Friday, December 27, 2024

CATEGORY

ರಾಜ್ಯ

ಅಯೋಧ್ಯೆಯಲ್ಲಿ ರಾಜ್ಯದ ಯಾತ್ರಾರ್ಥಿಗಳಿಗೆ ಕರ್ನಾಟಕ ಭವನ ನಿರ್ಮಿಸುವಂತೆ ಮುಖ್ಯಮಂತ್ರಿಗಳಿಗೆ ಶಾಸಕ ಯಶ್ ಪಾಲ್ ಸುವರ್ಣ ಮನವಿ

ಉಡುಪಿ: ಅಯೋಧ್ಯೆ ಶ್ರೀ ರಾಮ ಮಂದಿರಕ್ಕೆ ಭೇಟಿ ನೀಡುವ ರಾಜ್ಯದ ಕೋಟ್ಯಾಂತರ ಭಕ್ತರ ಅನುಕೂಲಕ್ಕಾಗಿ ರಾಜ್ಯ ಸರಕಾರ ಸುಸಜ್ಜಿತ ಕರ್ನಾಟಕ ಭವನ ನಿರ್ಮಿಸುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ರವರಿಗೆ ಉಡುಪಿ ಶಾಸಕ ಯಶ್ ಪಾಲ್...

ಧಾರ್ಮಿಕ ವಿಚಾರದಲ್ಲಿ ನ್ಯಾಯಾಲಯಗಳ ಹಸ್ತಕ್ಷೇಪ ಸರಿಯಲ್ಲ: ಪುತ್ತಿಗೆ ಶ್ರೀ

ಉಡುಪಿ: ಧಾರ್ಮಿಕ ವಿಚಾರ ಧಾರ್ಮಿಕ ವ್ಯಕ್ತಿಗಳಿಗೆ ಸಂಬಂಧಪಟ್ಟದ್ದು. ಈ ವಿಚಾರದಲ್ಲಿ ನ್ಯಾಯಾಲಯಗಳ ಹಸ್ತಕ್ಷೇಪ ಸರಿಯಲ್ಲ ಎಂದು ಪುತ್ತಿಗೆ ಮಠಾಧೀಶರಾದ ಸುಗುಣೇಂದ್ರತೀರ್ಥ ಸ್ವಾಮೀಜಿ ಹೇಳಿದರು. ಪುತ್ತಿಗೆ ಮಠದ ಪರ್ಯಾಯ ವಿರುದ್ಧ ಪಿಎಎಲ್ ಅರ್ಜಿ ವಜಾ ಕುರಿತು...

ಉಡುಪಿ: ಪರ್ಯಾಯ ಮಹೋತ್ಸವಕ್ಕೆ ತಡೆ ಕೋರಿ ಸಲ್ಲಿಸಿದ್ದ ಪಿಐಎಲ್ ವಜಾಗೊಳಿಸಿದ ಹೈಕೋರ್ಟ್

ಬೆಂಗಳೂರು: ಉಡುಪಿ ಪರ್ಯಾಯ ಮಹೋತ್ಸವಕ್ಕೆ ತಡೆ ನೀಡಬೇಕೆಂದು ಕೋರಿ ಸಲ್ಲಿಸಲಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಕರ್ನಾಟಕ ಹೈಕೋರ್ಟ್ ಇಂದು ವಜಾಗೊಳಿಸಿದೆ. ಈ ಬಾರಿ ಪುತ್ತಿಗೆ ಶ್ರೀಗಳು ಪರ್ಯಾಯ ಪೀಠಾರೋಹಣ ಮಾಡಲಿದ್ದು, ಅವರು ಸಮುದ್ರೋಲ್ಲಂಘನೆ ಮಾಡಿ ವಿದೇಶಕ್ಕೆ...

ಬಿಜೆಪಿ ಸರ್ಕಾರ ಕೋವಿಡ್ ಹೆಸರಿನಲ್ಲಿ ₹40 ಸಾವಿರ ಕೋಟಿ ಅವ್ಯವಹಾರ ನಡೆಸಿತ್ತು: ಯತ್ನಾಳ್

ವಿಜಯಪುರ: ಬಿಜೆಪಿ ಸರ್ಕಾರದ ಆಡಳಿತದಲ್ಲಿ ಕೋವಿಡ್ ಹೆಸರಿನಲ್ಲಿ ₹40 ಸಾವಿರ ಕೋಟಿ ರೂಪಾಯಿ ಅವ್ಯವಹಾರ ನಡೆದಿದೆ ಎಂದು ಬಿಜೆಪಿ ಶಾಸಕ ಬಸನಗೌಡ ಪಾಟೀಲ ಯತ್ನಾಳ ಆರೋಪಿಸಿದರು. ಬಿಎಸ್ ವೈ ನೇತೃತ್ವದ ಹಿಂದಿನ ಬಿಜೆಪಿ ಸರ್ಕಾರದ...

ಹಿಜಾಬ್ ನಿಷೇಧ ವಾಪಸ್ ಗೆ ಸೂಚನೆ: ಸಿಎಂ ಸಿದ್ದರಾಮಯ್ಯ

ಉಡುಪಿ: ಹಿಜಾಬ್ ನಿಷೇಧವನ್ನು ವಾಪಸ್ ಪಡೆಯುವಂತೆ ಸೂಚಿಸಿದ್ದೇನೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಮೈಸೂರು ಜಿಲ್ಲೆಯ ನಂಜನಗೂಡು ತಾಲ್ಲೂಕು ಕವಲಂದೆ, ಎಚ್.ಡಿ. ಕೋಟೆ ತಾಲ್ಲೂಕು ಅಂತರಸಂತೆ ಹಾಗೂ ಮೈಸೂರು ತಾಲ್ಲೂಕಿನ ಜಯಪುರ ಪೊಲೀಸ್ ಠಾಣಿಗಳ...

ಕೋವಿಡ್ 19 ಹೆಚ್ಚಳ: ರಾಜ್ಯ ಸರಕಾರದಿಂದ ಹೊಸ ಮಾರ್ಗಸೂಚಿ ಪ್ರಕಟ

ಬೆಂಗಳೂರು: ಕೇರಳದಲ್ಲಿ ಕೋವಿಡ್ 19 ಪ್ರಕರಣಗಳು ಹೆಚ್ಚಾಗಿರುವ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ಕೋವಿಡ್ ಮಾರ್ಗಸೂಚಿಯನ್ನು ಪ್ರಕಟಿಸಿದೆ. ಸರಕಾರ ಹೊರಡಿಸಿರುವ ಹೊಸ ಮಾರ್ಗಸೂಚಿ: ಎಲ್ಲಾ ಹಿರಿಯ ನಾಗರೀಕರು (60 ವರ್ಷ ಹಾಗೂ ಮೇಲ್ಪಟ್ಟವರು), ಇತರ ಆರೋಗ್ಯ ಸಮಸ್ಯೆಗಳಿಂದ...

ನಾವು ಹಿಂದುಗಳಾಗಿ ಉಳಿದರೆ ಮಾತ್ರ ದೇಶ ರಾಮರಾಜ್ಯವಾಗುತ್ತದೆ: ಪೇಜಾವರ ವಿಶ್ವಪ್ರಸನ್ನತೀರ್ಥ ಸ್ವಾಮೀಜಿ

ಉಡುಪಿ: ನಾವು ಹಿಂದುಗಳಾಗಿ ಉಳಿದರೆ ಮಾತ್ರ ರಾಮಮಂದಿರ ಮಂದಿರವಾಗಿ ಉಳಿಯುತ್ತದೆ. ಈ ದೇಶ ರಾಮರಾಜ್ಯವಾಗುತ್ತದೆ ಎಂದು ಉಡುಪಿ ಪೇಜಾವರ ಮಠಾಧೀಶ ಶ್ರೀವಿಶ್ವಪ್ರಸನ್ನ ತೀರ್ಥಸ್ವಾಮೀಜಿ ಹೇಳಿದ್ದಾರೆ. ಉಡುಪಿ ಪೇಜಾವರ ಮಠದ ಮುಂಭಾಗದಲ್ಲಿ ಅಭಿಮಾನಿಗಳಿಂದ ನಡೆದ 60ನೇ...

ಸಹಕಾರಿ ಬ್ಯಾಂಕ್ ಗಳಲ್ಲಿ ರೈತರ ಸಾಲ: ಅಸಲು ಕಟ್ಟಿದರೆ ಬಡ್ಡಿ ಮನ್ನಾ- ಸಿಎಂ ಸಿದ್ದರಾಮಯ್ಯ

ಬೆಳಗಾವಿ: ಬೆಳಗಾವಿಯ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ವಿಧಾನಸಭೆಯ ಚಳಿಗಾಲದಲ್ಲಿ ಅಧಿವೇಶನದಲ್ಲಿ ಸಿಎಂ ಸಿದ್ದರಾಮಯ್ಯ ರೈತರಿಗೆ ಸಿಹಿಸುದ್ದಿ ಕೊಟ್ಟಿದ್ದಾರೆ. ಸಹಕಾರಿ ಬ್ಯಾಂಕ್‌ಗಳಲ್ಲಿ ರೈತರು ಪಡೆದಿರುವ ಮಧ್ಯಮಾವಧಿ ಹಾಗೂ ದೀರ್ಘಾವಧಿ ಸಾಲಗಳ ಅಸಲನ್ನು ಅವಧಿಯೊಳಗೆ ಪಾವತಿಸಿದರೆ ಸಾಲದ...

ಇಂದು ಮತ್ತು ನಾಳೆ ರಾತ್ರಿ ಉಲ್ಕೆಗಳ ವರ್ಷಧಾರೆ

ಉಡುಪಿ: ಪ್ರತೀ ವರ್ಷ ಡಿಸೆಂಬರ್ ಮಧ್ಯದಲ್ಲಿ ಕಾಣುವ , ಮಿಥುನ ರಾಶಿಯಿಂದ ಚಿಮ್ಮುವ “ ಜೆಮಿನಿಡ್ “ ಉಲ್ಕಾಪಾತ ಇಂದು (ಡಿ. 14) ಮತ್ತು ನಾಳೆ (ಡಿ. 15) ಮಧ್ಯ ರಾತ್ರಿಯಿಂದ ವಿಜೃಂಭಿಸಲಿದೆ. ವರ್ಷದಲ್ಲಿ...

ನಾರಾಯಣಗುರುಗಳ ಅಧ್ಯಯನ ಪೀಠದ ಅನುಷ್ಠಾನಕ್ಕೆ ಕ್ರಮ: ಸಿಎಂ ಸಿದ್ದರಾಮಯ್ಯ ಭರವಸೆ

ಬೆಂಗಳೂರು: ನಾರಾಯಣ ಗುರುಗಳ ಅಧ್ಯಯನ ಪೀಠ, ಕೋಟಿ ಚನ್ನಯ್ಯನವರ ಥೀಮ್ ಪಾರ್ಕಿಗೆ ನಮ್ಮ ಸರ್ಕಾರ ಹಿಂದೆ 5 ಕೋಟಿ ರೂ.ಗಳ ಅನುದಾನವನ್ನು ಒದಗಿಸಲಾಯಿತು. ಈ ಪೈಕಿ ಅಧ್ಯಯನ ಪೀಠ ಮಾಡಲಾಗಿಲ್ಲ. ಅದರ ಅನುಷ್ಠಾನದ...

Latest news

- Advertisement -spot_img