ಬೆಂಗಳೂರು: ಬೈಲೂರು ಪರಶುರಾಮ ಥೀಮ್ ಪಾರ್ಕ್ ಹಗರಣವನ್ನು ಸಿಐಡಿ ತನಿಖೆ ಆದೇಶಿಸಿ ಮುಖ್ಯಮಂತ್ರಿ ಸಿದ್ದರಾಮಯ್ಯ ಆದೇಶ ಹೊರಡಿಸಿದ್ದಾರೆ.
ಥೀಮ್ ಪಾರ್ಕ್ ನಲ್ಲಿ ಪ್ರತಿಷ್ಠಾಪಿಸಿರುವ ಪರಶುರಾಮ ವಿಗ್ರಹ ಕಾಮಗಾರಿಯಲ್ಲಿ ಭಾರೀ ಅವ್ಯವಹಾರ ನಡೆದಿದೆ ಎಂದು ವಿವಿಧ...
ಬೆಂಗಳೂರು: ಕರ್ನಾಟಕ ರಾಜ್ಯ ಸರಕಾರ ತಕ್ಷಣದಿಂದ ಜಾರಿಗೆ ಬರುವಂತೆ ಹುಕ್ಕಾ ಸೇವನೆ ಹಾಗೂ ವಹಿವಾಟನ್ನು ನಿಷೇಧಿಸಿ ಆದೇಶ ಹೊರಡಿಸಿದೆ.
ಸರಕಾರ ಹುಕ್ಕಾ ಉತ್ಪನ್ನಗಳ ಮಾರಾಟ, ಸೇವನೆ, ಜಾಹೀರಾತು, ಪ್ರಚೋದನೆ, ಸಂಗ್ರಹಣೆ ಹಾಗೂ ವ್ಯಾಪಾರ ಸೇರಿದಂತೆ...
ಉಡುಪಿ: 48 ಯುನಿಟ್‌ಗಿಂತ ಕಡಿಮೆ ವಿದ್ಯುತ್ ಬಳಕೆ ಮಾಡುವವರಿಗೆ ಶೇ.10ರ ಬದಲು 10 ಯುನಿಟ್ ಕೊಡಲು ತೀರ್ಮಾನ ಮಾಡಲಾಗಿದೆ. ಇದರಿಂದ 58ಯುನಿಟ್‌ವರೆಗೆ ಹಣ ಪಾವತಿಸ ಬೇಕಾಗಿಲ್ಲ ಎಂದು ರಾಜ್ಯ ಇಂಧನ ಸಚಿವ ಕೆ.ಜೆ.ಜಾರ್ಜ್...
ಬೆಂಗಳೂರು : ಶಕ್ತಿ ಯೋಜನೆಯಡಿ 146 ಕೋಟಿ ಮಹಿಳೆಯರು ಹಾಗೂ ಶಾಲಾ ವಿದ್ಯಾರ್ಥಿನಿಯರು ಉಚಿತವಾಗಿ ಪ್ರಯಾಣ ಮಾಡಿದ್ದು, ಮಹಿಳಾ ಸಬಲೀಕರಣಕ್ಕೆ ಶಕ್ತಿ ಯೋಜನೆ ಪೂರಕವಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.ಅವರು ಇಂದು ಕರ್ನಾಟಕ...
ದಾವಣಗೆರೆ: ಪತ್ರಕರ್ತರು ವಿಶ್ವಾಸಾರ್ಹತೆ ಬೆಳೆಸಿಕೊಳ್ಳದಿದ್ದರೆ ವೃತ್ತಿಯ ವಿಶ್ವಾಸಾರ್ಹತೆ ಉಳಿಯುವುದಿಲ್ಲ ಎಂದು ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರರಾದ ಕೆ.ವಿ.ಪ್ರಭಾಕರ್ ಆತಂಕ ವ್ಯಕ್ತಪಡಿಸಿದರು.
ಕರ್ನಾಟಕ ರಾಜ್ಯ ಕಾರ್ಯನಿರತ ಪತ್ರಕರ್ತರ ಸಂಘದ 38 ನೇ ರಾಜ್ಯ ಸಮ್ಮೇಳನದ ಸಮಾರೋಪ ಸಮಾರಂಭದಲ್ಲಿ...
ಬೆಂಗಳೂರು: ಬಿಯರ್ ಪ್ರಿಯರಿಗೆ ರಾಜ್ಯ ಸರ್ಕಾರ ಮತ್ತೊಮ್ಮೆ ಶಾಕ್ ಕೊಟ್ಟಿದೆ. ಇಂದಿನಿಂದ ಬಿಯರ್ ಬಾಟಲಿ ದರ 10 ರೂಪಾಯಿಂದ 15 ರೂಪಾಯಿ ಹೆಚ್ಚಳವಾಗಲಿದೆ. ಈ ಮೂಲಕ ಕಳೆದ 7 ತಿಂಗಳಲ್ಲಿ ಬರೊಬ್ಬರಿ ಮೂರನೇ...
ತುಮಕೂರು: ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಚಿಕ್ಕಮಗಳೂರು- ಉಡುಪಿ ಕ್ಷೇತ್ರದಿಂದಲೇ ಸ್ಪರ್ಧೆ ಮಾಡುತ್ತೇನೆ ಎಂದು ಚಿಕ್ಕಮಗಳೂರು ಕ್ಷೇತ್ರದ ಸಂಸದೆ ಹಾಗೂ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಸ್ಪಷ್ಟಪಡಿಸಿದರು.
ಇಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ತುಮಕೂರು ಲೋಕಸಭಾ...
ಬೆಂಗಳೂರು: ಅಧರ್ಮದ-ಅಮಾನವೀಯ ಕೆಲಸ ಮಾಡಿ ನಾಟಕೀಯವಾಗಿ ಪೂಜೆ ಮಾಡಿದರೆ ಆ ಪೂಜೆಯನ್ನು ದೇವರು ಒಪ್ಪಿಕೊಳ್ಳಲ್ಲ. ಸಕಲ ಜೀವಗಳೂ ಸಮಾನತೆ, ಪ್ರೀತಿಯಿಂದ ಬಾಳಬೇಕು ಎನ್ನುವುದು ಆದರ್ಶ ಶ್ರೀರಾಮ ದೇವರ ಆಶಯ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ...
ಉಡುಪಿ: ರಾಮಮಂದಿರ ಅವರದ್ದೂ ಅಲ್ಲ, ನಮ್ದು ಅಲ್ಲ. ಅದು ದೇಶದ 140 ಕೋಟಿ ಜನರಿಗೆ ಸೇರಿದ ಮಂದಿರ ಎಂದು ಉಡುಪಿ ಉಸ್ತುವಾರಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಳರ್ ಹೇಳಿದ್ದಾರೆ.
ಉಡುಪಿಯಲ್ಲಿ ಮಾಧ್ಯಮದ ಜೊತೆ ಮಾತನಾಡಿದ ಸಚಿವೆ,...
ಬೆಂಗಳೂರು: ಅಯೋಧ್ಯೆ ರಾಮಮಂದಿರ ವಿಚಾರದಲ್ಲಿ ಪಕ್ಷದ ತೀರ್ಮಾನಕ್ಕೆ ನಾವು ಬದ್ಧ. ಆದರೆ, ನಾವ್ಯಾರೂ ರಾಮಚಂದ್ರನ ವಿರುದ್ಧವಾಗಿಲ್ಲ. ಬಿಜೆಪಿ ಶ್ರೀರಾಮನನ್ನು ರಾಜಕೀಯವಾಗಿ ಬಳಸಿಕೊಳ್ಳಲು ಹೊರಟಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.
ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿದ ಅವರು,...