Tuesday, April 14, 2026

CATEGORY

ರಾಜ್ಯ

ದರ್ಶನ್ ಜಾಮೀನು ರದ್ದು ವಿಚಾರ: ನ್ಯಾಯಾಲಯದ ತೀರ್ಪಿಗೆ ಎಲ್ಲರೂ ತಲೆ ಬಾಗಲೇಬೇಕು- ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್

ಉಡುಪಿ: ನಟ ದರ್ಶನ್ ಜಾಮೀನು ರದ್ದು ವಿಚಾರಕ್ಕೆ ಉಡುಪಿಯಲ್ಲಿ ಪ್ರತಿಕ್ರಿಯೆ ನೀಡಿದ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರು, ನ್ಯಾಯಾಲಯದ ತೀರ್ಪಿಗೆ ಎಲ್ಲರೂ ತಲೆ ಬಾಗಲೇಬೇಕು. ನ್ಯಾಯಾಲಯವು ನ್ಯಾಯ ದೊರಕಿಸಿಕೊಡಲು ಈಗಾಗಲೇ ಒಮ್ಮೆ ತೀರ್ಪು...

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಆರ್ ಸಿಬಿ ಸಂಭ್ರಮಾಚರಣೆ ವೇಳೆ ಕಾಲ್ತುಳಿತ: ನಾಲ್ಕು ಮಂದಿ ಮೃತ್ಯು, ಆರು ಮಂದಿಯ ಸ್ಥಿತಿ ಗಂಭೀರ

ಬೆಂಗಳೂರು: ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆಯುತ್ತಿದ್ದ ಆರ್ ಸಿಬಿ ತಂಡ ಸಂಭ್ರಮಾಚರಣೆ ಸಂದರ್ಭದಲ್ಲಿ ನೂಕುನುಗ್ಗಲಿನಿಂದ ಕಾಲ್ತುಳಿತ ಉಂಟಾದ ಪರಿಣಾಮ ನಾಲ್ಕು ಮಂದಿ ಮೃತಪಟ್ಟಿದ್ದು, ಆರು ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ.ಆರ್ ಸಿಬಿ‌ ಸಂಭ್ರಮಾಚರಣೆ ಕಣ್ತುಂಬಿಕೊಳ್ಳುವ...

ಕಪ್ ಗೆದ್ದು ಬೆಂಗಳೂರಿಗೆ ಕಾಲಿಟ್ಟ ಆರ್ ಸಿಬಿ; ಭವ್ಯ ಸ್ವಾಗತ

ಬೆಂಗಳೂರು: 18 ವರ್ಷಗಳ ಬಳಿಕ ಇಂಡಿಯನ್ ಪ್ರೀಮಿಯರ್ ಲೀಗ್ ಟ್ವೆಂಟಿ-20 ಕ್ರಿಕೆಟ್ ಟೂರ್ನಿಯಲ್ಲಿ ಚೊಚ್ಚಲ ಟ್ರೋಫಿ ಗೆದ್ದ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು ತವರೂರು ಬೆಂಗಳೂರಿಗೆ ಆಮಿಸಿತು.ತವರಿಗೆ ಮರಳಿರುವ ರಾಯಲ್ ಚಾಲೆಂಜರ್ಸ್ ಬೆಂಗಳೂರು...

ಉಡುಪಿ: ಕಾಮಿಡಿ ಕಿಲಾಡಿ-3 ವಿನ್ನರ್ ರಾಕೇಶ್ ಪೂಜಾರಿ ಹೃದಯಾಘಾತದಿಂದ ನಿಧನ

ಉಡುಪಿ: ಕನ್ನಡದ ಕಿರುತೆರೆಯಲ್ಲಿ ತಮ್ಮದೇ ಆದ ಛಾಪು ಮೂಡಿಸಿದ್ದ ನಟ ರಾಕೇಶ್ ಪೂಜಾರಿ ನಿಧನರಾಗಿದ್ದಾರೆ.ಅವರು ಭಾನುವಾರ ರಾತ್ರಿ ಉಡುಪಿ ಜಿಲ್ಲೆಯ ಕಾರ್ಕಳದ ನಿಟ್ಟೆ ಸಮೀಪದ ಮೆಹಂದಿ ಕಾರ್ಯಕ್ರಮವೊಂದರಲ್ಲಿ ಭಾಗಿಯಾಗಿ ಡ್ಯಾನ್ಸ್ ಮಾಡುತ್ತಿದ್ದ ವೇಳೆ ಕುಸಿದು...

ಎಸ್ಸೆಸ್ಸೆಲ್ಸಿ ಫಲಿತಾಂಶ ಪ್ರಕಟ: ದಕ್ಷಿಣ ಕನ್ನಡ ಪ್ರಥಮ, ಉಡುಪಿ ದ್ವಿತೀಯ

ಉಡುಪಿ: ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯಮಾಪನ ಮಂಡಳಿ(KSEAB) ನಡೆಸಿದ ಪ್ರಸಕ್ತ (2024-25ನೇ) ಶೈಕ್ಷಣಿಕ ಸಾಲಿನ ಎಸ್ಸೆಸ್ಸೆಲ್ಸಿ ವಾರ್ಷಿಕ ಪರೀಕ್ಷೆಯ ಫಲಿತಾಂಶ ಪ್ರಕಟಗೊಂಡಿದ್ದು, ದಕ್ಷಿಣ ಕನ್ನಡ ಜಿಲ್ಲೆ ರಾಜ್ಯಕ್ಕೆ ಪ್ರಥಮ ಸ್ಥಾನ ಗಳಿಸಿದ್ದರೆ,...

ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ: ಉಡುಪಿ ಜಿಲ್ಲೆ ಪ್ರಥಮ, ದಕ್ಷಿಣ ಕನ್ನಡ ದ್ವಿತೀಯ ಸ್ಥಾನ

ಬೆಂಗಳೂರು: 2024-25ನೇ ಸಾಲಿನ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟಗೊಂಡಿದ್ದು, ಶೇ. 93.90% ಫಲಿತಾಂಶದೊಂದಿಗೆ ಉಡುಪಿ ಜಿಲ್ಲೆ ರಾಜ್ಯಕ್ಕೆ ಪ್ರಥಮ ಸ್ಥಾನ ಪಡೆದಿದೆ.  ಎರಡನೇ ಸ್ಥಾನ ದಕ್ಷಿಣ ಕನ್ನಡ (93.57%),  ಮೂರನೇ ಸ್ಥಾನವನ್ನು ಬೆಂಗಳೂರು ದಕ್ಷಿಣ(85.36%) ಪಡೆದುಕೊಂಡಿದೆ.ರಾಜ್ಯದಲ್ಲಿ...

‘ಜನ ನಾಯಗನ್’ ಮೂಲಕ ತಮಿಳು ಚಿತ್ರರಂಗಕ್ಕೆ ಕೆವಿಎನ್‌

ಅತ್ತ ಸೂರ್ಯ ಮಕರ ರಾಶಿ ಪ್ರವೇಶ ಮಾಡುತ್ತಿದ್ರೆ, ಇತ್ತ ದಳಪತಿ ವಿಜಯ್ ಅಭಿನಯದ ಕಟ್ಟ ಕಡೆಯ ಸಿನಿಮಾದ ಭರ್ಜರಿ ಶೋ ತೆರೆಕಾಣುತ್ತಿರುತ್ತದೆ… ಹೌದು…2026 ಜನವರಿ 15..ತಮಿಳುನಾಡಿನಲ್ಲಿ ಪೊಂಗಲ್ ಸಂಭ್ರಮ…ಅದೇ ದಿನ ಕೆವಿಎನ್ ಪ್ರೊಡಕ್ಷನ್ಸ್...

ಬಸನಗೌಡ ಪಾಟೀಲ ಯತ್ನಾಳ್‌ ಬಿಜೆಪಿಯಿಂದ 6 ವರ್ಷಗಳ ಕಾಲ ಉಚ್ಚಾಟನೆ

ಬೆಂಗಳೂರು: ಶಾಸಕ ಬಸನಗೌಡ ಪಾಟೀಲ ಯತ್ನಾಳ್ ಅವರನ್ನು ಬಿಜೆಪಿಯಿಂದ 6 ವರ್ಷಗಳ ಕಾಲ ಉಚ್ಚಾಟನೆ ಮಾಡಿ ಹೈಕಮಾಂಡ್ ಆದೇಶ ಹೊರಡಿಸಿದೆ.

ಒಂದು‌ ವಾರದಲ್ಲಿ ಗೃಹಲಕ್ಷ್ಮೀ ಯೋಜನೆಯ ಹಣ ಬಿಡುಗಡೆ: ಸಚಿವೆ ಲಕ್ಷ್ಮೀ ಹೆಬ್ಬಾಳಕರ್

ಬೆಂಗಳೂರು: ಇನ್ನೊಂದು ವಾರದಲ್ಲಿ ಗೃಹಲಕ್ಷ್ಮೀ ಯೋಜನೆಯ ಫಲಾನುಭವಿಗಳ ಖಾತೆಗೆ ಹಣ ಸಂದಾಯವಾಗಲಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್ ಹೇಳಿದ್ದಾರೆ. ‌ ಬೆಳಗಾವಿಯ ಗೃಹ ಕಚೇರಿಯಲ್ಲಿ ಮಾತನಾಡಿದ ಸಚಿವರು,...

ಮೈಕ್ರೋ ಫೈನಾನ್ಸ್ ಸುಗ್ರೀವಾಜ್ಞೆಗೆ ರಾಜ್ಯಪಾಲರ ಅಂಕಿತ

ಬೆಂಗಳೂರು: ರಾಜ್ಯದಲ್ಲಿ ಮೈಕ್ರೋ ಫೈನಾನ್ಸ್ ಸಂಸ್ಥೆಗಳ ಹಾವಳಿಗಳನ್ನು ತಡೆಗಟ್ಟಲು ಉದ್ದೇಶಿಸಿ ರಾಜ್ಯ ಸರಕಾರ ಕಳುಹಿಸಿ ಕೊಟ್ಟಿದ್ದ ಮಹತ್ವದ ಸುಗ್ರೀವಾಜ್ಞೆಗೆ ರಾಜ್ಯಪಾಲ ಥಾವರ್‌ ಚಂದ್ ಗೆಹ್ಲೋಟ್ ಅವರು ಅಂಕಿತ ಹಾಕಿದ್ದಾರೆ. ಈ ಹಿಂದೆ ರಾಜ್ಯ ಸರಕಾರ...

Latest news

- Advertisement -spot_img