ್ವತ ದುರ್ಬಲತೆ ಅಥವಾ...

Latest news

- Advertisement -spot_img