ಉಡುಪಿ: ಭಾರೀ ಮಳೆಯಿಂದ ಅಂಕೋಲಾ ಶಿರೂರು ಬಳಿ ಹೆದ್ದಾರಿಯ ಮೇಲೆ ಗುಡ್ಡ ಕುಸಿತದಿಂದ ಹೆದ್ದಾರಿ ಸಂಚಾರ ಬಂದ್ ಆಗಿದೆ. ಈ ಹಿನ್ನೆಲೆಯಲ್ಲಿ ಕೊಂಕಣ ರೈಲ್ವೆ ಇಲಾಖೆ ಪ್ರಮಾಣಿಕರ ಹಿತದೃಷ್ಟಿಯಿಂದ ಹೆಚ್ಚುವರಿ ರೈಲು ವ್ಯವಸ್ಥೆ...
ಬೆಂಗಳೂರು: ರೇಣುಕಾ ಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಚಾಲೆಂಜಿಂಗ್ ಸ್ಟಾರ್ ನಟ ದರ್ಶನ್ ಅವರನ್ನು ಪೊಲೀಸರು ಬಂಧಿಸಿದ್ದಾರೆ.
ಮೈಸೂರಿನ ಫಾರ್ಮ್ಹೌಸ್ನಲ್ಲಿ ದರ್ಶನ್ ಅವರನ್ನು ಬಂಧಿಸಲಾಗಿದೆ. ಚಿತ್ರದುರ್ಗ ಮೂಲದ ರೇಣುಕಾ ಸ್ವಾಮಿ ಕೊಲೆಗೆ ನಟ ದರ್ಶನ್ ಸೂಚನೆ...
ಬೆಂಗಳೂರು: ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡ ಅಭಿವೃದ್ಧಿ ನಿಗಮ ಬಹುಕೋಟಿ ಹಗರಣ ಸಚಿವ ಬಿ ನಾಗೇಂದ್ರ ರಾಜೀನಾಮೆ ನೀಡಿದ್ದಾರೆ. ಸಚಿವ ರಾಜೀನಾಮೆ ನೀಡಬೇಕೆಂಬ ಆಗ್ರಹ ಬಿಜೆಪಿ ನಾಯಕರಿಂದ ಹೆಚ್ಚಾಗುತ್ತಿರುವ ಹೊತ್ತಿನಲ್ಲಿ, ಸಚಿವ ನಾಗೇಂದ್ರ...
ಉಡುಪಿ: ಸುವರ್ಣ ನ್ಯೂಸ್ ಚಾನೆಲ್ ಟಿವಿಯ ಸುದ್ದಿ ಮಾಧ್ಯಮದ ವಿಡಿಯೋ ಬಳಸಿ ರಘುಪತಿ ಭಟ್ ಸ್ಪರ್ಧೆಯಿಂದ ಹಿಂದೆ ಸರಿದಿರುವುದಾಗಿ ಬ್ರೇಕಿಂಗ್ ನ್ಯೂಸ್ ಸುಳ್ಳು ಸುದ್ಧಿಯ ವಿಡಿಯೋ ತುಣುಕೊಂದನ್ನು ಸಾಮಾಜಿಕ ಜಾಲತಾಣಗಳಲ್ಲಿ ಹರಿಯಬಿಟ್ಟಿರುವುದರ ಬಗ್ಗೆ...
ಬೆಂಗಳೂರು: ವಿಧಾನಸಭೆಯಿಂದ ವಿಧಾನಪರಿಷತ್ ಗೆ ನಡೆಯಲಿರುವ ಚುನಾವಣೆಗೆ ಬಿಜೆಪಿ ಮೂರು ಕ್ಷೇತ್ರಗಳಿಗೆ ಟಿಕೆಟ್ ಘೋಷಣೆ ಮಾಡಿದೆ. ವಿಧಾನಪರಿಷತ್ ಚುನಾವಣೆಗೆ ನಾಮಪತ್ರ ಸಲ್ಲಿಸಲು ನಾಳೆಯೇ ಕೊನೆಯ ದಿನವಾಗಿದೆ. ಹೀಗಾಗಿ ಇಂದು ಬಿಜೆಪಿ ಹೈಕಮಾಂಡ್ ಅಂತಿಮವಾಗಿ ತನ್ನ...
ಬೆಂಗಳೂರು: ರಾಜ್ಯ ಕಾಂಗ್ರೆಸ್ ಸರ್ಕಾರದ ಮೊದಲ ವಿಕೆಟ್ ಪತನವಾಗಿದೆ. ವಾಲ್ಮೀಕಿ ಅಭಿವೃದ್ಧಿ ನಿಮಗದ ಹಗರಣದಲ್ಲಿ ಪರಿಶಿಷ್ಠ ಪಂಗಡಗಳ ಕಲ್ಯಾಣ ಸಚಿವ ಬಿ.ನಾಗೇಂದ್ರ ಅವರ ಹೆಸರು ಕೇಳಿಬಂದಿದೆ. ಈ ಹಿನ್ನೆಲೆಯಲ್ಲಿ ಸಚಿವ ಸ್ಥಾನಕ್ಕೆ ರಾಜೀನಾಮೆ...
ಹೊಸದಿಲ್ಲಿ: ಕರ್ನಾಟಕದಲ್ಲಿ ಬಾಕಿ ಉಳಿಸಿಕೊಂಡಿರುವ ಲೋಕಸಭೆ ಕ್ಷೇತ್ರಗಳಿಗೆ ಬಿಜೆಪಿ 5ನೇ ಪಟ್ಟಿಯಲ್ಲಿ ಅಭ್ಯರ್ಥಿಗಳನ್ನು ಘೋಷಣೆ ಮಾಡಿದ್ದು, ಉತ್ತರ ಕನ್ನಡ ಕ್ಷೇತ್ರದಲ್ಲಿ ಹಾಲಿ ಸಂಸದ ಅನಂತ್ ಕುಮಾರ್ ಹೆಗಡೆ ಬದಲು ವಿಶ್ವೇಶ್ವರ ಹೆಗಡೆ ಕಾಗೇರಿ...
ಬೆಂಗಳೂರು: ರಾಜ್ಯ ಪಠ್ಯಕ್ರಮ ಅನುಸರಿಸುತ್ತಿರುವ ಸರ್ಕಾರಿ, ಅನುದಾನಿತ ಮತ್ತು ಅನುದಾನ ರಹಿತ ಶಿಕ್ಷಣ ಸಂಸ್ಥೆಗಳಲ್ಲಿ 5, 8, 9 ಮತ್ತು 11ನೇ ತರಗತಿಗಳಿಗೆ ಬೋರ್ಡ್ ಮಟ್ಟದ ಮೌಲ್ಯಾಂಕನ ಪರೀಕ್ಷೆ ನಡೆಸಲು ಹೈಕೋರ್ಟ್ ವಿಭಾಗೀಯ...
ಬೆಂಗಳೂರು: ಖಾಸಗಿ ಬ್ಯಾಂಕ್ ನ ಕಿರುಕುಳ ತಾಳಲಾರದೆ ಉಡುಪಿ ಮೂಲದ ಒಂದೇ ಕುಟುಂಬದ ಮೂವರು ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆಗೆ ಶರಣಾದ ಘಟನೆ ಬೆಂಗಳೂರಿನ ಜೆಪಿ ನಗರದ ಮೂರನೇ ಹಂತದಲ್ಲಿ ಇಂದು ನಡೆದಿದೆ.
ಮೃತರನ್ನು ಉಡುಪಿ...
ನವದೆಹಲಿ: ಕಾಂಗ್ರೆಸ್ ಪಕ್ಷವು ಕರ್ನಾಟಕದ 28 ಲೋಕಸಭಾ ಕ್ಷೇತ್ರಗಳ ಪೈಕಿ ಬಾಕಿಯಿದ್ದ 21 ಕ್ಷೇತ್ರಗಳ ಪೈಕಿ ಎರಡು ಕ್ಷೇತ್ರಗಳನ್ನು ಬಾಕಿ ಉಳಿಸಿಕೊಂಡು ಉಳಿದ ಲೋಕಸಭೆ ಕ್ಷೇತ್ರಗಳಿಗೆ ಅಭ್ಯರ್ಥಿಗಳನ್ನು ಘೋಷಣೆ ಮಾಡಿದೆ.
ಇಂದು ಕಾಂಗ್ರೆಸ್ ಹೈಕಮಾಂಡ್...