ನವದೆಹಲಿ: ತೀವ್ರ ಕುತೂಹಲ ಮೂಡಿಸಿದ್ದ ಲೋಕಸಭೆ ಚುನಾವಣೆಗೆ ಬಿಜೆಪಿಯ ಎರಡನೇ ಪಟ್ಟಿ ಇಂದು ಪ್ರಕಟವಾಗಿದೆ.
ಕರ್ನಾಟಕ 20 ಕ್ಷೇತ್ರಗಳಿಗೆ ಟಿಕೆಟ್ ಘೋಷಣೆಯಾಗಿದೆ.
ಕರ್ನಾಟಕದಲ್ಲಿ ಟಿಕೆಟ್ ಪಡೆದವರು
ಚಿಕ್ಕೋಡಿ: ಅಣ್ಣಾ ಸಾಹೇಬ್ ಶಂಕರ್ ಜೊಲ್ಲೆ
ಬಾಗಲಕೋಟೆ: ಪಿ.ಸಿ ಗದ್ದಿಗೌಡರ
ಬಿಜಾಪುರ: ರಮೇಶ...
ಉಡುಪಿ: ಪೌರತ್ವ ಕಾಯ್ದೆಯನ್ನು ಕೇವಲ ಚುನಾವಣೆಯ ದೃಷ್ಠಿಯಿಂದ ಕೇಂದ್ರ ಜಾರಿ ಮಾಡಿದ್ದು, ಬಿಜೆಪಿಯವರಿಗೆ ಲೋಕಸಭಾ ಚುನಾವಣೆಯಲ್ಲಿ ಸೋಲಿನ ಭಯ ಕಾಡುತ್ತಿರುವುದರಿಂದ ಈ ರೀತಿಯ ಗಿಮಿಕ್ಸ್ ಗಳನ್ನು ಮಾಡಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.
ಉಡುಪಿಯಲ್ಲಿಂದು...
ಉಡುಪಿ: ಉಡುಪಿ-ಚಿಕ್ಕಮಗಳೂರು ಲೋಕಸಭೆ ಕ್ಷೇತ್ರದ ಅಭ್ಯರ್ಥಿಯನ್ನು ಹೈಕಮಾಂಡ್ ತೀರ್ಮಾನ ಮಾಡುತ್ತದೆ. ಕೆ. ಜಯಪ್ರಕಾಶ್ ಹೆಗ್ಡೆ ಅವರು ಹಿಂದೆ ಕಾಂಗ್ರೆಸ್ ನಲ್ಲೇ ಇದ್ದರೂ ಈಗ ಮತ್ತೆ ಕಾಂಗ್ರೆಸ್‌ಗೆ ಸೇರ್ಪಡೆಯಾಗಿದ್ದಾರೆ. ಹೆಗ್ಡೆ ಅವರ ಸೇರ್ಪಡೆಯಿಂದ ಕಾಂಗ್ರೆಸ್...
ಚಿಕ್ಕಮಗಳೂರು: ಸಂಸದೆ ಶೋಭಾ ಕರಂದ್ಲಾಜೆ ವಿರುದ್ಧ ಗೋ ಬ್ಯಾಕ್ ಚಳವಳಿ ತೀವ್ರಗೊಂಡಿದ್ದು, ಕಾರ್ಯಕರ್ತರು ಪಕ್ಷದ ಕಚೇರಿ ಗದ್ದಲ ಎಬ್ಬಿಸಿ ಆಕ್ರೋಶ ವ್ಯಕ್ತಪಡಿಸಿದರು.
ಜಿಲ್ಲೆಯ ಈವರೆಗೆ ಪತ್ರ ಚಳವಳಿ, ಸಾಮಾಜಿಕ ಜಾಲತಾಣಗಳಲ್ಲಿ ನಡೆಯುತ್ತಿದ್ದ 'ಗೋ ಬ್ಯಾಕ್'...
ಬೆಳಗಾವಿ: ಲೋಕಸಭೆ ಚುನಾವಣೆಯಲ್ಲಿ ತನಗೆ ಟಿಕೆಟ್ ತಪ್ಪಿಸಲು ಉಡುಪಿ – ಚಿಕ್ಕಮಗಳೂರು ಕ್ಷೇತ್ರದಲ್ಲಿ ಪಿತೂರಿ ನಡೆಯುತ್ತಿದೆ ಎಂದು ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಆರೋಪಿಸಿದ್ದಾರೆ.
ಬೆಳಗಾವಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಮ್ಮವರು ವಿರೋಧ ಮಾಡುತ್ತಿರುವ...
ಉಡುಪಿ: ರಾಮರಾಜ್ಯದ ಪರಿಕಲ್ಪನೆಯಲ್ಲಿ ದೀನದಲಿತರ , ಅನಾಥ ಜನರ ಪಶು ಪಕ್ಷಿ ಪ್ರಾಣಿಗಳ ಶುಶ್ರೂಷೆಗಾಗಿ ಜೀವನವನ್ನೇ ಮುಡಿಪಾಗಿಟ್ಟ ಉಡುಪಿಯ ಇಬ್ಬರು ಸಾಮಾಜಿಕ ಧುರೀಣರಿಗೆ ಅಯೋಧ್ಯಾ ಮಂಡಲೋತ್ಸವ ಪುರಸ್ಕಾರದ ಮೂಲಕ ಶ್ರೇಷ್ಠ ಗೌರವ ಪ್ರಾಪ್ತಿಯಾಗಿದೆ.
ನಿತ್ಯಾನಂದ...
ಬೆಂಗಳೂರು: ನಟ, ರಾಜಕಾರಣಿ ಹಾಗೂ ಮಾಜಿ ಐಎಎಸ್ ಅಧಿಕಾರಿ ಕೆ. ಶಿವರಾಮ್ ಇಂದು ನಿಧನ ಹೊಂದಿದರು.ಹೃದಯಾಘಾತಕ್ಕೆ ಒಳಗಾಗಿ ಬೆಂಗಳೂರಿನ ಎಚ್ ಸಿಜಿ ಆಸ್ಪತ್ರೆಯಲ್ಲಿ ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಅವರು, ಇಂದು...
ಬೆಂಗಳೂರು: ಕರ್ನಾಟಕ ವಿದ್ಯುಚ್ಛಕ್ತಿ ನಿಯಂತ್ರಣ ಆಯೋಗವು( ಕೆಇಆರ್‌ಸಿ) ವಿದ್ಯುತ್ ದರ ಇಳಿಕೆ ಮಾಡಿ ಬುಧವಾರ ಆದೇಶ ಹೊರಡಿಸಿದೆ.
100 ಯೂನಿಟ್ಗಿಂತ ಹೆಚ್ಚು ಬಳಸುವವರಿಗೆ ಪ್ರತಿ ಯೂನಿಟ್ ಮೇಲೆ 1 ರೂಪಾಯಿ 10 ಪೈಸೆ ಇಳಿಕೆ...
ಬೆಂಗಳೂರು: ಸುರಪುರ ಕ್ಷೇತ್ರದ ಶಾಸಕ, ಕಾಂಗ್ರೆಸ್ ನಾಯಕ ರಾಜಾ ವೆಂಕಟಪ್ಪ ನಾಯಕ ಅವರು ಇಂದು (ಫೆ.25) ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ.
ಬಹು ಅಂಗಾಂಗ ವೈಫಲ್ಯದಿಂದ ಬಳಲುತ್ತಿದ್ದ 67 ವರ್ಷದ ರಾಜಾ ವೆಂಕಟಪ್ಪ ನಾಯಕ...
ಚಿಕ್ಕಮಗಳೂರು: ನನ್ನ ಮೇಲೆ ಸುಳ್ಳು ಆರೋಪ ಮಾಡಲಾಗುತ್ತಿದೆ. ನಿಜವಾದ ಬಿಜೆಪಿ ಕಾರ್ಯಕರ್ತರು ಈ ರೀತಿ ಮಾಡುತ್ತಿಲ್ಲ. ಅಧಿಕಾರಕ್ಕಾಗಿ ನಮ್ಮ ಪಕ್ಷಕ್ಕೆ ಬಂದವರು ಈ ರೀತಿ ಮಾಡಿಸಿರಬಹುದು. ಅವರು ಹಿಂದಿದ್ದ ಪಕ್ಷದಲ್ಲಿ ಇಂತಹ ಚಾಳಿಯನ್ನು ನಡೆಸಿದ್ದಾರೆ....