Thursday, January 8, 2026

CATEGORY

ಕ್ರೀಡೆ

ಹೆಜಮಾಡಿ: ಉದ್ಯಮಿ, ಕಂಬಳ ಸಂಘಟಕ ಅಭಿಷೇಕ್ ಆಳ್ವ ಶವ ಶಾಂಭವಿ ನದಿಯಲ್ಲಿ ಪತ್ತೆ

ಉಡುಪಿ: ಉದ್ಯಮಿ, ಕಂಬಳ ಸಂಘಟಕ ವಾಮಂಜೂರು ತಿರುವೈಲುಗುತ್ತು ನವೀನ್ ಚಂದ್ರ ಆಳ್ವ ಅವರ ಪುತ್ರ ಅಭಿಷೇಕ್ ಆಳ್ವ (29 ) ಮೃತದೇಹ ಕಾಪು ತಾಲೂಕಿನ ಹೆಜಮಾಡಿ ಗ್ರಾಮದ ಶಾಂಭವಿ ನದಿ ಕಿನಾರೆಯಲ್ಲಿ ಶುಕ್ರವಾರ...

ಟೆನ್ನಿಸ್ ಬಾಲ್ ಕ್ರಿಕೆಟ್ ದಿಗ್ಗಜ ಅಲ್ ರೌಂಡರ್ ವಿನ್ಸಿ ಪಡುಬಿದ್ರೆ ಇನ್ನಿಲ್ಲ

ಉಡುಪಿ: ಕರಾವಳಿಯ ಖ್ಯಾತ ಕ್ರಿಕೆಟಿಗ, ಪ್ರತಿಷ್ಠಿತ ರಾಜ್ಯಮಟ್ಟದ ಮತ್ತು ರಾಷ್ಟ್ರಿಯ ಟೆನಿಸ್ ಬಾಲ್ ಕ್ರಿಕೆಟ್ ಪಂದ್ಯಕೂಟಗಳಲ್ಲಿ ತನ್ನ ಆಲ್ ರೌಂಡರ್ ಆಟದ ಮೂಲಕ ಕ್ರಿಕೆಟ್ ಪ್ರೇಮಿಗಳ ಮನಸ್ಸು ಗೆದ್ದ ವಿನ್ಸಿ ಪಡುಬಿದ್ರೆ ನಾಮಾಂಕಿತ...

ಯೋನೆಕ್ಸ್ ಸನ್‌ರೈಸಸ್ ಕರ್ನಾಟಕ ಸ್ಟೇಟ್ ಮಾಸ್ಟರ್ಸ್ ಬ್ಯಾಡ್ಮಿಂಟನ್ ಚಾಂಪಿಯನ್‌ಶಿಪ್; ಮಹಿಳೆಯರ ಡಬಲ್ಸ್ ನಲ್ಲಿ ಶಾಲಿನಿ ರಾಜೇಶ್ ಶೆಟ್ಟಿ ಮತ್ತು ಬಾನು‌ ಎಸ್. ವಿನ್ನರ್ಸ್

ಉಡುಪಿ: ಬೆಂಗಳೂರಿನ ಕರ್ನಾಟಕ ಬ್ಯಾಡ್ಮಿಂಟನ್ ಅಸೋಸಿಯೇಷನ್ ​ನಲ್ಲಿ ಫೆಬ್ರವರಿ 7 ಮತ್ತು 8 ರಂದು ನಡೆದ ಯೋನೆಕ್ಸ್ ಸನ್‌ರೈಸಸ್ ಕರ್ನಾಟಕ ಸ್ಟೇಟ್ ಮಾಸ್ಟರ್ಸ್ ಬ್ಯಾಡ್ಮಿಂಟನ್ ಚಾಂಪಿಯನ್‌ಶಿಪ್ ನಲ್ಲಿ ಉಡುಪಿಯ ಶಾಲಿನಿ ರಾಜೇಶ್ ಶೆಟ್ಟಿ...

ಕಾಪು ಶ್ರೀ ಹೊಸಮಾರಿಗುಡಿ ದೈವಸ್ಥಾನಕ್ಕೆ ಭಾರತೀಯ ಕ್ರಿಕೆಟ್ ಆಟಗಾರ ಸೂರ್ಯ ಕುಮಾರ್ ಯಾದವ್ ಭೇಟಿ

ಉಡುಪಿ: ಜೀರ್ಣೋದ್ಧಾರಗೊಳ್ಳುತ್ತಿರುವ ಕಾಪು ಶ್ರೀ ಹೊಸಮಾರಿಗುಡಿ ದೈವಸ್ಥಾನಕ್ಕೆ ಮಂಗಳವಾರ ಭಾರತೀಯ ಕ್ರಿಕೆಟ್ ತಂಡದ ಆಟಗಾರ ಸೂರ್ಯ ಕುಮಾರ್ ಯಾದವ್ ಭೇಟಿ ನೀಡಿದರು.2024ರ ಟಿ20 ವಿಶ್ವಕಪ್ ಭಾರತ ತನ್ನ ಮುಡಿಗೆರಿಸಿಕೊಂಡಿದ್ದು, ಭಾರತ ತಂಡದಲ್ಲಿ ಆಡಿ...

ಸಿಎಸ್ ಕೆ ನಾಯಕತ್ವ ತೊರೆದ ಎಂ.ಎಸ್.ಧೋನಿ: ಹೊಸ ನಾಯಕ‌ನಾಗಿ ಯುವ ಆಟಗಾರನ ನೇಮಕ

ಚೆನ್ನೈ: 17ನೇ ಸೀಸನ್ ನ ಇಂಡಿಯನ್ ಪ್ರೀಮಿಯರ್ ಲೀಗ್ ಆರಂಭಕ್ಕೆ ಒಂದೇ ದಿನ ಬಾಕಿ ಇರುವಾಗಲೇ ಚೆನ್ನೈ ಸೂಪರ್ ಕಿಂಗ್ಸ್ ಫ್ರಾಂಚೈಸಿ ಶಾಕ್ ನೀಡಿದೆ. ಮಹೇಂದ್ರ ಸಿಂಗ್ ಧೋನಿ ಅವರು ಚೆನ್ನೈ ತಂಡದ ನಾಯಕತ್ವದ...

ಫೆ.11ರಂದು ಮಣಿಪಾಲ ಮ್ಯಾರಥಾನ್: ಕೀನ್ಯಾ, ಅಮೆರಿಕ ಸೇರಿ 8 ದೇಶಗಳ ಸ್ಪರ್ಧಿಗಳು ಭಾಗಿ

ಉಡುಪಿ: ಮಣಿಪಾಲ ಅಕಾಡೆಮಿ ಆಫ್ ಹೈಯರ್ ಎಜ್ಯುಕೇಷನ್ (ಮಾಹೆ) ಸಂಸ್ಥೆಯು ಉಡುಪಿ ಜಿಲ್ಲಾ ಅಮೆಚೂರ್ ಅಥ್ಲೆಟಿಕ್ ಅಸೋಸಿಯೇಷನ್‌ನ ಸಹಭಾಗಿತ್ವದಲ್ಲಿ ಆಯೋಜಿಸಿರುವ ಮಣಿಪಾಲ ಮ್ಯಾರಥಾನ್‌ನ ಆರನೇ ಆವೃತ್ತಿ ಫೆ.11ರಂದು ಮಣಿಪಾಲದಲ್ಲಿ ನಡೆಯಲಿದೆ. ಈ ಬಾರಿ...

ಉಡುಪಿ: ಫೆ.9ರಿಂದ ರಾಷ್ಟ್ರೀಯ ಮಟ್ಟದ ಟೆನ್ನಿಸ್ ಬಾಲ್ ಕ್ರಿಕೆಟ್ ಪಂದ್ಯಕೂಟ ‘ವೆಂಕಟರಮಣ ಟ್ರೋಫಿ’

ಉಡುಪಿ: ಪಿತ್ರೋಡಿ ವೆಂಕಟರಮಣ ಸ್ಪೋರ್ಟ್ಸ್ ಆ್ಯಂಡ್ ಕಲ್ಚರಲ್ಸ್ ನ 36ನೇ ವಾರ್ಷಿಕೋತ್ಸವದ ಪ್ರಯುಕ್ತ ಆಯ್ದ ತಂಡಗಳ ರಾಷ್ಟ್ರೀಯ ಮಟ್ಟದ ಟೆನ್ನಿಸ್ ಬಾಲ್ ಕ್ರಿಕೆಟ್ ಪಂದ್ಯಕೂಟ 'ವೆಂಕಟರಮಣ ಟ್ರೋಫಿ' ಫೆ.9, 10 ಮತ್ತು 11ರಂದು...

ಶ್ರೀನಿಕೇತನ ವಾಲಿಬಾಲ್ ಪಂದ್ಯಾಟ: ಚಾಂಪಿಯನ್ ಆಗಿ ಫ್ರೆಂಡ್ಸ್ ಯಡ್ತಾಡಿ, ಚಾಂದ್ ಆ್ಯಟಾಕರ್ಸ್

ಬ್ರಹ್ಮಾವರ: ಶ್ರೀನಿಕೇತನ ಶಾಲೆ ಮಟಪಾಡಿ ಬ್ರಹ್ಮಾವರ ಸ್ಥಳೀಯ ಸಂಘ ಸಂಸ್ಥೆಗಳು ಹಾಗೂ ಹಳೆ ವಿದ್ಯಾರ್ಥಿಗಳು ಇವರ ಸಹಭಾಗಿತ್ವದಲ್ಲಿ ಬ್ರಹ್ಮಾವರ ಗಾಳಿಮನೆ ನಡೂರು ದಿ.ಶಿವರಾಮ ಶೆಟ್ಟಿ ಜನ್ಮ ಶತಮಾನೋತ್ಸವ ಸಂಭ್ರಮದಲ್ಲಿ ಶಾಲಾ ಶ್ರೇಯೋಭಿವೃದ್ದಿಗಾಗಿ ಪ್ರಪ್ರಥಮ...

ಮುಂಬೈ ಇಂಡಿಯನ್ಸ್‌ ಗೆ ಬಿಗ್ ಶಾಕ್: ಹಾರ್ದಿಕ್‌ ಪಾಂಡ್ಯ ಐಪಿಎಲ್ ನಿಂದ ಹೊರಕ್ಕೆ.?

ಮುಂಬೈ: ಇತ್ತೀಚೆಗಷ್ಟೇ ಮುಂಬೈ ಇಂಡಿಯನ್ಸ್‌ ಐಪಿಎಲ್‌ ತಂಡದ ನಾಯಕನಾಗಿ ಆಯ್ಕೆಯಾದ ಹಾರ್ದಿಕ್‌ ಪಾಂಡ್ಯ ಅವರು ಪಾದದ ಗಾಯದ ಸಮಸ್ಯೆಯಿಂದಾಗಿ ಮುಂಬರುವ ಐಪಿಎಲ್‌ ಋತುವಿನಿಂದ ಹೊರಗುಳಿಯುವ ಸಾಧ್ಯತೆ ಇದೆ ಎಂದು ತಿಳಿದುಬಂದಿದೆ. ಐಪಿಎಲ್‌ ಆಟಗಾರರ ಹರಾಜಿಗಿಂತ...

ಮುಂಬೈ ಇಂಡಿಯನ್ಸ್ ತಂಡ ನಾಯಕರಾಗಿ ಹಾರ್ದಿಕ್ ಪಾಂಡ್ಯ ನೇಮಕ

ಮುಂಬೈ: ಐಪಿಎಲ್ ಟ್ವೆಂಟಿ-20 ಕ್ರಿಕೆಟ್ ಟೂರ್ನಿಯಲ್ಲಿ ಮುಂಬೈ ಇಂಡಿಯನ್ಸ್ ತಂಡ ನಾಯಕರಾಗಿ ಹಾರ್ದಿಕ್ ಪಾಂಡ್ಯ ಅವರನ್ನು ನೇಮಕ ಮಾಡಲಾಗಿದೆ. ಮುಂಬೈ ಇಂಡಿಯನ್ಸ್ ತಂಡದ ಯಶಸ್ವಿ ನಾಯಕ ರೋಹಿತ್ ಶರ್ಮಾ ಅವರ ಸ್ಥಾನಕ್ಕೆ ಆಲ್‌ರೌಂಡರ್ ಹಾರ್ದಿಕ್...

Latest news

- Advertisement -spot_img